Deuteronomy · chapter 27 · verse 22
Deuteronomy 27:22 in Kannada
ತನ್ನ ತಂದೆಗಾಗಲಿ ತಾಯಿಗಾಗಲಿ ಮಗಳಾಗಿರುವ ಸಹೋದರಿಯ ಸಂಗಡ ಮಲಗುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ.
Tanna tandegaagali taayigaagali magalaagiruva sahodariya sangada malaguvavanige shaapa. Janavellaa aamen endu helali.
Deuteronomy 27:22 in English
- King James Version (KJV)
- Cursed [be] he that lieth with his sister, the daughter of his father, or the daughter of his mother. And all the people shall say, Amen.
- World English Bible (WEB)
- ‘Cursed is he who lies with his sister, his father’s daughter or his mother’s daughter.’ All the people shall say, ‘Amen.’
- American Standard Version (ASV)
- Cursed be he that lieth with his sister, the daughter of his father, or the daughter of his mother. And all the people shall say, Amen.
- Bible in Basic English (BBE)
- Cursed is he who has sex relations with his sister, the daughter of his father or of his mother. And let all the people say, So be it.
- Darby Translation (DBY)
- Cursed be he that lieth with his sister, the daughter of his father, or the daughter of his mother! And all the people shall say, Amen.
- Webster's Bible (WBS)
- Cursed [be] he that lieth with his sister, the daughter of his father, or the daughter of his mother: and all the people shall say, Amen.
- Young's Literal Translation (YLT)
- 'Cursed [is] he who is lying with his sister, daughter of his father, or daughter of his mother, — and all the people have said, Amen.
Read in context
- 20ತನ್ನ ತಂದೆಯ ಹೆಂಡತಿಯ ಸಂಗಡ ಮಲಗಿ ತನ್ನ ತಂದೆಯ ವಸ್ತ್ರದ ಸೆರಗನ್ನು ತೆರೆದವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ.
- 21ಯಾವದೊಂದು ಪಶುವಿನ ಸಂಗಡ ಮಲಗು ವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ.
- 22ತನ್ನ ತಂದೆಗಾಗಲಿ ತಾಯಿಗಾಗಲಿ ಮಗಳಾಗಿರುವ ಸಹೋದರಿಯ ಸಂಗಡ ಮಲಗುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ.
- 23ತನ್ನ ಅತ್ತೆಯ ಸಂಗಡ ಮಲಗುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ.
- 24ತನ್ನ ನೆರೆಯವನನ್ನು ರಹಸ್ಯವಾಗಿ ಹೊಡೆಯುವ ವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ.
Cross references
- Leviticus 18:9 ಯಾಜಕಕಾಂಡ 18:9ನಿನ್ನ ಸಹೋದರಿಯ ಇಲ್ಲವೆ ನಿನ್ನ ತಂದೆಯ ಮಗಳ, ಅಂದರೆ ಅವಳು ಮನೆಯಲ್ಲಿ ಹುಟ್ಟಿದವಳಾಗಿರಲಿ ಹೊರಗೆ ಹುಟ್ಟಿದ ವಳಾಗಿರಲಿ ಅವರ ಬೆತ್ತಲೆತನವನ್ನು ಕಾಣುವಂತೆ ನೀನು ಮಾಡಬಾರದು.
- Leviticus 20:17 ಯಾಜಕಕಾಂಡ 20:17ಒಬ್ಬನು ತನ್ನ ತಂದೆಯ ಇಲ್ಲವೆ ತನ್ನ ತಾಯಿಯ ಮಗಳಾದ ತನ್ನ ಸಹೋದರಿಯನ್ನು ತೆಗೆದುಕೊಂಡು ಅವಳ ಬೆತ್ತಲೆ ತನವನ್ನು ನೋಡಿದರೆ ಇಲ್ಲವೆ ಅವಳು ಅವನ ಬೆತ್ತಲೆತನವನ್ನು ನೋಡಿದರೆ ಅದು ದುಷ್ಟತನವೇ; ಅವರು ತಮ್ಮ ಜನರ ದೃಷ್ಟಿಯಲ್ಲಿಯೇ ತೆಗೆದು ಹಾಕಲ್ಪಡಬೇಕು; ಅವರ ರಕ್ತವು ಅವರ ಮೇಲೆ ಇರುವದು. ಅವನು ತನ್ನ ಸಹೋದರಿಯ ಬೆತ್ತಲೆತನ ವನ್ನು ಕಾಣುವಂತೆ ಮಾಡಿದ್ದರಿಂದ ತನ್ನ ಅಪರಾಧ ವನ್ನು ತಾನೇ ಹೊತ್ತುಕೊಳ್ಳುವನು.
- Ezekiel 22:11 ಯೆಹೆಜ್ಕೇಲನು 22:11ಒಬ್ಬನು ತನ್ನ ನೆರೆಯವನ ಹೆಂಡತಿಯ ಸಂಗಡ ದುರಾಚಾರವನ್ನು ಮಾಡಿದ್ದಾನೆ; ಮತ್ತೊಬ್ಬನು ಅಕೃತ್ಯದಿಂದ ಸೊಸೆಯನ್ನು ಕೆಡಿಸಿದ್ದಾನೆ; ಇನ್ನೊಬ್ಬನು ತನ್ನ ತಂದೆಯ ಮಗಳಾದ ತನ್ನ ಸಹೋದರಿಯನ್ನೇ ಭಂಗಪಡಿಸಿದ್ದಾನೆ.
