Deuteronomy · chapter 27 · verse 15
Deuteronomy 27:15 in Kannada
ಕರ್ತನಿಗೆ ಅಸಹ್ಯ ವಾಗಿರುವ ವಿಗ್ರಹವನ್ನಾಗಲಿ ಎರಕ ಹೊಯಿದದ್ದ ನ್ನಾಗಲಿ ಮಾಡಿಕೊಂಡು ಶಿಲ್ಪಿಯ ಕೈಯಿಂದ ಮಾಡಿಸಿಗುಪ್ತವಾಗಿ ನಿಲ್ಲಿಸುವವನಿಗೆ ಶಾಪ. ಜನವೆಲ್ಲಾ ಉತ್ತರ ಕೊಟ್ಟು ಆಮೆನ್ ಎಂದು ಹೇಳಲಿ.
Kartanige asahya vaagiruva vigrahavannaagali eraka hoyidadda nnaagali maadikondu shilpiya kaiyinda maadisiguptavaagi nillisuvavanige shaapa. Janavellaa uttara kottu aamen endu helali.
Deuteronomy 27:15 in English
- King James Version (KJV)
- Cursed [be] the man that maketh [any] graven or molten image, an abomination unto the LORD, the work of the hands of the craftsman, and putteth [it] in [a] secret [place]. And all the people shall answer and say, Amen.
- World English Bible (WEB)
- ‘Cursed is the man who makes an engraved or molten image, an abomination to the LORD, the work of the hands of the craftsman, and sets it up in secret.’ All the people shall answer and say, ‘Amen.’
- American Standard Version (ASV)
- Cursed be the man that maketh a graven or molten image, an abomination unto Jehovah, the work of the hands of the craftsman, and setteth it up in secret. And all the people shall answer and say, Amen.
- Bible in Basic English (BBE)
- Cursed is the man who makes any image of wood or stone or metal, disgusting to the Lord, the work of man's hands, and puts it up in secret. And let all the people say, So be it.
- Darby Translation (DBY)
- Cursed be the man that maketh a graven or molten image, an abomination to Jehovah, a work of the craftsman's hand, and putteth it up secretly! And all the people shall answer and say, Amen.
- Webster's Bible (WBS)
- Cursed [be] the man that maketh [any] graven or molten image, an abomination to the LORD, the work of the hands of the artificer, and putteth [it] in [a] secret [place] : and all the people shall answer, and say Amen.
- Young's Literal Translation (YLT)
- 'Cursed [is] the man who maketh a graven and molten image, the abomination of Jehovah, work of the hands of an artificer, and hath put [it] in a secret place, — and all the people have answered and said, Amen.
Read in context
- 13ಶಪಿಸುವದಕ್ಕೆ ಏಬಾಲ್ ಬೆಟ್ಟದಲ್ಲಿ ನಿಲ್ಲತಕ್ಕವರ್ಯಾ ರೆಂದರೆ; ರೂಬೇನ್, ಗಾದ್, ಆಶೇರ್, ಜೆಬುಲೂನ್, ದಾನ್, ನಫ್ತಾಲಿ ಎಂದು ಆಜ್ಞಾಪಿಸಿ ಹೇಳಿದನು.
- 14ಆಗ ಲೇವಿಯರು ಉತ್ತರ ಕೊಟ್ಟು ಇಸ್ರಾಯೇಲ್ ಜನರೆಲ್ಲರಿಗೆ ದೊಡ್ಡ ಶಬ್ದದಿಂದ--
- 15ಕರ್ತನಿಗೆ ಅಸಹ್ಯ ವಾಗಿರುವ ವಿಗ್ರಹವನ್ನಾಗಲಿ ಎರಕ ಹೊಯಿದದ್ದ ನ್ನಾಗಲಿ ಮಾಡಿಕೊಂಡು ಶಿಲ್ಪಿಯ ಕೈಯಿಂದ ಮಾಡಿಸಿಗುಪ್ತವಾಗಿ ನಿಲ್ಲಿಸುವವನಿಗೆ ಶಾಪ. ಜನವೆಲ್ಲಾ ಉತ್ತರ ಕೊಟ್ಟು ಆಮೆನ್ ಎಂದು ಹೇಳಲಿ.
- 16ತನ್ನ ತಂದೆ ತಾಯಿಗಳನ್ನು ತಾತ್ಸಾರಮಾಡುವ ವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ.
- 17ನೆರೆಯವನ ಮೇರೆ ತಪ್ಪಿಸುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ.
