Deuteronomy · chapter 27 · verse 17
Deuteronomy 27:17 in Kannada
ನೆರೆಯವನ ಮೇರೆ ತಪ್ಪಿಸುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ.
Nereyavana mere tappisuvavanige shaapa. Janavellaa aamen endu helali.
Deuteronomy 27:17 in English
- King James Version (KJV)
- Cursed [be] he that removeth his neighbour’s landmark. And all the people shall say, Amen.
- World English Bible (WEB)
- ‘Cursed is he who removes his neighbor’s landmark.’ All the people shall say, ‘Amen.’
- American Standard Version (ASV)
- Cursed be he that removeth his neighbor’s landmark. And all the people shall say, Amen.
- Bible in Basic English (BBE)
- Cursed is he who takes his neighbour's landmark from its place. And let all the people say, So be it.
- Darby Translation (DBY)
- Cursed be he that removeth his neighbour's landmark! And all the people shall say, Amen.
- Webster's Bible (WBS)
- Cursed [be] he that removeth his neighbor's landmark: and all the people shall say, Amen.
- Young's Literal Translation (YLT)
- 'Cursed [is] he who is removing his neighbour's border, — and all the people have said, Amen.
Read in context
- 15ಕರ್ತನಿಗೆ ಅಸಹ್ಯ ವಾಗಿರುವ ವಿಗ್ರಹವನ್ನಾಗಲಿ ಎರಕ ಹೊಯಿದದ್ದ ನ್ನಾಗಲಿ ಮಾಡಿಕೊಂಡು ಶಿಲ್ಪಿಯ ಕೈಯಿಂದ ಮಾಡಿಸಿಗುಪ್ತವಾಗಿ ನಿಲ್ಲಿಸುವವನಿಗೆ ಶಾಪ. ಜನವೆಲ್ಲಾ ಉತ್ತರ ಕೊಟ್ಟು ಆಮೆನ್ ಎಂದು ಹೇಳಲಿ.
- 16ತನ್ನ ತಂದೆ ತಾಯಿಗಳನ್ನು ತಾತ್ಸಾರಮಾಡುವ ವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ.
- 17ನೆರೆಯವನ ಮೇರೆ ತಪ್ಪಿಸುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ.
- 18ಕುರುಡನನ್ನು ದಾರಿ ತಪ್ಪಿಸುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ.
- 19ಪರವಾಸಿಗೂ ದಿಕ್ಕಿಲ್ಲದವನಿಗೂ ವಿಧವೆಗೂ ನ್ಯಾಯ ತಪ್ಪಿಸುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ.
Cross references
- Deuteronomy 19:14 ಧರ್ಮೋಪದೇಶಕಾಂಡ 19:14ನಿನ್ನ ದೇವರಾದ ಕರ್ತನು ನಿನಗೆ ಸ್ವಾಧೀನ ಮಾಡಿ ಕೊಳ್ಳುವದಕ್ಕೆ ಕೊಡುವ ದೇಶದೊಳಗೆ ನೀನು ಹೊಂದುವ ಸ್ವಾಸ್ತ್ಯದಲ್ಲಿ ಹಿರಿಯರು ಇಟ್ಟಂಥ ನಿನ್ನ ನೆರೆಯವನ ಮೇರೆಯನ್ನು ತಪ್ಪಿಸಬಾರದು.
- Proverbs 22:28 ಜ್ಞಾನೋಕ್ತಿಗಳು 22:28ನಿನ್ನ ಪಿತೃಗಳು ಹಾಕಿದ ಪೂರ್ವಕಾಲದ ಮೇರೆಯನ್ನು ತೆಗೆಯಬೇಡ.ತನ್ನ ಕೆಲಸದಲ್ಲಿ ಶ್ರದ್ಧೆಯುಳ್ಳವನನ್ನು ನೀನು ನೋಡಿ ದ್ದೀಯಾ? ಅವನು ನೀಚರ ಮುಂದೆ ಅಲ್ಲ, ಅರಸರ ಮುಂದೆಯೇ ನಿಲ್ಲುವನು.
- Proverbs 23:10–11 ಜ್ಞಾನೋಕ್ತಿಗಳು 23:10–11ಪೂರ್ವಕಾ ಲದ ಮೇರೆಯನ್ನು ತೆಗೆಯಬೇಡ; ಅನಾಥರ ಹೊಲ ಗಳಲ್ಲಿ ಪ್ರವೇಶಿಸದಿರು; ಅವರ ವಿಮೋಚಕನು ಬಲಶಾಲಿಯಾಗಿದ್ದಾನೆ; ಅವರ ವ್ಯಾಜ್ಯಕ್ಕಾಗಿ ಆತನು ವಾದಿಸುವನು.