Deuteronomy · chapter 28 · verse 2
Deuteronomy 28:2 in Kannada
ನೀನು ನಿನ್ನ ದೇವರಾದ ಕರ್ತನ ವಾಕ್ಯವನ್ನು ಕೇಳಿದರೆ ಈ ಎಲ್ಲಾ ಆಶೀರ್ವಾದಗಳು ನಿನ್ನ ಮೇಲೆ ಬಂದು ನಿನಗೆ ಪ್ರಾಪ್ತವಾಗುವವು.
Neenu ninna devaraada kartana vaakyavannu kelidare ee ellaa aasheervaadagalu ninna mele bandu ninage praaptavaaguvavu.
Deuteronomy 28:2 in English
- King James Version (KJV)
- And all these blessings shall come on thee, and overtake thee, if thou shalt hearken unto the voice of the LORD thy God.
- World English Bible (WEB)
- All these blessings will come upon you, and overtake you, if you listen to the LORD your God’s voice.
- American Standard Version (ASV)
- and all these blessings shall come upon thee, and overtake thee, if thou shalt hearken unto the voice of Jehovah thy God.
- Bible in Basic English (BBE)
- And all these blessings will come on you and overtake you, if your ears are open to the voice of the Lord your God.
- Darby Translation (DBY)
- and all these blessings shall come on thee and overtake thee, if thou shalt hearken unto the voice of Jehovah thy God.
- Webster's Bible (WBS)
- And all these blessings shall come on thee, and overtake thee, if thou shalt hearken to the voice of the LORD thy God.
- Young's Literal Translation (YLT)
- and all these blessings have come upon thee, and overtaken thee, because thou dost hearken to the voice of Jehovah thy God:
Read in context
- 1ಇದಲ್ಲದೆ ನೀನು ನಿನ್ನ ದೇವರಾದ ಕರ್ತನ ಮಾತನ್ನು ಎಚ್ಚರಿಕೆಯಿಂದ ಕೇಳಿ ನಾನು ಈ ಹೊತ್ತು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಿ ಕೈಕೊಂಡರೆ ನಿನ್ನ ದೇವರಾದ ಕರ್ತನು ನಿನ್ನನ್ನು ಭೂಮಿಯ ಎಲ್ಲಾ ಜನಾಂಗಗಳಿಗಿಂತ ಉನ್ನತದಲ್ಲಿರಿಸುವನು.
- 2ನೀನು ನಿನ್ನ ದೇವರಾದ ಕರ್ತನ ವಾಕ್ಯವನ್ನು ಕೇಳಿದರೆ ಈ ಎಲ್ಲಾ ಆಶೀರ್ವಾದಗಳು ನಿನ್ನ ಮೇಲೆ ಬಂದು ನಿನಗೆ ಪ್ರಾಪ್ತವಾಗುವವು.
- 3ಪಟ್ಟಣದಲ್ಲಿ ನಿನಗೆ ಆಶೀರ್ವಾದ, ಹೊಲದಲ್ಲಿ ನಿನಗೆ ಆಶೀರ್ವಾದ,
- 4ನಿನ್ನ ಗರ್ಭದ ಫಲಕ್ಕೂ ನಿನ್ನ ಭೂಮಿಯ ಫಲಕ್ಕೂ ಪಶುಗಳ ಫಲಕ್ಕೂ ಪಶುಗಳ ಹಿಂಡಿಗೂ ಕುರಿಗಳ ಮಂದೆಗಳಿಗೂ ಆಶೀರ್ವಾದ.
Cross references
- Zechariah 1:6 ಜೆಕರ್ಯ 1:6ಆದರೆ ನಾನು ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿದ ನನ್ನ ವಾಕ್ಯ ಗಳೂ ನನ್ನ ನಿಯಮಗಳೂ ನಿಮ್ಮ ಪಿತೃಗಳಿಗೆ ಸೇರಲಿ ಲ್ಲವೋ? ಆಗ ಅವರು ತಿರುಗಿಕೊಂಡು--ಸೈನ್ಯಗಳ ಕರ್ತನು ಯೋಚಿಸಿದ ಹಾಗೆಯೇ ನಮ್ಮ ಮಾರ್ಗಗಳ ಪ್ರಕಾರವಾಗಿಯೂ ನಮ್ಮ ಕ್ರಿಯೆಗಳ ಪ್ರಕಾರವಾ ಗಿಯೂ ನಮಗೆ ಮಾಡಿದ್ದಾನೆಂದು ಹೇಳಿದರು ಎಂಬದು.
- Deuteronomy 28:15 ಧರ್ಮೋಪದೇಶಕಾಂಡ 28:15ಆದರೆ ನೀನು ನಿನ್ನ ದೇವರಾದ ಕರ್ತನ ಮಾತನ್ನು ಕೇಳದೆ ನಾನು ಈ ಹೊತ್ತು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಿ ಕೈಕೊಳ್ಳದೆ ಹೋದರೆ ಈ ಎಲ್ಲಾ ಶಾಪಗಳು ನಿನ್ನ ಮೇಲೆ ಬಂದು ನಿನಗೆ ಪ್ರಾಪ್ತವಾಗುವವು.
- 1 Timothy 4:8 1 ತಿಮೊಥೆಯನಿಗೆ 4:8ದೇಹಸಾಧನೆಯು ಸ್ವಲ್ಪ ಮಟ್ಟಿಗೆ ಲಾಭಕರವಾಗಿದೆ, ಭಕ್ತಿಯಾದರೋ ಎಲ್ಲಾ ವಿಧದಲ್ಲಿ ಲಾಭಕರವಾದದ್ದು; ಆದಕ್ಕೆ ಈಗಲೂ ಮುಂದೆ ಬರುವದಕ್ಕೂ ಜೀವಾಗ್ದಾನ ಉಂಟು.
- Deuteronomy 28:45 ಧರ್ಮೋಪದೇಶಕಾಂಡ 28:45ಇದಲ್ಲದೆ ನೀನು ನಿನ್ನ ದೇವರಾದ ಕರ್ತನ ವಾಕ್ಯವನ್ನು ಕೇಳದೆ ಆತನ ಆಜ್ಞೆಗಳನ್ನೂ ಆತನು ನಿನಗೆ ಆಜ್ಞಾಪಿಸಿದ ನಿಯಮಗಳನ್ನೂ ಕೈಕೊಳ್ಳದೆ ಇದ್ದದರಿಂದ ಈ ಶಾಪಗಳೆಲ್ಲಾ ನಿನ್ನ ಮೇಲೆ ಬಂದು ನಿನ್ನನ್ನು ನಾಶಮಾಡುವ ವರೆಗೂ ನಿನ್ನನ್ನು ಹಿಂದಟ್ಟಿ ನಿನಗೆ ಪ್ರಾಪ್ತವಾಗುವವು.