Deuteronomy · chapter 27 · verse 8
Deuteronomy 27:8 in Kannada
ಇದಲ್ಲದೆ ಆ ಕಲ್ಲುಗಳಲ್ಲಿ ಈ ನ್ಯಾಯಪ್ರಮಾಣದ ಮಾತುಗಳನ್ನೆಲ್ಲಾ ಬಹಳ ಸರಳವಾಗಿ ಬರೆಯಬೇಕು.
Idallade aa kallugalalli ee nyaayapramaanada maatugalannellaa bahala saralavaagi bareyabeku.
Deuteronomy 27:8 in English
- King James Version (KJV)
- And thou shalt write upon the stones all the words of this law very plainly.
- World English Bible (WEB)
- You shall write on the stones all the words of this law very plainly.”
- American Standard Version (ASV)
- And thou shalt write upon the stones all the words of this law very plainly.
- Bible in Basic English (BBE)
- And put on the stones all the words of this law, writing them very clearly.
- Darby Translation (DBY)
- And thou shalt write upon the stones all the words of this law very plainly.
- Webster's Bible (WBS)
- And thou shalt write upon the stones all the words of this law, very plainly.
- Young's Literal Translation (YLT)
- and written on the stones all the words of this law, well engraved.'
Read in context
- 6ನಿನ್ನ ದೇವರಾದ ಕರ್ತನ ಬಲಿಪೀಠವನ್ನು ಹುಟ್ಟು ಕಲ್ಲುಗಳಿಂದ ಕಟ್ಟಬೇಕು; ಅದರ ಮೇಲೆ ನಿನ್ನ ದೇವ ರಾದ ಕರ್ತನಿಗೆ ದಹನಬಲಿಗಳನ್ನು ಅರ್ಪಿಸಬೇಕು.
- 7ಸಮಾಧಾನದ ಬಲಿಗಳನ್ನು ಅರ್ಪಿಸಿ ಅಲ್ಲಿ ತಿಂದು ನಿನ್ನ ದೇವರಾದ ಕರ್ತನ ಮುಂದೆ ಸಂತೋಷಪಡಬೇಕು.
- 8ಇದಲ್ಲದೆ ಆ ಕಲ್ಲುಗಳಲ್ಲಿ ಈ ನ್ಯಾಯಪ್ರಮಾಣದ ಮಾತುಗಳನ್ನೆಲ್ಲಾ ಬಹಳ ಸರಳವಾಗಿ ಬರೆಯಬೇಕು.
- 9ಆಗ ಮೋಶೆಯೂ ಲೇವಿಯರಾದ ಯಾಜಕರೂ ಸಮಸ್ತ ಇಸ್ರಾಯೇಲಿನ ಸಂಗಡ ಮಾತನಾಡಿ--ಓ ಇಸ್ರಾಯೇಲೇ, ಎಚ್ಚರಿಕೆ ತಕ್ಕೊಂಡು ಕೇಳು, ಈಹೊತ್ತು ನಿನ್ನ ದೇವರಾದ ಕರ್ತನಿಗೆ ನೀನು ಜನಾಂಗವಾಗಿದ್ದೀ.
- 10ಹೀಗಿರುವದರಿಂದ ನಿನ್ನ ದೇವರಾದ ಕರ್ತನ ಮಾತಿಗೆ ವಿಧೇಯರಾಗಿ ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಆತನ ಆಜ್ಞೆಗಳನ್ನೂ ನಿಯಮಗಳನ್ನೂ ಕೈಕೊಳ್ಳಬೇಕು ಎಂದು ಹೇಳಿದನು.
Cross references
- Habakkuk 2:2 ಹಬಕ್ಕೂಕ 2:2ಆಗ ಕರ್ತನು ನನಗೆ ಉತ್ತರಕೊಟ್ಟು ಹೇಳಿದ್ದೇ ನಂದರೆ--ದರ್ಶನವನ್ನು ಬರೆ; ಓದುವವನು ಶೀಘ್ರ ವಾಗಿ ಓದುವಂತೆ ಅದನ್ನು ಹಲಗೆಗಳ ಮೇಲೆ ಕೆತ್ತು.
- John 16:25 ಯೋಹಾನನು 16:25ಇವುಗಳನ್ನು ನಾನು ಸಾಮ್ಯಗಳಿಂದ ನಿಮಗೆ ಹೇಳಿದ್ದೇನೆ; ಆದರೆ ನಾನು ಇನ್ನು ಸಾಮ್ಯಗಳಿಂದ ಮಾತನಾಡದೆ ತಂದೆಯ ವಿಷಯ ನಿಮಗೆ ಸ್ಪಷ್ಟವಾಗಿ ತಿಳಿಸುವ ಸಮಯ ಬರುತ್ತದೆ.
- 2 Corinthians 3:12 2 ಕೊರಿಂಥದವರಿಗೆ 3:12ನಮಗೆ ಇಂಥ ನಿರೀಕ್ಷೆ ಇರುವಲ್ಲಿ ನಾವು ಅತಿ ಸ್ಪಷ್ಟವಾಗಿ ಮಾತನಾಡುತ್ತೇವೆ.