Deuteronomy · chapter 27 · verse 10
Deuteronomy 27:10 in Kannada
ಹೀಗಿರುವದರಿಂದ ನಿನ್ನ ದೇವರಾದ ಕರ್ತನ ಮಾತಿಗೆ ವಿಧೇಯರಾಗಿ ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಆತನ ಆಜ್ಞೆಗಳನ್ನೂ ನಿಯಮಗಳನ್ನೂ ಕೈಕೊಳ್ಳಬೇಕು ಎಂದು ಹೇಳಿದನು.
Heegiruvadarinda ninna devaraada kartana maatige vidheyaraagi naanu eehottu ninage aajnyaapisuva aatana aajnyegalannoo niyamagalannoo kaikollabeku endu helidanu.
Deuteronomy 27:10 in English
- King James Version (KJV)
- Thou shalt therefore obey the voice of the LORD thy God, and do his commandments and his statutes, which I command thee this day.
- World English Bible (WEB)
- You shall therefore obey the LORD your God’s voice, and do his commandments and his statutes, which I command you today.”
- American Standard Version (ASV)
- Thou shalt therefore obey the voice of Jehovah thy God, and do his commandments and his statutes, which I command thee this day.
- Bible in Basic English (BBE)
- For this cause you are to give ear to the voice of the Lord your God, and do his orders and his laws which I give you this day.
- Darby Translation (DBY)
- And thou shalt hearken unto the voice of Jehovah thy God, and do his commandments and his statutes, which I command thee this day.
- Webster's Bible (WBS)
- Thou shalt therefore obey the voice of the LORD thy God, and do his commandments and his statutes which I command thee this day.
- Young's Literal Translation (YLT)
- and thou hast hearkened to the voice of Jehovah thy God, and done His commands, and His statutes, which I am commanding thee to-day.'
Read in context
- 8ಇದಲ್ಲದೆ ಆ ಕಲ್ಲುಗಳಲ್ಲಿ ಈ ನ್ಯಾಯಪ್ರಮಾಣದ ಮಾತುಗಳನ್ನೆಲ್ಲಾ ಬಹಳ ಸರಳವಾಗಿ ಬರೆಯಬೇಕು.
- 9ಆಗ ಮೋಶೆಯೂ ಲೇವಿಯರಾದ ಯಾಜಕರೂ ಸಮಸ್ತ ಇಸ್ರಾಯೇಲಿನ ಸಂಗಡ ಮಾತನಾಡಿ--ಓ ಇಸ್ರಾಯೇಲೇ, ಎಚ್ಚರಿಕೆ ತಕ್ಕೊಂಡು ಕೇಳು, ಈಹೊತ್ತು ನಿನ್ನ ದೇವರಾದ ಕರ್ತನಿಗೆ ನೀನು ಜನಾಂಗವಾಗಿದ್ದೀ.
- 10ಹೀಗಿರುವದರಿಂದ ನಿನ್ನ ದೇವರಾದ ಕರ್ತನ ಮಾತಿಗೆ ವಿಧೇಯರಾಗಿ ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಆತನ ಆಜ್ಞೆಗಳನ್ನೂ ನಿಯಮಗಳನ್ನೂ ಕೈಕೊಳ್ಳಬೇಕು ಎಂದು ಹೇಳಿದನು.
- 11ಇದಲ್ಲದೆ ಮೋಶೆ ಅದೇ ದಿವಸದಲ್ಲಿ ಜನ ರಿಗೆ--
- 12ನೀವು ಯೊರ್ದನನ್ನು ದಾಟಿದ ಮೇಲೆ ಜನ ರನ್ನು ಆಶೀರ್ವದಿಸುವದಕ್ಕೆ ಗೆರಿಜ್ಜೀಮ್ ಬೆಟ್ಟದಲ್ಲಿ ನಿಲ್ಲತಕ್ಕವರಾರಂದರೆ -- ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್, ಯೋಸೇಫ್, ಬೆನ್ಯಾವಿಾನ್.
