Deuteronomy · chapter 27 · verse 3
Deuteronomy 27:3 in Kannada
ನೀನು ದಾಟಿಹೋದ ಮೇಲೆ ನಿನ್ನ ಪಿತೃಗಳ ದೇವರಾದ ಕರ್ತನು ನಿನಗೆ ಹೇಳಿದ ಪ್ರಕಾರ ನಿನ್ನ ದೇವರಾದ ಕರ್ತನು ನಿನಗೆ ಕೊಡುವಂಥ ಹಾಲೂ ಜೇನೂ ಹರಿಯುವಂಥ ದೇಶಕ್ಕೆ ನೀನು ಬರುವ ಹಾಗೆ ಅವುಗಳ ಮೇಲೆ ಈ ನ್ಯಾಯಪ್ರಮಾಣದ ಮಾತುಗಳನ್ನೆಲ್ಲಾ ಬರೆಯಬೇಕು.
Neenu daatihoda mele ninna pitrugala devaraada kartanu ninage helida prakaara ninna devaraada kartanu ninage koduvantha haaloo jenoo hariyuvantha deshakke neenu baruva haage avugala mele ee nyaayapramaanada maatugalannellaa bareyabeku.
Deuteronomy 27:3 in English
- King James Version (KJV)
- And thou shalt write upon them all the words of this law, when thou art passed over, that thou mayest go in unto the land which the LORD thy God giveth thee, a land that floweth with milk and honey; as the LORD God of thy fathers hath promised thee.
- World English Bible (WEB)
- You shall write on them all the words of this law, when you have passed over, that you may go in to the land which the LORD your God gives you, a land flowing with milk and honey, as the LORD, the God of your fathers, has promised you.
- American Standard Version (ASV)
- and thou shalt write upon them all the words of this law, when thou art passed over; that thou mayest go in unto the land which Jehovah thy God giveth thee, a land flowing with milk and honey, as Jehovah, the God of thy fathers, hath promised thee.
- Bible in Basic English (BBE)
- And writing on them all the words of this law, after you have gone over; so that you may take the heritage which the Lord your God is giving you, a land flowing with milk and honey, as the Lord, the God of your fathers, has said.
- Darby Translation (DBY)
- and thou shalt write upon them all the words of this law, when thou goest over that thou mayest enter into the land which Jehovah thy God giveth thee, a land flowing with milk and honey, as Jehovah the God of thy fathers hath promised thee.
- Webster's Bible (WBS)
- And thou shalt write upon them all the words of this law, when thou hast passed over, that thou mayest enter in to the land which the LORD thy God giveth thee, a land that floweth with milk and honey; as the LORD God of thy fathers hath promised thee.
- Young's Literal Translation (YLT)
- and written on them all the words of this law in thy passing over, so that thou goest in unto the land which Jehovah thy God is giving to thee — a land flowing with milk and honey, as Jehovah, God of thy fathers, hath spoken to thee.
Read in context
- 1ಇದಲ್ಲದೆ ಮೋಶೆ ಇಸ್ರಾಯೇಲಿನ ಹಿರಿಯರ ಸಂಗಡ ಜನರಿಗೆ--ನಾನು ನಿಮಗೆ ಈ ಹೊತ್ತು ಆಜ್ಞಾಪಿಸುವ ಆಜ್ಞೆಗಳನ್ನೆಲ್ಲಾ ಕಾಪಾ ಡಬೇಕು.
