Deuteronomy · chapter 27 · verse 13
Deuteronomy 27:13 in Kannada
ಶಪಿಸುವದಕ್ಕೆ ಏಬಾಲ್ ಬೆಟ್ಟದಲ್ಲಿ ನಿಲ್ಲತಕ್ಕವರ್ಯಾ ರೆಂದರೆ; ರೂಬೇನ್, ಗಾದ್, ಆಶೇರ್, ಜೆಬುಲೂನ್, ದಾನ್, ನಫ್ತಾಲಿ ಎಂದು ಆಜ್ಞಾಪಿಸಿ ಹೇಳಿದನು.
Shapisuvadakke ebaal bettadalli nillatakkavaryaa rendare; rooben, gaad, aasher, jebuloon, daan, naphtaali endu aajnyaapisi helidanu.
Deuteronomy 27:13 in English
- King James Version (KJV)
- And these shall stand upon mount Ebal to curse; Reuben, Gad, and Asher, and Zebulun, Dan, and Naphtali.
- World English Bible (WEB)
- These shall stand on Mount Ebal for the curse: Reuben, Gad, Asher, Zebulun, Dan, and Naphtali.
- American Standard Version (ASV)
- And these shall stand upon mount Ebal for the curse: Reuben, Gad, and Asher, and Zebulun, Dan, and Naphtali.
- Bible in Basic English (BBE)
- And these are to be on Mount Ebal for the curse: Reuben, Gad, and Asher, and Zebulun, Dan, and Naphtali.
- Darby Translation (DBY)
- And these shall stand upon mount Ebal to curse: Reuben, Gad, and Asher, and Zebulun, Dan, and Naphtali.
- Webster's Bible (WBS)
- And these shall stand upon mount Ebal to curse; Reuben, Gad, and Asher, and Zebulun, Dan, and Naphtali.
- Young's Literal Translation (YLT)
- And these do stand, for the reviling, on mount Ebal: Reuben, Gad, and Asher, and Zebulun, Dan, and Naphtali.
Read in context
- 11ಇದಲ್ಲದೆ ಮೋಶೆ ಅದೇ ದಿವಸದಲ್ಲಿ ಜನ ರಿಗೆ--
- 12ನೀವು ಯೊರ್ದನನ್ನು ದಾಟಿದ ಮೇಲೆ ಜನ ರನ್ನು ಆಶೀರ್ವದಿಸುವದಕ್ಕೆ ಗೆರಿಜ್ಜೀಮ್ ಬೆಟ್ಟದಲ್ಲಿ ನಿಲ್ಲತಕ್ಕವರಾರಂದರೆ -- ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್, ಯೋಸೇಫ್, ಬೆನ್ಯಾವಿಾನ್.
- 13ಶಪಿಸುವದಕ್ಕೆ ಏಬಾಲ್ ಬೆಟ್ಟದಲ್ಲಿ ನಿಲ್ಲತಕ್ಕವರ್ಯಾ ರೆಂದರೆ; ರೂಬೇನ್, ಗಾದ್, ಆಶೇರ್, ಜೆಬುಲೂನ್, ದಾನ್, ನಫ್ತಾಲಿ ಎಂದು ಆಜ್ಞಾಪಿಸಿ ಹೇಳಿದನು.
- 14ಆಗ ಲೇವಿಯರು ಉತ್ತರ ಕೊಟ್ಟು ಇಸ್ರಾಯೇಲ್ ಜನರೆಲ್ಲರಿಗೆ ದೊಡ್ಡ ಶಬ್ದದಿಂದ--
- 15ಕರ್ತನಿಗೆ ಅಸಹ್ಯ ವಾಗಿರುವ ವಿಗ್ರಹವನ್ನಾಗಲಿ ಎರಕ ಹೊಯಿದದ್ದ ನ್ನಾಗಲಿ ಮಾಡಿಕೊಂಡು ಶಿಲ್ಪಿಯ ಕೈಯಿಂದ ಮಾಡಿಸಿಗುಪ್ತವಾಗಿ ನಿಲ್ಲಿಸುವವನಿಗೆ ಶಾಪ. ಜನವೆಲ್ಲಾ ಉತ್ತರ ಕೊಟ್ಟು ಆಮೆನ್ ಎಂದು ಹೇಳಲಿ.
