Skip to content
ThuthiThuthiThuthi
Deuteronomy · chapter 28 · verse 3

Deuteronomy 28:3 in Kannada

ಪಟ್ಟಣದಲ್ಲಿ ನಿನಗೆ ಆಶೀರ್ವಾದ, ಹೊಲದಲ್ಲಿ ನಿನಗೆ ಆಶೀರ್ವಾದ,

Pattanadalli ninage aasheervaada, holadalli ninage aasheervaada,

Deuteronomy 28:3 in English

King James Version (KJV)
Blessed [shalt] thou [be] in the city, and blessed [shalt] thou [be] in the field.
World English Bible (WEB)
You shall be blessed in the city, and you shall be blessed in the field.
American Standard Version (ASV)
Blessed shalt thou be in the city, and blessed shalt thou be in the field.
Bible in Basic English (BBE)
A blessing will be on you in the town, and a blessing in the field.
Darby Translation (DBY)
Blessed shalt thou be in the city, and blessed shalt thou be in the field.
Webster's Bible (WBS)
Blessed [shalt] thou [be] in the city, and blessed [shalt] thou [be] in the field.
Young's Literal Translation (YLT)
'Blessed [art] thou in the city, and blessed [art] thou in the field.

Read in context

  1. 1ಇದಲ್ಲದೆ ನೀನು ನಿನ್ನ ದೇವರಾದ ಕರ್ತನ ಮಾತನ್ನು ಎಚ್ಚರಿಕೆಯಿಂದ ಕೇಳಿ ನಾನು ಈ ಹೊತ್ತು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಿ ಕೈಕೊಂಡರೆ ನಿನ್ನ ದೇವರಾದ ಕರ್ತನು ನಿನ್ನನ್ನು ಭೂಮಿಯ ಎಲ್ಲಾ ಜನಾಂಗಗಳಿಗಿಂತ ಉನ್ನತದಲ್ಲಿರಿಸುವನು.
  2. 2ನೀನು ನಿನ್ನ ದೇವರಾದ ಕರ್ತನ ವಾಕ್ಯವನ್ನು ಕೇಳಿದರೆ ಈ ಎಲ್ಲಾ ಆಶೀರ್ವಾದಗಳು ನಿನ್ನ ಮೇಲೆ ಬಂದು ನಿನಗೆ ಪ್ರಾಪ್ತವಾಗುವವು.
  3. 3ಪಟ್ಟಣದಲ್ಲಿ ನಿನಗೆ ಆಶೀರ್ವಾದ, ಹೊಲದಲ್ಲಿ ನಿನಗೆ ಆಶೀರ್ವಾದ,
  4. 4ನಿನ್ನ ಗರ್ಭದ ಫಲಕ್ಕೂ ನಿನ್ನ ಭೂಮಿಯ ಫಲಕ್ಕೂ ಪಶುಗಳ ಫಲಕ್ಕೂ ಪಶುಗಳ ಹಿಂಡಿಗೂ ಕುರಿಗಳ ಮಂದೆಗಳಿಗೂ ಆಶೀರ್ವಾದ.
  5. 5ನಿನ್ನ ಪುಟ್ಟಿಗೂ ಕಣಜಕ್ಕೂ ಆಶೀರ್ವಾದ.
Read all of Deuteronomy 28

Cross references

Original words (Hebrew)

Deuteronomy 28:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.