Deuteronomy · chapter 28 · verse 12
Deuteronomy 28:12 in Kannada
ಕರ್ತನು ಆಕಾಶ ವೆಂಬ ತನ್ನ ಒಳ್ಳೆ ಉಗ್ರಾಣವನ್ನು ನಿನಗೆ ತೆರೆದು ನಿನ್ನ ಭೂಮಿಗೆ ತಕ್ಕ ಕಾಲದಲ್ಲಿ ಮಳೆಯನ್ನು ಕೊಟ್ಟು ನಿನ್ನ ಕೈಕೆಲಸವನ್ನೆಲ್ಲಾ ಆಶೀರ್ವದಿಸುವನು; ನೀನು ಸಾಲ ತಕ್ಕೊಳ್ಳದೆ ಬಹಳ ಜನಾಂಗಗಳಿಗೆ ಸಾಲ ಕೊಡುವಿ.
Kartanu aakaasha vemba tanna olle ugraanavannu ninage teredu ninna bhoomige takka kaaladalli maleyannu kottu ninna kaikelasavannellaa aasheervadisuvanu; neenu saala takkollade bahala janaangagalige saala koduvi.
Deuteronomy 28:12 in English
- King James Version (KJV)
- The LORD shall open unto thee his good treasure, the heaven to give the rain unto thy land in his season, and to bless all the work of thine hand: and thou shalt lend unto many nations, and thou shalt not borrow.
- World English Bible (WEB)
- The LORD will open to you his good treasure in the sky, to give the rain of your land in its season, and to bless all the work of your hand. You will lend to many nations, and you will not borrow.
- American Standard Version (ASV)
- Jehovah will open unto thee his good treasure the heavens, to give the rain of thy land in its season, and to bless all the work of thy hand: and thou shalt lend unto many nations, and thou shalt not borrow.
- Bible in Basic English (BBE)
- Opening his store-house in heaven, the Lord will send rain on your land at the right time, blessing all the work of your hands: other nations will make use of your wealth, and you will have no need of theirs.
- Darby Translation (DBY)
- Jehovah will open to thee his good treasure, the heavens, to give rain unto thy land in its season, and to bless all the work of thy hand; and thou shalt lend unto many nations, but thou shalt not borrow.
- Webster's Bible (WBS)
- The LORD shall open to thee his good treasure, the heaven to give rain to thy land in its season, and to bless all the work of thy hand: and thou shalt lend to many nations, and thou shalt not borrow.
- Young's Literal Translation (YLT)
- 'Jehovah doth open to thee his good treasure — the heavens — to give the rain of thy land in its season, and to bless all the work of thy hand, and thou hast lent to many nations, and thou — thou dost not borrow.
Read in context
- 10ಆಗ ನೀನು ಕರ್ತನ ಹೆಸರಿನಿಂದ ಕರೆಯಲ್ಪಡುವದನ್ನು ಭೂಮಿಯ ಜನಗಳೆಲ್ಲಾ ನೋಡಿ ನಿನಗೆ ಭಯಪಡುವರು;
- 11ಇದಲ್ಲದೆ ನಿನಗೆ ಕೊಡುತ್ತೇನೆಂದು ನಿನ್ನ ಪಿತೃಗಳಿಗೆ ಆಣೆ ಇಟ್ಟ ಕರ್ತನು ಭೂಮಿಯಮೇಲೆ ನಿನ್ನನ್ನು ಸರಕುಗಳಲ್ಲಿಯೂ ಗರ್ಭದ ಫಲದಲ್ಲಿಯೂ ಪಶುಗಳ ಫಲದಲ್ಲಿಯೂ ಭೂಮಿಯ ಫಲದಲ್ಲಿಯೂ ಸಮೃದ್ಧಿ ಹೊಂದುವಂತೆ ಮಾಡುವನು.
