Deuteronomy · chapter 28 · verse 24
Deuteronomy 28:24 in Kannada
ಕರ್ತನು ನಿನ್ನ ದೇಶದ ಮಳೆಯನ್ನು ಹುಡಿಯೂ ಧೂಳೂ ಆಗುವಂತೆ ಮಾಡು ವನು; ನೀನು ನಾಶವಾಗುವ ವರೆಗೆ ಅದು ಆಕಾಶದಿಂದ ನಿನ್ನ ಮೇಲೆ ಇಳಿದು ಬರುವದು.
Kartanu ninna deshada maleyannu hudiyoo dhooloo aaguvante maadu vanu; neenu naashavaaguva varege adu aakaashadinda ninna mele ilidu baruvadu.
Deuteronomy 28:24 in English
- King James Version (KJV)
- The LORD shall make the rain of thy land powder and dust: from heaven shall it come down upon thee, until thou be destroyed.
- World English Bible (WEB)
- The LORD will make the rain of your land powder and dust. It will come down on you from the sky, until you are destroyed.
- American Standard Version (ASV)
- Jehovah will make the rain of thy land powder and dust: from heaven shall it come down upon thee, until thou be destroyed.
- Bible in Basic English (BBE)
- The Lord will make the rain of your land powder and dust, sending it down on you from heaven till your destruction is complete.
- Darby Translation (DBY)
- Jehovah will give as the rain of thy land powder and dust; from the heavens shall it come down upon thee until thou be destroyed.
- Webster's Bible (WBS)
- The LORD shall make the rain of thy land powder and dust: from heaven shall it come down upon thee, until thou art destroyed.
- Young's Literal Translation (YLT)
- Jehovah giveth the rain of thy land — dust and ashes; from the heavens it cometh down on thee till thou art destroyed.
Read in context
- 22ಕ್ಷಯರೋಗದಿಂದಲೂ ಜ್ವರದಿಂದಲೂ ಉರಿಪಾತ ದಿಂದಲೂ ಮಹಾತಾಪದಿಂದಲೂ ಕತ್ತಿಯಿಂದಲೂ ಕಾಡಿಗೆಯಿಂದಲೂ ಬಾಣಂತಿ ರೋಗದಿಂದಲೂ ಕರ್ತನು ನಿನ್ನನ್ನು ಹೊಡೆಯುವನು; ನೀನು ನಾಶ ವಾಗುವ ಪರ್ಯಂತರ ಅವು ನಿನ್ನನ್ನು ಹಿಂದಟ್ಟುವವು.
- 23ನಿನ್ನ ತಲೆಯ ಮೇಲಿರುವ ಆಕಾಶವು ತಾಮ್ರ ವಾಗಿಯೂ ನಿನ್ನ ಕೆಳಗಿರುವ ಭೂಮಿಯು ಕಬ್ಬಿಣ ವಾಗಿಯೂ ಇರುವವು.
- 24ಕರ್ತನು ನಿನ್ನ ದೇಶದ ಮಳೆಯನ್ನು ಹುಡಿಯೂ ಧೂಳೂ ಆಗುವಂತೆ ಮಾಡು ವನು; ನೀನು ನಾಶವಾಗುವ ವರೆಗೆ ಅದು ಆಕಾಶದಿಂದ ನಿನ್ನ ಮೇಲೆ ಇಳಿದು ಬರುವದು.
- 25ಕರ್ತನು ನಿನ್ನನ್ನು ನಿನ್ನ ಶತ್ರುಗಳ ಮುಂದೆ ಹೊಡೆದುಬಿಡುವನು; ನೀನು ಒಂದೇ ಮಾರ್ಗದಲ್ಲಿ ಅವರಿಗೆ ವಿರೋಧವಾಗಿ ಹೊರಟು ಏಳು ಮಾರ್ಗಗಳಲ್ಲಿ ಅವರ ಮುಂದೆ ಓಡಿಹೋಗಿ ಭೂಮಿಯ ಎಲ್ಲಾ ರಾಜ್ಯಗಳಿಗೆ ಚದರಿ ಹೋಗುವಿ.
- 26ನಿಮ್ಮ ಹೆಣಗಳು ಆಕಾಶದ ಎಲ್ಲಾ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಆಹಾರವಾಗು ವವು; ಯಾರೂ ಅವುಗಳನ್ನು ಬೆದರಿಸುವದಿಲ್ಲ.
Cross references
- Deuteronomy 28:12 ಧರ್ಮೋಪದೇಶಕಾಂಡ 28:12ಕರ್ತನು ಆಕಾಶ ವೆಂಬ ತನ್ನ ಒಳ್ಳೆ ಉಗ್ರಾಣವನ್ನು ನಿನಗೆ ತೆರೆದು ನಿನ್ನ ಭೂಮಿಗೆ ತಕ್ಕ ಕಾಲದಲ್ಲಿ ಮಳೆಯನ್ನು ಕೊಟ್ಟು ನಿನ್ನ ಕೈಕೆಲಸವನ್ನೆಲ್ಲಾ ಆಶೀರ್ವದಿಸುವನು; ನೀನು ಸಾಲ ತಕ್ಕೊಳ್ಳದೆ ಬಹಳ ಜನಾಂಗಗಳಿಗೆ ಸಾಲ ಕೊಡುವಿ.
