Deuteronomy · chapter 27 · verse 21
Deuteronomy 27:21 in Kannada
ಯಾವದೊಂದು ಪಶುವಿನ ಸಂಗಡ ಮಲಗು ವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ.
Yaavadondu pashuvina sangada malagu vavanige shaapa. Janavellaa aamen endu helali.
Deuteronomy 27:21 in English
- King James Version (KJV)
- Cursed [be] he that lieth with any manner of beast. And all the people shall say, Amen.
- World English Bible (WEB)
- ‘Cursed is he who lies with any kind of animal.’ All the people shall say, ‘Amen.’
- American Standard Version (ASV)
- Cursed be he that lieth with any manner of beast. And all the people shall say, Amen.
- Bible in Basic English (BBE)
- Cursed is he who has sex relations with any sort of beast. And let all the people say, So be it.
- Darby Translation (DBY)
- Cursed be he that lieth with any manner of beast! And all the people shall say, Amen.
- Webster's Bible (WBS)
- Cursed [be] he that lieth with any manner of beast: and all the people shall say, Amen.
- Young's Literal Translation (YLT)
- 'Cursed [is] he who is lying with any beast, — and all the people have said, Amen.
Read in context
- 19ಪರವಾಸಿಗೂ ದಿಕ್ಕಿಲ್ಲದವನಿಗೂ ವಿಧವೆಗೂ ನ್ಯಾಯ ತಪ್ಪಿಸುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ.
- 20ತನ್ನ ತಂದೆಯ ಹೆಂಡತಿಯ ಸಂಗಡ ಮಲಗಿ ತನ್ನ ತಂದೆಯ ವಸ್ತ್ರದ ಸೆರಗನ್ನು ತೆರೆದವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ.
- 21ಯಾವದೊಂದು ಪಶುವಿನ ಸಂಗಡ ಮಲಗು ವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ.
- 22ತನ್ನ ತಂದೆಗಾಗಲಿ ತಾಯಿಗಾಗಲಿ ಮಗಳಾಗಿರುವ ಸಹೋದರಿಯ ಸಂಗಡ ಮಲಗುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ.
- 23ತನ್ನ ಅತ್ತೆಯ ಸಂಗಡ ಮಲಗುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ.
Cross references
- Leviticus 18:23 ಯಾಜಕಕಾಂಡ 18:23ಇದಲ್ಲದೆ ಪಶುವಿನೊಂದಿಗೆ ನೀನು ಮಲಗಿ ನಿನ್ನನ್ನು ಹೊಲೆಮಾಡಿಕೊಳ್ಳಬಾರದು; ಯಾವ ಸ್ತ್ರೀಯೂ ಅದರಿಂದ ಸಂಗಮಿಸಿಕೊಳ್ಳುವದಕ್ಕೆ ಪಶುವಿನ ಮುಂದೆ ನಿಲ್ಲಬಾರದು; ಅದು ಗಲಿಬಿಲಿಯಾದದ್ದು.
- Exodus 22:19 ವಿಮೋಚನಕಾಂಡ 22:19ಮೃಗದ ಸಂಗಡ ಮಲಗುವ ಯಾರಾದರೂ ಸರಿಯೇ ಅವರು ಖಂಡಿತವಾಗಿ ಕೊಲ್ಲಲ್ಪಡಬೇಕು.
- Leviticus 20:15 ಯಾಜಕಕಾಂಡ 20:15ಒಬ್ಬನು ಪಶುವಿನೊಂದಿಗೆ ಸಂಗಮಿಸಿದರೆ ಅವನಿಗೆ ನಿಶ್ಚಯವಾಗಿ ಮರಣದಂಡನೆ ಯಾಗಬೇಕು, ನೀವು ಆ ಪಶುವನ್ನು ವಧಿಸಬೇಕು.