Deuteronomy · chapter 26 · verse 7
Deuteronomy 26:7 in Kannada
ಆಗ ನಾವು ನಮ್ಮ ಪಿತೃಗಳ ದೇವರಾದ ಕರ್ತನಿಗೆ ಮೊರೆ ಯಿಡಲಾಗಿ ಆತನು ನಮ್ಮ ಸ್ವರವನ್ನು ಕೇಳಿ ನಮ್ಮ ಸಂಕಟವನ್ನೂ ಕಷ್ಟವನ್ನೂ ಬಾಧೆಯನ್ನೂ ನೋಡಿದನು.
Aaga naavu namma pitrugala devaraada kartanige more yidalaagi aatanu namma svaravannu keli namma sankatavannoo kashtavannoo baadheyannoo nodidanu.
Deuteronomy 26:7 in English
- King James Version (KJV)
- And when we cried unto the LORD God of our fathers, the LORD heard our voice, and looked on our affliction, and our labour, and our oppression:
- World English Bible (WEB)
- Then we cried to the LORD, the God of our fathers. The LORD heard our voice, and saw our affliction, our toil, and our oppression.
- American Standard Version (ASV)
- and we cried unto Jehovah, the God of our fathers, and Jehovah heard our voice, and saw our affliction, and our toil, and our oppression;
- Bible in Basic English (BBE)
- And our cry went up to the Lord, the God of our fathers, and the Lord's ear was open to the voice of our cry, and his eyes took note of our grief and the crushing weight of our work:
- Darby Translation (DBY)
- and we cried to Jehovah, the God of our fathers, and Jehovah heard our voice, and looked on our affliction, and our labour, and our oppression;
- Webster's Bible (WBS)
- And when we cried to the LORD God of our fathers, the LORD heard our voice, and looked on our affliction, and our labor, and our oppression:
- Young's Literal Translation (YLT)
- and we cry unto Jehovah, God of our fathers, and Jehovah heareth our voice, and seeth our affliction, and our labour, and our oppression;
Read in context
- 5ಆ ಮೇಲೆ ನೀನು ಉತ್ತರಕೊಟ್ಟು ನಿನ್ನ ದೇವರಾದ ಕರ್ತನ ಮುಂದೆ--ನನ್ನ ತಂದೆ ನಾಶ ವಾಗುವ ಅರಾಮ್ಯನಾಗಿ ಐಗುಪ್ತಕ್ಕೆ ಇಳಿದು ಹೋಗಿ ಅಲ್ಲಿ ಸ್ವಲ್ಪ ಮಂದಿಯ ಸಂಗಡ ಪರವಾಸವಾಗಿದ್ದು ಅಲ್ಲಿ ದೊಡ್ಡದಾದ, ಬಲಿಷ್ಠವಾದ, ಅಧಿಕವಾದ ಜನಾಂಗವಾದನು.
- 6ಆದರೆ ಐಗುಪ್ತ್ಯರು ನಮಗೆ ಕೇಡನ್ನುಮಾಡಿ ನಮ್ಮನ್ನು ಕುಂದಿಸಿ ಕಠಿಣವಾದ ಸೇವೆಯನ್ನು ನಮ್ಮ ಮೇಲೆ ಹೊರಿಸಿದರು.
- 7ಆಗ ನಾವು ನಮ್ಮ ಪಿತೃಗಳ ದೇವರಾದ ಕರ್ತನಿಗೆ ಮೊರೆ ಯಿಡಲಾಗಿ ಆತನು ನಮ್ಮ ಸ್ವರವನ್ನು ಕೇಳಿ ನಮ್ಮ ಸಂಕಟವನ್ನೂ ಕಷ್ಟವನ್ನೂ ಬಾಧೆಯನ್ನೂ ನೋಡಿದನು.
- 8ಆದದರಿಂದ ಕರ್ತನು ನಮ್ಮನ್ನು ತನ್ನ ಬಲವಾದ ಕೈಯಿಂದಲೂ ಚಾಚಿದ ತೋಳಿನಿಂದಲೂ ಮಹಾ ಭಯದಿಂದಲೂ ಗುರುತುಗಳಿಂದಲೂ ಅದ್ಭುತ ಗಳಿಂದಲೂ ಐಗುಪ್ತದಿಂದ ಹೊರಗೆ ಬರಮಾಡಿ
- 9ನಮ್ಮನ್ನು ಈ ಸ್ಥಳಕ್ಕೆ ಕರಕೊಂಡು ಬಂದು ಹಾಲೂ ಜೇನೂ ಹರಿಯುವ ಈ ದೇಶವನ್ನು ನಮಗೆ ಕೊಟ್ಟಿ ದ್ದಾನೆ.
