Deuteronomy · chapter 28 · verse 22
Deuteronomy 28:22 in Kannada
ಕ್ಷಯರೋಗದಿಂದಲೂ ಜ್ವರದಿಂದಲೂ ಉರಿಪಾತ ದಿಂದಲೂ ಮಹಾತಾಪದಿಂದಲೂ ಕತ್ತಿಯಿಂದಲೂ ಕಾಡಿಗೆಯಿಂದಲೂ ಬಾಣಂತಿ ರೋಗದಿಂದಲೂ ಕರ್ತನು ನಿನ್ನನ್ನು ಹೊಡೆಯುವನು; ನೀನು ನಾಶ ವಾಗುವ ಪರ್ಯಂತರ ಅವು ನಿನ್ನನ್ನು ಹಿಂದಟ್ಟುವವು.
Kshayarogadindaloo jvaradindaloo uripaata dindaloo mahaataapadindaloo kattiyindaloo kaadigeyindaloo baananti rogadindaloo kartanu ninnannu hodeyuvanu; neenu naasha vaaguva paryantara avu ninnannu hindattuvavu.
Deuteronomy 28:22 in English
- King James Version (KJV)
- The LORD shall smite thee with a consumption, and with a fever, and with an inflammation, and with an extreme burning, and with the sword, and with blasting, and with mildew; and they shall pursue thee until thou perish.
- World English Bible (WEB)
- The LORD will strike you with consumption, with fever, with inflammation, with fiery heat, with the sword, with blight, and with mildew. They will pursue you until you perish.
- American Standard Version (ASV)
- Jehovah will smite thee with consumption, and with fever, and with inflammation, and with fiery heat, and with the sword, and with blasting, and with mildew; and they shall pursue thee until thou perish.
- Bible in Basic English (BBE)
- The Lord will send wasting disease, and burning pain, and flaming heat against you, keeping back the rain till your land is waste and dead; so will it be till your destruction is complete.
- Darby Translation (DBY)
- Jehovah will smite thee with consumption, and with fever, and with inflammation, and with burning ague, and with drought, and with blight, and with mildew, and they shall pursue thee until thou perish.
- Webster's Bible (WBS)
- The LORD shall smite thee with a consumption, and with a fever, and with an inflammation, and with an extreme burning, and with the sword, and with blasting, and with mildew: and they shall pursue thee until thou dost perish.
- Young's Literal Translation (YLT)
- 'Jehovah doth smite thee with consumption, and with fever, and with inflammation, and with extreme burning, and with sword, and with blasting, and with mildew, and they have pursued thee till thou perish
Read in context
- 20ನೀನು ನನ್ನನ್ನು ಬಿಟ್ಟು ನಿನ್ನ ದುಷ್ಕ್ರಿಯೆಗಳ ಕೆಟ್ಟತ ನದ ನಿಮಿತ್ತ ನೀನು ನಾಶವಾಗುವ ವರೆಗೂ ಶೀಘ್ರ ವಾಗಿ ಕೆಟ್ಟುಹೋಗುವ ವರೆಗೂ ನೀನು ಮಾಡುವ ಎಲ್ಲಾ ಕೈಕೆಲಸದಲ್ಲಿ ಶಾಪವನ್ನೂ ಗಾಬರಿಯನ್ನೂ ಗದರಿಕೆಯನ್ನೂ ಕರ್ತನು ನಿನ್ನ ಮೇಲೆ ಕಳುಹಿಸುವನು.
- 21ನೀನು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿಂದ ಹಾಳಾಗಿ ಹೋಗುವ ವರೆಗೆ ವ್ಯಾಧಿಯು ನಿನಗೆ ಅಂಟಿಕೊಳ್ಳುವಂತೆ ಕರ್ತನು ಮಾಡುವನು.
- 22ಕ್ಷಯರೋಗದಿಂದಲೂ ಜ್ವರದಿಂದಲೂ ಉರಿಪಾತ ದಿಂದಲೂ ಮಹಾತಾಪದಿಂದಲೂ ಕತ್ತಿಯಿಂದಲೂ ಕಾಡಿಗೆಯಿಂದಲೂ ಬಾಣಂತಿ ರೋಗದಿಂದಲೂ ಕರ್ತನು ನಿನ್ನನ್ನು ಹೊಡೆಯುವನು; ನೀನು ನಾಶ ವಾಗುವ ಪರ್ಯಂತರ ಅವು ನಿನ್ನನ್ನು ಹಿಂದಟ್ಟುವವು.
- 23ನಿನ್ನ ತಲೆಯ ಮೇಲಿರುವ ಆಕಾಶವು ತಾಮ್ರ ವಾಗಿಯೂ ನಿನ್ನ ಕೆಳಗಿರುವ ಭೂಮಿಯು ಕಬ್ಬಿಣ ವಾಗಿಯೂ ಇರುವವು.
- 24ಕರ್ತನು ನಿನ್ನ ದೇಶದ ಮಳೆಯನ್ನು ಹುಡಿಯೂ ಧೂಳೂ ಆಗುವಂತೆ ಮಾಡು ವನು; ನೀನು ನಾಶವಾಗುವ ವರೆಗೆ ಅದು ಆಕಾಶದಿಂದ ನಿನ್ನ ಮೇಲೆ ಇಳಿದು ಬರುವದು.
