Deuteronomy · chapter 27 · verse 23
Deuteronomy 27:23 in Kannada
ತನ್ನ ಅತ್ತೆಯ ಸಂಗಡ ಮಲಗುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ.
Tanna atteya sangada malaguvavanige shaapa. Janavellaa aamen endu helali.
Deuteronomy 27:23 in English
- King James Version (KJV)
- Cursed [be] he that lieth with his mother in law. And all the people shall say, Amen.
- World English Bible (WEB)
- ‘Cursed is he who lies with his mother-in-law.’ All the people shall say, ‘Amen.’
- American Standard Version (ASV)
- Cursed be he that lieth with his mother-in-law. And all the people shall say, Amen.
- Bible in Basic English (BBE)
- Cursed is he who has sex relations with his mother-in-law. And let all the people say, So be it.
- Darby Translation (DBY)
- Cursed be he that lieth with his mother-in-law! And all the people shall say, Amen.
- Webster's Bible (WBS)
- Cursed [be] he that lieth with his mother-in-law: and all the people shall say, Amen.
- Young's Literal Translation (YLT)
- 'Cursed [is] he who is lying with his mother-in-law, — and all the people have said, Amen.
Read in context
- 21ಯಾವದೊಂದು ಪಶುವಿನ ಸಂಗಡ ಮಲಗು ವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ.
- 22ತನ್ನ ತಂದೆಗಾಗಲಿ ತಾಯಿಗಾಗಲಿ ಮಗಳಾಗಿರುವ ಸಹೋದರಿಯ ಸಂಗಡ ಮಲಗುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ.
- 23ತನ್ನ ಅತ್ತೆಯ ಸಂಗಡ ಮಲಗುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ.
- 24ತನ್ನ ನೆರೆಯವನನ್ನು ರಹಸ್ಯವಾಗಿ ಹೊಡೆಯುವ ವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ.
- 25ಅಪರಾಧವಿಲ್ಲದೆ ಮನುಷ್ಯನನ್ನು ಕೊಲ್ಲುವ ಹಾಗೆ ಲಂಚತೆಗೆದುಕೊಳ್ಳುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ.ಈ ನ್ಯಾಯಪ್ರಮಾಣದ ಮಾತುಗಳನ್ನು ಸ್ಥಾಪಿ ಸದೆ, ಕೈಕೊಳ್ಳದೆ ಇರುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ ಎಂದು ಹೇಳಬೇಕು.
Cross references
- Leviticus 20:14 ಯಾಜಕಕಾಂಡ 20:14ಒಬ್ಬ ಮನುಷ್ಯನು ತನಗೆ ಒಬ್ಬ ಹೆಂಡತಿಯನ್ನೂ ಅವಳ ತಾಯಿಯನ್ನೂ ತೆಗೆದುಕೊಂಡರೆ ಅದು ದುಷ್ಟತನವಾಗಿದೆ; ನಿಮ್ಮಲ್ಲಿ ದುಷ್ಟತನವು ಇರದಂತೆ ಅವನೂ ಅವರೂ ಬೆಂಕಿ ಯಿಂದ ಸುಡಲ್ಪಡಬೇಕು.
- Leviticus 18:17 ಯಾಜಕಕಾಂಡ 18:17ನೀನು ಒಬ್ಬ ಸ್ತ್ರೀಯ ಮತ್ತು ಅವಳ ಮಗಳ ಬೆತ್ತಲೆ ತನವನ್ನು ಕಾಣುವಂತೆ ಮಾಡಬಾರದು ಇಲ್ಲವೆ ಅವಳ ಮಗನ ಮಗಳ ಅಥವಾ ಮಗಳ ಮಗಳ ಬೆತ್ತಲೆತನ ವನ್ನು ಕಾಣುವಂತೆ ಮಾಡಬಾರದು. ಅವರು ಅವಳ ಹತ್ತಿರದ ಸಂಬಂಧಿಯಾಗಿದ್ದಾರೆ. ಅದು ದುಷ್ಟತನ ವಾಗಿದೆ.