- 2 Samuel 13:8–14 2 ಸಮುವೇಲನು 13:8–14ಹಾಗೆಯೇ ತನ್ನ ಸಹೋದರನಾದ ಅಮ್ನೋನನ ಮನೆಗೆ ಹೋದಳು. ಆಗ ಅವನು ಮಲಗಿದ್ದನು. ಅವಳು ಹಿಟ್ಟನ್ನು ತೆಗೆದುಕೊಂಡು ಅವನ ಕಣ್ಣು ಮುಂದೆ ಹಿಸಿಕಿ ನಾದಿ ಭಕ್ಷ್ಯಗಳನ್ನು ಮಾಡಿ ಪಾತ್ರೆ ತಕ್ಕೊಂಡು ಅವನ ಮುಂದೆ ಇಟ್ಟಳು. ಆದರೆ ಅಮ್ನೋನನು--ನಾನು ಉಣ್ಣುವದಿಲ್ಲ ಎಂದು ಹೇಳಿ ನನ್ನ ಬಳಿಯಿಂದ ಎಲ್ಲಾ ಜನರನ್ನು ಕಳುಹಿಸಿಬಿಡಿರಿ ಅಂದನು. ಹಾಗೆಯೇ ಎಲ್ಲರೂ ಅವನನ್ನು ಬಿಟ್ಟು ಹೊರಗೆ ಹೋದರು. ಆಗ ಅಮ್ನೋನನು--ನಾನು ನಿನ್ನ ಕೈಯಿಂದ ತಿನ್ನುವಂತೆ ಆ ಭಕ್ಷ್ಯಗಳನ್ನು ಕೊಠಡಿ ಯೊಳಗೆ ತೆಗೆದುಕೊಂಡು ಬಾ ಅಂದನು. ಹಾಗೆಯೇ ತಾಮಾರಳು ತಾನು ಮಾಡಿದ ಭಕ್ಷ್ಯಗಳನ್ನು ಕೊಠಡಿ ಯೊಳಗೆ ತನ್ನ ಸಹೋದರನಾದ ಅಮ್ನೋನನ ಬಳಿಗೆ ತಕ್ಕೊಂಡು ಬಂದಳು. ಆದರೆ ಅವನು ಅವುಗಳನ್ನು ಉಣ್ಣುವ ಹಾಗೆ ಅವಳು ಅವನ ಬಳಿಗೆ ತಂದಾಗ ಅವನು ಅವಳನ್ನು ಹಿಡಿದು ಅವಳಿಗೆ--ನನ್ನ ಸಹೋ ದರಿಯೇ, ನನ್ನ ಸಂಗಡ ಮಲಗು; ಬಾ ಅಂದನು. ಅದಕ್ಕವಳು--ನನ್ನ ಸಹೋದರನೇ, ಬೇಡ; ನನ್ನನ್ನು ಒತ್ತಾಯಮಾಡಬೇಡ; ಯಾಕಂದರೆ ಇಸ್ರಾಯೇಲಿನಲ್ಲಿ ಇಂಥಾ ಕಾರ್ಯಮಾಡಕೂಡದು; ಇಂಥಾ ಬುದ್ಧಿಹೀನ ವಾದ ಕೆಲಸ ಮಾಡಬೇಡ. ನಾನಾದರೋ ನನ್ನ ನಿಂದೆಯನ್ನು ಎಲ್ಲಿಗೆ ಹೋಗಮಾಡಲಿ; ಇದಲ್ಲದೆ ನೀನು ಇಸ್ರಾಯೇಲಿನಲ್ಲಿ ಬುದ್ಧಿಹೀನರೊಳಗೆ ಒಬ್ಬನ ಹಾಗೆ ಇರುವಿ. ಹಾಗಾದರೆ ಈಗ ದಯಮಾಡಿ ಅರಸನ ಸಂಗಡ ಮಾತನಾಡು; ಅವನು ನಿನ್ನ ಬಳಿಯಿಂದ ನನ್ನನ್ನು ಹೇಗಾದರೂ ಹಿಂತೆಗೆಯುವುದಿಲ್ಲ ಅಂದಳು. ಅವನು ಅವಳ ಮಾತನ್ನು ಕೇಳಲೊಲ್ಲದೆ ತಾನು ಅವಳಿಗಿಂತ ಬಲವುಳ್ಳವನಾಗಿದ್ದದರಿಂದ ಅವಳನ್ನು ಕುಂದಿಸಿ ಅವಳ ಸಂಗಡ ಮಲಗಿದನು.
- 2 Samuel 13:1 2 ಸಮುವೇಲನು 13:1ತರುವಾಯ ಏನಾಯಿತಂದರೆ, ದಾವೀದನ ಮಗನಾದ ಅಬ್ಷಾಲೋಮನಿಗೆ ತಾಮಾರಳೆಂಬ ಹೆಸರುಳ್ಳ ಸೌಂದರ್ಯವತಿಯಾದ ಒಬ್ಬ ಸಹೋದರಿ ಇದ್ದಳು. ಅವಳನ್ನು ದಾವೀದನ ಮಗನಾದ ಅಮ್ನೋನನು ಪ್ರೀತಿಮಾಡಿದನು.