Cross references
- Ephesians 3:20–21 ಎಫೆಸದವರಿಗೆ 3:20–21ನಮ್ಮಲ್ಲಿ ಕಾರ್ಯಸಾಧಿಸುವ ತನ್ನ ಶಕ್ತಿಯ ಪ್ರಕಾರ ನಾವು ಬೇಡುವದಕ್ಕಿಂತಲೂ ಯೋಚಿಸುವದಕ್ಕಿಂತಲೂ ಅತ್ಯಧಿಕವಾದದ್ದನ್ನು ಮಾಡಲು ಶಕ್ತನಾದಾತನಿಗೆಸಭೆಯಲ್ಲಿ ಕ್ರಿಸ್ತ ಯೇಸುವಿನ ಮೂಲಕ ತಲತಲಾಂತ ರಕ್ಕೂ ಯುಗಯುಗಾಂತರಕ್ಕೂ ಮಹಿಮೆಯುಂಟಾಗಲಿ. ಆಮೆನ್. ಸಭೆಯಲ್ಲಿ ಕ್ರಿಸ್ತ ಯೇಸುವಿನ ಮೂಲಕ ತಲತಲಾಂತ ರಕ್ಕೂ ಯುಗಯುಗಾಂತರಕ್ಕೂ ಮಹಿಮೆಯುಂಟಾಗಲಿ. ಆಮೆನ್.
- Exodus 3:9 ವಿಮೋಚನಕಾಂಡ 3:9ಆದದರಿಂದ ಈಗ ಕೇಳು, ಇಸ್ರಾಯೇಲ್ ಮಕ್ಕಳ ಕೂಗು ನನ್ನ ಬಳಿಗೆ ಬಂದಿತು; ಐಗುಪ್ತ್ಯರು ಅವರನ್ನು ಬಾಧಿಸುವ ಬಾಧೆಯನ್ನು ನಾನು ನೋಡಿದ್ದೇನೆ.
- Psalm 119:132 ಕೀರ್ತನೆಗಳು 119:132ನೀನು ನನ್ನ ಕಡೆಗೆ ದೃಷ್ಟಿಸಿ ನಿನ್ನ ಹೆಸರನ್ನು ಪ್ರೀತಿಸುವವರಿಗೆ ಮಾಡುವ ಪ್ರಕಾರ ನನ್ನನ್ನು ಕರುಣಿಸು.
- Exodus 4:31 ವಿಮೋಚನಕಾಂಡ 4:31ಕರ್ತನು ಇಸ್ರಾಯೇಲ್ ಮಕ್ಕಳನ್ನು ದರ್ಶಿಸಿ ಅವರ ಸಂಕಟವನ್ನು ನೋಡಿದ್ದಾನೆಂದು ಅವರು ಕೇಳಿದಾಗ ತಲೆಬಾಗಿಸಿ ಆರಾಧಿಸಿದರು.
- Exodus 6:5 ವಿಮೋಚನಕಾಂಡ 6:5ಐಗುಪ್ತ್ಯರು ದಾಸರ ನ್ನಾಗಿ ಇಟ್ಟುಕೊಂಡಿರುವ ಇಸ್ರಾಯೇಲ್ ಮಕ್ಕಳ ಮೂಲುಗುವಿಕೆಯನ್ನು ಕೇಳಿ ನನ್ನ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡೆನು.
- Psalm 103:1–2 ಕೀರ್ತನೆಗಳು 103:1–2ಓ ನನ್ನ ಮನವೇ, ಕರ್ತನನ್ನೂ ನನ್ನ ಎಲ್ಲಾ ಅಂತರಂಗವೇ, ಆತನ ಪರಿಶುದ್ಧವಾದ ಹೆಸರನ್ನೂ ಸ್ತುತಿಸು. ಓ ನನ್ನ ಮನವೇ, ಕರ್ತನನ್ನು ಸ್ತುತಿಸು. ಆತನ ಉಪಕಾರಗಳಲ್ಲಿ ಒಂದನ್ನೂ ಮರೆತುಬಿಡಬೇಡ.