Cross references
- Deuteronomy 27:4 ಧರ್ಮೋಪದೇಶಕಾಂಡ 27:4ಆದದರಿಂದ ನೀವು ಯೊರ್ದನನ್ನು ದಾಟಿದ ಮೇಲೆ ನಾನು ಈಹೊತ್ತು ನಿಮಗೆ ಆಜ್ಞಾಪಿಸುವ ಕಲ್ಲುಗಳನ್ನು ಏಬಾಲ್ ಬೆಟ್ಟದಲ್ಲಿ ನಿಲ್ಲಿಸಿ ಅವುಗಳಿಗೆ ಗಿಲಾವು ಮಾಡಿಸಬೇಕು.
- Genesis 30:6–13 ಆದಿಕಾಂಡ 30:6–13ರಾಹೇಲಳು--ದೇವರು ನನಗೆ ನ್ಯಾಯತೀರಿಸಿ ನನ್ನ ಮೊರೆ ಕೇಳಿ ನನಗೆ ಮಗನನ್ನು ಕೊಟ್ಟಿದ್ದಾನೆ ಎಂದು ಹೇಳಿದಳು. ಆದದರಿಂದ ಆಕೆಯು ಅವನಿಗೆ ದಾನ್ ಎಂದು ಹೆಸರಿಟ್ಟಳು. ರಾಹೇಲಳ ದಾಸಿಯಾದ ಬಿಲ್ಹಳು ತಿರಿಗಿ ಗರ್ಭಿಣಿ ಯಾಗಿ ಯಾಕೋಬನಿಗೆ ಎರಡನೆಯ ಮಗನನ್ನು ಹೆತ್ತಳು. ಆಗ ರಾಹೇಲಳು--ಅಧಿಕವಾದ ಹೋರಾಟ ಗಳಿಂದ ನನ್ನ ಸಹೋದರಿಯ ಸಂಗಡ ಹೋರಾಡಿ ಜಯಿಸಿದ್ದೇನೆ ಎಂದು ಹೇಳಿ ಅವನಿಗೆ ನಫ್ತಾಲಿ ಎಂದು ಹೆಸರಿಟ್ಟಳು. ಲೇಯಳು ತಾನು ಹೆರುವದು ನಿಂತಿತೆಂದು ತಿಳಿದು ತನ್ನ ದಾಸಿಯಾದ ಜಿಲ್ಪಳನ್ನು ತಕ್ಕೊಂಡು ಯಾಕೋಬ ನಿಗೆ ಹೆಂಡತಿಯಾಗಿ ಕೊಟ್ಟಳು. ಲೇಯಳ ದಾಸಿ ಯಾದ ಜಿಲ್ಪಳು ಯಾಕೋಬನಿಗೆ ಮಗನನ್ನು ಹೆತ್ತಳು. ಆಗ ಲೇಯಳು--ಒಂದು ಸೈನ್ಯ ಬರುತ್ತದೆ ಎಂದು ಹೇಳಿ ಅವನಿಗೆ ಗಾದ್ ಎಂದು ಹೆಸರಿಟ್ಟಳು. ಲೇಯಳ ದಾಸಿಯಾದ ಜಿಲ್ಪಳು ಯಾಕೋಬನಿಗೆ ಎರಡನೆಯ ಮಗನನ್ನು ಹೆತ್ತಳು. ಆಗ ಲೇಯಳು--ನಾನು ಧನ್ಯಳಾದೆನು. ಸ್ತ್ರೀಯರು ನನ್ನನ್ನು ಧನ್ಯಳೆಂದು ಕರೆಯು ವರು ಎಂದು ಹೇಳಿ ಅವನಿಗೆ ಆಶೇರ್ ಎಂದು ಹೆಸರಿಟ್ಟಳು.
