Deuteronomy · chapter 28 · verse 17
Deuteronomy 28:17 in Kannada
ನಿನ್ನ ಪುಟ್ಟಿಗೂ ಕಣಜಕ್ಕೂ ಶಾಪ.
Ninna puttigoo kanajakkoo shaapa.
Deuteronomy 28:17 in English
- King James Version (KJV)
- Cursed [shall be] thy basket and thy store.
- World English Bible (WEB)
- Your basket and your kneading trough will be cursed.
- American Standard Version (ASV)
- Cursed shall be thy basket and thy kneading-trough.
- Bible in Basic English (BBE)
- A curse will be on your basket and on your bread-basin.
- Darby Translation (DBY)
- Cursed shall be thy basket and thy kneading-trough.
- Webster's Bible (WBS)
- Cursed [shall be] thy basket and thy store.
- Young's Literal Translation (YLT)
- 'Cursed [is] thy basket and thy kneading-trough.
Read in context
- 15ಆದರೆ ನೀನು ನಿನ್ನ ದೇವರಾದ ಕರ್ತನ ಮಾತನ್ನು ಕೇಳದೆ ನಾನು ಈ ಹೊತ್ತು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಿ ಕೈಕೊಳ್ಳದೆ ಹೋದರೆ ಈ ಎಲ್ಲಾ ಶಾಪಗಳು ನಿನ್ನ ಮೇಲೆ ಬಂದು ನಿನಗೆ ಪ್ರಾಪ್ತವಾಗುವವು.
- 16ಪಟ್ಟಣದಲ್ಲಿ ನಿನಗೆ ಶಾಪ; ಹೊಲದಲ್ಲಿ ನಿನಗೆ ಶಾಪ;
- 17ನಿನ್ನ ಪುಟ್ಟಿಗೂ ಕಣಜಕ್ಕೂ ಶಾಪ.
- 18ನಿನ್ನ ಗರ್ಭದ ಫಲಕ್ಕೂ ನಿನ್ನ ಭೂಮಿಯ ಫಲಕ್ಕೂ ಪಶುಗಳ ಹಿಂಡಿಗೂ ಕುರಿಗಳ ಮಂದೆಗಳಿಗೂ ಶಾಪ.
- 19ಬರು ವಾಗ ನಿನಗೆ ಶಾಪ; ಹೊರಡುವಾಗ ನಿನಗೆ ಶಾಪ.
Cross references
- Haggai 1:6 ಹಗ್ಗಾಯ 1:6ನೀವು ಬಹಳವಾಗಿ ಬಿತ್ತಿದ್ದೀರಿ, ಆದರೆ ಕೊಂಚವಾಗಿ ತಂದಿದ್ದೀರಿ; ನೀವು ತಿನ್ನುತ್ತೀರಿ, ಆದರೆ ಸಾಕಾಗಲಿಲ್ಲ; ಕುಡಿಯುತ್ತೀರಿ, ಆದರೆ ತೃಪ್ತಿ ಯಾಗಲಿಲ್ಲ; ಧರಿಸುತ್ತೀರಿ, ಆದರೆ ಬೆಚ್ಚಗಾಗಲಿಲ್ಲ; ಸಂಬಳವನ್ನು ಸಂಪಾದಿಸುವವನು ಅದನ್ನು ತೂತು ಗಳುಳ್ಳ ಚೀಲದಲ್ಲಿ ಹಾಕುವದಕ್ಕೆ ಸಂಪಾದಿಸುತ್ತಾನೆ.
- Deuteronomy 28:5 ಧರ್ಮೋಪದೇಶಕಾಂಡ 28:5ನಿನ್ನ ಪುಟ್ಟಿಗೂ ಕಣಜಕ್ಕೂ ಆಶೀರ್ವಾದ.