Cross references
- 1 Peter 1:14–16 1 ಪೇತ್ರನು 1:14–16ನೀವು ಮುಂಚೆ ಅಜ್ಞಾನಿಗಳಾಗಿದ್ದಾಗ ನಿಮಗಿದ್ದ ದುರಾಶೆಗಳನ್ನು ಅನುಸರಿಸಿ ನಡೆದಂತೆ ಇನ್ನು ನಡೆಯುವವರಾಗಿರದೆ ನಿಮ್ಮನ್ನು ಕರೆದಾತನು ಪರಿಶುದ್ಧನಾಗಿರುವ ಪ್ರಕಾರವೇ ನೀವೂ ವಿಧೇಯರಾದ ಮಕ್ಕಳಿಗೆ ತಕ್ಕಂತೆ ನಿಮ್ಮ ಎಲ್ಲಾ ನಡವಳಿಕೆಯಲ್ಲಿ ಪರಿಶುದ್ಧರಾಗಿರ್ರಿ. ನಾನು ಪರಿಶುದ್ಧನಾಗಿರುವದರಿಂದ ನೀವೂ ಪರಿಶುದ್ಧ ರಾಗಿರಬೇಕು ಎಂದು ಬರೆದದೆಯಲ್ಲಾ.
- Deuteronomy 11:1 ಧರ್ಮೋಪದೇಶಕಾಂಡ 11:1ಹೀಗಿರುವದರಿಂದ ನಿನ್ನ ದೇವರಾದ ಕರ್ತನನ್ನು ಪ್ರೀತಿಮಾಡಿ ಆತನ ಅಪ್ಪಣೆ ನಿಯಮ ನ್ಯಾಯ ಆಜ್ಞೆಗಳನ್ನು ಯಾವಾಗಲೂ ಕೈಕೊಳ್ಳಬೇಕು.
- Deuteronomy 11:7–8 ಧರ್ಮೋಪದೇಶಕಾಂಡ 11:7–8ಆದರೆ ನಿಮ್ಮ ಕಣ್ಣು ಗಳು ಕರ್ತನು ಮಾಡಿದ ಮಹತ್ಕಾರ್ಯಗಳನ್ನೆಲ್ಲಾ ನೋಡಿದವು. ಹೀಗಿರುವದರಿಂದ ನೀವು ಬಲವುಳ್ಳವರಾಗಿಯೂ ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶ ದಲ್ಲಿ ಪ್ರವೇಶಿಸಿ ಅದನ್ನು ಸ್ವಾಧೀನಮಾಡಿಕೊಳ್ಳುವ ಹಾಗೆಯೂ
- Micah 6:8 ಮೀಕ 6:8ಮನುಷ್ಯನೇ, ಉತ್ತಮವಾದ ದ್ದನ್ನು ನಿನಗೆ ಆತನು ತಿಳಿಸಿದ್ದಾನೆ; ಹೌದು, ನ್ಯಾಯ ವನ್ನು ಮಾಡುವದೂ ಕರುಣೆಯನ್ನು ಪ್ರೀತಿಮಾಡು ವದೂ ನಿನ್ನ ದೇವರ ಸಂಗಡ ವಿನಯವಾಗಿ ನಡ ಕೊಳ್ಳುವದೂ ಇದನ್ನೇ ಹೊರತು ಕರ್ತನು ಇನ್ನೇನು ನಿನ್ನಿಂದ ಕೇಳುತ್ತಾನೆ.
- Matthew 5:48 ಮತ್ತಾಯನು 5:48ಆದದರಿಂದ ಪರಲೋಕ ದಲ್ಲಿರುವ ನಿಮ್ಮ ತಂದೆಯು ಪರಿಪೂರ್ಣ ನಾಗಿರುವಂತೆಯೇ ನೀವೂ ಪರಿಪೂರ್ಣರಾಗಿರ್ರಿ.
