Deuteronomy · chapter 28 · verse 30
Deuteronomy 28:30 in Kannada
ಹೆಂಡತಿಯನ್ನು ನಿಶ್ಚಯಿಸಿಕೊಂಡರೆ ಮತ್ತೊಬ್ಬನು ಅವಳನ್ನು ಮದುವೆ ಮಾಡಿಕೊಳ್ಳುವನು; ಮನೆಯನ್ನು ಕಟ್ಟಿದರೆ ಅದರಲ್ಲಿ ವಾಸಮಾಡುವದಿಲ್ಲ; ದ್ರಾಕ್ಷೇತೋಟವನ್ನು ನೆಟ್ಟರೆ ಅದರ ಫಲವನ್ನು ಕೂಡಿಸುವದಿಲ್ಲ.
Hendatiyannu nishchayisikondare mattobbanu avalannu maduve maadikolluvanu; maneyannu kattidare adaralli vaasamaaduvadilla; draakshetotavannu nettare adara phalavannu koodisuvadilla.
Deuteronomy 28:30 in English
- King James Version (KJV)
- Thou shalt betroth a wife, and another man shall lie with her: thou shalt build an house, and thou shalt not dwell therein: thou shalt plant a vineyard, and shalt not gather the grapes thereof.
- World English Bible (WEB)
- You will betroth a wife, and another man shall lie with her. You will build a house, and you won’t dwell in it. You will plant a vineyard, and not use its fruit.
- American Standard Version (ASV)
- Thou shalt betroth a wife, and another man shall lie with her: thou shalt build a house, and thou shalt not dwell therein: thou shalt plant a vineyard, and shalt not use the fruit thereof.
- Bible in Basic English (BBE)
- You will take a wife, but another man will have the use of her: the house which your hands have made will never be your resting-place: you will make a vine-garden, and never take the fruit of it.
- Darby Translation (DBY)
- Thou shalt betroth a wife, and another man shall lie with her; thou shalt build a house, and thou shalt not dwell therein; thou shalt plant a vineyard, and shalt not eat of it.
- Webster's Bible (WBS)
- Thou shalt betroth a wife, and another man shall lie with her: thou shalt build a house, and thou shalt not dwell in it: thou shalt plant a vineyard, and shalt not gather the grapes of it.
- Young's Literal Translation (YLT)
- 'A woman thou dost betroth, and another man doth lie with her; a house thou dost build, and dost not dwell in it; a vineyard thou dost plant, and dost not make it common;
Read in context
- 28ಕರ್ತನು ನಿನ್ನನ್ನು ಹುಚ್ಚುತನದಿಂದಲೂ ಕುರುಡುತನದಿಂದಲೂ ಹೃದಯದ ವಿಸ್ಮಯದಿಂದಲೂ ಹೊಡೆಯುವನು.
- 29ಕುರುಡನು ಕತ್ತಲಲ್ಲಿ ತಡವರಿಸು ವಂತೆ ಮಧ್ಯಾಹ್ನದಲ್ಲಿ ತಡವರಿಸುತ್ತಾ ಇರುವಿ; ನಿನ್ನ ಮಾರ್ಗಗಳಲ್ಲಿ ಸಫಲವಾಗುವದಿಲ್ಲ; ನೀನು ಯಾವಾ ಗಲೂ ರಕ್ಷಿಸುವವನಿಲ್ಲದೆ ಬಲಾತ್ಕಾರವನ್ನೂ ಸುಲಿಗೆ ಯನ್ನೂ ಅನುಭವಿಸುವವನಾಗುವಿ.
- 30ಹೆಂಡತಿಯನ್ನು ನಿಶ್ಚಯಿಸಿಕೊಂಡರೆ ಮತ್ತೊಬ್ಬನು ಅವಳನ್ನು ಮದುವೆ ಮಾಡಿಕೊಳ್ಳುವನು; ಮನೆಯನ್ನು ಕಟ್ಟಿದರೆ ಅದರಲ್ಲಿ ವಾಸಮಾಡುವದಿಲ್ಲ; ದ್ರಾಕ್ಷೇತೋಟವನ್ನು ನೆಟ್ಟರೆ ಅದರ ಫಲವನ್ನು ಕೂಡಿಸುವದಿಲ್ಲ.