- 12ಕರ್ತನು ಆಕಾಶ ವೆಂಬ ತನ್ನ ಒಳ್ಳೆ ಉಗ್ರಾಣವನ್ನು ನಿನಗೆ ತೆರೆದು ನಿನ್ನ ಭೂಮಿಗೆ ತಕ್ಕ ಕಾಲದಲ್ಲಿ ಮಳೆಯನ್ನು ಕೊಟ್ಟು ನಿನ್ನ ಕೈಕೆಲಸವನ್ನೆಲ್ಲಾ ಆಶೀರ್ವದಿಸುವನು; ನೀನು ಸಾಲ ತಕ್ಕೊಳ್ಳದೆ ಬಹಳ ಜನಾಂಗಗಳಿಗೆ ಸಾಲ ಕೊಡುವಿ.
- 13ನಾನು ಈಹೊತ್ತು ನಿನಗೆ ಆಜ್ಞಾಪಿಸುವ ನಿನ್ನ ದೇವರಾದ ಕರ್ತನ ಆಜ್ಞೆಗಳನ್ನು ನೀನು ಕೇಳಿ ಕಾಪಾಡಿ ಕೈಕೊಂಡರೆ ಕರ್ತನು ನಿನ್ನನ್ನು ಬಾಲವನ್ನಲ್ಲ, ತಲೆಯಾಗಿ ಮಾಡುವನು; ನೀನು ಕೆಳಗಲ್ಲ, ಮೇಲೆಯೇ ಇರುವಿ.
- 14ಹೀಗಿರುವದರಿಂದ ಬೇರೆ ದೇವರುಗಳನ್ನು ಹಿಂಬಾ ಲಿಸಿ ಸೇವಿಸದಂತೆ ನಾನು ಈಹೊತ್ತು ನಿನಗೆ ಆಜ್ಞಾಪಿ ಸುವ ಮಾತುಗಳನ್ನೆಲ್ಲಾ ಬಿಟ್ಟು ಎಡಕ್ಕಾದರೂ ಬಲ ಕ್ಕಾದರೂ ತೊಲಗಬಾರದು.
Cross references
- Deuteronomy 15:6 ಧರ್ಮೋಪದೇಶಕಾಂಡ 15:6ನಿಶ್ಚಯವಾಗಿ ನಿನ್ನ ದೇವರಾದ ಕರ್ತನು ನಿನಗೆ ವಾಗ್ದಾನಮಾಡಿದಂತೆ ನಿನ್ನನ್ನು ಆಶೀರ್ವದಿಸುವನು; ನೀನು ಸಾಲ ತೆಗೆದು ಕೊಳ್ಳದೆ ಅನೇಕ ಜನಾಂಗಗಳಿಗೆ ಸಾಲಕೊಡುವಿ. ಅನೇಕ ಜನಾಂಗಗಳನ್ನು ಆಳುವಿ, ಅವರು ನಿನ್ನನ್ನು ಆಳುವದಿಲ್ಲ.
- Joel 2:23–24 ಯೋವೇಲ 2:23–24ಹಾಗಾದರೆ ಚೀಯೋನಿನ ಮಕ್ಕಳೇ, ನಿಮ್ಮ ದೇವ ರಾದ ಕರ್ತನಲ್ಲಿ ಉಲ್ಲಾಸಿಸಿ, ಸಂತೋಷವಾಗಿರ್ರಿ; ನಿಮಗೆ ಮುಂಗಾರು ಮಳೆಯನ್ನು ಸರಿಯಾಗಿ ಕೊಡು ತ್ತಾನೆ; ಮುಂಗಾರು ಹಿಂಗಾರು ಮಳೆಗಳನ್ನು ಮುಂಚಿನ ಹಾಗೆ ನಿಮಗೆ ಸುರಿಸುತ್ತಾನೆ. ಕಣಗಳು ಧಾನ್ಯದಿಂದ ತುಂಬುವವು; ತೊಟ್ಟಿಗಳು ದ್ರಾಕ್ಷಾರಸದಿಂದಲೂ ಎಣ್ಣೆಯಿಂದಲೂ ತುಂಬಿ ತುಳುಕುವವು.
- Deuteronomy 11:14 ಧರ್ಮೋಪದೇಶಕಾಂಡ 11:14ನೀನು ನಿನ್ನ ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಕೂಡಿಸುವ ಹಾಗೆ ನಿಮ್ಮ ಭೂಮಿಗೆ ಅದರ ತಕ್ಕ ಕಾಲದಲ್ಲಿ ಮಳೆಯನ್ನೂ ಮುಂಗಾರು ಹಿಂಗಾರುಗಳನ್ನೂ ಕೊಡುವೆನು.
