Deuteronomy · chapter 28 · verse 21
Deuteronomy 28:21 in Kannada
ನೀನು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿಂದ ಹಾಳಾಗಿ ಹೋಗುವ ವರೆಗೆ ವ್ಯಾಧಿಯು ನಿನಗೆ ಅಂಟಿಕೊಳ್ಳುವಂತೆ ಕರ್ತನು ಮಾಡುವನು.
Neenu svaadheenamaadikolluvadakke hoguva deshadallinda haalaagi hoguva varege vyaadhiyu ninage antikolluvante kartanu maaduvanu.
Deuteronomy 28:21 in English
- King James Version (KJV)
- The LORD shall make the pestilence cleave unto thee, until he have consumed thee from off the land, whither thou goest to possess it.
- World English Bible (WEB)
- The LORD will make the pestilence cling to you, until he has consumed you from off the land where you go in to possess it.
- American Standard Version (ASV)
- Jehovah will make the pestilence cleave unto thee, until he have consumed thee from off the land, whither thou goest in to possess it.
- Bible in Basic English (BBE)
- The Lord will send disease after disease on you, till you have been cut off by death from the land to which you are going.
- Darby Translation (DBY)
- Jehovah will make the pestilence cleave unto thee, until he have consumed thee from off the land whither thou goest to possess it.
- Webster's Bible (WBS)
- The LORD shall make the pestilence cleave to thee, until he shall have consumed thee from off the land, whither thou goest to possess it.
- Young's Literal Translation (YLT)
- 'Jehovah doth cause to cleave to thee the pestilence, till He consume thee from off the ground whither thou art going in to possess it.
Read in context
- 19ಬರು ವಾಗ ನಿನಗೆ ಶಾಪ; ಹೊರಡುವಾಗ ನಿನಗೆ ಶಾಪ.
- 20ನೀನು ನನ್ನನ್ನು ಬಿಟ್ಟು ನಿನ್ನ ದುಷ್ಕ್ರಿಯೆಗಳ ಕೆಟ್ಟತ ನದ ನಿಮಿತ್ತ ನೀನು ನಾಶವಾಗುವ ವರೆಗೂ ಶೀಘ್ರ ವಾಗಿ ಕೆಟ್ಟುಹೋಗುವ ವರೆಗೂ ನೀನು ಮಾಡುವ ಎಲ್ಲಾ ಕೈಕೆಲಸದಲ್ಲಿ ಶಾಪವನ್ನೂ ಗಾಬರಿಯನ್ನೂ ಗದರಿಕೆಯನ್ನೂ ಕರ್ತನು ನಿನ್ನ ಮೇಲೆ ಕಳುಹಿಸುವನು.
- 21ನೀನು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿಂದ ಹಾಳಾಗಿ ಹೋಗುವ ವರೆಗೆ ವ್ಯಾಧಿಯು ನಿನಗೆ ಅಂಟಿಕೊಳ್ಳುವಂತೆ ಕರ್ತನು ಮಾಡುವನು.
- 22ಕ್ಷಯರೋಗದಿಂದಲೂ ಜ್ವರದಿಂದಲೂ ಉರಿಪಾತ ದಿಂದಲೂ ಮಹಾತಾಪದಿಂದಲೂ ಕತ್ತಿಯಿಂದಲೂ ಕಾಡಿಗೆಯಿಂದಲೂ ಬಾಣಂತಿ ರೋಗದಿಂದಲೂ ಕರ್ತನು ನಿನ್ನನ್ನು ಹೊಡೆಯುವನು; ನೀನು ನಾಶ ವಾಗುವ ಪರ್ಯಂತರ ಅವು ನಿನ್ನನ್ನು ಹಿಂದಟ್ಟುವವು.
- 23ನಿನ್ನ ತಲೆಯ ಮೇಲಿರುವ ಆಕಾಶವು ತಾಮ್ರ ವಾಗಿಯೂ ನಿನ್ನ ಕೆಳಗಿರುವ ಭೂಮಿಯು ಕಬ್ಬಿಣ ವಾಗಿಯೂ ಇರುವವು.
Cross references
- Leviticus 26:25 ಯಾಜಕಕಾಂಡ 26:25ಒಡಂಬಡಿ ಕೆಯ ನಿಮಿತ್ತ ಮುಯ್ಯಿಗೆ ಮುಯ್ಯಿ ತೀರಿಸುವ ಕತ್ತಿಯನ್ನು ನಾನು ನಿಮ್ಮ ಮೇಲೆ ಬರಮಾಡುವೆನು. ನೀವು ನಿಮ್ಮ ಪಟ್ಟಣಗಳಲ್ಲಿ ಕೂಡಿಬಂದಾಗ ವ್ಯಾಧಿಯನ್ನು ನಿಮ್ಮೊಳಗೆ ಬರಮಾಡುವೆನು. ನೀವು ಶತ್ರುವಿನ ಕೈಗೆ ಒಪ್ಪಿಸಲ್ಪಡು ವಿರಿ.
