Deuteronomy · chapter 27 · verse 12
Deuteronomy 27:12 in Kannada
ನೀವು ಯೊರ್ದನನ್ನು ದಾಟಿದ ಮೇಲೆ ಜನ ರನ್ನು ಆಶೀರ್ವದಿಸುವದಕ್ಕೆ ಗೆರಿಜ್ಜೀಮ್ ಬೆಟ್ಟದಲ್ಲಿ ನಿಲ್ಲತಕ್ಕವರಾರಂದರೆ -- ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್, ಯೋಸೇಫ್, ಬೆನ್ಯಾವಿಾನ್.
Neevu yordanannu daatida mele jana rannu aasheervadisuvadakke gerijjeem bettadalli nillatakkavaraarandare -- simeyon, levi, yehooda, issaakaar, yoseph, benyaaviాn.
Deuteronomy 27:12 in English
- King James Version (KJV)
- These shall stand upon mount Gerizim to bless the people, when ye are come over Jordan; Simeon, and Levi, and Judah, and Issachar, and Joseph, and Benjamin:
- World English Bible (WEB)
- “These shall stand on Mount Gerizim to bless the people, when you have crossed over the Jordan: Simeon, Levi, Judah, Issachar, Joseph, and Benjamin.
- American Standard Version (ASV)
- These shall stand upon mount Gerizim to bless the people, when ye are passed over the Jordan: Simeon, and Levi, and Judah, and Issachar, and Joseph, and Benjamin.
- Bible in Basic English (BBE)
- These are to take their places on Mount Gerizim for blessing the people when you have gone over Jordan: Simeon and Levi and Judah and Issachar and Joseph and Benjamin;
- Darby Translation (DBY)
- These shall stand to bless the people upon mount Gerizim, when ye have gone over the Jordan: Simeon, and Levi, and Judah, and Issachar, and Joseph, and Benjamin.
- Webster's Bible (WBS)
- These shall stand upon mount Gerizim to bless the people, when ye have come over Jordan; Simeon, and Levi, and Judah, and Issachar, and Joseph, and Benjamin:
- Young's Literal Translation (YLT)
- 'These do stand, to bless the people, on mount Gerizzim, in your passing over the Jordan: Simeon, and Levi, and Judah, and Issachar, and Joseph, and Benjamin.
Read in context
- 10ಹೀಗಿರುವದರಿಂದ ನಿನ್ನ ದೇವರಾದ ಕರ್ತನ ಮಾತಿಗೆ ವಿಧೇಯರಾಗಿ ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಆತನ ಆಜ್ಞೆಗಳನ್ನೂ ನಿಯಮಗಳನ್ನೂ ಕೈಕೊಳ್ಳಬೇಕು ಎಂದು ಹೇಳಿದನು.
- 11ಇದಲ್ಲದೆ ಮೋಶೆ ಅದೇ ದಿವಸದಲ್ಲಿ ಜನ ರಿಗೆ--
- 12ನೀವು ಯೊರ್ದನನ್ನು ದಾಟಿದ ಮೇಲೆ ಜನ ರನ್ನು ಆಶೀರ್ವದಿಸುವದಕ್ಕೆ ಗೆರಿಜ್ಜೀಮ್ ಬೆಟ್ಟದಲ್ಲಿ ನಿಲ್ಲತಕ್ಕವರಾರಂದರೆ -- ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್, ಯೋಸೇಫ್, ಬೆನ್ಯಾವಿಾನ್.
- 13ಶಪಿಸುವದಕ್ಕೆ ಏಬಾಲ್ ಬೆಟ್ಟದಲ್ಲಿ ನಿಲ್ಲತಕ್ಕವರ್ಯಾ ರೆಂದರೆ; ರೂಬೇನ್, ಗಾದ್, ಆಶೇರ್, ಜೆಬುಲೂನ್, ದಾನ್, ನಫ್ತಾಲಿ ಎಂದು ಆಜ್ಞಾಪಿಸಿ ಹೇಳಿದನು.
- 14ಆಗ ಲೇವಿಯರು ಉತ್ತರ ಕೊಟ್ಟು ಇಸ್ರಾಯೇಲ್ ಜನರೆಲ್ಲರಿಗೆ ದೊಡ್ಡ ಶಬ್ದದಿಂದ--
Cross references
- Judges 9:7 ನ್ಯಾಯಸ್ಥಾಪಕರು 9:7ಯೋತಾಮನಿಗೆ ಇದನ್ನು ತಿಳಿಸಿದಾಗ ಅವನು ಹೋಗಿ ಗೆರಿಜ್ಜೀಮ್ ಬೆಟ್ಟದ ತುದಿಯಲ್ಲಿ ಏರಿ ನಿಂತು ಗಟ್ಟಿಯಾಗಿ ಕೂಗಿ ಅವರಿಗೆ--ಶೆಕೆಮಿನ ಜನರೇ, ದೇವರು ನಿಮ್ಮ ಮೊರೆ ಕೇಳುವ ಹಾಗೆ ನನ್ನ ಮಾತನ್ನು ಕೇಳಿರಿ.
