Deuteronomy · chapter 26 · verse 9
Deuteronomy 26:9 in Kannada
ನಮ್ಮನ್ನು ಈ ಸ್ಥಳಕ್ಕೆ ಕರಕೊಂಡು ಬಂದು ಹಾಲೂ ಜೇನೂ ಹರಿಯುವ ಈ ದೇಶವನ್ನು ನಮಗೆ ಕೊಟ್ಟಿ ದ್ದಾನೆ.
Nammannu ee sthalakke karakondu bandu haaloo jenoo hariyuva ee deshavannu namage kotti ddaane.
Deuteronomy 26:9 in English
- King James Version (KJV)
- And he hath brought us into this place, and hath given us this land, [even] a land that floweth with milk and honey.
- World English Bible (WEB)
- and he has brought us into this place, and has given us this land, a land flowing with milk and honey.
- American Standard Version (ASV)
- and he hath brought us into this place, and hath given us this land, a land flowing with milk and honey.
- Bible in Basic English (BBE)
- And he has been our guide to this place, and has given us this land, a land flowing with milk and honey.
- Darby Translation (DBY)
- and he hath brought us into this place, and hath given us this land, a land flowing with milk and honey!
- Webster's Bible (WBS)
- And he hath brought us into this place, and hath given us this land, [even] a land that floweth with milk and honey.
- Young's Literal Translation (YLT)
- and he bringeth us in unto this place, and giveth to us this land — a land flowing with milk and honey.
Read in context
- 7ಆಗ ನಾವು ನಮ್ಮ ಪಿತೃಗಳ ದೇವರಾದ ಕರ್ತನಿಗೆ ಮೊರೆ ಯಿಡಲಾಗಿ ಆತನು ನಮ್ಮ ಸ್ವರವನ್ನು ಕೇಳಿ ನಮ್ಮ ಸಂಕಟವನ್ನೂ ಕಷ್ಟವನ್ನೂ ಬಾಧೆಯನ್ನೂ ನೋಡಿದನು.
- 8ಆದದರಿಂದ ಕರ್ತನು ನಮ್ಮನ್ನು ತನ್ನ ಬಲವಾದ ಕೈಯಿಂದಲೂ ಚಾಚಿದ ತೋಳಿನಿಂದಲೂ ಮಹಾ ಭಯದಿಂದಲೂ ಗುರುತುಗಳಿಂದಲೂ ಅದ್ಭುತ ಗಳಿಂದಲೂ ಐಗುಪ್ತದಿಂದ ಹೊರಗೆ ಬರಮಾಡಿ
- 9ನಮ್ಮನ್ನು ಈ ಸ್ಥಳಕ್ಕೆ ಕರಕೊಂಡು ಬಂದು ಹಾಲೂ ಜೇನೂ ಹರಿಯುವ ಈ ದೇಶವನ್ನು ನಮಗೆ ಕೊಟ್ಟಿ ದ್ದಾನೆ.
- 10ಹೀಗಿರುವದರಿಂದ ಇಗೋ ಕರ್ತನೇ, ನೀನು ನನಗೆ ಕೊಟ್ಟ ಭೂಮಿಯ ಪ್ರಥಮ ಫಲವನ್ನು ತಂದಿ ದ್ದೇನೆ ಎಂದು ಹೇಳಬೇಕು. ಆಗ ಅದನ್ನು ನಿನ್ನ ದೇವ ರಾದ ಕರ್ತನ ಮುಂದೆ ನೀನು ಇಟ್ಟು ನಿನ್ನ ದೇವರಾದ ಕರ್ತನನ್ನು ಆರಾಧಿಸಬೇಕು.
- 11ನಿನ್ನ ದೇವರಾದ ಕರ್ತನು ನಿನಗೂ ನಿನ್ನ ಮನೆಗೂ ಕೊಡುವ ಎಲ್ಲಾ ಒಳ್ಳೆ ವಸ್ತುಗಳಲ್ಲಿ ನೀನೂ ಲೇವಿಯರೂ ನಿನ್ನ ಸಂಗಡ ಇರುವ ಪರವಾಸಿಯೂ ಸಂತೋಷಪಡಬೇಕು.
Cross references
- Exodus 3:8 ವಿಮೋಚನಕಾಂಡ 3:8ಆದಕಾರಣ ಅವರನ್ನು ಐಗುಪ್ತ್ಯರ ಕೈಯೊ ಳಗಿಂದ ಬಿಡುಗಡೆ ಮಾಡುವದಕ್ಕೂ ಆ ದೇಶದಿಂದ ಬಿಡಿಸಿ ಹಾಲೂ ಜೇನೂ ಹರಿಯುವ ವಿಸ್ತಾರವಾದ ಒಳ್ಳೇ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡಿಸಿ ಕೊಂಡು ಹೋಗುವದಕ್ಕೂ ಇಳಿದು ಬಂದಿದ್ದೇನೆ.
- Ezekiel 20:6 ಯೆಹೆಜ್ಕೇಲನು 20:6ನಾನು ಅವರಿಗೆ ನನ್ನ ಕೈಯೆತ್ತಿ--ಐಗುಪ್ತ ದೇಶದಿಂದ ಹೊರಗೆ ತಂದು ಅವರಿಗೋಸ್ಕರ ನಾನೇ ನೋಡಿಕೊಂಡಂಥ ಹಾಲೂ ಜೇನೂ ಹರಿಯುವ ಕೀರ್ತಿಯುಳ್ಳ ಎಲ್ಲಾ ದೇಶಗಳಿಗೂ ಅವರನ್ನು ಆ ದಿವಸದಲ್ಲಿ ಕರೆತಂದೆನು.
