Deuteronomy · chapter 27 · verse 1
Deuteronomy 27:1 in Kannada
ಇದಲ್ಲದೆ ಮೋಶೆ ಇಸ್ರಾಯೇಲಿನ ಹಿರಿಯರ ಸಂಗಡ ಜನರಿಗೆ--ನಾನು ನಿಮಗೆ ಈ ಹೊತ್ತು ಆಜ್ಞಾಪಿಸುವ ಆಜ್ಞೆಗಳನ್ನೆಲ್ಲಾ ಕಾಪಾ ಡಬೇಕು.
Idallade moshe israayelina hiriyara sangada janarige--naanu nimage ee hottu aajnyaapisuva aajnyegalannellaa kaapaa dabeku.
Deuteronomy 27:1 in English
- King James Version (KJV)
- And Moses with the elders of Israel commanded the people, saying, Keep all the commandments which I command you this day.
- World English Bible (WEB)
- Moses and the elders of Israel commanded the people, saying, “Keep all the commandment which I command you today.
- American Standard Version (ASV)
- And Moses and the elders of Israel commanded the people, saying, Keep all the commandment which I command you this day.
- Bible in Basic English (BBE)
- Then Moses and the responsible men of Israel gave the people these orders: Keep all the orders which I have given you this day;
- Darby Translation (DBY)
- And Moses and the elders of Israel commanded the people, saying, Keep all the commandment which I command you this day.
- Webster's Bible (WBS)
- And Moses with the elders of Israel commanded the people, saying, Keep all the commandments which I command you this day.
- Young's Literal Translation (YLT)
- 'And Moses — the elders of Israel also — commandeth the people, saying, Keep all the command which I am commanding you to-day;
Read in context
- 1ಇದಲ್ಲದೆ ಮೋಶೆ ಇಸ್ರಾಯೇಲಿನ ಹಿರಿಯರ ಸಂಗಡ ಜನರಿಗೆ--ನಾನು ನಿಮಗೆ ಈ ಹೊತ್ತು ಆಜ್ಞಾಪಿಸುವ ಆಜ್ಞೆಗಳನ್ನೆಲ್ಲಾ ಕಾಪಾ ಡಬೇಕು.
- 2ನೀವು ಯೊರ್ದನನ್ನು ದಾಟಿ ನಿನ್ನ ದೇವರಾದ ಕರ್ತನು ನಿನಗೆ ಕೊಡುವ ದೇಶಕ್ಕೆ ಬರುವ ದಿವಸದಲ್ಲಿ ದೊಡ್ಡ ಕಲ್ಲುಗಳನ್ನು ನಿಲ್ಲಿಸಿ ಅವುಗಳಿಗೆ ಗಿಲಾವು ಮಾಡಿಸಿ
- 3ನೀನು ದಾಟಿಹೋದ ಮೇಲೆ ನಿನ್ನ ಪಿತೃಗಳ ದೇವರಾದ ಕರ್ತನು ನಿನಗೆ ಹೇಳಿದ ಪ್ರಕಾರ ನಿನ್ನ ದೇವರಾದ ಕರ್ತನು ನಿನಗೆ ಕೊಡುವಂಥ ಹಾಲೂ ಜೇನೂ ಹರಿಯುವಂಥ ದೇಶಕ್ಕೆ ನೀನು ಬರುವ ಹಾಗೆ ಅವುಗಳ ಮೇಲೆ ಈ ನ್ಯಾಯಪ್ರಮಾಣದ ಮಾತುಗಳನ್ನೆಲ್ಲಾ ಬರೆಯಬೇಕು.
Cross references
- John 15:14 ಯೋಹಾನನು 15:14ನಾನು ನಿಮಗೆ ಆಜ್ಞಾಪಿಸಿರುವವುಗಳನ್ನು ಮಾಡಿದರೆ ನೀವು ನನ್ನ ಸ್ನೇಹಿತರಾಗಿರುವಿರಿ.
- Luke 11:28 ಲೂಕನು 11:28ಆದರೆ ಆತನು--ಹೌದು, ಇದಕ್ಕಿಂ ತಲೂ ದೇವರ ವಾಕ್ಯವನ್ನು ಕೇಳಿ ಅದರಂತೆ ನಡೆಯು ವವರೇ ಧನ್ಯರು ಎಂದು ಹೇಳಿದನು.
- James 2:10 ಯಾಕೋಬನು 2:10ಯಾಕಂದರೆ ಯಾವನಾದರೂ ನ್ಯಾಯಪ್ರಮಾಣವನ್ನೆಲ್ಲಾ ಕೈಕೊಂಡು ನಡೆದು ಒಂದೇ ಒಂದರಲ್ಲಿ ತಪ್ಪಿದರೆ ಅವನು ಎಲ್ಲಾ ವಿಷಯದಲ್ಲಿಯೂ ಅಪರಾಧಿಯಾಗುತ್ತಾನೆ.
