Deuteronomy · chapter 28 · verse 14
Deuteronomy 28:14 in Kannada
ಹೀಗಿರುವದರಿಂದ ಬೇರೆ ದೇವರುಗಳನ್ನು ಹಿಂಬಾ ಲಿಸಿ ಸೇವಿಸದಂತೆ ನಾನು ಈಹೊತ್ತು ನಿನಗೆ ಆಜ್ಞಾಪಿ ಸುವ ಮಾತುಗಳನ್ನೆಲ್ಲಾ ಬಿಟ್ಟು ಎಡಕ್ಕಾದರೂ ಬಲ ಕ್ಕಾದರೂ ತೊಲಗಬಾರದು.
Heegiruvadarinda bere devarugalannu himbaa lisi sevisadante naanu eehottu ninage aajnyaapi suva maatugalannellaa bittu edakkaadaroo bala kkaadaroo tolagabaaradu.
Deuteronomy 28:14 in English
- King James Version (KJV)
- And thou shalt not go aside from any of the words which I command thee this day, [to] the right hand, or [to] the left, to go after other gods to serve them.
- World English Bible (WEB)
- and shall not turn away from any of the words which I command you today, to the right hand or to the left, to go after other gods to serve them.
- American Standard Version (ASV)
- and shalt not turn aside from any of the words which I command you this day, to the right hand, or to the left, to go after other gods to serve them.
- Bible in Basic English (BBE)
- Not turning away from any of the orders which I give you today, to the right hand or to the left, or going after any other gods to give them worship.
- Darby Translation (DBY)
- and if thou turn not aside from any of the words that I command thee this day, to the right hand or to the left, to go after other gods to serve them.
- Webster's Bible (WBS)
- And thou shalt not go aside from any of the words which I command thee this day, [to] the right hand or [to] the left, to go after other gods to serve them.
- Young's Literal Translation (YLT)
- and thou dost not turn aside from all the words which I am commanding you to-day — right or left — to go after other gods, to serve them.
Read in context
- 12ಕರ್ತನು ಆಕಾಶ ವೆಂಬ ತನ್ನ ಒಳ್ಳೆ ಉಗ್ರಾಣವನ್ನು ನಿನಗೆ ತೆರೆದು ನಿನ್ನ ಭೂಮಿಗೆ ತಕ್ಕ ಕಾಲದಲ್ಲಿ ಮಳೆಯನ್ನು ಕೊಟ್ಟು ನಿನ್ನ ಕೈಕೆಲಸವನ್ನೆಲ್ಲಾ ಆಶೀರ್ವದಿಸುವನು; ನೀನು ಸಾಲ ತಕ್ಕೊಳ್ಳದೆ ಬಹಳ ಜನಾಂಗಗಳಿಗೆ ಸಾಲ ಕೊಡುವಿ.
- 13ನಾನು ಈಹೊತ್ತು ನಿನಗೆ ಆಜ್ಞಾಪಿಸುವ ನಿನ್ನ ದೇವರಾದ ಕರ್ತನ ಆಜ್ಞೆಗಳನ್ನು ನೀನು ಕೇಳಿ ಕಾಪಾಡಿ ಕೈಕೊಂಡರೆ ಕರ್ತನು ನಿನ್ನನ್ನು ಬಾಲವನ್ನಲ್ಲ, ತಲೆಯಾಗಿ ಮಾಡುವನು; ನೀನು ಕೆಳಗಲ್ಲ, ಮೇಲೆಯೇ ಇರುವಿ.
- 14ಹೀಗಿರುವದರಿಂದ ಬೇರೆ ದೇವರುಗಳನ್ನು ಹಿಂಬಾ ಲಿಸಿ ಸೇವಿಸದಂತೆ ನಾನು ಈಹೊತ್ತು ನಿನಗೆ ಆಜ್ಞಾಪಿ ಸುವ ಮಾತುಗಳನ್ನೆಲ್ಲಾ ಬಿಟ್ಟು ಎಡಕ್ಕಾದರೂ ಬಲ ಕ್ಕಾದರೂ ತೊಲಗಬಾರದು.
- 15ಆದರೆ ನೀನು ನಿನ್ನ ದೇವರಾದ ಕರ್ತನ ಮಾತನ್ನು ಕೇಳದೆ ನಾನು ಈ ಹೊತ್ತು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಿ ಕೈಕೊಳ್ಳದೆ ಹೋದರೆ ಈ ಎಲ್ಲಾ ಶಾಪಗಳು ನಿನ್ನ ಮೇಲೆ ಬಂದು ನಿನಗೆ ಪ್ರಾಪ್ತವಾಗುವವು.
- 16ಪಟ್ಟಣದಲ್ಲಿ ನಿನಗೆ ಶಾಪ; ಹೊಲದಲ್ಲಿ ನಿನಗೆ ಶಾಪ;
Cross references
- Isaiah 30:21 ಯೆಶಾಯ 30:21ನೀವು ಬಲಕ್ಕಾಗಲಿ ಎಡಕ್ಕಾಗಲಿ ತಿರುಗಿ ಕೊಳ್ಳುವಾಗ ಇದೇ ಮಾರ್ಗ, ಇದರಲ್ಲೇ ನಡೆಯಿರಿ ಎಂದು ನಿಮ್ಮ ಹಿಂದೆ ಆಡುವ ಮಾತು ನಿಮ್ಮ ಕಿವಿಗೆ ಬೀಳುವದು.