- 31ನಿನ್ನ ಎತ್ತು ನಿನ್ನ ಕಣ್ಣುಗಳ ಮುಂದೆ ಕೊಯ್ಯಲ್ಪಟ್ಟಾಗ ನೀನು ಅದರಲ್ಲಿ ತಿನ್ನುವದಿಲ್ಲ; ನಿನ್ನ ಕತ್ತೆ ನಿನ್ನ ಕಣ್ಣುಗಳ ಮುಂದೆ ಬಲಾತ್ಕಾರವಾಗಿ ಒಯ್ಯಲ್ಪಟ್ಟು ನಿನಗೆ ಮತ್ತೆ ಸಿಕ್ಕುವದಿಲ್ಲ; ನಿನ್ನ ಕುರಿಗಳು ನಿನ್ನ ಶತ್ರುವಿಗೆ ಕೊಡಲ್ಪಡುವವು; ಅವುಗಳನ್ನು ರಕ್ಷಿಸುವದಕ್ಕೆ ಯಾರೂ ಇರುವದಿಲ್ಲ.
- 32ನಿನ್ನ ಕುಮಾರ ಕುಮಾರ್ತೆಯರು ಬೇರೆ ಜನಕ್ಕೆ ಕೊಡಲ್ಪಟ್ಟಿರಲಾಗಿ ನಿನ್ನ ಕಣ್ಣುಗಳು ಅದನ್ನು ನೋಡಿ ಅವರ ನಿಮಿತ್ತ ಕ್ಷೀಣಿಸುತ್ತಾ ಇರುವಾಗ ನಿನ್ನ ಕೈಯಲ್ಲಿ ಏನೂ ತ್ರಾಣವಿಲ್ಲದೆ ಇರುವದು.
Cross references
- Amos 5:11 ಆಮೋಸ 5:11ಆದಕಾರಣ ನೀವು ಬಡವನನ್ನು ತುಳಿದವರಾಗಿ ಗೋಧಿಯ ಹೊರೆಗಳನ್ನು ಅವನಿಂದ ಕಸಿದುಕೊಂಡು ಕೆತ್ತಿದ ಕಲ್ಲಿನ ಮನೆಗಳನ್ನು ಕಟ್ಟಿದ್ದೀರಲ್ಲಾ; ನೀವು ಅವುಗಳಲ್ಲಿ ವಾಸಮಾಡದೆ ಇರುವಿರಿ; ರಮ್ಯವಾದ ದ್ರಾಕ್ಷೆಯತೋಟ ಗಳನ್ನು ನೆಟ್ಟಿರಲ್ಲಾ; ಅವುಗಳ ದ್ರಾಕ್ಷಾರಸವನ್ನು ಕುಡಿ ಯಲಾರಿರಿ.
- Jeremiah 8:10 ಯೆರೆಮೀಯ 8:10ಆದದರಿಂದ ಅವರ ಹೆಂಡತಿಯರನ್ನು ಬೇರೊಬ್ಬರಿಗೂ ಅವರ ಹೊಲಗಳನ್ನು ಸ್ವಾಧೀನಮಾಡಿಕೊಳ್ಳುವವರಿಗೂ ನಾನು ಕೊಡುವೆನು; ಚಿಕ್ಕವನು ಮೊದಲುಗೊಂಡು ದೊಡ್ಡವನ ತನಕ ಅವರೆಲ್ಲರು ಲೋಭಕ್ಕೆ ಒಪ್ಪಿಸಿಕೊಟ್ಟಿದ್ದಾರೆ. ಪ್ರವಾದಿ ಮೊದಲುಗೊಂಡು ಯಾಜಕನ ವರೆಗೂ ಪ್ರತಿ ಯೊಬ್ಬನು ಮೋಸದಿಂದ ವರ್ತಿಸುತ್ತಾನೆ.