- Joshua 8:33–35 ಯೆಹೋಶುವ 8:33–35ಇಸ್ರಾಯೇಲ್ಯರೆಲ್ಲರೂ ಅವರ ಹಿರಿ ಯರೂ ಅಧಿಕಾರಿಗಳೂ ನ್ಯಾಯಾಧಿಪತಿಗಳೂ ಪರ ದೇಶಸ್ಥರೂ ದೇಶಸ್ಥರೂ ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವ ಲೇವಿಯರಾದ ಯಾಜಕರ ಮುಂದೆ ಒಡಂಬಡಿಕೆಯ ಮಂಜೂಷಕ್ಕೆ ಈ ಕಡೆಯೂ ಆ ಕಡೆಯೂ ಅರ್ಧ ಗೆರಿಜ್ಜೀಮ್ ಪರ್ವತದ ಕಡೆಗೂ ಅರ್ಧ ಏಬಾಲ್ ಪರ್ವತದ ಕಡೆಗೂ ಜನರನ್ನು ಆಶೀರ್ವದಿಸುವದಕ್ಕೆ ಕರ್ತನ ಸೇವಕನಾದ ಮೋಶೆ ಮೊದಲು ಆಜ್ಞಾಪಿಸಿದ ಹಾಗೆ ನಿಂತರು. ತರುವಾಯ ಅವನು ನ್ಯಾಯಪ್ರಮಾಣದ ಎಲ್ಲಾ ಮಾತುಗಳನ್ನು ಅಂದರೆ ಆಶೀರ್ವಾದಗಳನ್ನೂ ಶಾಪಗಳನ್ನೂ ನ್ಯಾಯ ಪ್ರಮಾಣದ ಪುಸ್ತಕದಲ್ಲಿ ಬರೆದಿರುವ ಪ್ರಕಾರ ಓದಿದನು.ಮೋಶೆಯು ಆಜ್ಞಾಪಿಸಿದ್ದರಲ್ಲಿ ಒಂದನ್ನೂ ಬಿಡದೆ ಇಸ್ರಾಯೇಲಿನ ಸಭೆಗೆಲ್ಲಾ ಅಂದರೆ ಸ್ತ್ರೀಯ ರಿಗೂ ಚಿಕ್ಕವರಿಗೂ ಅವರಲ್ಲಿ ಪರಿಚಯವಿರುವ ಅವರ ಪರಕೀಯರಿಗೂ ಓದಿದನು. ಮೋಶೆಯು ಆಜ್ಞಾಪಿಸಿದ್ದರಲ್ಲಿ ಒಂದನ್ನೂ ಬಿಡದೆ ಇಸ್ರಾಯೇಲಿನ ಸಭೆಗೆಲ್ಲಾ ಅಂದರೆ ಸ್ತ್ರೀಯ ರಿಗೂ ಚಿಕ್ಕವರಿಗೂ ಅವರಲ್ಲಿ ಪರಿಚಯವಿರುವ ಅವರ ಪರಕೀಯರಿಗೂ ಓದಿದನು.
- Genesis 30:18 ಆದಿಕಾಂಡ 30:18ಆಗ ಲೇಯಳು--ನಾನು ನನ್ನ ಗಂಡನಿಗೆ ನನ್ನ ದಾಸಿಯನ್ನು ಕೊಟ್ಟದ್ದರಿಂದ ದೇವರು ನನಗೆ ಕೂಲಿಯನ್ನು ಕೊಟ್ಟಿದ್ದಾನೆ ಎಂದು ಹೇಳಿ ಅವನಿಗೆ ಇಸ್ಸಾಕಾರ ಎಂದು ಹೆಸರಿಟ್ಟಳು.
- Genesis 29:33–35 ಆದಿಕಾಂಡ 29:33–35ಮತ್ತೆ ಆಕೆಯು ಗರ್ಭಿಣಿಯಾಗಿ ಮಗನನ್ನು ಹೆತ್ತು--ನಾನು ತಾತ್ಸಾರ ಮಾಡಲ್ಪಟ್ಟೆನೆಂದು ಕರ್ತನು ಕೇಳಿ ಇವನನ್ನು ನನಗೆ ಕೊಟ್ಟಿದ್ದಾನೆ ಎಂದು ಹೇಳಿ ಅವನಿಗೆ ಸಿಮೆಯೋನ ಎಂದು ಹೆಸರಿಟ್ಟಳು. ತಿರಿಗಿ ಆಕೆಯು ಮಗನನ್ನು ಹೆತ್ತು ಈಗಲಾದರೂ ನನ್ನ ಗಂಡನು ನನ್ನೊಂದಿಗೆ ಒಂದಾಗುವನು. ಯಾಕಂದರೆ ನಾನು ಅವನಿಗೆ ಮೂರು ಪುತ್ರರನ್ನು ಹೆತ್ತಿದ್ದೇನೆ; ಆದದರಿಂದ ಅವನಿಗೆ ಲೇವಿ ಎಂದು ಕರೆದಳು.ಆಕೆಯು ಮತ್ತೆ ಗರ್ಭಿಣಿಯಾಗಿ ಮಗನನ್ನು ಹೆತ್ತು--ಈಗ ನಾನು ಕರ್ತನನ್ನು ಸ್ತುತಿಸುವೆನು ಎಂದು ಹೇಳಿ ಅವನಿಗೆ ಯೆಹೂದನೆಂದು ಹೆಸರಿಟ್ಟಳು. ಆಕೆಯು ಹೆರುವದು ನಿಂತುಹೋಯಿತು. ಆಕೆಯು ಮತ್ತೆ ಗರ್ಭಿಣಿಯಾಗಿ ಮಗನನ್ನು ಹೆತ್ತು--ಈಗ ನಾನು ಕರ್ತನನ್ನು ಸ್ತುತಿಸುವೆನು ಎಂದು ಹೇಳಿ ಅವನಿಗೆ ಯೆಹೂದನೆಂದು ಹೆಸರಿಟ್ಟಳು. ಆಕೆಯು ಹೆರುವದು ನಿಂತುಹೋಯಿತು.