Cross references
- Exodus 34:17 ವಿಮೋಚನಕಾಂಡ 34:17ನೀನು ಎರಕಹೊಯ್ದ ವಿಗ್ರಹಗಳನ್ನು ಮಾಡಿ ಕೊಳ್ಳಬಾರದು.
- Exodus 20:4 ವಿಮೋಚನಕಾಂಡ 20:4ನಿನಗೆ ಆಕಾಶದಲ್ಲಾಗಲಿ ಭೂಮಿಯಲ್ಲಾಗಲಿ ಭೂಮಿಯ ಕೆಳಗಿರುವ ನೀರುಗಳಲ್ಲಾಗಲಿ ಯಾವದರ ವಿಗ್ರಹವನ್ನಾಗಲಿ ರೂಪವನ್ನಾಗಲಿ ನೀನು ಮಾಡಿಕೊಳ್ಳ ಬಾರದು.
- Leviticus 26:1 ಯಾಜಕಕಾಂಡ 26:1ನೀವು ನಿಮಗಾಗಿ ವಿಗ್ರಹಗಳನ್ನಾಗಲಿ ಕೆತ್ತಿದ ಪ್ರತಿಮೆಯನ್ನಾಗಲಿ ಮಾಡಿಕೊಳ್ಳಬೇಡಿರಿ; ನಿಲ್ಲಿಸುವ ಪ್ರತಿಮೆಯನ್ನಾಗಲಿ ಮಾಡಿಕೊಳ್ಳಬೇಡಿರಿ. ಕಲ್ಲಿನ ವಿಗ್ರಹಗಳನ್ನಾಗಲಿ ನಿಮ್ಮ ದೇಶದಲ್ಲಿಟ್ಟು ಕೊಂಡು ಅವುಗಳಿಗೆ ಅಡ್ಡ ಬೀಳಬೇಡಿರಿ. ನಿಮ್ಮ ದೇವರಾಗಿರುವ ಕರ್ತನು ನಾನೇ.
- Deuteronomy 5:8 ಧರ್ಮೋಪದೇಶಕಾಂಡ 5:8ಮೇಲಿನ ಆಕಾಶ ದಲ್ಲಾಗಲಿ ಕೆಳಗಿನ ಭೂಮಿಯಲ್ಲಾಗಲಿ ಭೂಮಿಯ ಕೆಳಗಿನ ನೀರುಗಳಲ್ಲಾಗಲಿ ಇರುವಂಥ ಯಾವ ದೊಂದರ ರೂಪದ ವಿಗ್ರಹವನ್ನು ನಿನಗೆ ಮಾಡಿ ಕೊಳ್ಳಬಾರದು,
- Leviticus 19:4 ಯಾಜಕಕಾಂಡ 19:4ನೀವು ವಿಗ್ರಹ ಗಳ ಕಡೆಗೆ ತಿರುಗಿಕೊಳ್ಳಬೇಡಿರಿ ನಿಮಗೋಸ್ಕರವಾಗಿ ಎರಕದ ದೇವರುಗಳನ್ನು ಮಾಡಿಕೊಳ್ಳಬೇಡಿರಿ; ನಿಮ್ಮ ದೇವರಾಗಿರುವ ಕರ್ತನು ನಾನೇ.
- Exodus 20:23 ವಿಮೋಚನಕಾಂಡ 20:23ನನ್ನ ಹೊರತಾಗಿ ಬೆಳ್ಳಿ ಬಂಗಾರದ ದೇವರುಗಳನ್ನೂ ನೀವು ಮಾಡಿಕೊಳ್ಳಬಾರದು.
