Deuteronomy · chapter 27 · verse 9
Deuteronomy 27:9 in Kannada
ಆಗ ಮೋಶೆಯೂ ಲೇವಿಯರಾದ ಯಾಜಕರೂ ಸಮಸ್ತ ಇಸ್ರಾಯೇಲಿನ ಸಂಗಡ ಮಾತನಾಡಿ--ಓ ಇಸ್ರಾಯೇಲೇ, ಎಚ್ಚರಿಕೆ ತಕ್ಕೊಂಡು ಕೇಳು, ಈಹೊತ್ತು ನಿನ್ನ ದೇವರಾದ ಕರ್ತನಿಗೆ ನೀನು ಜನಾಂಗವಾಗಿದ್ದೀ.
Aaga mosheyoo leviyaraada yaajakaroo samasta israayelina sangada maatanaadi--o israayele, echcharike takkondu kelu, eehottu ninna devaraada kartanige neenu janaangavaagiddee.
Deuteronomy 27:9 in English
- King James Version (KJV)
- And Moses and the priests the Levites spake unto all Israel, saying, Take heed, and hearken, O Israel; this day thou art become the people of the LORD thy God.
- World English Bible (WEB)
- Moses and the Levitical priests spoke to all Israel, saying, “Be silent and listen, Israel! Today you have become the people of the LORD your God.
- American Standard Version (ASV)
- And Moses and the priests the Levites spake unto all Israel, saying, Keep silence, and hearken, O Israel: This day thou art become the people of Jehovah thy God.
- Bible in Basic English (BBE)
- Then Moses and the priests, the Levites, said to all Israel, Be quiet and give ear, O Israel; today you have become the people of the Lord your God.
- Darby Translation (DBY)
- And Moses and the priests, the Levites, spoke to all Israel, saying, Be silent and hearken, Israel! this day thou art become the people of Jehovah thy God.
- Webster's Bible (WBS)
- And Moses and the priests the Levites spoke to all Israel, saying, Take heed and hearken, O Israel, this day thou art become the people of the LORD thy God.
- Young's Literal Translation (YLT)
- And Moses speaketh — the priests, the Levites, also — unto all Israel, saying, 'Keep silent, and hear, O Israel, this day thou hast become a people to Jehovah thy God;
Read in context
- 7ಸಮಾಧಾನದ ಬಲಿಗಳನ್ನು ಅರ್ಪಿಸಿ ಅಲ್ಲಿ ತಿಂದು ನಿನ್ನ ದೇವರಾದ ಕರ್ತನ ಮುಂದೆ ಸಂತೋಷಪಡಬೇಕು.
- 8ಇದಲ್ಲದೆ ಆ ಕಲ್ಲುಗಳಲ್ಲಿ ಈ ನ್ಯಾಯಪ್ರಮಾಣದ ಮಾತುಗಳನ್ನೆಲ್ಲಾ ಬಹಳ ಸರಳವಾಗಿ ಬರೆಯಬೇಕು.
- 9ಆಗ ಮೋಶೆಯೂ ಲೇವಿಯರಾದ ಯಾಜಕರೂ ಸಮಸ್ತ ಇಸ್ರಾಯೇಲಿನ ಸಂಗಡ ಮಾತನಾಡಿ--ಓ ಇಸ್ರಾಯೇಲೇ, ಎಚ್ಚರಿಕೆ ತಕ್ಕೊಂಡು ಕೇಳು, ಈಹೊತ್ತು ನಿನ್ನ ದೇವರಾದ ಕರ್ತನಿಗೆ ನೀನು ಜನಾಂಗವಾಗಿದ್ದೀ.
- 10ಹೀಗಿರುವದರಿಂದ ನಿನ್ನ ದೇವರಾದ ಕರ್ತನ ಮಾತಿಗೆ ವಿಧೇಯರಾಗಿ ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಆತನ ಆಜ್ಞೆಗಳನ್ನೂ ನಿಯಮಗಳನ್ನೂ ಕೈಕೊಳ್ಳಬೇಕು ಎಂದು ಹೇಳಿದನು.
