Deuteronomy · chapter 27 · verse 5
Deuteronomy 27:5 in Kannada
ಅಲ್ಲಿ ನಿನ್ನ ದೇವರಾದ ಕರ್ತನಿಗೆ ಬಲಿಪೀಠವನ್ನು ಕಟ್ಟಬೇಕು ಅಂದರೆ ಕಲ್ಲಿನ ಬಲಿಪೀಠವನ್ನು ಕಟ್ಟಬೇಕು. ಆ ಕಲ್ಲುಗಳಿಗೆ ಕಬ್ಬಿಣದ ಆಯುಧ ತಗಲಿಸಬಾರದು.
Alli ninna devaraada kartanige balipeethavannu kattabeku andare kallina balipeethavannu kattabeku. Aa kallugalige kabbinada aayudha tagalisabaaradu.
Deuteronomy 27:5 in English
- King James Version (KJV)
- And there shalt thou build an altar unto the LORD thy God, an altar of stones: thou shalt not lift up [any] iron [tool] upon them.
- World English Bible (WEB)
- There you shall build an altar to the LORD your God, an altar of stones. You shall not use any iron tool on them.
- American Standard Version (ASV)
- And there shalt thou build an altar unto Jehovah thy God, an altar of stones: thou shalt lift up no iron [tool] upon them.
- Bible in Basic English (BBE)
- There you are to make an altar to the Lord your God, of stones on which no iron instrument has been used.
- Darby Translation (DBY)
- And there shalt thou build an altar to Jehovah thy God, an altar of stones; thou shalt not lift up an iron [tool] upon them;
- Webster's Bible (WBS)
- And there shalt thou build an altar to the LORD thy God, an altar of stones: thou shalt not lift up [any] iron [tool] upon them.
- Young's Literal Translation (YLT)
- and built there an altar to Jehovah thy God, an altar of stones, thou dost not wave over them iron.
Read in context
- 3ನೀನು ದಾಟಿಹೋದ ಮೇಲೆ ನಿನ್ನ ಪಿತೃಗಳ ದೇವರಾದ ಕರ್ತನು ನಿನಗೆ ಹೇಳಿದ ಪ್ರಕಾರ ನಿನ್ನ ದೇವರಾದ ಕರ್ತನು ನಿನಗೆ ಕೊಡುವಂಥ ಹಾಲೂ ಜೇನೂ ಹರಿಯುವಂಥ ದೇಶಕ್ಕೆ ನೀನು ಬರುವ ಹಾಗೆ ಅವುಗಳ ಮೇಲೆ ಈ ನ್ಯಾಯಪ್ರಮಾಣದ ಮಾತುಗಳನ್ನೆಲ್ಲಾ ಬರೆಯಬೇಕು.
- 4ಆದದರಿಂದ ನೀವು ಯೊರ್ದನನ್ನು ದಾಟಿದ ಮೇಲೆ ನಾನು ಈಹೊತ್ತು ನಿಮಗೆ ಆಜ್ಞಾಪಿಸುವ ಕಲ್ಲುಗಳನ್ನು ಏಬಾಲ್ ಬೆಟ್ಟದಲ್ಲಿ ನಿಲ್ಲಿಸಿ ಅವುಗಳಿಗೆ ಗಿಲಾವು ಮಾಡಿಸಬೇಕು.
- 5ಅಲ್ಲಿ ನಿನ್ನ ದೇವರಾದ ಕರ್ತನಿಗೆ ಬಲಿಪೀಠವನ್ನು ಕಟ್ಟಬೇಕು ಅಂದರೆ ಕಲ್ಲಿನ ಬಲಿಪೀಠವನ್ನು ಕಟ್ಟಬೇಕು. ಆ ಕಲ್ಲುಗಳಿಗೆ ಕಬ್ಬಿಣದ ಆಯುಧ ತಗಲಿಸಬಾರದು.
- 6ನಿನ್ನ ದೇವರಾದ ಕರ್ತನ ಬಲಿಪೀಠವನ್ನು ಹುಟ್ಟು ಕಲ್ಲುಗಳಿಂದ ಕಟ್ಟಬೇಕು; ಅದರ ಮೇಲೆ ನಿನ್ನ ದೇವ ರಾದ ಕರ್ತನಿಗೆ ದಹನಬಲಿಗಳನ್ನು ಅರ್ಪಿಸಬೇಕು.