- Zechariah 5:3–4 ಜೆಕರ್ಯ 5:3–4ಆಗ ಅವನು ನನಗೆ ಹೇಳಿದ್ದೇನಂದರೆ--ದೇಶದ ಮೇಲೆಲ್ಲಾ ಹೊರಡುವ ಶಾಪವು ಇದೇ; ಕಳ್ಳತನ ಮಾಡುವವರೆಲ್ಲರು ಈ ದಿಕ್ಕಿನ ಪ್ರಕಾರ ತೆಗೆದುಹಾಕಲ್ಪಡುವರು; ಆಣೆ ಇಡುವವರೆಲ್ಲರು ಆ ಕಡೆ ಅದರ ಪ್ರಕಾರ ತೆಗೆದುಹಾಕಲ್ಪಡುವರು. ನಾನು ಅದನ್ನು ಹೊರಗೆ ತರುತ್ತೇನೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ; ಅದು ಕಳ್ಳನ ಮನೆಯಲ್ಲಿಯೂ ನನ್ನ ಹೆಸರಿನಿಂದ ಸುಳ್ಳಾಗಿ ಆಣೆಯಿಡುವವನ ಮನೆಯ ಲ್ಲಿಯೂ ಪ್ರವೇಶಿಸಿ ಅವನ ಮನೆಯ ಮಧ್ಯದಲ್ಲಿ ನಿಂತು ಅದರ ಮರಗಳನ್ನೂ ಅದರ ಕಲ್ಲುಗಳನ್ನೂ ಅಳಿಸಿಬಿಡುವದು ಅಂದನು.
- Malachi 2:2 ಮಲಾಕಿಯ 2:2ಸೈನ್ಯಗಳ ಕರ್ತನು ಹೇಳುವದೇ ನಂದರೆ ನೀವು ಕೇಳದೆ, ಹೃದಯದಲ್ಲಿ ಇಟ್ಟುಕೊಳ್ಳದೆ, ನನ್ನ ಹೆಸರಿಗೆ ಮಹಿಮೆಯನ್ನು ಕೊಡದೆ ಹೋದರೆ ನಿಮ್ಮ ಮೇಲೆ ಶಾಪವನ್ನು ಕಳುಹಿಸುವೆನು, ನಿಮ್ಮ ಆಶೀರ್ವಾದಗಳನ್ನು ಶಪಿಸುವೆನು; ಹೌದು, ಅವು ಗಳನ್ನು ಆಗಲೇ ಶಪಿಸಿದ್ದಾಯಿತು; ನೀವು ಅವುಗಳನ್ನು ಹೃದಯದಲ್ಲಿ ಇಟ್ಟುಕೊಳ್ಳುವದಿಲ್ಲ.
- Proverbs 1:32 ಜ್ಞಾನೋಕ್ತಿಗಳು 1:32ಅಜ್ಞಾನಿ ಗಳ ವಿಮುಖವು ಅವರನ್ನು ಕೊಲ್ಲುವದು, ಜ್ಞಾನ ಹೀನರ ಏಳಿಗೆ ಅವರನ್ನು ನಾಶಪಡಿಸುವದು.ನನಗೆ ಕಿವಿಗೊಡುವವನಾದರೋ ಜೀವಿಸಿ ಯಾವ ಕೇಡಿನ ಭಯವಿಲ್ಲದೆ ನೆಮ್ಮದಿಯಲ್ಲಿರುವನು.
- Luke 16:25 ಲೂಕನು 16:25ಆದರೆ ಅಬ್ರಹಾ ಮನು--ಮಗನೇ, ನೀನು ನಿನ್ನ ಜೀವಿತಕಾಲದಲ್ಲಿ ನಿನ್ನ ಒಳ್ಳೆಯವುಗಳನ್ನು ಹೊಂದಿದಿ; ಅದೇ ರೀತಿಯಲ್ಲಿ ಲಾಜರನು ಕೆಟ್ಟವುಗಳನ್ನು ಹೊಂದಿದ್ದನ್ನು ನೆನಪಿಗೆ ತಂದುಕೋ. ಆದರೆ ಈಗ ಅವನು ಆದರಣೆ ಹೊಂದುತ್ತಾ ಇದ್ದಾನೆ; ನೀನು ಯಾತನೆಪಡುತ್ತಾ ಇದ್ದೀ.
- Psalm 69:22 ಕೀರ್ತನೆಗಳು 69:22ಅವರ ಮೇಜು ಅವರ ಮುಂದೆ ಉರುಲಾ ಗಲಿ, ಸುಖವಾಗಿರುವವರಿಗೆ ಅದು ನೇಣೂ ಆಗಲಿ.