- 11ಇದಲ್ಲದೆ ಮೋಶೆ ಅದೇ ದಿವಸದಲ್ಲಿ ಜನ ರಿಗೆ--
Cross references
- Deuteronomy 26:16–18 ಧರ್ಮೋಪದೇಶಕಾಂಡ 26:16–18ಈ ನಿಯಮ ನ್ಯಾಯಗಳನ್ನು ಮಾಡಬೇಕೆಂದು ನಿನ್ನ ದೇವರಾದ ಕರ್ತನು ಈಹೊತ್ತು ನಿನಗೆ ಆಜ್ಞಾಪಿಸು ತ್ತಾನೆ; ಆದದರಿಂದ ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ಕಾಪಾಡಿ ಕೈಕೊಳ್ಳ ಬೇಕು. ನೀನು ಈಹೊತ್ತು ಕರ್ತನು--ನಿನಗೆ ದೇವರಾಗಬೇಕೆಂದೂ ಆತನ ಮಾರ್ಗಗಳಲ್ಲಿ ನಡೆದು ಆತನ ನಿಯಮ ಆಜ್ಞೆ ನ್ಯಾಯಗಳನ್ನು ಕಾಪಾಡಿ ಆತನ ಸ್ವರ ಕೇಳುತ್ತೇನೆಂದೂ ದೃಢವಾಗಿ ಹೇಳಿದಿ. ಕರ್ತನು ಈಹೊತ್ತು ನಿನಗೆ ತಾನು ವಾಗ್ದಾನಮಾಡಿದಂತೆ ನೀನು ಆತನಿಗೆ ಅಸಮಾನ್ಯ ಜನವಾಗಬೇಕೆಂದೂ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಬೇಕೆಂದೂಆತನು ಮಾಡಿದ ಎಲ್ಲಾ ಜನಾಂಗಗಳ ಮೇಲೆ ಸ್ತುತಿಯಲ್ಲಿಯೂ ಹೆಸರಿನಲ್ಲಿಯೂ ಘನತೆಯಲ್ಲಿಯೂ ನೀನು ಉನ್ನತ ವಾಗಬೇಕೆಂದೂ ನೀನು ನಿನ್ನ ದೇವರಾದ ಕರ್ತನಿಗೆ ಆತನು ಹೇಳಿದಂತೆ ಪರಿಶುದ್ಧ ಜನವಾಗಬೇಕೆಂದೂ ದೃಢವಾಗಿ ಹೇಳಿದ್ದಾನೆ.
- 1 Peter 2:10–11 1 ಪೇತ್ರನು 2:10–11ಮೊದಲು ನೀವು ಪ್ರಜೆಯಾಗಿರಲಿಲ್ಲ, ಈಗ ದೇವರ ಪ್ರಜೆ ಯಾಗಿದ್ದೀರಿ; ಮೊದಲು ಕರುಣೆ ಹೊಂದಿರಲಿಲ್ಲ, ಈಗ ಕರುಣೆ ಹೊಂದಿದವರಾಗಿದ್ದೀರಿ. ಅತಿ ಪ್ರಿಯರೇ, ಪರದೇಶಸ್ಥರೂ ಪ್ರವಾಸಿಗಳೂ ಆಗಿರುವ ನೀವು ನಿಮ್ಮ ಆತ್ಮಕ್ಕೆ ವಿರೋಧವಾಗಿ ಯುದ್ಧಮಾಡುವ ಶಾರೀರಿಕ ದುರಾಶೆಗಳಿಗೆ ದೂರವಾಗಿ ರಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.
