Skip to content
ThuthiThuthiThuthi
Deuteronomy · chapter 26 · verse 6

Deuteronomy 26:6 in Kannada

ಆದರೆ ಐಗುಪ್ತ್ಯರು ನಮಗೆ ಕೇಡನ್ನುಮಾಡಿ ನಮ್ಮನ್ನು ಕುಂದಿಸಿ ಕಠಿಣವಾದ ಸೇವೆಯನ್ನು ನಮ್ಮ ಮೇಲೆ ಹೊರಿಸಿದರು.

Aadare aiguptyaru namage kedannumaadi nammannu kundisi kathinavaada seveyannu namma mele horisidaru.

Deuteronomy 26:6 in English

King James Version (KJV)
And the Egyptians evil entreated us, and afflicted us, and laid upon us hard bondage:
World English Bible (WEB)
The Egyptians mistreated us, afflicted us, and imposed hard labor on us.
American Standard Version (ASV)
And the Egyptians dealt ill with us, and afflicted us, and laid upon us hard bondage:
Bible in Basic English (BBE)
And the Egyptians were cruel to us, crushing us under a hard yoke:
Darby Translation (DBY)
And the Egyptians evil-entreated us, and afflicted us, and laid upon us hard bondage;
Webster's Bible (WBS)
And the Egyptians ill-treated us, and afflicted us, and laid upon us hard bondage:
Young's Literal Translation (YLT)
and the Egyptians do us evil, and afflict us, and put on us hard service;

Read in context

  1. 4ಆಗ ಯಾಜಕನು ಪುಟ್ಟಿಯನ್ನು ನಿನ್ನ ಕೈಯಿಂದ ತೆಗೆದು ನಿನ್ನ ದೇವರಾದ ಕರ್ತನ ಬಲಿಪೀಠದ ಮುಂದೆ ಇಡಬೇಕು.
  2. 5ಆ ಮೇಲೆ ನೀನು ಉತ್ತರಕೊಟ್ಟು ನಿನ್ನ ದೇವರಾದ ಕರ್ತನ ಮುಂದೆ--ನನ್ನ ತಂದೆ ನಾಶ ವಾಗುವ ಅರಾಮ್ಯನಾಗಿ ಐಗುಪ್ತಕ್ಕೆ ಇಳಿದು ಹೋಗಿ ಅಲ್ಲಿ ಸ್ವಲ್ಪ ಮಂದಿಯ ಸಂಗಡ ಪರವಾಸವಾಗಿದ್ದು ಅಲ್ಲಿ ದೊಡ್ಡದಾದ, ಬಲಿಷ್ಠವಾದ, ಅಧಿಕವಾದ ಜನಾಂಗವಾದನು.
  3. 6ಆದರೆ ಐಗುಪ್ತ್ಯರು ನಮಗೆ ಕೇಡನ್ನುಮಾಡಿ ನಮ್ಮನ್ನು ಕುಂದಿಸಿ ಕಠಿಣವಾದ ಸೇವೆಯನ್ನು ನಮ್ಮ ಮೇಲೆ ಹೊರಿಸಿದರು.
  4. 7ಆಗ ನಾವು ನಮ್ಮ ಪಿತೃಗಳ ದೇವರಾದ ಕರ್ತನಿಗೆ ಮೊರೆ ಯಿಡಲಾಗಿ ಆತನು ನಮ್ಮ ಸ್ವರವನ್ನು ಕೇಳಿ ನಮ್ಮ ಸಂಕಟವನ್ನೂ ಕಷ್ಟವನ್ನೂ ಬಾಧೆಯನ್ನೂ ನೋಡಿದನು.
  5. 8ಆದದರಿಂದ ಕರ್ತನು ನಮ್ಮನ್ನು ತನ್ನ ಬಲವಾದ ಕೈಯಿಂದಲೂ ಚಾಚಿದ ತೋಳಿನಿಂದಲೂ ಮಹಾ ಭಯದಿಂದಲೂ ಗುರುತುಗಳಿಂದಲೂ ಅದ್ಭುತ ಗಳಿಂದಲೂ ಐಗುಪ್ತದಿಂದ ಹೊರಗೆ ಬರಮಾಡಿ
Read all of Deuteronomy 26

Cross references

Original words (Hebrew)

Deuteronomy 26:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.