Deuteronomy · chapter 27 · verse 20
Deuteronomy 27:20 in Kannada
ತನ್ನ ತಂದೆಯ ಹೆಂಡತಿಯ ಸಂಗಡ ಮಲಗಿ ತನ್ನ ತಂದೆಯ ವಸ್ತ್ರದ ಸೆರಗನ್ನು ತೆರೆದವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ.
Tanna tandeya hendatiya sangada malagi tanna tandeya vastrada seragannu teredavanige shaapa. Janavellaa aamen endu helali.
Deuteronomy 27:20 in English
- King James Version (KJV)
- Cursed [be] he that lieth with his father’s wife; because he uncovereth his father’s skirt. And all the people shall say, Amen.
- World English Bible (WEB)
- ‘Cursed is he who lies with his father’s wife, because he dishonors his father’s bed.’ All the people shall say, ‘Amen.’
- American Standard Version (ASV)
- Cursed be he that lieth with his father’s wife, because he hath uncovered his father’s skirt. And all the people shall say, Amen.
- Bible in Basic English (BBE)
- Cursed is he who has sex relations with his father's wife, for he has put shame on his father. And let all the people say, So be it.
- Darby Translation (DBY)
- Cursed be he that lieth with his father's wife; for he uncovereth his father's skirt! And all the people shall say, Amen.
- Webster's Bible (WBS)
- Cursed [be] he that lieth with his father's wife; because he uncovereth his father's skirt: and all the people shall say, Amen.
- Young's Literal Translation (YLT)
- 'Cursed [is] he who is lying with his father's wife, for he hath uncovered his father's skirt, — and all the people have said, Amen.
Read in context
- 18ಕುರುಡನನ್ನು ದಾರಿ ತಪ್ಪಿಸುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ.
- 19ಪರವಾಸಿಗೂ ದಿಕ್ಕಿಲ್ಲದವನಿಗೂ ವಿಧವೆಗೂ ನ್ಯಾಯ ತಪ್ಪಿಸುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ.
- 20ತನ್ನ ತಂದೆಯ ಹೆಂಡತಿಯ ಸಂಗಡ ಮಲಗಿ ತನ್ನ ತಂದೆಯ ವಸ್ತ್ರದ ಸೆರಗನ್ನು ತೆರೆದವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ.
- 21ಯಾವದೊಂದು ಪಶುವಿನ ಸಂಗಡ ಮಲಗು ವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ.
- 22ತನ್ನ ತಂದೆಗಾಗಲಿ ತಾಯಿಗಾಗಲಿ ಮಗಳಾಗಿರುವ ಸಹೋದರಿಯ ಸಂಗಡ ಮಲಗುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ.
Cross references
- Deuteronomy 22:30 ಧರ್ಮೋಪದೇಶಕಾಂಡ 22:30ಒಬ್ಬನು ತನ್ನ ತಂದೆಯ ಹೆಂಡತಿಯನ್ನು ತಕ್ಕೊಳ್ಳ ಕೂಡದು; ತನ್ನ ತಂದೆಯ ವಸ್ತ್ರದ ಸೆರಗನ್ನು ತೆರೆಯ ಕೂಡದು.
- Leviticus 18:8 ಯಾಜಕಕಾಂಡ 18:8ನಿನ್ನ ತಂದೆಯ ಹೆಂಡತಿಯ ಬೆತ್ತಲೆ ತನವನ್ನು ನೀನು ಕಾಣುವಂತೆ ಮಾಡಬಾರದು; ಅದು ನಿನ್ನ ತಂದೆಯ ಬೆತ್ತಲೆತನ.
- Leviticus 20:11 ಯಾಜಕಕಾಂಡ 20:11ತನ್ನ ತಂದೆಯ ಹೆಂಡತಿಯೊಡನೆ ಸಂಗಮಿಸುವವನು ತನ್ನ ತಂದೆಯ ಬೆತ್ತಲೆತನವನ್ನು ಕಾಣುವಂತೆ ಮಾಡಿದ್ದಾನೆ; ಅವರಿಬ್ಬರಿಗೂ ನಿಶ್ಚಯವಾಗಿ ಮರಣದಂಡನೆ ವಿಧಿಸ ಬೇಕು; ಅವರ ರಕ್ತವು ಅವರ ಮೇಲೆ ಇರುವದು;
- 1 Corinthians 5:1 1 ಕೊರಿಂಥದವರಿಗೆ 5:1ನಿಮ್ಮಲ್ಲಿ ಜಾರತ್ವವಿದೆಯೆಂದು ಸಾಧಾರಣ ವಾಗಿ ಹೇಳಲ್ಪಟ್ಟಿದೆ; ಒಬ್ಬನು ತನ್ನ ಅಪ್ಪನ ಹೆಂಡತಿಯನ್ನು ಇಟ್ಟುಕೊಂಡಿದ್ದಾನಂತೆ; ಅಂಥ ಜಾರತ್ವವು ಅನ್ಯಜನರಲ್ಲಿಯೂ ಇಲ್ಲ.
