Deuteronomy · chapter 27 · verse 4
Deuteronomy 27:4 in Kannada
ಆದದರಿಂದ ನೀವು ಯೊರ್ದನನ್ನು ದಾಟಿದ ಮೇಲೆ ನಾನು ಈಹೊತ್ತು ನಿಮಗೆ ಆಜ್ಞಾಪಿಸುವ ಕಲ್ಲುಗಳನ್ನು ಏಬಾಲ್ ಬೆಟ್ಟದಲ್ಲಿ ನಿಲ್ಲಿಸಿ ಅವುಗಳಿಗೆ ಗಿಲಾವು ಮಾಡಿಸಬೇಕು.
Aadadarinda neevu yordanannu daatida mele naanu eehottu nimage aajnyaapisuva kallugalannu ebaal bettadalli nillisi avugalige gilaavu maadisabeku.
Deuteronomy 27:4 in English
- King James Version (KJV)
- Therefore it shall be when ye be gone over Jordan, [that] ye shall set up these stones, which I command you this day, in mount Ebal, and thou shalt plaister them with plaister.
- World English Bible (WEB)
- It shall be, when you have crossed over the Jordan, that you shall set up these stones, which I command you today, on Mount Ebal, and you shall coat them with plaster.
- American Standard Version (ASV)
- And it shall be, when ye are passed over the Jordan, that ye shall set up these stones, which I command you this day, in mount Ebal, and thou shalt plaster them with plaster.
- Bible in Basic English (BBE)
- And when you have gone over Jordan, you are to put up these stones, as I have said to you today, in Mount Ebal, and have them coated with building-paste.
- Darby Translation (DBY)
- And it shall be when ye go over the Jordan, that ye shall set up these stones, as I command you this day, on mount Ebal, and thou shalt plaster them with plaster.
- Webster's Bible (WBS)
- Therefore it shall be when ye have gone over Jordan, [that] ye shall set up these stones, which I command you this day, in mount Ebal, and thou shalt plaster them with plaster.
- Young's Literal Translation (YLT)
- 'And it hath been, in your passing over the Jordan, ye raise up these stones which I am commanding you to-day, in mount Ebal, and thou hast plaistered them with plaister,
Read in context
- 2ನೀವು ಯೊರ್ದನನ್ನು ದಾಟಿ ನಿನ್ನ ದೇವರಾದ ಕರ್ತನು ನಿನಗೆ ಕೊಡುವ ದೇಶಕ್ಕೆ ಬರುವ ದಿವಸದಲ್ಲಿ ದೊಡ್ಡ ಕಲ್ಲುಗಳನ್ನು ನಿಲ್ಲಿಸಿ ಅವುಗಳಿಗೆ ಗಿಲಾವು ಮಾಡಿಸಿ
- 3ನೀನು ದಾಟಿಹೋದ ಮೇಲೆ ನಿನ್ನ ಪಿತೃಗಳ ದೇವರಾದ ಕರ್ತನು ನಿನಗೆ ಹೇಳಿದ ಪ್ರಕಾರ ನಿನ್ನ ದೇವರಾದ ಕರ್ತನು ನಿನಗೆ ಕೊಡುವಂಥ ಹಾಲೂ ಜೇನೂ ಹರಿಯುವಂಥ ದೇಶಕ್ಕೆ ನೀನು ಬರುವ ಹಾಗೆ ಅವುಗಳ ಮೇಲೆ ಈ ನ್ಯಾಯಪ್ರಮಾಣದ ಮಾತುಗಳನ್ನೆಲ್ಲಾ ಬರೆಯಬೇಕು.
- 4ಆದದರಿಂದ ನೀವು ಯೊರ್ದನನ್ನು ದಾಟಿದ ಮೇಲೆ ನಾನು ಈಹೊತ್ತು ನಿಮಗೆ ಆಜ್ಞಾಪಿಸುವ ಕಲ್ಲುಗಳನ್ನು ಏಬಾಲ್ ಬೆಟ್ಟದಲ್ಲಿ ನಿಲ್ಲಿಸಿ ಅವುಗಳಿಗೆ ಗಿಲಾವು ಮಾಡಿಸಬೇಕು.
- 5ಅಲ್ಲಿ ನಿನ್ನ ದೇವರಾದ ಕರ್ತನಿಗೆ ಬಲಿಪೀಠವನ್ನು ಕಟ್ಟಬೇಕು ಅಂದರೆ ಕಲ್ಲಿನ ಬಲಿಪೀಠವನ್ನು ಕಟ್ಟಬೇಕು. ಆ ಕಲ್ಲುಗಳಿಗೆ ಕಬ್ಬಿಣದ ಆಯುಧ ತಗಲಿಸಬಾರದು.