- Deuteronomy 5:32 ಧರ್ಮೋಪದೇಶಕಾಂಡ 5:32ಹೀಗಿರುವದರಿಂದ ನಿಮ್ಮ ದೇವರಾದ ಕರ್ತನು ನಿಮಗೆ ಆಜ್ಞಾಪಿಸಿದಂತೆ ಕೈಕೊಂಡು ನಡೆಯಬೇಕು; ಎಡಕ್ಕಾದರೂ ಬಲಕ್ಕಾದರೂ ತಿರುಗಬೇಡಿರಿ.ನೀವು ಬದುಕುವ ಹಾಗೆಯೂ ನಿಮಗೆ ಒಳ್ಳೆಯದಾಗುವ ಹಾಗೆಯೂ ನೀವು ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ನಿಮ್ಮ ದಿವಸಗಳು ಬಹಳವಾಗುವ ಹಾಗೆಯೂ ನಿಮ್ಮ ದೇವರಾದ ಕರ್ತನು ನಿಮಗೆ ಆಜ್ಞಾಪಿಸಿದ ಮಾರ್ಗ ಗಳಲ್ಲಿ ನಡಕೊಳ್ಳಬೇಕು.
- Deuteronomy 11:16 ಧರ್ಮೋಪದೇಶಕಾಂಡ 11:16ನಿಮ್ಮ ಹೃದಯವು ಮರುಳುಗೊಳ್ಳದ ಹಾಗೆಯೂ ನೀವು ಓರೆಯಾಗಿ ಹೋಗಿ ಬೇರೆ ದೇವರುಗಳನ್ನು ಸೇವಿಸಿ ಅಡ್ಡಬೀಳದ ಹಾಗೆಯೂ
- Proverbs 4:26–27 ಜ್ಞಾನೋಕ್ತಿಗಳು 4:26–27ನೀನು ನಡೆಯುವ ದಾರಿ ಯನ್ನು ವಿಮರ್ಶಿಸಿ ನೋಡು; ನಿನ್ನ ಎಲ್ಲಾ ಮಾರ್ಗ ಗಳು ಸ್ಥಿರವಾಗಿರಲಿ.ನಿನ್ನ ಬಲಕ್ಕಾಗಲಿ ಎಡಕ್ಕಾಗಲಿ ತಿರುಗಬೇಡ; ಕೇಡಿನಿಂದ ನಿನ್ನ ಪಾದವನ್ನು ತಪ್ಪಿಸು. ನಿನ್ನ ಬಲಕ್ಕಾಗಲಿ ಎಡಕ್ಕಾಗಲಿ ತಿರುಗಬೇಡ; ಕೇಡಿನಿಂದ ನಿನ್ನ ಪಾದವನ್ನು ತಪ್ಪಿಸು.
- 2 Kings 22:2 2 ಅರಸುಗಳು 22:2ಅವನು ಕರ್ತನ ದೃಷ್ಟಿಗೆ ಒಳ್ಳೆಯದ್ದನ್ನು ಮಾಡಿ ತನ್ನ ತಂದೆಯಾದ ದಾವೀದನ ಎಲ್ಲಾ ಮಾರ್ಗಗಳಲ್ಲಿ ಬಲ, ಎಡ ಪಾರ್ಶ್ವವಾಗಿ ತಿರುಗದೆ ನಡೆದನು.
- Deuteronomy 11:26–28 ಧರ್ಮೋಪದೇಶಕಾಂಡ 11:26–28ಇಗೋ, ನಾನು ಈಹೊತ್ತು ಆಶೀರ್ವಾದವನ್ನೂ ಶಾಪವನ್ನೂ ನಿಮ್ಮ ಮುಂದೆ ಇಡುತ್ತೇನೆ. ನಾನು ಈಹೊತ್ತು ನಿಮಗೆ ಆಜ್ಞಾಪಿಸುವಂಥ ನಿಮ್ಮ ದೇವ ರಾದ ಕರ್ತನ ಆಜ್ಞೆಗಳಿಗೆ ನೀವು ವಿಧೇಯರಾದರೆ ಆಶೀರ್ವಾದವು. ನಿಮ್ಮ ದೇವರಾದ ಕರ್ತನ ಆಜ್ಞೆಗಳಿಗೆ ವಿಧೇಯರಾಗದೆ, ನಾನು ಈಹೊತ್ತು ನಿಮಗೆ ಆಜ್ಞಾಪಿಸುವ ಮಾರ್ಗಕ್ಕೆ ಓರೆಯಾಗಿ ನೀವು ತಿಳಿಯದ ಬೇರೆ ದೇವರುಗಳನ್ನು ಹಿಂಬಾಲಿಸಿದರೆ ಶಾಪವು.
- Joshua 23:6 ಯೆಹೋಶುವ 23:6ಈಗ ನೀವು ಮೋಶೆಯ ನ್ಯಾಯಪ್ರಮಾಣದ ಪುಸ್ತಕದಲ್ಲಿ ಬರೆದಿರುವ ಎಲ್ಲವನ್ನು ಕೈಕೊಂಡು ಬಹು ಧೈರ್ಯದಿಂದ ಮಾಡುವ ಹಾಗೆ ಅದನ್ನು ಬಿಟ್ಟು ಬಲಗಡೆಗಾದರೂ ಎಡಗಡೆಗಾದರೂ ತಿರುಗದೆ