- 1 Peter 4:1–3 1 ಪೇತ್ರನು 4:1–3ಕ್ರಿಸ್ತನು ಶರೀರದಲ್ಲಿ ನಮಗೋಸ್ಕರ ಬಾಧೆಪಟ್ಟದ್ದರಿಂದ ನೀವು ಸಹ ಆತನಿಗಿದ್ದ ಮನಸ್ಸನ್ನು ಧರಿಸಿಕೊಳ್ಳಿರಿ. ಯಾಕಂದರೆ ಶರೀರ ದಲ್ಲಿ ಬಾಧೆಪಟ್ಟವನು ಪಾಪಮಾಡುವದನ್ನು ನಿಲ್ಲಿಸಿ ಬಿಟ್ಟಿದ್ದಾನೆ. ಹೀಗೆ ಶರೀರದಲ್ಲಿ ಇನ್ನು ಉಳಿದಿರುವ ತನ್ನ ಜೀವಿತಕಾಲದಲ್ಲಿ ಮನುಷ್ಯರ ದುರಾಶೆಗಳ ಪ್ರಕಾರ ಬದುಕದೆ ದೇವರ ಚಿತ್ತದ ಪ್ರಕಾರ ಬದುಕುವನು. ಬಂಡುತನ ದುರಾಶೆ ಕುಡಿಕತನ ದುಂದೌತನ ಮದ್ಯಪಾನಗೋಷ್ಠಿ ಅಸಹ್ಯವಾದ ವಿಗ್ರಹಾರಾಧನೆ ಗಳು ಇವುಗಳನ್ನು ನಡಿಸುವದರಲ್ಲಿಯೂ ಅನ್ಯಜನರಿಗೆ ಇಷ್ಟವಾದದ್ದನ್ನು ಮಾಡುವದರಲ್ಲಿಯೂ ನಮ್ಮ ಜೀವಿತ ದಲ್ಲಿ ಕಳೆದುಹೋದ ಕಾಲವೇ ಸಾಕು.
- Deuteronomy 10:12–13 ಧರ್ಮೋಪದೇಶಕಾಂಡ 10:12–13ಈಗ ಇಸ್ರಾಯೇಲೇ, ನಿನ್ನ ಕರ್ತನಾದ ದೇವರಿಗೆ ಭಯಪಟ್ಟು ಆತನ ಎಲ್ಲಾ ಮಾರ್ಗಗಳಲ್ಲಿ ನಡೆದು ಕೊಂಡು ಆತನನ್ನು ಪ್ರೀತಿಮಾಡಿ ನಿನ್ನ ಕರ್ತನಾದ ದೇವರಿಗೆ ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ಸೇವೆಮಾಡಿ ನಾನು ಈ ಹೊತ್ತು ನಿನ್ನ ಮೇಲಿಗಾಗಿ ನಿನಗೆ ಆಜ್ಞಾಪಿಸುವ ಕರ್ತನ ಆಜ್ಞೆಗಳನ್ನೂ ಆತನ ನಿಯಮಗಳನ್ನೂ ಅನು ಸರಿಸುವದೇ ಹೊರತು ಮತ್ತೇನು ನಿನ್ನ ದೇವರಾಗಿ ರುವ ಕರ್ತನು ನಿನ್ನಿಂದ ಕೇಳುತ್ತಾನೆ?
- Leviticus 19:2 ಯಾಜಕಕಾಂಡ 19:2ಇಸ್ರಾಯೇಲ್ ಮಕ್ಕಳ ಸಭೆಯ ವರೆಲ್ಲರ ಸಂಗಡ ಮಾತನಾಡಿ ಅವರಿಗೆ ಹೀಗೆ ಹೇಳ ಬೇಕು--ನೀವು ಪರಿಶುದ್ಧರಾಗಿರಬೇಕು; ನಿಮ್ಮ ದೇವರಾ ಗಿರುವ ಕರ್ತನಾದ ನಾನು ಪರಿಶುದ್ಧನಾಗಿದ್ದೇನೆ.