- Genesis 35:18 ಆದಿಕಾಂಡ 35:18(ಆದರೆ ಆಕೆಯು ಸತ್ತುಹೋದಳು). ಅವಳು ಪ್ರಾಣಬಿಡುವಾಗ ಅವನಿಗೆ ಬೆನೋನಿ ಎಂದು ಹೆಸರಿಟ್ಟಳು; ಆದರೆ ಅವನ ತಂದೆಯು ಅವನಿಗೆ ಬೆನ್ಯಾವಿಾನ್ ಎಂದು ಹೆಸರಿಟ್ಟನು.
- Genesis 30:24 ಆದಿಕಾಂಡ 30:24ಆಕೆಯು--ಕರ್ತನು ನನಗೆ ಮತ್ತೊಬ್ಬ ಮಗನನ್ನು ಕೂಡಿಸುವನೆಂದು ಹೇಳಿ ಅವನಿಗೆ ಯೋಸೇಫ ಎಂದು ಹೆಸರಿಟ್ಟಳು.
- Deuteronomy 11:26–29 ಧರ್ಮೋಪದೇಶಕಾಂಡ 11:26–29ಇಗೋ, ನಾನು ಈಹೊತ್ತು ಆಶೀರ್ವಾದವನ್ನೂ ಶಾಪವನ್ನೂ ನಿಮ್ಮ ಮುಂದೆ ಇಡುತ್ತೇನೆ. ನಾನು ಈಹೊತ್ತು ನಿಮಗೆ ಆಜ್ಞಾಪಿಸುವಂಥ ನಿಮ್ಮ ದೇವ ರಾದ ಕರ್ತನ ಆಜ್ಞೆಗಳಿಗೆ ನೀವು ವಿಧೇಯರಾದರೆ ಆಶೀರ್ವಾದವು. ನಿಮ್ಮ ದೇವರಾದ ಕರ್ತನ ಆಜ್ಞೆಗಳಿಗೆ ವಿಧೇಯರಾಗದೆ, ನಾನು ಈಹೊತ್ತು ನಿಮಗೆ ಆಜ್ಞಾಪಿಸುವ ಮಾರ್ಗಕ್ಕೆ ಓರೆಯಾಗಿ ನೀವು ತಿಳಿಯದ ಬೇರೆ ದೇವರುಗಳನ್ನು ಹಿಂಬಾಲಿಸಿದರೆ ಶಾಪವು. ನೀನು ಸ್ವಾಧೀನಮಾಡಿಕೊಳ್ಳುವದಕ್ಕೆ ಪ್ರವೇಶಿ ಸುವ ದೇಶದಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ಸೇರಿಸಿದಾಗ ನೀನು ಗೆರಿಜ್ಜೀಮ್ ಬೆಟ್ಟದ ಮೇಲೆ ಆಶೀರ್ವಾದವನ್ನೂ ಏಬಾಲ್ ಬೆಟ್ಟದ ಮೇಲೆ ಶಾಪ ವನ್ನೂ ಕೊಡಬೇಕು.
Original words (Hebrew)
- stand · H5975עָמַד ʻâmad
- mount · H2022הַר har
- Gerizim · H1630גְּרִזִים Gᵉrizîym
- bless · H1288בָרַךְ bârak
- people · H5971עַם ʻam
- over · H5674עָבַר ʻâbar
- Jordan · H3383יַרְדֵּן Yardên
- Simeon · H8095שִׁמְעוֹן Shimʻôwn
- Levi · H3878לֵוִי Lêvîy
- Judah · H3063יְהוּדָה Yᵉhûwdâh
- Issachar · H3485יִשָּׂשכָר Yissâˢkâr
- Joseph · H3130יוֹסֵף Yôwçêph
- Benjamin · H1144בִּנְיָמִין Binyâmîyn