- Amos 4:11 ಆಮೋಸ 4:11ದೇವರು ಸೊದೋಮನ್ನೂ ಗೊಮೋರವನ್ನೂ ಕೆಡವಿದ ಹಾಗೆ ನಾನು ನಿಮ್ಮಲ್ಲಿ ಕೆಲವರನ್ನು ಕೆಡವಿ ಹಾಕಿದ್ದೇನೆ; ಹೌದು, ಬೆಂಕಿ ಉರಿಯೊಳಗಿಂದ ತೆಗೆದ ಕೊಳ್ಳಿಯ ಹಾಗೆ ಇದ್ದೀರಿ. ಆದರೂ ನೀವು ನನ್ನ ಕಡೆಗೆ ಹಿಂತಿರುಗಿ ಕೊಳ್ಳಲಿಲ್ಲವೆಂದು ಕರ್ತನು ಹೇಳುತ್ತಾನೆ.
- Isaiah 5:24 ಯೆಶಾಯ 5:24ಅವರು ಸೈನ್ಯಗಳ ಕರ್ತನ ನ್ಯಾಯ ಪ್ರಮಾಣವನ್ನು ನಿರಾಕರಿಸಿದ್ದರಿಂದಲೂ ಇಸ್ರಾಯೇ ಲಿನ ಪರಿಶುದ್ಧನ ವಾಕ್ಯವನ್ನು ಅಸಡ್ಡೆಮಾಡಿದ್ದ ರಿಂದಲೂ ಬೆಂಕಿಯು ಕೊಳ್ಳಿಯನ್ನು ನುಂಗಿಬಿಡುವ ಹಾಗೂ ಜ್ವಾಲೆಯು ಹೊಟ್ಟನ್ನು ಸುಟ್ಟುಬಿಡುವಂತೆಯೂ ಅದರ ಬೇರು ಕೊಳೆಯುವಂತೆಯೂ ಚಿಗುರು ಅವರ ಧೂಳಿನಂತೆಯೂ ತೂರಿಹೋಗುವವು.
- Job 18:15–21 ಯೋಬನು 18:15–21ಅವನಿಗಿಲ್ಲದ ಅವನ ಗುಡಾರದಲ್ಲಿ ಅದು ವಾಸಿ ಸುವುದು; ಅವನ ನಿವಾಸದ ಮೇಲೆ ಗಂಧಕ ಚದುರಿ ಬರುವದು. ಕೆಳಗಿನಿಂದ ಅವನ ಬೇರುಗಳು ಒಣ ಗುವವು; ಮೇಲಿನಿಂದ ಅವನ ಕೊಂಬೆಯು ಕೊಯ್ಯ ಲ್ಪಡುವದು; ಅವನ ಜ್ಞಾಪಕವು ದೇಶದೊಳಗಿಂದ ನಾಶವಾಗುವದು; ಬೀದಿಗಳಲ್ಲಿ ಅವನಿಗೆ ಹೆಸರು ಇಲ್ಲದೆ ಇರುವದು. ಬೆಳಕಿನಿಂದ ಅವನನ್ನು ಕತ್ತ ಲೆಗೆ ದೊಬ್ಬುವರು; ಲೋಕದಿಂದ ಓಡಿಸುವರು. ಅವನ ಜನರಲ್ಲಿ ಅವನಿಗೆ ಮಗನೂ ಇಲ್ಲ, ಮೊಮ್ಮಗನೂ ಇಲ್ಲ; ಅವನ ನಿವಾಸಗಳಲ್ಲಿ ಉಳಿ ದವನೂ ಇಲ್ಲ. ಅವನ ತರುವಾಯ ಬರುವವರು ಆಶ್ಚರ್ಯಪಡುವರು; ಮುಂದೆ ಹೋದವರನ್ನು ದಿಗಿಲು ಹಿಡಿಯುವದು.ನಿಶ್ಚಯವಾಗಿ ದುಷ್ಟರ ಮನೆಗಳು ಇಂಥವುಗಳೇ; ದೇವರನ್ನು ತಿಳಿಯದವನ ಸ್ಥಳವು ಇದೇ. ನಿಶ್ಚಯವಾಗಿ ದುಷ್ಟರ ಮನೆಗಳು ಇಂಥವುಗಳೇ; ದೇವರನ್ನು ತಿಳಿಯದವನ ಸ್ಥಳವು ಇದೇ.
- Genesis 19:24 ಆದಿಕಾಂಡ 19:24ಆಗ ಕರ್ತನು ಸೊದೋಮ್ ಮತ್ತು ಗೊಮೋರದ ಮೇಲೆ ಗಂಧಕವನ್ನೂ ಬೆಂಕಿಯನ್ನೂ ಆಕಾಶದಿಂದ ಸುರಿಸಿದನು.