Skip to content
ThuthiThuthiThuthi
Deuteronomy · chapter 27 · verse 14

Deuteronomy 27:14 in Kannada

ಆಗ ಲೇವಿಯರು ಉತ್ತರ ಕೊಟ್ಟು ಇಸ್ರಾಯೇಲ್‌ ಜನರೆಲ್ಲರಿಗೆ ದೊಡ್ಡ ಶಬ್ದದಿಂದ--

Aaga leviyaru uttara kottu israayel janarellarige dodda shabdadinda--

Deuteronomy 27:14 in English

King James Version (KJV)
And the Levites shall speak, and say unto all the men of Israel with a loud voice,
World English Bible (WEB)
With a loud voice, the Levites shall say to all the men of Israel,
American Standard Version (ASV)
And the Levites shall answer, and say unto all the men of Israel with a loud voice,
Bible in Basic English (BBE)
Then the Levites are to say in a loud voice to all the men of Israel,
Darby Translation (DBY)
And the Levites shall declare and say unto all the men of Israel with a loud voice:
Webster's Bible (WBS)
And the Levites shall speak, and say to all the men of Israel with a loud voice,
Young's Literal Translation (YLT)
'And the Levites have answered and said unto every man of Israel — a loud voice:

Read in context

  1. 12ನೀವು ಯೊರ್ದನನ್ನು ದಾಟಿದ ಮೇಲೆ ಜನ ರನ್ನು ಆಶೀರ್ವದಿಸುವದಕ್ಕೆ ಗೆರಿಜ್ಜೀಮ್‌ ಬೆಟ್ಟದಲ್ಲಿ ನಿಲ್ಲತಕ್ಕವರಾರಂದರೆ -- ಸಿಮೆಯೋನ್‌, ಲೇವಿ, ಯೆಹೂದ, ಇಸ್ಸಾಕಾರ್‌, ಯೋಸೇಫ್‌, ಬೆನ್ಯಾವಿಾನ್‌.
  2. 13ಶಪಿಸುವದಕ್ಕೆ ಏಬಾಲ್‌ ಬೆಟ್ಟದಲ್ಲಿ ನಿಲ್ಲತಕ್ಕವರ್ಯಾ ರೆಂದರೆ; ರೂಬೇನ್‌, ಗಾದ್‌, ಆಶೇರ್‌, ಜೆಬುಲೂನ್‌, ದಾನ್‌, ನಫ್ತಾಲಿ ಎಂದು ಆಜ್ಞಾಪಿಸಿ ಹೇಳಿದನು.
  3. 14ಆಗ ಲೇವಿಯರು ಉತ್ತರ ಕೊಟ್ಟು ಇಸ್ರಾಯೇಲ್‌ ಜನರೆಲ್ಲರಿಗೆ ದೊಡ್ಡ ಶಬ್ದದಿಂದ--
  4. 15ಕರ್ತನಿಗೆ ಅಸಹ್ಯ ವಾಗಿರುವ ವಿಗ್ರಹವನ್ನಾಗಲಿ ಎರಕ ಹೊಯಿದದ್ದ ನ್ನಾಗಲಿ ಮಾಡಿಕೊಂಡು ಶಿಲ್ಪಿಯ ಕೈಯಿಂದ ಮಾಡಿಸಿಗುಪ್ತವಾಗಿ ನಿಲ್ಲಿಸುವವನಿಗೆ ಶಾಪ. ಜನವೆಲ್ಲಾ ಉತ್ತರ ಕೊಟ್ಟು ಆಮೆನ್‌ ಎಂದು ಹೇಳಲಿ.
  5. 16ತನ್ನ ತಂದೆ ತಾಯಿಗಳನ್ನು ತಾತ್ಸಾರಮಾಡುವ ವನಿಗೆ ಶಾಪ. ಜನವೆಲ್ಲಾ ಆಮೆನ್‌ ಎಂದು ಹೇಳಲಿ.
Read all of Deuteronomy 27

Cross references

Original words (Hebrew)

Deuteronomy 27:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.