- Deuteronomy 4:16–23 ಧರ್ಮೋಪದೇಶಕಾಂಡ 4:16–23ನಿಮ್ಮನ್ನು ನೀವೇ ಕೆಡಿಸಿಕೊಳ್ಳದ ಹಾಗೆ ನಿಮಗಾಗಿ ಕೆತ್ತಿದ ವಿಗ್ರಹವನ್ನು ಅಂದರೆ ಗಂಡು ಇಲ್ಲವೆ ಹೆಣ್ಣಿನ ಆಕಾರದಲ್ಲಿ ಯಾವ ವಿಧವಾದ ಪ್ರತಿಮೆ ಯನ್ನೂ ಭೂಮಿಯ ಮೇಲಿರುವ ಯಾವದೊಂದು ಮೃಗದ ಹೋಲಿಕೆಯನ್ನೂ ಆಕಾಶದಲ್ಲಿ ಹಾರುವಂಥ ರೆಕ್ಕೆಯುಳ್ಳ ಯಾವದೊಂದು ಪಕ್ಷಿಯ ಹೋಲಿಕೆ ಯನ್ನೂ ಭೂಮಿಯ ಮೇಲೆ ಹರಿದಾಡುವಂಥ ಯಾವ ದೊಂದರ ಹೋಲಿಕೆಯನ್ನೂ ಭೂಮಿಯ ಕೆಳಗಿನ ನೀರುಗಳಲ್ಲಿರುವ ಯಾವದೊಂದು ವಿಾನಿನ ಹೋಲಿಕೆ ಯನ್ನೂ ಮಾಡದ ಹಾಗೆಯೂ ನೀನು ನಿನ್ನ ಕಣ್ಣು ಗಳನ್ನು ಆಕಾಶದ ಕಡೆಗೆ ಎತ್ತಿ ಸೂರ್ಯ, ಚಂದ್ರ, ನಕ್ಷತ್ರಗಳ ಆಕಾಶ ಸೈನ್ಯವನ್ನೆಲ್ಲಾ ನೋಡಲಾಗಿ ನಿನ್ನ ದೇವರಾದ ಕರ್ತನು ಆಕಾಶದ ಕೆಳಗಿರುವ ಎಲ್ಲಾ ಜನಾಂಗಗಳಿಗೆ ಹಂಚಿಕೊಟ್ಟ ಇವುಗಳಿಗೆ ಅಡ್ಡಬಿದ್ದು ಇವುಗಳನ್ನು ಸೇವಿಸುವದಕ್ಕೆ ನಡಿಸಲ್ಪಡದಂತೆಯೂ ನೋಡಿಕೊಳ್ಳಿರಿ. ನಿಮ್ಮನ್ನೇ ಕರ್ತನು ತಕ್ಕೊಂಡು ನೀವು ಈ ದಿನ ಇರುವ ಪ್ರಕಾರ ತನಗೆ ಸ್ವಾಸ್ತ್ಯವಾದ ಜನವಾಗುವ ಹಾಗೆ ಕಬ್ಬಿಣದ ಕುಲುಮೆಯೊಳಗಿಂದ ಅಂದರೆ ಐಗುಪ್ತದಿಂದ ಹೊರಗೆ ಬರಮಾಡಿದ್ದಾನೆ. ನಾನು ಯೊರ್ದನಿನ ಆಚೆಗೆ ಹೋಗದ ಹಾಗೆ ಯೂ ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ಆ ಒಳ್ಳೇ ದೇಶದಲ್ಲಿ ಪ್ರವೇಶಿಸದ ಹಾಗೆ ಯೂ ನಿಮ್ಮ ನಿಮಿತ್ತ ಕರ್ತನು ನನ್ನ ಮೇಲೆ ಕೋಪ ಮಾಡಿಕೊಂಡು ಪ್ರಮಾಣಮಾಡಿದನು. ಆದರೆ ನಾನು ಈ ದೇಶದಲ್ಲಿ ಸಾಯಲೇಬೇಕು. ನಾನು ಯೊರ್ದನಿನ ಆಚೆಗೆ ಹೋಗ ತಕ್ಕದ್ದಲ್ಲ, ಆದರೆ ನೀವು ಆಚೆಗೆ ಹೋಗಿ ಆ ಒಳ್ಳೇ ದೇಶವನ್ನು ಸ್ವಾಧೀನ ಮಾಡಿಕೊಳ್ಳಿರಿ. ನಿಮ್ಮ ದೇವರಾದ ಕರ್ತನು ನಿಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಮರೆತು ನಿಮ್ಮ ದೇವರಾದ ಕರ್ತನು ಬೇಡವೆಂದು ಕೆತ್ತಿದ ಯಾವ ರೂಪದ ವಿಗ್ರಹ ವನ್ನೂ ಮಾಡಿಕೊಳ್ಳದ ಹಾಗೆ ಜಾಗ್ರತೆಯಾಗಿರ್ರಿ.
- 1 Corinthians 14:16 1 ಕೊರಿಂಥದವರಿಗೆ 14:16ಇದಲ್ಲದೆ ನೀನು ಆತ್ಮದಿಂದ ಸ್ತೋತ್ರ ಮಾಡುವಾಗ ತಿಳುವಳಿಕೆ ಯಿಲ್ಲದವನು ನೀನು ಮಾಡುವ ಕೃತಜ್ಞತಾಸ್ತುತಿಯನ್ನು ತಿಳಿಯದೆ ಇರುವದರಿಂದ ನೀನು ಹೇಳುವದಕ್ಕೆ ಆಮೆನ್ ಎಂದು ಹೇಳುವದು ಹೇಗೆ?