- 2ನೀವು ಯೊರ್ದನನ್ನು ದಾಟಿ ನಿನ್ನ ದೇವರಾದ ಕರ್ತನು ನಿನಗೆ ಕೊಡುವ ದೇಶಕ್ಕೆ ಬರುವ ದಿವಸದಲ್ಲಿ ದೊಡ್ಡ ಕಲ್ಲುಗಳನ್ನು ನಿಲ್ಲಿಸಿ ಅವುಗಳಿಗೆ ಗಿಲಾವು ಮಾಡಿಸಿ
- 3ನೀನು ದಾಟಿಹೋದ ಮೇಲೆ ನಿನ್ನ ಪಿತೃಗಳ ದೇವರಾದ ಕರ್ತನು ನಿನಗೆ ಹೇಳಿದ ಪ್ರಕಾರ ನಿನ್ನ ದೇವರಾದ ಕರ್ತನು ನಿನಗೆ ಕೊಡುವಂಥ ಹಾಲೂ ಜೇನೂ ಹರಿಯುವಂಥ ದೇಶಕ್ಕೆ ನೀನು ಬರುವ ಹಾಗೆ ಅವುಗಳ ಮೇಲೆ ಈ ನ್ಯಾಯಪ್ರಮಾಣದ ಮಾತುಗಳನ್ನೆಲ್ಲಾ ಬರೆಯಬೇಕು.
- 4ಆದದರಿಂದ ನೀವು ಯೊರ್ದನನ್ನು ದಾಟಿದ ಮೇಲೆ ನಾನು ಈಹೊತ್ತು ನಿಮಗೆ ಆಜ್ಞಾಪಿಸುವ ಕಲ್ಲುಗಳನ್ನು ಏಬಾಲ್ ಬೆಟ್ಟದಲ್ಲಿ ನಿಲ್ಲಿಸಿ ಅವುಗಳಿಗೆ ಗಿಲಾವು ಮಾಡಿಸಬೇಕು.
- 5ಅಲ್ಲಿ ನಿನ್ನ ದೇವರಾದ ಕರ್ತನಿಗೆ ಬಲಿಪೀಠವನ್ನು ಕಟ್ಟಬೇಕು ಅಂದರೆ ಕಲ್ಲಿನ ಬಲಿಪೀಠವನ್ನು ಕಟ್ಟಬೇಕು. ಆ ಕಲ್ಲುಗಳಿಗೆ ಕಬ್ಬಿಣದ ಆಯುಧ ತಗಲಿಸಬಾರದು.
Cross references
- Joshua 8:32 ಯೆಹೋಶುವ 8:32ಅಲ್ಲಿ ಅವನು ಮೋಶೆ ಇಸ್ರಾಯೇಲ್ ಮಕ್ಕಳ ಮುಂದೆ ಬರೆದಿದ್ದ ನ್ಯಾಯಪ್ರಮಾಣದ ಪ್ರತಿಯನ್ನು ಕಲ್ಲುಗಳಲ್ಲಿ ಬರೆದನು.
- Deuteronomy 26:9 ಧರ್ಮೋಪದೇಶಕಾಂಡ 26:9ನಮ್ಮನ್ನು ಈ ಸ್ಥಳಕ್ಕೆ ಕರಕೊಂಡು ಬಂದು ಹಾಲೂ ಜೇನೂ ಹರಿಯುವ ಈ ದೇಶವನ್ನು ನಮಗೆ ಕೊಟ್ಟಿ ದ್ದಾನೆ.
- Hebrews 10:16 ಇಬ್ರಿಯರಿಗೆ 10:16ಹೇಗೆಂದರೆ ಆತನು ಮೊದಲು ಹೇಳಿದಂತೆ--ಆ ದಿನಗಳಾದ ಮೇಲೆ ನನ್ನ ಆಜ್ಞೆಗಳನ್ನು ಅವರ ಹೃದಯಗಳಲ್ಲಿ ಇಡುವೆನು, ಅವರ ಮನಸ್ಸುಗಳಲ್ಲಿ ಅವುಗಳನ್ನು ಬರೆಯುವೆನು. ನಾನು ಅವರ ಸಂಗಡ ಮಾಡಿಕೊಳ್ಳುವ ಒಡಂಬಡಿಕೆಯು ಇದೇ.