- Genesis 49:4 ಆದಿಕಾಂಡ 49:4ನೀರಿ ನಂತೆ ಚಂಚಲನಾಗಿದ್ದು ನೀನು ಶ್ರೇಷ್ಠನಾಗುವದಿಲ್ಲ. ಯಾಕಂದರೆ ನಿನ್ನ ತಂದೆಯ ಮಂಚವನ್ನೇರಿ ಹೊಲೆ ಮಾಡಿದಿ; ನನ್ನ ಹಾಸಿಗೆಯನ್ನು ಏರಿದಿ;
- Amos 2:7 ಆಮೋಸ 2:7ಅವರು ಬಡವರ ತಲೆಯ ಮೇಲಿರುವ ಭೂಮಿಯ ಧೂಳನ್ನು ಆಶಿಸಿ ದೀನರ ಮಾರ್ಗವನ್ನು ತಪ್ಪಿಸುತ್ತಾರೆ; ನನ್ನ ಪರಿಶುದ್ಧ ಹೆಸರನ್ನು ಅಪವಿತ್ರಗೊಳಿಸುವದಕ್ಕೆ ತಂದೆ ಮಗ ಇಬ್ಬರೂ ಒಬ್ಬ ಯೌವನಸ್ಥಳ ಬಳಿಗೆ ಹೋಗುತ್ತಾರೆ.
- Ezekiel 22:10 ಯೆಹೆಜ್ಕೇಲನು 22:10ನಿನ್ನಲ್ಲಿ ತಂದೆಯ ಬೆತ್ತಲೆತನವನ್ನು ಹೊರಗೆಡವಿದ್ದಾರೆ; ನಿನ್ನಲ್ಲಿ ಮುಟ್ಟಾಗಿ ಪ್ರತ್ಯೇಕವಾಗಿರುವವರನ್ನು ಕೂಡಿದ್ದಾರೆ;
- 1 Chronicles 5:1 1 ಪೂರ್ವಕಾಲವೃತ್ತಾಂತ 5:1ಇಸ್ರಾಯೇಲಿನ ಚೊಚ್ಚಲ ಮಗನಾದ ರೂಬೇನನ ಕುಮಾರರು (ರೂಬೇನನು ಚೊಚ್ಚಲ ಮಗನಾಗಿದ್ದನು; ಆದರೆ ಅವನು ತನ್ನ ತಂದೆಯ ಹಾಸಿಗೆಯನ್ನು ಅಪವಿತ್ರಮಾಡಿದ್ದರಿಂದ ಅವನ ಚೊಚ್ಚಲತನದ ಹಕ್ಕು ಇಸ್ರಾಯೇಲನ ಮಗ ನಾದ ಯೋಸೇಫನ ಕುಮಾರರಿಗೆ ಕೊಡಲ್ಪಟ್ಟಿತು. ಆದದರಿಂದ ಈ ವಂಶಾವಳಿಯು ಚೊಚ್ಚಲತನದ ಪ್ರಕಾರ ಬರೆಯಲ್ಪಟ್ಟದ್ದಲ್ಲ.
- Genesis 35:22 ಆದಿಕಾಂಡ 35:22ಇಸ್ರಾಯೇಲನು ಆ ದೇಶದಲ್ಲಿ ವಾಸವಾಗಿದ್ದಾಗ ರೂಬೇನನು ಹೋಗಿ ತನ್ನ ತಂದೆಯ ಉಪಪತ್ನಿಯಾದ ಬಿಲ್ಹಳ ಸಂಗಡ ಮಲಗಿದನು. ಅದನ್ನು ಇಸ್ರಾಯೇಲನು ಕೇಳಿದನು. ಯಾಕೋಬನಿಗೆ ಹನ್ನೆರಡು ಮಂದಿ ಕುಮಾರರು ಇದ್ದರು.
- 2 Samuel 16:22 2 ಸಮುವೇಲನು 16:22ಹಾಗೆಯೇ ಅವರು ಅಬ್ಷಾಲೋಮನಿಗೋಸ್ಕರ ಮನೆಯ ಮೇಲೆ ಡೇರೆ ಹಾಕಿದರು; ಅಲ್ಲಿ ಅಬ್ಷಾಲೋಮನು ಎಲ್ಲಾ ಇಸ್ರಾಯೇಲ್ಯರ ಕಣ್ಣುಗಳ ಮುಂದೆ ತನ್ನ ತಂದೆಯ ಉಪಪತ್ನಿಗಳನ್ನು ಕೂಡಿದನು.ಆ ದಿವಸಗಳಲ್ಲಿ ಅಹೀತೋಫೆಲನು ಆಲೋಚಿಸಿದ ಆಲೋಚನೆಯು ಒಬ್ಬನು ದೈವೋಕ್ತಿಗಳನ್ನು ವಿಚಾರಿಸುವ ಹಾಗೆ ಇತ್ತು. ಅಹೀತೋಫೆಲನ ಆಲೋಚನೆಯೆಲ್ಲಾ ದಾವೀದನಿಗೂ ಅಬ್ಷಾಲೋಮನಿಗೂ ಹಾಗೆಯೇ ಇತ್ತು.