- 1 Corinthians 6:9–11 1 ಕೊರಿಂಥದವರಿಗೆ 6:9–11ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂಬದು ನಿಮಗೆ ತಿಳಿಯದೋ? ಮೋಸಹೋಗಬೇಡಿರಿ; ಜಾರರು ವಿಗ್ರಹಾರಾಧಕರು ವ್ಯಭಿಚಾರಿಗಳು ವಿಟರು ಪುರುಷಗಾಮಿಗಳು ಕಳ್ಳರು ಲೋಭಿಗಳು ಕುಡುಕರು ಬೈಯುವವರು ಸುಲು ಕೊಳ್ಳುವವರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲ. ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ; ಆದರೂ ಕರ್ತನಾದ ಯೇಸುವಿನ ಹೆಸರಿನಲ್ಲಿಯೂ ನಮ್ಮ ದೇವರ ಆತ್ಮನಲ್ಲಿಯೂ ತೊಳೆಯಲ್ಪಟ್ಟಿರಿ; ಶುದ್ಧೀಕರಿಸಲ್ಪಟ್ಟಿರಿ ಮತ್ತು ನೀತಿವಂತರೆಂಬ ನಿರ್ಣಯವನ್ನು ಹೊಂದಿದಿರಿ.
- Ephesians 5:8–9 ಎಫೆಸದವರಿಗೆ 5:8–9ನೀವು ಹಿಂದಿನ ಕಾಲದಲ್ಲಿ ಕತ್ತಲೆಯಾಗಿದ್ದಿರಿ, ಆದರೆ ಈಗ ನೀವು ಕರ್ತನಲ್ಲಿ ಬೆಳಕಾಗಿರುವದರಿಂದ ಬೆಳಕಿನ ಮಕ್ಕಳಂತೆ ನಡೆದುಕೊಳ್ಳಿರಿ. ಆತ್ಮನ ಫಲವು ಎಲ್ಲಾ ಉಪಕಾರದಲ್ಲಿಯೂ ನೀತಿಯಲ್ಲಿಯೂ ಸತ್ಯ ದಲ್ಲಿಯೂ ಇರುತ್ತದೆ.
- Romans 6:17–18 ರೋಮಾಪುರದವರಿಗೆ 6:17–18ಆದರೆ ನೀವು ಪಾಪಕ್ಕೆ ದಾಸ ರಾಗಿದ್ದರೂ ನಿಮಗೆ ಒಪ್ಪಿಸಲ್ಪಟ್ಟ ಬೋಧನೆಗೆ ನೀವು ಹೃದಯಪೂರ್ವಕವಾಗಿ ಅಧೀನರಾದದರಿಂದ ದೇವ ರಿಗೆ ಸ್ತೋತ್ರವಾಗಲಿ. ಹೀಗೆ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ನೀತಿಗೆ ದಾಸರಾದಿರಿ.
- Romans 6:22 ರೋಮಾಪುರದವರಿಗೆ 6:22ಈಗಲಾದರೋ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ ದಾಸರಾದದರಿಂದ ಪರಿಶುದ್ಧತೆಯೇ ನಿಮಗೆ ಫಲ; ಅದರ ಅಂತ್ಯವು ನಿತ್ಯಜೀವವೇ.ಯಾಕಂದರೆ ಪಾಪದ ಸಂಬಳ ಮರಣ. ಆದರೆ ದೇವರ ದಾನವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮುಖಾಂತರ ನಿತ್ಯಜೀವವು.
Original words (Hebrew)
- Moses · H4872מֹשֶׁה Môsheh
- priests · H3548כֹּהֵן kôhên
- Levites · H3881לֵוִיִּי Lêvîyîy
- spake · H1696דָבַר dâbar
- Israel · H3478יִשְׂרָאֵל Yisrâʼêl
- saying · H559אָמַר ʼâmar
- heed · H5535סָכַת çâkath
- hearken · H8085שָׁמַע shâmaʻ
- Israel · H3478יִשְׂרָאֵל Yisrâʼêl
- day · H3117יוֹם yôwm
- become · H1961הָיָה hâyâh
- people · H5971עַם ʻam
- God · H430אֱלֹהִים ʼĕlôhîym