- Jeremiah 31:31–33 ಯೆರೆಮೀಯ 31:31–33ಇಗೋ, ನಾನು ಇಸ್ರಾಯೇಲಿನ ಮನೆತನದವರ ಸಂಗಡಲೂ ಯೆಹೂದದ ಮನೆತನದವರ ಸಂಗ ಡಲೂ ಹೊಸ ಒಡಂಬಡಿಕೆಯನ್ನು ಮಾಡಿಕೊಳ್ಳುವ ದಿನಗಳು ಬರುವವೆಂದು ಕರ್ತನು ಅನ್ನುತ್ತಾನೆ. ನಾನು ಅವರ ತಂದೆಗಳ ಸಂಗಡ ಅವರನ್ನು ಐಗುಪ್ತದೇಶದಿಂದ ಹೊರತರುವದಕ್ಕೆ ಅವರ ಕೈ ಹಿಡಿದ ದಿನದಲ್ಲಿ ಮಾಡಿದ ಒಡಂಬಡಿಕೆಯ ಹಾಗಲ್ಲ; ನಾನು ಅವರ ಯಜಮಾನನಾಗಿದ್ದಾಗ್ಯೂ ಆ ನನ್ನ ಒಡಂಬಡಿಕೆಯನ್ನು ಅವರು ವಿಾರಿದರೆಂದು, ಕರ್ತನು ಅನ್ನುತ್ತಾನೆ. ಆದರೆ ನಾನು ಇಸ್ರಾಯೇಲಿನ ಮನೆತನದವರ ಸಂಗಡ ಮಾಡುವ ಒಡಂಬಡಿಕೆ ಇದೇ. ಆ ದಿನಗಳಾದ ಮೇಲೆ ನಾನು ನನ್ನ ನ್ಯಾಯಪ್ರಮಾಣವನ್ನು ಅವರೊಳಗೆ ಇಟ್ಟು ಅವರ ಹೃದಯದಲ್ಲಿ ಅದನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು ಅವರು ನನಗೆ ಪ್ರಜೆ ಯಾಗಿರುವರು ಎಂದು ಕರ್ತನು ಅನ್ನುತ್ತಾನೆ.
- Numbers 13:27 ಅರಣ್ಯಕಾಂಡ 13:27ಅವರು ಅವ ನಿಗೆ--ನೀನು ನಮ್ಮನ್ನು ಕಳುಹಿಸಿದ ದೇಶಕ್ಕೆ ಹೋದೆವು. ಅದು ನಿಜವಾಗಿಯೂ ಹಾಲೂ ಜೇನೂ ಹರಿಯುವ ದೇಶವೇ; ಅದರ ಫಲವು ಇದೇ.
- Numbers 14:8 ಅರಣ್ಯಕಾಂಡ 14:8ಕರ್ತನು ನಮ್ಮಲ್ಲಿ ಇಷ್ಟಪಟ್ಟರೆ ಹಾಲು ಜೇನೂ ಹರಿಯುವ ಆ ದೇಶಕ್ಕೆ ನಮ್ಮನ್ನು ಬರಮಾಡಿ ಅದನ್ನು ನಮಗೆ ಕೊಡುವನು.
- 2 Corinthians 3:2–3 2 ಕೊರಿಂಥದವರಿಗೆ 3:2–3ನಮ್ಮನ್ನು ನಾವೇ ತಿರಿಗಿ ಹೊಗಳಿಕೊಳ್ಳು ವದಕ್ಕೆ ಪ್ರಾರಂಭಿಸುತ್ತೇವೋ? ಇಲ್ಲವೆ ಕೆಲವರಿಗೆ ಬೇಕಾಗಿರುವ ಪ್ರಕಾರ ನಿಮಗೆ ತೋರಿಸತಕ್ಕ ಯೋಗ್ಯತಾ ಪತ್ರಗಳು ನಮಗೆ ಅಗತ್ಯವೋ? ಅಥವಾ ಅಂಥ ಪತ್ರಗಳನ್ನು ನಿಮ್ಮಿಂದ ಪಡಕೊಳ್ಳ ಬೇಕೋ? ನೀವು ಕ್ರಿಸ್ತನು ನಮ್ಮ ಕೈಯಿಂದ ಬರೆಯಿಸಿ ಕೊಟ್ಟ ಪತ್ರಿಕೆಯಾಗಿದ್ದೀರೆಂಬದು ಪ್ರತ್ಯಕ್ಷವಾಗಿಯೇ ಇದೆ; ಅದು ಮಸಿಯಿಂದ ಬರೆದದ್ದಲ್ಲ, ಆದರೆ ಜೀವವುಳ್ಳ ದೇವರ ಆತ್ಮನಿಂದಲೇ ಬರೆದದ್ದು; ಕಲ್ಲಿನ ಹಲಿಗೆಗಳ ಮೇಲೆಯಲ್ಲ, ಮನುಷ್ಯನ ಹೃದಯವೆಂಬ ಹಲಿಗೆಗಳ ಮೇಲೆ ಬರೆದದ್ದು.
