Deuteronomy · chapter 28 · verse 31
Deuteronomy 28:31 in Kannada
ನಿನ್ನ ಎತ್ತು ನಿನ್ನ ಕಣ್ಣುಗಳ ಮುಂದೆ ಕೊಯ್ಯಲ್ಪಟ್ಟಾಗ ನೀನು ಅದರಲ್ಲಿ ತಿನ್ನುವದಿಲ್ಲ; ನಿನ್ನ ಕತ್ತೆ ನಿನ್ನ ಕಣ್ಣುಗಳ ಮುಂದೆ ಬಲಾತ್ಕಾರವಾಗಿ ಒಯ್ಯಲ್ಪಟ್ಟು ನಿನಗೆ ಮತ್ತೆ ಸಿಕ್ಕುವದಿಲ್ಲ; ನಿನ್ನ ಕುರಿಗಳು ನಿನ್ನ ಶತ್ರುವಿಗೆ ಕೊಡಲ್ಪಡುವವು; ಅವುಗಳನ್ನು ರಕ್ಷಿಸುವದಕ್ಕೆ ಯಾರೂ ಇರುವದಿಲ್ಲ.
Ninna ettu ninna kannugala munde koyyalpattaaga neenu adaralli tinnuvadilla; ninna katte ninna kannugala munde balaatkaaravaagi oyyalpattu ninage matte sikkuvadilla; ninna kurigalu ninna shatruvige kodalpaduvavu; avugalannu rakshisuvadakke yaaroo iruvadilla.
Deuteronomy 28:31 in English
- King James Version (KJV)
- Thine ox [shall be] slain before thine eyes, and thou shalt not eat thereof: thine ass [shall be] violently taken away from before thy face, and shall not be restored to thee: thy sheep [shall be] given unto thine enemies, and thou shalt have none to rescue [them].
- World English Bible (WEB)
- Your ox will be slain before your eyes, and you will not eat any of it. Your donkey will be violently taken away from before your face, and will not be restored to you. Your sheep will be given to your enemies, and you will have no one to save you.
- American Standard Version (ASV)
- Thine ox shall be slain before thine eyes, and thou shalt not eat thereof: thine ass shall be violently taken away from before thy face, and shall not be restored to thee: thy sheep shall be given unto thine enemies, and thou shalt have none to save thee.
- Bible in Basic English (BBE)
- Your ox will be put to death before your eyes, but its flesh will not be your food: your ass will be violently taken away before your face, and will not be given back to you: your sheep will be given to your haters, and there will be no saviour for you.
- Darby Translation (DBY)
- Thine ox shall be slaughtered before thine eyes, and thou shalt not eat thereof; thine ass shall be snatched away from before thy face, and shall not return to thee; thy sheep shall be given unto thine enemies, and thou shalt have none to recover them.
- Webster's Bible (WBS)
- Thy ox [shall be] slain before thy eyes, and thou shalt not eat of it: thy ass [shall be] violently taken away from before thy face, and shall not be restored to thee: thy sheep [shall be] given to thy enemies, and thou shalt have none to rescue [them] .
- Young's Literal Translation (YLT)
- thine ox [is] slaughtered before thine eyes, and thou dost not eat of it; thine ass [is] taken violently away from before thee, and it is not given back to thee; thy sheep [are] given to thine enemies, and there is no saviour for thee.
Read in context
- 29ಕುರುಡನು ಕತ್ತಲಲ್ಲಿ ತಡವರಿಸು ವಂತೆ ಮಧ್ಯಾಹ್ನದಲ್ಲಿ ತಡವರಿಸುತ್ತಾ ಇರುವಿ; ನಿನ್ನ ಮಾರ್ಗಗಳಲ್ಲಿ ಸಫಲವಾಗುವದಿಲ್ಲ; ನೀನು ಯಾವಾ ಗಲೂ ರಕ್ಷಿಸುವವನಿಲ್ಲದೆ ಬಲಾತ್ಕಾರವನ್ನೂ ಸುಲಿಗೆ ಯನ್ನೂ ಅನುಭವಿಸುವವನಾಗುವಿ.