- Genesis 29:32 ಆದಿಕಾಂಡ 29:32ಲೇಯಳು ಗರ್ಭಿಣಿ ಯಾಗಿ ಮಗನನ್ನು ಹೆತ್ತು--ನಿಜವಾಗಿಯೂ ಕರ್ತನು ನನ್ನ ಬಾಧೆಯನ್ನು ನೋಡಿದ್ದಾನೆ; ಆದದರಿಂದ ನನ್ನ ಗಂಡನು ನನ್ನನ್ನು ಪ್ರೀತಿಮಾಡುವನೆಂದು ಹೇಳಿ (ಮಗುವಿಗೆ) ರೂಬೇನ್ ಎಂದು ಹೆಸರಿಟ್ಟಳು.
- Joshua 8:33 ಯೆಹೋಶುವ 8:33ಇಸ್ರಾಯೇಲ್ಯರೆಲ್ಲರೂ ಅವರ ಹಿರಿ ಯರೂ ಅಧಿಕಾರಿಗಳೂ ನ್ಯಾಯಾಧಿಪತಿಗಳೂ ಪರ ದೇಶಸ್ಥರೂ ದೇಶಸ್ಥರೂ ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವ ಲೇವಿಯರಾದ ಯಾಜಕರ ಮುಂದೆ ಒಡಂಬಡಿಕೆಯ ಮಂಜೂಷಕ್ಕೆ ಈ ಕಡೆಯೂ ಆ ಕಡೆಯೂ ಅರ್ಧ ಗೆರಿಜ್ಜೀಮ್ ಪರ್ವತದ ಕಡೆಗೂ ಅರ್ಧ ಏಬಾಲ್ ಪರ್ವತದ ಕಡೆಗೂ ಜನರನ್ನು ಆಶೀರ್ವದಿಸುವದಕ್ಕೆ ಕರ್ತನ ಸೇವಕನಾದ ಮೋಶೆ ಮೊದಲು ಆಜ್ಞಾಪಿಸಿದ ಹಾಗೆ ನಿಂತರು.
- Genesis 49:3–4 ಆದಿಕಾಂಡ 49:3–4ರೂಬೇನನೇ, ನೀನು ನನ್ನ ಚೊಚ್ಚಲ ಮಗನು, ನನ್ನ ಶಕ್ತಿಯೂ ನನ್ನ ಬಲದ ಆರಂಭವೂ ಔನ್ಯತ್ಯಾತಿ ಶಯವೂ ಬಲಾತಿಶಯವೂ ನೀನೇ. ನೀರಿ ನಂತೆ ಚಂಚಲನಾಗಿದ್ದು ನೀನು ಶ್ರೇಷ್ಠನಾಗುವದಿಲ್ಲ. ಯಾಕಂದರೆ ನಿನ್ನ ತಂದೆಯ ಮಂಚವನ್ನೇರಿ ಹೊಲೆ ಮಾಡಿದಿ; ನನ್ನ ಹಾಸಿಗೆಯನ್ನು ಏರಿದಿ;
- Genesis 30:20 ಆದಿಕಾಂಡ 30:20ಲೇಯಳು--ದೇವರು ನನಗೆ ಒಳ್ಳೇ ಬಳುವಳಿಯನ್ನು ಕೊಟ್ಟಿದ್ದಾನೆ; ಈಗ ನಾನು ಅವನಿಗೆ ಆರು ಮಕ್ಕಳನ್ನು ಹೆತ್ತದ್ದರಿಂದ ನನ್ನ ಗಂಡನು ನನ್ನ ಸಂಗಡ ವಾಸಿಸುವನು ಎಂದು ಹೇಳಿ ಅವನಿಗೆ ಜೆಬುಲೂನ್ ಎಂದು ಹೆಸರಿಟ್ಟಳು.
- Deuteronomy 11:29 ಧರ್ಮೋಪದೇಶಕಾಂಡ 11:29ನೀನು ಸ್ವಾಧೀನಮಾಡಿಕೊಳ್ಳುವದಕ್ಕೆ ಪ್ರವೇಶಿ ಸುವ ದೇಶದಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ಸೇರಿಸಿದಾಗ ನೀನು ಗೆರಿಜ್ಜೀಮ್ ಬೆಟ್ಟದ ಮೇಲೆ ಆಶೀರ್ವಾದವನ್ನೂ ಏಬಾಲ್ ಬೆಟ್ಟದ ಮೇಲೆ ಶಾಪ ವನ್ನೂ ಕೊಡಬೇಕು.