- 1 Samuel 9:16 1 ಸಮುವೇಲನು 9:16ನಾಳೆ ಇಷ್ಟು ಹೊತ್ತಿಗೆ ಬೆನ್ಯಾ ವಿಾನನ ದೇಶದವನಾದ ಒಬ್ಬ ಮನುಷ್ಯನನ್ನು ನಿನ್ನ ಬಳಿಗೆ ಕಳುಹಿಸುವೆನು; ನೀನು ಅವನನ್ನು ನನ್ನ ಜನರಾದ ಇಸ್ರಾಯೇಲಿನ ಮೇಲೆ ನಾಯಕನಾಗಿರಲು ಅಭಿಷೇಕಿಸ ಬೇಕು; ಅವನು ನನ್ನ ಜನರನ್ನು ಫಿಲಿಷ್ಟಿಯರ ಕೈಯಿಂದ ತಪ್ಪಿಸಿ ರಕ್ಷಿಸುವನು; ನನ್ನ ಜನರ ಕೂಗು ನನ್ನ ಬಳಿಗೆ ಬಂದದರಿಂದ ಅವರನ್ನು ನೋಡಿದ್ದೇನೆ ಎಂಬದು.
- Psalm 116:1–4 ಕೀರ್ತನೆಗಳು 116:1–4ನಾನು ಕರ್ತನನ್ನು ಪ್ರೀತಿ ಮಾಡುತ್ತೇನೆ.ಆತನು ನನ್ನ ಸ್ವರವನ್ನೂ ವಿಜ್ಞಾಪನೆಯನ್ನೂ ಕೇಳಿದ್ದಾನೆ. ಆತನು ನನ್ನ ಮೊರೆಯನ್ನು ಆಲಿಸಿದ್ದರಿಂದ ನಾನು ಜೀವದಿಂದಿರುವ ವರೆಗೂ ಆತನನ್ನೇ ಬೇಡುವೆನು. ಮರಣದ ದುಃಖ ಗಳು ನನ್ನನ್ನು ಆವರಿಸಿಕೊಂಡವು; ನರಕದ ಬಾಧೆ ಗಳೂ ಇಕ್ಕಟ್ಟೂ ದುಃಖವೂ ನನ್ನನ್ನು ಹಿಡಿದವು. ಆಗ ನಾನು ಅಯ್ಯೋ, ಕರ್ತನೇ, ನನ್ನ ಪ್ರಾಣವನ್ನು ತಪ್ಪಿಸು ಎಂದು ಕರ್ತನ ಹೆಸರಿನಲ್ಲಿ ಬೇಡಿದೆನು.
- Jeremiah 33:2 ಯೆರೆಮೀಯ 33:2ಹೇಗಂದರೆ--ಅದನ್ನು ಮಾಡುವ ಕರ್ತನೂ ಅದನ್ನು ಸ್ಥಾಪಿಸುವದಕ್ಕಾಗಿ ಅದನ್ನು ರೂಪಿಸಿದ ಕರ್ತನೂ ಕರ್ತನೆಂಬ ಹೆಸರುಳ್ಳಾತನೂ ಹೇಳುವದೇನಂದರೆ-
- Psalm 50:15 ಕೀರ್ತನೆಗಳು 50:15ಇಕ್ಕಟ್ಟಿನ ದಿವಸದಲ್ಲಿ ನನ್ನನ್ನು ಕರೆ; ನಾನು ನಿನ್ನನ್ನು ತಪ್ಪಿಸಿಬಿಡುವೆನು; ಆಗ ನನ್ನನ್ನು ಘನಪಡಿಸುವಿ.
- Psalm 102:19–20 ಕೀರ್ತನೆಗಳು 102:19–20ಜನಾಂಗಗಳೂ ರಾಜ್ಯಗಳೂ ಕರ್ತ ನನ್ನು ಸೇವಿಸುವದಕ್ಕೆ ಒಟ್ಟಾಗಿ ಕೂಡಿ ಬರುವಾಗ ಚೀಯೋನಿನಲ್ಲಿ ಕರ್ತನ ಹೆಸರೂ ಯೆರೂಸಲೇಮಿ ನಲ್ಲಿ ಆತನ ಸ್ತೋತ್ರವೂ ಸಾರಲ್ಪಡುವ ಹಾಗೆ.