- Job 31:10 ಯೋಬನು 31:10ನನ್ನ ಹೆಂಡತಿ ಮತ್ತೊಬ್ಬನಿ ಗೊಸ್ಕರ ಬೀಸಲಿ; ಮತ್ತೊಬ್ಬರು ಅವಳ ಮೇಲೆ ಒರಗಲಿ.
- Lamentations 5:2 ಪ್ರಲಾಪಗಳು 5:2ನಮ್ಮ ಸ್ವಾಸ್ತ್ಯವು ಅಪರಿಚಿತರಿಗೂ ನಮ್ಮ ಮನೆಗಳು ಅನ್ಯರಿಗೂ ವಶ ವಾದವು.
- Isaiah 5:9–10 ಯೆಶಾಯ 5:9–10ಸೈನ್ಯ ಗಳ ಕರ್ತನು ನನ್ನ ಕಿವಿಗಳಲ್ಲಿ ಹೇಳುವದೇನಂದರೆ --ನಿಜವಾಗಿಯೂ ಅನೇಕ ದೊಡ್ಡದಾದವುಗಳೂ ಸೊಗಸಾದ ಅನೇಕ ಮನೆಗಳೂ ವಾಸಿಸುವವನು ಇಲ್ಲದೆ ಹಾಳುಬೀಳುವವು. ಹೌದು, ಹತ್ತು ಎಕರೆ ದ್ರಾಕ್ಷೇ ತೋಟವು ಒಂದು ಬಾತು ಕೊಡುತ್ತದೆ. ಹೋಮೆರಷ್ಟು ಬೀಜ ಎಫವನ್ನು ಕೊಡುವದು.
- Jeremiah 12:13 ಯೆರೆಮೀಯ 12:13ಗೋಧಿಯನ್ನು ಬಿತ್ತಿ, ಮುಳ್ಳು ಗಳನ್ನು ಕೊಯ್ಯುವರು; ಕಷ್ಟಪಟ್ಟರೂ ಪ್ರಯೋಜನ ವಾಗುವದಿಲ್ಲ; ಕರ್ತನ ಕೋಪದ ಉರಿಯಿಂದ ನಿಮ್ಮ ಬೆಳೆಯ ವಿಷಯವಾಗಿ ನಾಚಿಕೆಪಡುವಿರಿ.
- Zephaniah 1:13 ಚೆಫನ್ಯ 1:13ಆದದರಿಂದ ಅವರ ಸಂಪತ್ತು ಕೊಳ್ಳೆಯಾಗುವದು, ಅವರ ಮನೆಗಳು ಹಾಳಾಗು ವವು; ಅವರು ಮನೆಗಳನ್ನು ಕಟ್ಟಿ ವಾಸಮಾಡರು; ದ್ರಾಕ್ಷೇ ತೋಟಗಳನ್ನು ನೆಟ್ಟು ಅವುಗಳ ರಸವನ್ನು ಕುಡಿಯರು.