- 1 Thessalonians 4:1–2 1 ಥೆಸಲೊನೀಕದವರಿಗೆ 4:1–2ಸಹೋದರರೇ, ನೀವು ಹೇಗೆ ನಡೆದು ಕೊಂಡು ದೇವರನ್ನು ಮೆಚ್ಚಿಸಬೇಕೆಂದು ನಮ್ಮಿಂದ ಕೇಳಿರುವ ಪ್ರಕಾರವೇ ನೀವು ಹೆಚ್ಚೆಚ್ಚಾಗಿ ಅಭಿವೃದ್ಧಿಯಾಗಬೇಕೆಂದು ನಾವು ಕರ್ತನಾದ ಯೇಸು ವಿನ ಮೂಲಕ ನಿಮ್ಮನ್ನು ಬೇಡಿಕೊಂಡು ಎಚ್ಚರಿಸುತ್ತೇವೆ. ನಾವು ಕರ್ತನಾದ ಯೇಸುವಿನ ಮೂಲಕ ನಿಮಗೆ ಕೊಟ್ಟ ಆಜ್ಞೆಗಳನ್ನು ನೀವು ತಿಳಿದಿದ್ದೀರಿ.
- Deuteronomy 26:16 ಧರ್ಮೋಪದೇಶಕಾಂಡ 26:16ಈ ನಿಯಮ ನ್ಯಾಯಗಳನ್ನು ಮಾಡಬೇಕೆಂದು ನಿನ್ನ ದೇವರಾದ ಕರ್ತನು ಈಹೊತ್ತು ನಿನಗೆ ಆಜ್ಞಾಪಿಸು ತ್ತಾನೆ; ಆದದರಿಂದ ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ಕಾಪಾಡಿ ಕೈಕೊಳ್ಳ ಬೇಕು.
- Deuteronomy 11:32 ಧರ್ಮೋಪದೇಶಕಾಂಡ 11:32ನಾನು ಈಹೊತ್ತು ನಿಮ್ಮ ಮುಂದೆ ಇಡುವ ಎಲ್ಲಾ ನಿಯಮ ನ್ಯಾಯಗಳನ್ನು ಕಾಪಾಡಿ ನಡೆದು ಕೊಳ್ಳಬೇಕು.
- Deuteronomy 4:1–3 ಧರ್ಮೋಪದೇಶಕಾಂಡ 4:1–3ಹೀಗಿರುವದರಿಂದ ಈಗ ಇಸ್ರಾಯೇಲೇ, ನೀವು ಬದುಕಿ ನಿಮ್ಮ ಪಿತೃಗಳ ದೇವರಾದ ಕರ್ತನು ನಿಮಗೆ ಕೊಡುವ ದೇಶವನ್ನು ಪ್ರವೇಶಿಸಿ ಸ್ವತಂತ್ರಿಸಿಕೊಳ್ಳುವ ಹಾಗೆ ನಾನು ನಿಮಗೆ ಬೋಧಿಸುವ ನಿಯಮಗಳನ್ನೂ ನ್ಯಾಯಗಳನ್ನೂ ಕೇಳಿ ಅವುಗಳನ್ನು ಮಾಡಿರಿ. ನಾನು ನಿಮಗೆ ಆಜ್ಞಾಪಿಸುವ ವಾಕ್ಯದ ಸಂಗಡ ಏನನ್ನೂ ಕೂಡಿಸಬೇಡಿರಿ; ಅದರಿಂದ ಏನನ್ನೂ ತೆಗೆಯಬೇಡಿರಿ; ನಾನು ನಿಮಗೆ ಆಜ್ಞಾಪಿಸುವಂಥ ನಿಮ್ಮ ದೇವರಾದ ಕರ್ತನ ಆಜ್ಞೆಗಳನ್ನು ಕೈಕೊಳ್ಳಬೇಕು. ಬಾಳ್ಪೆಯೋರನ ವಿಷಯದಲ್ಲಿ ಕರ್ತನು ಮಾಡಿದವುಗಳನ್ನು ನಿಮ್ಮ ಕಣ್ಣುಗಳು ನೋಡಿದವು; ಬಾಳ್ಪೆ ಯೋರನನ್ನು ಹಿಂಬಾಲಿಸಿದ ಮನುಷ್ಯರನ್ನೆಲ್ಲಾ ನಿನ್ನ ದೇವರಾದ ಕರ್ತನು ನಿಮ್ಮ ಮಧ್ಯದಲ್ಲಿಂದ ನಾಶ ಮಾಡಿದನಲ್ಲವೇ?