- 6ನಿನ್ನ ದೇವರಾದ ಕರ್ತನ ಬಲಿಪೀಠವನ್ನು ಹುಟ್ಟು ಕಲ್ಲುಗಳಿಂದ ಕಟ್ಟಬೇಕು; ಅದರ ಮೇಲೆ ನಿನ್ನ ದೇವ ರಾದ ಕರ್ತನಿಗೆ ದಹನಬಲಿಗಳನ್ನು ಅರ್ಪಿಸಬೇಕು.
Cross references
- Deuteronomy 11:29–30 ಧರ್ಮೋಪದೇಶಕಾಂಡ 11:29–30ನೀನು ಸ್ವಾಧೀನಮಾಡಿಕೊಳ್ಳುವದಕ್ಕೆ ಪ್ರವೇಶಿ ಸುವ ದೇಶದಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ಸೇರಿಸಿದಾಗ ನೀನು ಗೆರಿಜ್ಜೀಮ್ ಬೆಟ್ಟದ ಮೇಲೆ ಆಶೀರ್ವಾದವನ್ನೂ ಏಬಾಲ್ ಬೆಟ್ಟದ ಮೇಲೆ ಶಾಪ ವನ್ನೂ ಕೊಡಬೇಕು. ಇವು ಯೊರ್ದನಿನ ಆಚೆ ಸೂರ್ಯನು ಅಸ್ತಮಿಸುವ ದಿಕ್ಕಿನಲ್ಲಿ ಗಿಲ್ಗಾಲಿಗೆ ಎದುರಾಗಿರುವ ಬೈಲಿನೊಳಗೆ ಮೋರೆ ಎಂಬ ತೋಪಿನ ಸವಿಾಪ ವಾಸಮಾಡುವ ಕಾನಾನ್ಯರದೇಶ ದಲ್ಲಿ ಉಂಟಲ್ಲವೋ?
- Joshua 8:30–33 ಯೆಹೋಶುವ 8:30–33ಆಗ ಯೆಹೋಶುವನು ಕರ್ತನ ಸೇವಕನಾದ ಮೋಶೆಯು ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸಿದ ಹಾಗೆ ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆಯಲ್ಪ ಟ್ಟಿರುವ ಹಾಗೆ ಏಬಾಲ್ ಪರ್ವತದಲ್ಲಿ ಇಸ್ರಾಯೇಲಿನ ದೇವರಾದ ಕರ್ತನಿಗೆ ಉಳಿ ಮುಟ್ಟದ ಪೂರ್ಣವಾದ ಕಲ್ಲುಗಳಿಂದ ಒಂದು ಬಲಿಪೀಠವನ್ನು ಕಟ್ಟಿದನು. ಆಗ ಅವರು ಅದರ ಮೇಲೆ ಕರ್ತನಿಗೆ ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿದರು. ಅಲ್ಲಿ ಅವನು ಮೋಶೆ ಇಸ್ರಾಯೇಲ್ ಮಕ್ಕಳ ಮುಂದೆ ಬರೆದಿದ್ದ ನ್ಯಾಯಪ್ರಮಾಣದ ಪ್ರತಿಯನ್ನು ಕಲ್ಲುಗಳಲ್ಲಿ ಬರೆದನು. ಇಸ್ರಾಯೇಲ್ಯರೆಲ್ಲರೂ ಅವರ ಹಿರಿ ಯರೂ ಅಧಿಕಾರಿಗಳೂ ನ್ಯಾಯಾಧಿಪತಿಗಳೂ ಪರ ದೇಶಸ್ಥರೂ ದೇಶಸ್ಥರೂ ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವ ಲೇವಿಯರಾದ ಯಾಜಕರ ಮುಂದೆ ಒಡಂಬಡಿಕೆಯ ಮಂಜೂಷಕ್ಕೆ ಈ ಕಡೆಯೂ ಆ ಕಡೆಯೂ ಅರ್ಧ ಗೆರಿಜ್ಜೀಮ್ ಪರ್ವತದ ಕಡೆಗೂ ಅರ್ಧ ಏಬಾಲ್ ಪರ್ವತದ ಕಡೆಗೂ ಜನರನ್ನು ಆಶೀರ್ವದಿಸುವದಕ್ಕೆ ಕರ್ತನ ಸೇವಕನಾದ ಮೋಶೆ ಮೊದಲು ಆಜ್ಞಾಪಿಸಿದ ಹಾಗೆ ನಿಂತರು.