Deuteronomy · chapter 27 · verse 19
Deuteronomy 27:19 in Kannada
ಪರವಾಸಿಗೂ ದಿಕ್ಕಿಲ್ಲದವನಿಗೂ ವಿಧವೆಗೂ ನ್ಯಾಯ ತಪ್ಪಿಸುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ.
Paravaasigoo dikkilladavanigoo vidhavegoo nyaaya tappisuvavanige shaapa. Janavellaa aamen endu helali.
Deuteronomy 27:19 in English
- King James Version (KJV)
- Cursed [be] he that perverteth the judgment of the stranger, fatherless, and widow. And all the people shall say, Amen.
- World English Bible (WEB)
- ‘Cursed is he who withholds justice from the foreigner, fatherless, and widow.’ All the people shall say, ‘Amen.’
- American Standard Version (ASV)
- Cursed be he that wresteth the justice [due] to the sojourner, fatherless, and widow. And all the people shall say, Amen.
- Bible in Basic English (BBE)
- Cursed is he who gives a wrong decision in the cause of a man from a strange land, or of one without a father, or of a widow. And let all the people say, So be it.
- Darby Translation (DBY)
- Cursed be he that perverteth the judgment of the stranger, fatherless, and widow! And all the people shall say, Amen.
- Webster's Bible (WBS)
- Cursed [be] he that perverteth the judgment of the stranger, fatherless, and widow: and all the people shall say, Amen.
- Young's Literal Translation (YLT)
- 'Cursed [is] he who is turning aside the judgment of fatherless, sojourner, and widow, — and all the people have said, Amen.
Read in context
- 17ನೆರೆಯವನ ಮೇರೆ ತಪ್ಪಿಸುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ.
- 18ಕುರುಡನನ್ನು ದಾರಿ ತಪ್ಪಿಸುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ.
- 19ಪರವಾಸಿಗೂ ದಿಕ್ಕಿಲ್ಲದವನಿಗೂ ವಿಧವೆಗೂ ನ್ಯಾಯ ತಪ್ಪಿಸುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ.
- 20ತನ್ನ ತಂದೆಯ ಹೆಂಡತಿಯ ಸಂಗಡ ಮಲಗಿ ತನ್ನ ತಂದೆಯ ವಸ್ತ್ರದ ಸೆರಗನ್ನು ತೆರೆದವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ.
- 21ಯಾವದೊಂದು ಪಶುವಿನ ಸಂಗಡ ಮಲಗು ವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ.
Cross references
- Deuteronomy 10:18 ಧರ್ಮೋಪದೇಶಕಾಂಡ 10:18ಆತನು ತಂದೆ ಇಲ್ಲದವರಿಗೂ ವಿಧವೆ ಯರಿಗೂ ನ್ಯಾಯತೀರಿಸುತ್ತಾನೆ; ಪರದೇಶಿಯನ್ನು ಪ್ರೀತಿಮಾಡಿ ಅನ್ನ ವಸ್ತ್ರ ಕೊಡುತ್ತಾನೆ.
- Deuteronomy 24:17 ಧರ್ಮೋಪದೇಶಕಾಂಡ 24:17ಪರನಿಗೂ ದಿಕ್ಕಿಲ್ಲದವನಿಗೂ ನ್ಯಾಯವನ್ನು ತಪ್ಪಿಸ ಬೇಡ; ವಿಧವೆಯ ವಸ್ತ್ರವನ್ನು ಒತ್ತೆಯಾಗಿ ತಕ್ಕೊಳ್ಳಬೇಡ.
- Exodus 22:21–24 ವಿಮೋಚನಕಾಂಡ 22:21–24ಪರದೇಶಸ್ಥನನ್ನು ಉಪದ್ರವಪಡಿಸಬೇಡ, ಬಾಧೆ ಪಡಿಸಲೂಬೇಡ; ಯಾಕಂದರೆ ನೀವು ಐಗುಪ್ತದೇಶ ದಲ್ಲಿ ಪರದೇಶಿಗಳಾಗಿದ್ದಿರಿ. ಯಾವ ವಿಧವೆಯನ್ನೂ ದಿಕ್ಕಿಲ್ಲದ ಮಗುವನ್ನೂ ಬಾಧಿಸಬಾರದು. ಯಾವದೆ ರೀತಿಯಲ್ಲಿ ಅವರನ್ನು ಬಾಧಿಸಿದರೂ ಅವರು ನನಗೆ ಮೊರೆಯಿಟ್ಟರೆ ನಾನು ನಿಶ್ಚಯವಾಗಿ ಅವರ ಮೊರೆಯನ್ನು ಕೇಳುವೆನು. ಆಗ ನನ್ನ ಕೋಪವು ಉರಿಯುವದು. ಕತ್ತಿಯಿಂದ ನಿಮ್ಮನ್ನು ಕೊಲ್ಲುವೆನು. ನಿಮ್ಮ ಹೆಂಡತಿಯರು ವಿಧವೆಯರಾಗಿ ನಿಮ್ಮ ಮಕ್ಕಳು ದಿಕ್ಕಿಲ್ಲದವರಾಗುವರು.