- Leviticus 26:4 ಯಾಜಕಕಾಂಡ 26:4ನಿಮಗೆ ಮಳೆಯನ್ನು ತಕ್ಕಕಾಲದಲ್ಲಿ ಸುರಿಸುವೆನು. ಆಗ ಭೂಮಿಯು ಅದರ ಬೆಳೆಯನ್ನು ಕೊಡುವದು. ಹೊಲದ ಮರಗಳು ಅವುಗಳ ಫಲವನ್ನು ಕೊಡುವವು.
- Deuteronomy 15:10 ಧರ್ಮೋಪದೇಶಕಾಂಡ 15:10ಅವನಿಗೆ ಕೊಟ್ಟೇ ಕೊಡಬೇಕು; ಅವನಿಗೆ ಕೊಡುವಾಗ ನಿನ್ನ ಹೃದಯದಲ್ಲಿ ದುಃಖವಾಗಬಾರದು; ಯಾಕಂದರೆ ಇದಕ್ಕೋಸ್ಕರವೇ ನಿನ್ನ ದೇವರಾದ ಕರ್ತನು ನಿನ್ನನ್ನು ನಿನ್ನ ಎಲ್ಲಾ ಕೆಲಸಗಳಲ್ಲಿಯೂ ನೀನು ಕೈ ಹಾಕುವ ದೆಲ್ಲಾದರಲ್ಲಿಯೂ ಆಶೀರ್ವದಿಸುವನು.
- Deuteronomy 14:29 ಧರ್ಮೋಪದೇಶಕಾಂಡ 14:29ಆಗ (ನಿನ್ನ ಸಂಗಡ ಪಾಲನ್ನೂ ಸ್ವಾಸ್ತ್ಯವನ್ನೂ ಹೊಂದದ) ಲೇವಿಯನೂ ನಿನ್ನ ಬಾಗಲು ಗಳಲ್ಲಿರುವ ಅನ್ಯದೇಶದವನೂ ದಿಕ್ಕಿಲ್ಲದವನೂ ವಿಧ ವೆಯೂ ಬಂದು ನಿನ್ನ ದೇವರಾದ ಕರ್ತನು ನಿನ್ನನ್ನು ನೀನು ಮಾಡುವ ಎಲ್ಲಾ ಕೈಕೆಲಸದಲ್ಲಿ ಆಶೀರ್ವದಿಸುವ ಹಾಗೆ ತಿಂದು ತೃಪ್ತರಾಗಲಿ.
- Proverbs 22:7 ಜ್ಞಾನೋಕ್ತಿಗಳು 22:7ಐಶ್ವರ್ಯವಂತನು ಬಡವನ ಮೇಲೆ ಆಳುತ್ತಾನೆ. ಸಾಲಗಾರನು ಸಾಲಕೊಟ್ಟ ವನಿಗೆ ಸೇವಕನು.
- Psalm 135:7 ಕೀರ್ತನೆಗಳು 135:7ಭೂಮಿಯ ಅಂತ್ಯಗಳಿಂದ ಮೋಡಗಳನ್ನು ಏಳ ಮಾಡಿ, ಮಳೆಗೋಸ್ಕರ ಮಿಂಚು ಗಳನ್ನು ಮಾಡಿ, ಗಾಳಿಯನ್ನು ತನ್ನ ಉಗ್ರಾಣಗಳಿಂದ ಹೊರಗೆ ಬರಮಾಡುತ್ತಾನೆ.