- 1 Samuel 7:12 1 ಸಮುವೇಲನು 7:12ಸಮುವೇಲನು ಒಂದು ಕಲ್ಲನ್ನು ತೆಗೆದುಕೊಂಡು ಮಿಚ್ಪೆಗೂ ಶೇನಿಗೂ ಮಧ್ಯ ದಲ್ಲಿ ನಿಲ್ಲಿಸಿ--ಈವರೆಗೂ ಕರ್ತನು ನಮಗೆ ಸಹಾಯ ಮಾಡಿದ್ದಾನೆಂದು ಹೇಳಿ ಅದಕ್ಕೆ ಎಬೆನೆಜೆರ ಎಂದು ಹೆಸರಿಟ್ಟನು.
- Acts 26:22 ಅಪೊಸ್ತಲರ ಕೃತ್ಯಗಳು 26:22ಹೀಗೆ ನಾನು ದೇವರ ಸಹಾಯವನ್ನು ಹೊಂದಿ ಈ ದಿವಸದವರೆಗೆ ಜೀವದಿಂದಿದ್ದು ಪ್ರವಾದಿಗಳೂ ಮೋಶೆಯೂ ಸಂಭವಿಸುವವೆಂದು ಹೇಳಿದವುಗಳನ್ನೇ ಹೊರತು ಮತ್ತೆ ಯಾವ ವಿಷಯಗಳನ್ನೂ ಹೇಳದೆ ಚಿಕ್ಕವರಿಗೂ ದೊಡ್ಡವರಿಗೂ ಸಾಕ್ಷೀಕರಿಸುವವ ನಾಗಿದ್ದೇನೆ.
- Psalm 105:44 ಕೀರ್ತನೆಗಳು 105:44ಅವರು ಪ್ರಜೆಗಳ ಕಷ್ಟಾರ್ಜಿತವನ್ನು ಸ್ವಾಧೀನಮಾಡಿಕೊಂಡರು.ಆತನ ನಿಯಮಗಳನ್ನು ಕೈಕೊಂಡು ನ್ಯಾಯಪ್ರಮಾಣ ಗಳನ್ನೂ ಕಾಪಾಡುವದಕ್ಕಾಗಿ ಆತನು ಅನ್ಯಜನಾಂಗದ ದೇಶಗಳನ್ನು ಅವರಿಗೆ ಕೊಟ್ಟನು. ಕರ್ತನನ್ನು ಸ್ತುತಿಸಿರಿ.
- Psalm 107:7–8 ಕೀರ್ತನೆಗಳು 107:7–8ವಾಸಿಸುವ ಪಟ್ಟಣಕ್ಕೆ ಹೋಗುವ ಹಾಗೆ ಅವರನ್ನು ಸರಿಯಾದ ಹಾದಿಯಲ್ಲಿ ನಡಿಸಿದನು. ಅವರು ಕರ್ತನನ್ನು ಆತನ ಒಳ್ಳೇತನಕ್ಕೋಸ್ಕರವೂ ಮನುಷ್ಯನ ಮಕ್ಕಳಿಗೆ ಆತನು ಮಾಡುವ ಅದ್ಭುತ ಗಳಿಗೋಸ್ಕರವೂ ಕೊಂಡಾಡಲಿ.
- Joshua 23:14 ಯೆಹೋಶುವ 23:14ಇಗೋ, ನಾನು ಇಂದು ಭೂಲೋಕದವರೆಲ್ಲರ ಮಾರ್ಗವಾಗಿ ಹೋಗುತ್ತೇನೆ. ನಿಮ್ಮ ದೇವರಾದ ಕರ್ತನು ನಿಮಗೋಸ್ಕರ ಹೇಳಿದ ಎಲ್ಲಾ ಒಳ್ಳೇ ಮಾತುಗಳಲ್ಲಿ ಒಂದು ಮಾತಾದರೂ ತಪ್ಪಲಿಲ್ಲವೆಂದು ನಿಮ್ಮ ಪೂರ್ಣಹೃದಯದಿಂದಲೂ ನಿಮ್ಮ ಪೂರ್ಣಪ್ರಾಣದಿಂದಲೂ ಅರಿತಿದ್ದೀರಿ; ಅವು ಗಳಲ್ಲಿ ಒಂದು ಮಾತಾದರೂ ತಪ್ಪದೆ ಅವೆಲ್ಲಾ ನಿಮಗೆ ಸಂಭವಿಸಿದವು.
- Ezekiel 20:15 ಯೆಹೆಜ್ಕೇಲನು 20:15ಆದಾಗ್ಯೂ ಹಾಲೂ ಜೇನೂ ಹರಿಯುವಂಥ ದೇಶ ಗಳಿಗೆ ಕೀರ್ತಿಯಾಗಿರುವಂಥ ಆ ದೇಶದಲ್ಲಿ ಅವರನ್ನು ಸೇರಿಸುವದಿಲ್ಲವೆಂದು ಅರಣ್ಯದಲ್ಲಿ ಅವರಿಗೆ ನನ್ನ ಕೈ ಎತ್ತಿದೆನು.