- Hosea 13:2–3 ಹೋಶೇಯ 13:2–3ಈಗ ಅವರು ಹೆಚ್ಚೆಚ್ಚಾಗಿ ಪಾಪವನ್ನು ಮಾಡುತ್ತಾರೆ; ಸ್ವಂತ ಬುದ್ಧಿಯ ಪ್ರಕಾರ ತಮ್ಮ ಬೆಳ್ಳಿಯಿಂದ ಎರಕದ ವಿಗ್ರಹಗಳನ್ನೂ ಮೂರ್ತಿಗಳನ್ನೂ ಮಾಡಿಕೊಂಡಿದ್ದಾರೆ. ಅವೆಲ್ಲವೂ ಶಿಲ್ಪಿಗಳ ಕೈಕೆಲಸವೇ, ಬಲಿ ಅರ್ಪಿಸುವ ಮನುಷ್ಯರು ಹಸುಗಳಿಗೆ ಮುದ್ದಿಡಲೆಂದು ಅವರು ಅವರ ವಿಷಯ ವಾಗಿ ಹೇಳಿದರು. ಆದದರಿಂದ ಅವರು ಪ್ರಾತಃ ಕಾಲದ ಮೇಘದ ಹಾಗೆಯೂ ಬೇಗನೆ ಮಾಯ ವಾಗುವ ಇಬ್ಬನಿ ಹಾಗೆಯೂ ಸುಳಿಗಾಳಿಯು ನೆಲದಿಂದ ಬಡಿದುಕೊಂಡು ಹೋಗುವ ಹೊಟ್ಟಿನ ಹಾಗೆಯೂ ಚಿಮಿಣಿಗೆಯಿಂದ ಹೊರಡುವ ಹೊಗೆಯ ಹಾಗೆಯೂ ಇರುವರು.
- 2 Kings 17:19 2 ಅರಸುಗಳು 17:19ಆದರೆ ಯೆಹೂದದವರು ತಮ್ಮ ದೇವರಾದ ಕರ್ತನ ಆಜ್ಞೆಗಳನ್ನು ಕೈಕೊಳ್ಳದೆ ಇಸ್ರಾ ಯೇಲು ಮಾಡಿಕೊಂಡ ಕಟ್ಟಳೆಗಳಲ್ಲಿ ನಡೆದರು.
- Deuteronomy 28:16–19 ಧರ್ಮೋಪದೇಶಕಾಂಡ 28:16–19ಪಟ್ಟಣದಲ್ಲಿ ನಿನಗೆ ಶಾಪ; ಹೊಲದಲ್ಲಿ ನಿನಗೆ ಶಾಪ; ನಿನ್ನ ಪುಟ್ಟಿಗೂ ಕಣಜಕ್ಕೂ ಶಾಪ. ನಿನ್ನ ಗರ್ಭದ ಫಲಕ್ಕೂ ನಿನ್ನ ಭೂಮಿಯ ಫಲಕ್ಕೂ ಪಶುಗಳ ಹಿಂಡಿಗೂ ಕುರಿಗಳ ಮಂದೆಗಳಿಗೂ ಶಾಪ. ಬರು ವಾಗ ನಿನಗೆ ಶಾಪ; ಹೊರಡುವಾಗ ನಿನಗೆ ಶಾಪ.
- Deuteronomy 29:17 ಧರ್ಮೋಪದೇಶಕಾಂಡ 29:17ಅವರ ಬಳಿಯಲ್ಲಿರುವ ಮರ, ಕಲ್ಲು, ಬೆಳ್ಳಿ, ಬಂಗಾರಗಳ ಅಸಹ್ಯವಾದವು ಗಳನ್ನೂ ಬೊಂಬೆಗಳನ್ನೂ ನೀವು ನೋಡಿದಿರಲ್ಲಾ?
Original words (Hebrew)
- Cursed · H779אָרַר ʼârar
- man · H376אִישׁ ʼîysh
- maketh · H6213עָשָׂה ʻâsâh
- graven · H6459פֶּסֶל peçel
- image · H4541מַסֵּכָה maççêkâh
- abomination · H8441תּוֹעֵבַה tôwʻêbah
- work · H4639מַעֲשֶׂה maʻăseh
- hands · H3027יָד yâd
- craftsman · H2796חָרָשׁ chârâsh
- putteth · H7760שׂוּם sûwm
- secret · H5643סֵתֶר çêther
- people · H5971עַם ʻam
- answer · H6030עָנָה ʻânâh
- say · H559אָמַר ʼâmar
- Amen · H543אָמֵן ʼâmên