- Jeremiah 24:10 ಯೆರೆಮೀಯ 24:10ನಾನು ಅವರಿಗೂ ಅವರ ತಂದೆಗಳಿಗೂ ಕೊಟ್ಟ ದೇಶದೊಳ ಗಿಂದ ಅವರು ನಾಶವಾಗುವ ವರೆಗೂ ಕತ್ತಿಯನ್ನೂ ಕ್ಷಾಮವನ್ನೂ ಜಾಡ್ಯವನ್ನೂ ಅವರಲ್ಲಿ ಕಳುಹಿಸುವೆನು.
- Jeremiah 16:4 ಯೆರೆಮೀಯ 16:4ಅವರು ಬಹು ಕ್ರೂರವಾದ ಮರಣಗಳಿಂದ ಸಾಯುವರು; ಅವರಿಗೋಸ್ಕರ ಗೋಳಾಟ ಆಗುವದಿಲ್ಲ; ಅವರು ಹೂಣಿಡಲ್ಪಡುವದಿಲ್ಲ; ಭೂಮಿಯ ಮೇಲೆ ಅವರು ಗೊಬ್ಬರವಾಗುವರು; ಕತ್ತಿಯಿಂದಲೂ ಕ್ಷಾಮದಿಂದಲೂ ಸಂಹಾರವಾಗುವರು; ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಆಹಾರ ವಾಗುವವು.
- Jeremiah 15:2 ಯೆರೆಮೀಯ 15:2ಅವರು ನಿನಗೆ--ನಾವು ಎಲ್ಲಿ ಹೋಗಬೇಕು ಎಂದು ಹೇಳಿದರೆ, ನೀನು ಅವ ರಿಗೆ--ಕರ್ತನು ಹೀಗೆ ಹೇಳುತ್ತಾನೆ--ಮರಣಕ್ಕೆ ಇರುವವರು ಮರಣಕ್ಕೆ; ಕತ್ತಿಗೆ ಇರುವವರು ಕತ್ತಿಗೆ; ಕ್ಷಾಮಕ್ಕೆ ಇರುವವರು ಕ್ಷಾಮಕ್ಕೆ, ಸೆರೆಗೆ ಇರು ವವರು ಸೆರೆಗೆ ಎಂದು ಹೇಳಬೇಕು.
- Numbers 14:12 ಅರಣ್ಯಕಾಂಡ 14:12ನಾನು ಅವರನ್ನು ವ್ಯಾಧಿಯಿಂದ ಹೊಡೆದು ನಿರ್ಮೂಲಮಾಡಿ ನಿನ್ನನ್ನು ಅವರಿಗಿಂತ ದೊಡ್ಡದಾದ ಬಲವುಳ್ಳ ಜನಾಂಗವನ್ನಾಗಿ ಮಾಡುವೆನು ಅಂದನು.
- Jeremiah 21:6–7 ಯೆರೆಮೀಯ 21:6–7ಈ ಪಟ್ಟಣದ ನಿವಾಸಿಗಳನ್ನೂ ಮನುಷ್ಯರನ್ನೂ ಮೃಗ ಗಳನ್ನೂ ಸಹಿತವಾಗಿ ಹೊಡೆಯುವೆನು; ಅವರು ದೊಡ್ಡ ಜಾಡ್ಯದಿಂದ ಸಾಯುವರು. ಇದಲ್ಲದೆ ಕರ್ತನು ಅನ್ನುವದೇನಂದರೆ--ತರುವಾಯ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಸೇವಕರನ್ನೂ ಜನರನ್ನೂ ಈ ಪಟ್ಟಣದಲ್ಲಿ ಜಾಡ್ಯದಿಂದಲೂ ಕತ್ತಿಯಿಂದಲೂ ಕ್ಷಾಮದಿಂದಲೂ ಉಳಿದವರನ್ನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೂ ಅವರ ಶತ್ರುಗಳ ಕೈಗೂ ಅವರ ಪ್ರಾಣವನ್ನು ಹುಡುಕುವವರಕೈಗೂ ಒಪ್ಪಿಸುವೆನು; ಅವನು ಅವರನ್ನು ಕತ್ತಿಯಿಂದ ಹೊಡೆಯುವನು. ಅವರ ಮೇಲೆ ಕರುಣೆ ಇಡುವದಿಲ್ಲ, ಕನಿಕರಿಸುವದಿಲ್ಲ ಅಂತಃಕರುಣೆ ಪಡುವದಿಲ್ಲ.
- Numbers 25:9 ಅರಣ್ಯಕಾಂಡ 25:9ಆದರೆ ವ್ಯಾಧಿ ಯಿಂದ ಸತ್ತವರು ಇಪ್ಪತ್ತುನಾಲ್ಕು ಸಾವಿರ ಮಂದಿಯಾಗಿದ್ದರು.