- Psalm 65:9–13 ಕೀರ್ತನೆಗಳು 65:9–13ನೀನು ಭೂಮಿಯನ್ನು ಕಟಾಕ್ಷಿಸಿ ಅದನ್ನು ತೋಯಿಸಿ ನೀರಿನಿಂದ ತುಂಬಿರುವಂತೆ ದೇವರ ನದಿ ಯಿಂದ ಅದನ್ನು ಚೆನ್ನಾಗಿ ಹದಗೊಳಿಸುತ್ತೀ; ಹೀಗೆ ಭೂಮಿಯನ್ನು ಸಿದ್ಧಮಾಡಿ ಮನುಷ್ಯರಿಗೆ ಧಾನ್ಯವನ್ನು ಒದಗಿಸುತ್ತೀ. ಉಳುವೆಯ ಸಾಲುಗಳನ್ನು ಸಮೃದ್ಧಿ ಯಾಗಿ ತ್ಯಾವಿಸುತ್ತೀ; ನೇಗಿಲ ಸಾಲುಗಳನ್ನು ಸಮಮಾಡುತ್ತೀ; ಸುರಿಯುವ ಮಳೆಯಿಂದ ಅದನ್ನು ಮೃದು ಮಾಡುತ್ತೀ; ಅದರ ಮೊಳಿಕೆಯನ್ನು ಆಶೀರ್ವದಿಸುತ್ತೀ. ವರುಷಕ್ಕೆ ನಿನ್ನ ಸುಭಿಕ್ಷಕಿರೀಟ ಇಡುತ್ತೀ; ನಿನ್ನ ಮಾರ್ಗಗಳಲ್ಲಿ ಸಮೃದ್ಧಿಯನ್ನು ಸುರಿಸುತ್ತೀ. ಅರ ಣ್ಯದ ಹುಲ್ಲುಗಾವಲುಗಳ ಮೇಲೂ ಸುರಿಯ ಮಾಡುತ್ತೀ; ಚಿಕ್ಕಗುಡ್ಡಗಳು ಎಲ್ಲಾ ಕಡೆಗಳಲ್ಲೂ ಉಲ್ಲಾ ಸಿಸುತ್ತವೆ.ಹುಲ್ಲುಗಾವಲುಗಳು ಮಂದೆಗಳನ್ನು ಹೊದ್ದುಕೊಳ್ಳುತ್ತವೆ; ಕಣಿವೆಗಳೂ ಧಾನ್ಯದಿಂದ ಮುಚ್ಚಿ ರುತ್ತವೆ, ಉತ್ಸಾಹಪಡುತ್ತವೆ ಮತ್ತು ಹಾಡುತ್ತವೆ. ಹುಲ್ಲುಗಾವಲುಗಳು ಮಂದೆಗಳನ್ನು ಹೊದ್ದುಕೊಳ್ಳುತ್ತವೆ; ಕಣಿವೆಗಳೂ ಧಾನ್ಯದಿಂದ ಮುಚ್ಚಿ ರುತ್ತವೆ, ಉತ್ಸಾಹಪಡುತ್ತವೆ ಮತ್ತು ಹಾಡುತ್ತವೆ.
- Deuteronomy 28:44 ಧರ್ಮೋಪದೇಶಕಾಂಡ 28:44ಅವನು ನಿನಗೆ ಸಾಲಕೊಡುವನು; ನೀನು ಅವನಿಗೆ ಸಾಲ ಕೊಡುವದಿಲ್ಲ. ಅವನು ತಲೆಯಾಗುವನು, ನೀನು ಬಾಲವಾಗುವಿ.
- Job 38:22 ಯೋಬನು 38:22ನೀನು ಹಿಮದ ಉಗ್ರಾಣಗಳಲ್ಲಿ ಪ್ರವೇಶಿಸಿ ದಿಯೋ? ಇಲ್ಲವೆ ಆನೇಕಲ್ಲಿನ ಉಗ್ರಾಣಗಳನ್ನು ನೋಡಿದಿಯೋ?
Original words (Hebrew)
- open · H6605פָּתַח pâthach
- good · H2896טוֹב ṭôwb
- treasure · H214אוֹצָר ʼôwtsâr
- heaven · H8064שָׁמַיִם shâmayim
- give · H5414נָתַן nâthan
- rain · H4306מָטַר mâṭar
- land · H776אֶרֶץ ʼerets
- season · H6256עֵת ʻêth
- bless · H1288בָרַךְ bârak
- work · H4639מַעֲשֶׂה maʻăseh
- hand · H3027יָד yâd
- lend · H3867לָוָה lâvâh
- many · H7227רַב rab
- nations · H1471גּוֹי gôwy
- borrow · H3867לָוָה lâvâh