- Joshua 5:6 ಯೆಹೋಶುವ 5:6ಕರ್ತನ ಸ್ವರಕ್ಕೆ ವಿಧೇಯರಾಗದೆ ಹೋದದರಿಂದ ಐಗುಪ್ತದಿಂದ ಹೊರಟ ಯುದ್ಧದ ಮನುಷ್ಯರಾದ ಜನರೆಲ್ಲಾ ನಾಶವಾಗುವ ವರೆಗೂ ಇಸ್ರಾಯೇಲ್ ಮಕ್ಕಳು ನಾಲ್ವತ್ತು ವರುಷಗಳು ಅರಣ್ಯದಲ್ಲಿ ಅಲೆದಾಡು ತ್ತಿದ್ದರು; ಯಾಕಂದರೆ ನಮಗೆ ಕೊಡುವದಕ್ಕೆ ಕರ್ತನು ಅವರ ತಂದೆಗಳಿಗೆ ಆಣೆ ಇಟ್ಟ ದೇಶವನ್ನು ಅಂದರೆ ಹಾಲೂ ಜೇನೂ ಹರಿಯುವ ದೇಶವನ್ನು ಅವರಿಗೆ ತೋರಿಸುವದಿಲ್ಲ ಎಂದು ಕರ್ತನು ಅವರಿಗೆ ಆಣೆ ಇಟ್ಟಿದ್ದನು.
- Hebrews 8:6–10 ಇಬ್ರಿಯರಿಗೆ 8:6–10ಆದರೆ ಆತನು ಅದಕ್ಕಿಂತ ಶ್ರೇಷ್ಠವಾದ ಸೇವೆಯನ್ನು ಹೊಂದಿದ ವನಾಗಿದ್ದಾನೆ; ಉತ್ತಮವಾದ ವಾಗ್ದಾನಗಳ ಮೇಲೆ ಸ್ಥಾಪಿತವಾದ ಶ್ರೇಷ್ಠವಾದ ಒಡಂಬಡಿಕೆಗೆ ಸಹ ಮಧ್ಯಸ್ಥನಾಗಿದ್ದಾನೆ. ಆ ಮೊದಲನೆಯ ಒಡಂಬಡಿಕೆಯು ದೋಷವಿಲ್ಲ ದ್ದಾಗಿದ್ದರೆ ಎರಡನೆಯದಕ್ಕೆ ಅವಕಾಶವು ಇರುತ್ತಿರಲಿಲ್ಲ. ಆತನು ಆದರ ಮೇಲೆ ತಪ್ಪುಹೊರಿಸಿ ಹೀಗೆಂ ದನು--ಇಗೋ, ನಾನು ಇಸ್ರಾಯೇಲ್ ಮನೆತನ ದೊಂದಿಗೂ ಯೆಹೂದ ಮನೆತನದೊಂದಿಗೂ ಹೊಸ ದಾಗಿರುವ ಒಂದು ಒಡಂಬಡಿಕೆಯನ್ನು ಮಾಡಿ ಕೊಳ್ಳುವ ದಿನಗಳು ಬರುವವು. ಈ ಒಡಂಬಡಿಕೆಯು ನಾನು ಇವರ ಪಿತೃಗಳನ್ನು ಕೈಹಿಡಿದು ಐಗುಪ್ತದೇಶ ದೊಳಗಿಂದ ಕರಕೊಂಡು ಬಂದ ದಿನದಲ್ಲಿ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ; ಅವರು ನನ್ನ ಒಡಂಬಡಿಕೆಯಲ್ಲಿ ಸ್ಥಿರವಾಗಿ ನಿಲ್ಲಲಿಲ್ಲವಾ ದದರಿಂದ ನಾನು ಅವರನ್ನು ಲಕ್ಷ್ಯಕ್ಕೆ ತರಲಿಲ್ಲ ಎಂದು ಕರ್ತನು ಹೇಳುತ್ತಾನೆ. ಆ ದಿನಗಳ ತರುವಾಯ ನಾನು ಇಸ್ರಾಯೇಲ್ ಮನೆತನದ ವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವದು, ಅದೇನಂದರೆ--ನನ್ನ ಆಜ್ಞೆಗಳನ್ನು ಅವರ ಮನಸ್ಸಿನಲ್ಲಿ ಇಡುವೆನು; ಅವರ ಹೃದಯಗಳಲ್ಲಿ ಅವುಗಳನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು. ಅವರು ನನ್ನ ಜನರಾಗಿರ