- Ephesians 4:17–24 ಎಫೆಸದವರಿಗೆ 4:17–24ಆದದರಿಂದ ಅನ್ಯಜನರು ನಡೆದುಕೊಳ್ಳುವ ಪ್ರಕಾರ ನೀವು ಇನ್ನು ಮೇಲೆ ನಡೆದುಕೊಳ್ಳಬಾರ ದೆಂದು ಕರ್ತನಲ್ಲಿರುವವನಾಗಿ ನಾನು ನಿಮಗೆ ಖಂಡಿತವಾಗಿ ಹೇಳುತ್ತೇನೆ. ಅವರು ನಿಷ್ಪ್ರಯೋಜನ ವಾದ ಬುದ್ಧಿಯುಳ್ಳವರಾಗಿ ನಡೆದುಕೊಳ್ಳುತ್ತಾರೆ; ಅವರ ಮನಸ್ಸು ಮೊಬ್ಬಾಗಿ ಹೋಗಿದೆ. ಅವರು ತಮ್ಮ ಹೃದಯದ ಕುರುಡುತನದ ನಿಮಿತ್ತದಿಂದಲೂ ತಮ್ಮಲ್ಲಿರುವ ಆಜ್ಞಾನದ ನಿಮಿತ್ತದಿಂದಲೂ ದೇವರಿಂದಾಗುವ ಜೀವಕ್ಕೆ ಅನ್ಯರಾಗಿದ್ದಾರೆ. ಅವರು ತಮ್ಮ ದುಸ್ಥಿತಿಗಾಗಿ ಸ್ವಲ್ಪವೂ ಚಿಂತಿಸದೆ ತಮ್ಮನ್ನು ಬಂಡುತನಕ್ಕೆ ಒಪ್ಪಿಸಿಕೊಟ್ಟು ಎಲ್ಲಾ ವಿಧವಾದ ಅಶುದ್ಧ ಕೃತ್ಯಗಳನ್ನು ಅತ್ಯಾಶೆಯಿಂದ ನಡಿಸುವವರಾಗಿದ್ದಾರೆ. ನೀವಾದರೋ ಕ್ರಿಸ್ತನನ್ನು ಹಾಗೆ ಕಲಿತುಕೊಳ್ಳಲಿಲ್ಲ. ಆತನನ್ನೇ ಕೇಳಿದಿರಲ್ಲಾ, ಆತನಲ್ಲಿಯೇ ಉಪದೇಶ ವನ್ನು ಹೊಂದಿದಿರಲ್ಲಾ. ಯೇಸುವಿನಲ್ಲಿರುವ ಸತ್ಯೋಪದೇಶವು ಯಾವದೆಂದರೆ--ನೀವು ನಿಮ ಹಿಂದಿನ ನಡತೆಯನ್ನು ಅನುಸರಿಸದೆ ಪೂರ್ವಸ್ವಭಾವ ವನ್ನು ತೆಗೆದು ಹಾಕಿಬಿಡಬೇಕು; ಅದು ಮೋಸಕರವಾದ ದುರಾಶೆಗಳಿಂದ ಕೆಟ್ಟು ಹೋಗುವಂಥದು. ನೀವು ನಿಮ್ಮ ಮನಸ್ಸಿನಭಾವದಲ್ಲಿ ಹೊಸಬರಾಗಿ ನೂತನ ಸ್ವಭಾವವನ್ನು ಧರಿಸಿಕೊಳ್ಳಿರಿ. ಆ ಸ್ವಭಾವವು ದೇವರ ಹೋಲಿಕೆಯ ಮೇರೆಗೆ ನೀತಿಯಲ್ಲಿಯೂ ನಿಜವಾದ ಪರಿಶುದ್ಧತೆಯಲ್ಲಿಯೂ ನಿರ್ಮಿಸಲ್ಪಟ್ಟಿದೆ.
- Micah 4:5 ಮೀಕ 4:5ಎಲ್ಲಾ ಜನಗಳಲ್ಲಿ ಪ್ರತಿಯೊಬ್ಬನು ತನ್ನ ತನ್ನ ದೇವರ ಹೆಸರಿನಲ್ಲಿ ನಡೆ ಯುವನು; ಆದರೆ ನಾವು ನಮ್ಮ ದೇವರಾದ ಕರ್ತನ ಹೆಸರಿನಲ್ಲಿ ಎಂದೆಂದಿಗೂ ನಡೆಯುವೆವು.