- Malachi 3:5 ಮಲಾಕಿಯ 3:5ನ್ಯಾಯಕ್ಕೋಸ್ಕರ ನಿಮ್ಮನ್ನು ನಾನು ಸವಿಾಪಿ ಸುತ್ತೇನೆ; ಆಗ ಕಣಿಹೇಳುವವರಿಗೂ ವ್ಯಭಿಚಾರಿ ಗಳಿಗೂ ಸುಳ್ಳು ಪ್ರಮಾಣಮಾಡುವವರಿಗೂ ಸಂಬಳ ದಲ್ಲಿ ಕೂಲಿಯವನಿಗೂ ವಿಧವೆಗೂ ದಿಕ್ಕಿಲ್ಲದವನಿಗೂ ಬಲಾತ್ಕಾರ ಮಾಡುವವರಿಗೂ ಅನ್ಯನ ನ್ಯಾಯವನ್ನು ತಿರಿಗಿಸಿ ಬಿಡುವವರಿಗೂ ನನಗೆ ಭಯಪಡದವರಿಗೂ ವಿರೋಧವಾಗಿ ಶೀಘ್ರವಾದ ಸಾಕ್ಷಿಗಾರನಾಗಿರು ವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Exodus 23:2 ವಿಮೋಚನಕಾಂಡ 23:2ಕೆಟ್ಟದ್ದನ್ನು ಮಾಡು ವಂತೆ ಬಹುಮಂದಿಯನ್ನು ಹಿಂಬಾಲಿಸಬೇಡ; ಇಲ್ಲವೆ ಬಹುಮಂದಿಯೊಂದಿಗೆ ನ್ಯಾಯಕ್ಕೆ ಪ್ರತಿಕೂಲವಾಗಿ ವ್ಯಾಜ್ಯದಲ್ಲಿ ಉತ್ತರಕೊಡಬೇಡ.
- Psalm 82:2–4 ಕೀರ್ತನೆಗಳು 82:2–4ಎಷ್ಟರ ವರೆಗೂ ಅನ್ಯಾಯವಾಗಿ ತೀರ್ಪುಮಾಡಿ ದುಷ್ಟ ರಿಗೆ ಮುಖದಾಕ್ಷಿಣ್ಯ ಮಾಡುವಿರಿ? ಸೆಲಾ. ದರಿದ್ರ ನನ್ನೂ ದಿಕ್ಕಿಲ್ಲದವನನ್ನೂ ಕಾಪಾಡಿ ದೀನನಿಗೂ ಬಡವ ನಿಗೂ ನೀತಿಯನ್ನು ಮಾಡಿರಿ. ದರಿದ್ರನನ್ನೂ ಬಡವ ನನ್ನೂ ದುಷ್ಟರ ಕೈಯಿಂದ ಬಿಡಿಸಿರಿ.
- Proverbs 17:23 ಜ್ಞಾನೋಕ್ತಿಗಳು 17:23ನ್ಯಾಯದ ಮಾರ್ಗ ಗಳನ್ನು ತಿರುಗಿಸಿಬಿಡುವದಕ್ಕೆ ದುಷ್ಟನು ಎದೆಯಿಂದ ಲಂಚವನ್ನು ತೆಗೆದುಕೊಳ್ಳುತ್ತಾನೆ.
- Exodus 23:8–9 ವಿಮೋಚನಕಾಂಡ 23:8–9ಲಂಚವನ್ನು ತೆಗೆದು ಕೊಳ್ಳಬೇಡ; ಅದು ಜ್ಞಾನಿಗಳನ್ನು ಕುರುಡರನ್ನಾಗಿ ಮಾಡಿ ನೀತಿವಂತರ ಮಾತುಗಳನ್ನು ವಕ್ರಪಡಿಸುತ್ತದೆ. ಪರದೇಶಸ್ಥನನ್ನು ಉಪದ್ರವ ಪಡಿಸಬೇಡ; ಪರ ದೇಶಸ್ಥನ ಹೃದಯವನ್ನು ನೀವು ತಿಳಿದಿರುವಿರಿ. ನೀವೂ ಐಗುಪ್ತದೇಶದಲ್ಲಿ ಪರದೇಶಿಗಳಾಗಿದ್ದೀರಷ್ಟೆ.
- Micah 3:9 ಮೀಕ 3:9ಯಾಕೋಬನ ಮನೆತನದವರ ಪ್ರಧಾನರೇ, ಇಸ್ರಾಯೇಲಿನ ಮನೆತನದವರ ನ್ಯಾಯಾ ಧಿಪತಿಗಳೇ, ನ್ಯಾಯವನ್ನು ಅಸಹ್ಯಿಸಿ ಎಲ್ಲಾ ಯಥಾರ್ಥ ತ್ವವನ್ನು ಡೊಂಕು ಮಾಡುವವರೇ,
- Proverbs 31:5 ಜ್ಞಾನೋಕ್ತಿಗಳು 31:5ಕುಡಿದರೆ ಅವರು ಕಟ್ಟಿಳೆಯನ್ನು ಮರೆತು ಬಾಧಿತರಲ್ಲಿ ಯಾವನಿಗಾದರೂ ನ್ಯಾಯತೀರ್ಪನ್ನು ವ್ಯತ್ಯಾಸಮಾಡುತ್ತಾರೆ.