- Leviticus 20:24 ಯಾಜಕಕಾಂಡ 20:24ನಾನು ನಿಮಗೆ ಹೇಳಿದ್ದೇನಂದರೆ--ನೀವು ಅವರ ದೇಶವನ್ನು ಸ್ವಾಧೀನ ಪಡಿಸಿಕೊಳ್ಳುವಿರಿ. ಹಾಲೂ ಜೇನೂ ಹರಿಯುವ ಆ ದೇಶವನ್ನು ನೀವು ಸ್ವಾಧೀನಪಡಿಸಿಕೊಳ್ಳುವಂತೆ ನಾನು ಅದನ್ನು ನಿಮಗೆ ಕೊಡುತ್ತೇನೆ. ನಿಮ್ಮನ್ನು ಬೇರೆ ಜನರಿಂದ ಪ್ರತ್ಯೇಕಪಡಿಸಿದಂಥ ನಿಮ್ಮ ದೇವರಾಗಿರುವ ಕರ್ತನು ನಾನೇ.
- Jeremiah 11:5 ಯೆರೆಮೀಯ 11:5ಈ ದಿನ ಇರುವ ಹಾಗೆ ಹಾಲೂ ಜೇನೂ ಹರಿಯುವ ದೇಶವನ್ನು ಅವರಿಗೆ ಕೊಡುವದಕ್ಕೆ ನಿಮ್ಮ ತಂದೆಗಳಿಗೆ ಆಣೆ ಇಟ್ಟ ಪ್ರಮಾಣವನ್ನು ಈಡೇರಿಸುವೆನು ಎಂಬದೇ ಆಗ ನಾನು ಉತ್ತರಕೊಟ್ಟು--ಓ ಕರ್ತನೇ, ಹಾಗೆಯೇ ಆಗಲಿ ಅಂದೆನು.
- Jeremiah 32:22 ಯೆರೆಮೀಯ 32:22ಅವರ ತಂದೆಗಳಿಗೆ ಕೊಡುತ್ತೇನೆಂದು ಪ್ರಮಾಣ ಮಾಡಿದ ಹಾಲೂ ಜೇನೂ ಹರಿಯುವ ದೇಶವಾದ ಈ ದೇಶವನ್ನು ಅವರಿಗೆ ಕೊಟ್ಟಿದ್ದೀ.
Original words (Hebrew)
- write · H3789כָּתַב kâthab
- words · H1697דָּבָר dâbâr
- law · H8451תּוֹרָה tôwrâh
- over · H5674עָבַר ʻâbar
- in · H935בּוֹא bôwʼ
- land · H776אֶרֶץ ʼerets
- God · H430אֱלֹהִים ʼĕlôhîym
- giveth · H5414נָתַן nâthan
- land · H776אֶרֶץ ʼerets
- floweth · H2100זוּב zûwb
- milk · H2461חָלָב châlâb
- honey · H1706דְּבַשׁ dᵉbash
- God · H430אֱלֹהִים ʼĕlôhîym
- fathers · H1אָב ʼâb
- promised · H1696דָבַר dâbar