- 30ಹೆಂಡತಿಯನ್ನು ನಿಶ್ಚಯಿಸಿಕೊಂಡರೆ ಮತ್ತೊಬ್ಬನು ಅವಳನ್ನು ಮದುವೆ ಮಾಡಿಕೊಳ್ಳುವನು; ಮನೆಯನ್ನು ಕಟ್ಟಿದರೆ ಅದರಲ್ಲಿ ವಾಸಮಾಡುವದಿಲ್ಲ; ದ್ರಾಕ್ಷೇತೋಟವನ್ನು ನೆಟ್ಟರೆ ಅದರ ಫಲವನ್ನು ಕೂಡಿಸುವದಿಲ್ಲ.
- 31ನಿನ್ನ ಎತ್ತು ನಿನ್ನ ಕಣ್ಣುಗಳ ಮುಂದೆ ಕೊಯ್ಯಲ್ಪಟ್ಟಾಗ ನೀನು ಅದರಲ್ಲಿ ತಿನ್ನುವದಿಲ್ಲ; ನಿನ್ನ ಕತ್ತೆ ನಿನ್ನ ಕಣ್ಣುಗಳ ಮುಂದೆ ಬಲಾತ್ಕಾರವಾಗಿ ಒಯ್ಯಲ್ಪಟ್ಟು ನಿನಗೆ ಮತ್ತೆ ಸಿಕ್ಕುವದಿಲ್ಲ; ನಿನ್ನ ಕುರಿಗಳು ನಿನ್ನ ಶತ್ರುವಿಗೆ ಕೊಡಲ್ಪಡುವವು; ಅವುಗಳನ್ನು ರಕ್ಷಿಸುವದಕ್ಕೆ ಯಾರೂ ಇರುವದಿಲ್ಲ.
- 32ನಿನ್ನ ಕುಮಾರ ಕುಮಾರ್ತೆಯರು ಬೇರೆ ಜನಕ್ಕೆ ಕೊಡಲ್ಪಟ್ಟಿರಲಾಗಿ ನಿನ್ನ ಕಣ್ಣುಗಳು ಅದನ್ನು ನೋಡಿ ಅವರ ನಿಮಿತ್ತ ಕ್ಷೀಣಿಸುತ್ತಾ ಇರುವಾಗ ನಿನ್ನ ಕೈಯಲ್ಲಿ ಏನೂ ತ್ರಾಣವಿಲ್ಲದೆ ಇರುವದು.
- 33ನಿನ್ನ ಭೂಮಿಯ ಫಲವನ್ನೂ ನಿನ್ನ ಎಲ್ಲಾ ಆದಾಯವನ್ನೂ ನೀನರಿಯದ ಜನವು ತಿಂದುಬಿಡುವದು; ನೀನು ಯಾವಾ ಗಲೂ ಬಲಾತ್ಕಾರವನ್ನೂ ಸಂಕಟವನ್ನೂ ಅನುಭವಿ ಸುವಿ.
Cross references
- Job 1:14–15 ಯೋಬನು 1:14–15ಒಬ್ಬ ಸೇವಕನು ಯೋಬನ ಬಳಿಗೆ ಬಂದು--ಎತ್ತುಗಳು ಉಳುತ್ತಾ ಕತ್ತೆಗಳು ಅವುಗಳ ಹತ್ತಿರ ಮೇಯುತ್ತಾ ಇರಲಾಗಿ ಶೆಬದವರು ಅವುಗಳ ಮೇಲೆ ಬಿದ್ದು ಅವುಗಳನ್ನು ತಕ್ಕೊಂಡು ಹೋದರು; ಹೌದು, ಸೇವಕರನ್ನು ಸಹ ಕತ್ತಿಯಿಂದ ಸಂಹರಿಸಿದರು. ನಾನೊಬ್ಬನು ಮಾತ್ರ ನಿನಗೆ ತಿಳಿಸುವದಕ್ಕೆ ತಪ್ಪಿಸಿಕೊಂಡೆನು ಅಂದನು.
- Judges 6:1 ನ್ಯಾಯಸ್ಥಾಪಕರು 6:1ಆದರೆ ಇಸ್ರಾಯೇಲ್ ಮಕ್ಕಳು ಕರ್ತನ ದೃಷ್ಟಿಯಲ್ಲಿ ಕೆಟ್ಟತನಮಾಡಿದರು; ಆದದ ರಿಂದ ಕರ್ತನು ಅವರನ್ನು ಏಳು ವರುಷ ಮಿದ್ಯಾನ್ಯರ ಕೈಗೆ ಒಪ್ಪಿಸಿಕೊಟ್ಟನು.