- 2 Samuel 24:15 2 ಸಮುವೇಲನು 24:15ಹಾಗೆಯೇ ಕರ್ತನು ಉದಯ ಕಾಲದಿಂದ ನೇಮಿಸಿದ ಕಾಲದ ವರೆಗೂ ಇಸ್ರಾಯೇಲಿನ ಮೇಲೆ ವ್ಯಾಧಿಯನ್ನು ಕಳುಹಿಸಿದನು. ಆದದರಿಂದ ದಾನಿ ಬನಿಂದ ಬೆರ್ಷೆಬದ ವರೆಗೂ ಇರುವ ಜನರಲ್ಲಿ ಎಪ್ಪತ್ತುಸಾವಿರ ಜನರು ಸತ್ತುಹೋದರು.
- Exodus 5:3 ವಿಮೋಚನಕಾಂಡ 5:3ಆಗ ಅವರು ಫರೋಹ ನಿಗೆ--ಇಬ್ರಿಯರ ದೇವರು ನಮ್ಮನ್ನು ಎದುರುಗೊಂಡಿ ದ್ದಾನೆ; ಆದದರಿಂದ ನಾವು ಅರಣ್ಯದಲ್ಲಿ ಮೂರು ದಿನ ಪ್ರಯಾಣಮಾಡಿ ನಮ್ಮ ದೇವರಾದ ಕರ್ತನಿಗೆ ಬಲಿ ಅರ್ಪಿಸುವದಕ್ಕಾಗಿ ನಾವು ಹೋಗಬೇಕು; ಇಲ್ಲ ವಾದರೆ ಆತನು ವ್ಯಾಧಿಯಿಂದಲಾದರೂ ಕತ್ತಿಯಿಂದ ಲಾದರೂ ನಮ್ಮನ್ನು ಸಂಹಾರ ಮಾಡಾನು ಎಂದು ಅಂದರು.
- Numbers 16:46–49 ಅರಣ್ಯಕಾಂಡ 16:46–49ಮೋಶೆಯು ಆರೋನನಿಗೆ--ನೀನು ಧೂಪದ ಪಾತ್ರೆಯನ್ನು ತೆಗೆದುಕೊಂಡು ಅದರ ಮೇಲೆ ಬಲಿಪೀಠದ ಬೆಂಕಿಯನ್ನು ಇಟ್ಟು ಧೂಪ ಹಾಕಿ ಶೀಘ್ರವಾಗಿ ಸಭೆಯೊಳಗೆ ಹೋಗಿ ಅವರಿ ಗೋಸ್ಕರ ಪ್ರಾಯಶ್ಚಿತ್ತಮಾಡು. ಯಾಕಂದರೆ ಕರ್ತನ ಸಮ್ಮುಖದಿಂದ ಕೋಪವು ಹೊರಟು ಅವರೊಳಗೆ ವ್ಯಾಧಿಯು ಪ್ರಾರಂಭವಾಯಿತು ಎಂದು ಹೇಳಿದನು. ಮೋಶೆಯು ಹೇಳಿದ ಹಾಗೆ ಆರೋನನು ಅದನ್ನು ತೆಗೆದುಕೊಂಡು ಸಭೆಯ ಮಧ್ಯಕ್ಕೆ ಓಡಿಬಂದನು. ಆಗ ಇಗೋ, ವ್ಯಾಧಿಯು ಜನರೊಳಗೆ ಪ್ರಾರಂಭ ವಾಗಿತ್ತು. ಆಗ ಅವನು ಧೂಪವನ್ನಿಟ್ಟು ಜನರಿಗೋ ಸ್ಕರ ಪ್ರಾಯಶ್ಚಿತ್ತಮಾಡಿದನು. ಅವನು ಸತ್ತವರಿಗೂ ಜೀವವುಳ್ಳವರಿಗೂ ಮಧ್ಯ ನಿಂತುಕೊಂಡ ದ್ದರಿಂದ ವ್ಯಾಧಿಯು ಶಮನವಾಯಿತು. ಆದರೆ ಕೋರಹನ ನಿಮಿತ್ತ ಸತ್ತುಹೋದವರ ಹೊರತಾಗಿ ವ್ಯಾಧಿಯಲ್ಲಿ ಸತ್ತವರು ಹದಿನಾಲ್ಕುಸಾವಿರದ ಏಳು ನೂರು ಮಂದಿಯಾಗಿದ್ದರು.ಆರೋನನು ಮೋಶೆಯ ಬಳಿಗೂ ಸಭೆಯ ಗುಡಾರದ ಬಾಗಲಿನ ಬಳಿಗೂ ಹಿಂತಿರುಗಿ ಬಂದನು, ವ್ಯಾಧಿಯು ನಿಂತು ಹೋಗಿತ್ತು.
- Matthew 26:7 ಮತ್ತಾಯನು 26:7ಆತನು ಅಲ್ಲಿ ಊಟಕ್ಕೆ ಕೂತಿದ್ದಾಗ ಒಬ್ಬ ಸ್ತ್ರೀಯು ಅತಿಶ್ರೇಷ್ಠವಾದ ತೈಲದ ಭರಣಿಯೊಂದಿಗೆ ಆತನ ಬಳಿಗೆ ಬಂದು ಅದನ್ನು ಆತನ ತಲೆಯ ಮೇಲೆ ಹೊಯಿದಳು.