- Hosea 4:2 ಹೋಶೇಯ 4:2ಆಣೆಯಿಡುವದೂ ಸುಳ್ಳು ಹೇಳು ವದೂ ಕೊಲ್ಲುವದೂ ಕದಿಯುವದೂ ವ್ಯಭಿಚಾರ ಮಾಡುವದೂ ಹೆಚ್ಚಾಗಿಬಿಟ್ಟಿವೆ; ರಕ್ತಕ್ಕೆ ರಕ್ತ ಸೇರುತ್ತದೆ;
- Micah 6:15 ಮೀಕ 6:15ನೀನು ಬೀಜ ಬಿತ್ತಿ ಕೊಯ್ಯದೆ ಇರುವಿ; ಇಪ್ಪೆಗಳನ್ನು ತುಳಿದು ಎಣ್ಣೆ ಹಚ್ಚಿಕೊಳ್ಳದೆ ಇರುವಿ; ದ್ರಾಕ್ಷಾರಸ ಮಾಡಿ ಕುಡಿಯದೆ ಇರುವಿ.ಒಮ್ರಿಯ ನಿಯಮಗಳನ್ನೂ ಅಹಾಬನ ಮನೆಯ ಸಮಸ್ತ ಕ್ರಿಯೆಗಳನ್ನೂ ಕೈಕೊಳ್ಳುತ್ತೀರಿ; ನಾನು ನಿನ್ನನ್ನು ಹಾಳಾ ಗಿಯೂ ಅದರ ನಿವಾಸಿಗಳನ್ನು ಸಿಳ್ಳಿಡುವಿಕೆಗಾಗಿಯೂ ಮಾಡುವ ಹಾಗೆ ಅವರ ಆಲೋಚನೆಗಳಲ್ಲಿ ನಡ ಕೊಳ್ಳುತ್ತೀರಿ; ಆದದರಿಂದ ನನ್ನ ಜನರ ನಿಂದೆಯನ್ನು ಹೊರುವಿರಿ.
- Deuteronomy 20:6–7 ಧರ್ಮೋಪದೇಶಕಾಂಡ 20:6–7ದ್ರಾಕ್ಷೇತೋಟವನ್ನು ನೆಟ್ಟು ಅದರ ಫಲ ವನ್ನು ತಿನ್ನದೆ ಇರುವ ಮನುಷ್ಯನು ಯುದ್ಧದಲ್ಲಿ ಸಾಯಲಾಗಿ ಮತ್ತೊಬ್ಬನು ಅದರ ಫಲ ತಿನ್ನದಹಾಗೆ ಅವನು ಸಹ ತಿರುಗಿಕೊಂಡು ತನ್ನ ಮನೆಗೆ ಹೋಗಲಿ. ಹೆಂಡತಿ ಯನ್ನು ನಿಶ್ಚಯಿಸಿಕೊಂಡು ಆಕೆಯನ್ನು ಮದುವೆ ಮಾಡಿಕೊಳ್ಳದ ಮನುಷ್ಯನು ಹಿಂತಿರುಗಿ ಮನೆಗೆ ಹೋಗಲಿ ಯುದ್ಧದಲ್ಲಿ ಸಾಯಲಾಗಿ ಮತ್ತೊಬ್ಬನು ಅವಳನ್ನು ಸೇರಿಸಿಕೊಂಡಾನು ಎಂದು ಹೇಳಬೇಕು.
- Isaiah 65:21–22 ಯೆಶಾಯ 65:21–22ಇದಲ್ಲದೆ, ಅವರು ಮನೆಗಳನ್ನು ಕಟ್ಟಿ, ವಾಸಮಾಡುವರು; ದ್ರಾಕ್ಷೇ ತೋಟಗಳನ್ನು ನೆಟ್ಟು, ಅವುಗಳ ಫಲವನ್ನು ಉಣ್ಣುವರು. ಅವರು ಕಟ್ಟಿದ್ದ ರಲ್ಲಿ ಇನ್ನೊಬ್ಬರು ವಾಸಮಾಡುವದಿಲ್ಲ. ಅವರು ನೆಟ್ಟ ದ್ದನ್ನು ಇನ್ನೊಬ್ಬರು ತಿನ್ನುವದಿಲ್ಲ; ಮರದ ದಿನಗಳ ಹಾಗೆ ನನ್ನ ಜನರ ದಿನಗಳು ಇರುವವು; ನಾನು ಆದುಕೊಂಡವರು ತಮ್ಮ ಕೈಕೆಲಸವನ್ನು ಅನು ಭವಿಸುವರು.
- Job 3:18 ಯೋಬನು 3:18ಸೆರೆ ಯವರು ಕೂಡ ಶಾಂತವಾಗಿದ್ದಾರೆ; ಬಾಧೆಪಡಿಸುವ ವನ ಶಬ್ದವನ್ನು ಕೇಳುವದಿಲ್ಲ.