Cross references
- Leviticus 26:16 ಯಾಜಕಕಾಂಡ 26:16ನಾನು ಸಹ ಇದನ್ನು ನಿಮಗೆ ಮಾಡು ವೆನು; ನಿಮ್ಮ ಮೇಲೆ ಭೀತಿಯನ್ನೂ ಕಣ್ಣುಗಳನ್ನು ಕ್ಷೀಣಿಸು ವಂತೆಯೂ ಹೃದಯವು ಕುಗ್ಗಿ ದುಃಖಕ್ಕೊಳಗಾಗು ವಂತೆಯೂ ಮಾಡುವ ಕ್ಷಯರೋಗವನ್ನು ಚಳಿಜ್ವರ ವನ್ನೂ ಬರಮಾಡುವೆನು. ನೀವು ವ್ಯರ್ಥವಾಗಿ ನಿಮ್ಮ ಬೀಜವನ್ನು ಬಿತ್ತುವಿರಿ; ನಿಮ್ಮ ಶತ್ರುಗಳು ಅದನ್ನು ತಿಂದುಬಿಡುವರು.
- Amos 4:9 ಆಮೋಸ 4:9ನಿಮ್ಮ ಪೈರನ್ನು ಹಾಳುಮಾಡುವ ಬಿರುಗಾಳಿಯಿಂದ ಹೊಡೆದಿದ್ದೇನೆ; ನಿಮ್ಮ ತೋಟಗಳು, ದ್ರಾಕ್ಷೇತೋಟ ಗಳು, ಅಂಜೂರದ ಗಿಡಗಳು ಮತ್ತು ಎಣ್ಣೇ ಮರಗಳು ಹೆಚ್ಚಾದಾಗ ಕಂಬಳಿ ಹುಳಗಳು ಅವುಗಳನ್ನು ತಿಂದು ಬಿಟ್ಟವು; ಆದರೂ ನೀವು ನನ್ನ ಕಡೆಗೆ ಹಿಂತಿರುಗಿ ಕೊಳ್ಳಲಿಲ್ಲವೆಂದು ಕರ್ತನು ಹೇಳುತ್ತಾನೆ.
- 1 Kings 8:37 1 ಅರಸುಗಳು 8:37ದೇಶದಲ್ಲಿ ಬರವೂ ಉರಿಗಾಳಿಯೂ ಕಾಡಿ ಗೆಯೂ ಬಾಣತಿ ರೋಗವಾದರೂ ಮಿಡಿತೆಯಾದರೂ ಕಂಬಳಿ ಹುಳವಾದರೂ ಅವರ ಶತ್ರುಗಳು ಅವರ ಸ್ವದೇಶದ ಪಟ್ಟಣಗಳಲ್ಲಿ ಅವರನ್ನು ಹಿಂಸಿಸಿದರೂ ಯಾವ ಬಾಧೆ, ಯಾವ ಬೇನೆ ಇದ್ದರೂ
- Haggai 2:17 ಹಗ್ಗಾಯ 2:17ನಾನು ನಿಮ್ಮನ್ನು ಸಸ್ಯ ನಾಶದಿಂದಲೂ ಬಿರುಗಾಳಿಯಿಂದಲೂ ಕಲ್ಮಳೆಯಿಂದಲೂ ನಿಮ್ಮ ಕೈ ದುಡಿತಗಳನ್ನೆಲ್ಲಾ ಹೊಡೆದೆನು; ಅದರೂ ನೀವು ನನ್ನ ಕಡೆಗೆ ತಿರುಗಲಿಲ್ಲವೆಂದು ಕರ್ತನು ಅನ್ನುತ್ತಾನೆ.
- 2 Chronicles 6:28 2 ಪೂರ್ವಕಾಲವೃತ್ತಾಂತ 6:28ದೇಶದಲ್ಲಿ ಬರವು, ಜಾಡ್ಯವು, ಉರಿಗಾಳಿಯು, ಬೂದಿಯು, ಮಿಡಿತೆ, ಕಂಬಳಿಹುಳ ಇವುಗಳು ಇದ್ದರೆ ಇಲ್ಲವೆ ಅವರ ಶತ್ರುಗಳು ತಮ್ಮ ಸ್ವದೇಶದ ಪಟ್ಟಣ ಗಳಲ್ಲಿ ಅವರನ್ನು ಸಂಕಟಪಡಿಸಿದರೆ ಯಾವ ಬಾಧೆ ಯಾವ ಬೇನೆ ಇದ್ದರೂ ತನ್ನ ಬಾಧೆಯನ್ನೂ ವ್ಯಸನ ವನ್ನೂ ತಿಳಿಯುವ ಒಬ್ಬ ಮನುಷ್ಯನಾದರೂ
- Jeremiah 14:12 ಯೆರೆಮೀಯ 14:12ಅವರು ಉಪವಾಸ ಮಾಡಿದಾಗ್ಯೂ ನಾನು ಅವರ ಮೊರೆಯನ್ನು ಕೇಳುವದಿಲ್ಲ; ಅವರು ದಹನಬಲಿಗಳನ್ನೂ ಕಾಣಿಕೆಗಳನ್ನೂ ಅರ್ಪಿಸಿದಾಗ್ಯೂ ನಾನು ಅವರನ್ನು ಅಂಗೀಕರಿಸುವದಿಲ್ಲ; ಆದರೆ ನಾನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯದಿಂದಲೂ ಅವರನ್ನು ನಿರ್ಮೂಲ ಮಾಡಿಬಿಡುತ್ತೇನೆ ಎಂದು ಹೇಳಿದನು.
Original words (Hebrew)
- smite · H5221נָכָה nâkâh
- consumption · H7829שַׁחֶפֶת shachepheth
- fever · H6920קַדַּחַת qaddachath
- inflammation · H1816דַּלֶּקֶת dalleqeth
- burning · H2746חַרְחֻר charchur
- sword · H2719חֶרֶב chereb
- blasting · H7711שְׁדֵפָה shᵉdêphâh
- mildew · H3420יֵרָקוֹן yêrâqôwn
- pursue · H7291רָדַף râdaph
- perish · H6אָבַד ʼâbad