- 7ಸಮಾಧಾನದ ಬಲಿಗಳನ್ನು ಅರ್ಪಿಸಿ ಅಲ್ಲಿ ತಿಂದು ನಿನ್ನ ದೇವರಾದ ಕರ್ತನ ಮುಂದೆ ಸಂತೋಷಪಡಬೇಕು.
Cross references
- Exodus 20:25 ವಿಮೋಚನಕಾಂಡ 20:25ನೀನು ನನಗೆ ಯಜ್ಞವೇದಿ ಯನ್ನು ಕಲ್ಲಿನಿಂದ ಮಾಡಿದರೆ ಅದನ್ನು ಕೆತ್ತಿದ ಕಲ್ಲಿನಿಂದ ಕಟ್ಟಬಾರದು. ಉಳಿಯನ್ನು ಅದರ ಮೇಲೆ ಎತ್ತಿದರೆ ನೀನು ಅದನ್ನು ಅಪವಿತ್ರ ಮಾಡಿದವನಾಗಿದ್ದೀ.ಇಲ್ಲವೆ ನೀನು ನನ್ನ ಯಜ್ಞವೇದಿಯ ಮೇಲೆ ನಿನ್ನ ಬೆತ್ತಲೆಯು ಕಾಣುವಂತೆ ಅದರ ಮೆಟ್ಟಲುಗಳನ್ನು ಹತ್ತಬಾರದು ಎಂದು ಹೇಳಿದನು.
- Exodus 24:4 ವಿಮೋಚನಕಾಂಡ 24:4ಮೋಶೆಯು ಕರ್ತನ ಮಾತುಗಳನ್ನೆಲ್ಲಾ ಬರೆದು ಬೆಳಿಗ್ಗೆ ಎದ್ದು ಬೆಟ್ಟದ ಕೆಳಗೆ ಯಜ್ಞವೇದಿಯನ್ನು ಕಟ್ಟಿಸಿ ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ಅನುಸಾರವಾಗಿ ಹನ್ನೆರಡು ಸ್ತಂಭಗಳನ್ನು ನಿಲ್ಲಿಸಿದನು.
- 1 Kings 18:31–32 1 ಅರಸುಗಳು 18:31–32ನಿನಗೆ ಇಸ್ರಾಯೇಲನೆಂಬ ಹೆಸರುಂಟಾಗಿರುವದೆಂದು ಕರ್ತನ ವಾಕ್ಯವು ಬಂದ ಯಾಕೋಬನ ಮಕ್ಕಳ ಗೋತ್ರಗಳ ಲೆಕ್ಕದ ಪ್ರಕಾರ ಎಲೀಯನು ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು ಆ ಕಲ್ಲುಗಳಿಂದ ಕರ್ತನ ಹೆಸರಿಗೆ ಬಲಿಪೀಠವನ್ನು ಕಟ್ಟಿ ಆ ಬಲಿಪೀಠದ ಸುತ್ತಲೂ ಎರಡು ಕೊಳಗ ಬೀಜ ಹಿಡಿಯುವ ಒಂದು ಕಾಲಿವೆಯನ್ನು ಮಾಡಿದನು.
- Joshua 8:30–31 ಯೆಹೋಶುವ 8:30–31ಆಗ ಯೆಹೋಶುವನು ಕರ್ತನ ಸೇವಕನಾದ ಮೋಶೆಯು ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸಿದ ಹಾಗೆ ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆಯಲ್ಪ ಟ್ಟಿರುವ ಹಾಗೆ ಏಬಾಲ್ ಪರ್ವತದಲ್ಲಿ ಇಸ್ರಾಯೇಲಿನ ದೇವರಾದ ಕರ್ತನಿಗೆ ಉಳಿ ಮುಟ್ಟದ ಪೂರ್ಣವಾದ ಕಲ್ಲುಗಳಿಂದ ಒಂದು ಬಲಿಪೀಠವನ್ನು ಕಟ್ಟಿದನು. ಆಗ ಅವರು ಅದರ ಮೇಲೆ ಕರ್ತನಿಗೆ ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿದರು.