Deuteronomy · chapter 28 · verse 32
Deuteronomy 28:32 in Kannada
ನಿನ್ನ ಕುಮಾರ ಕುಮಾರ್ತೆಯರು ಬೇರೆ ಜನಕ್ಕೆ ಕೊಡಲ್ಪಟ್ಟಿರಲಾಗಿ ನಿನ್ನ ಕಣ್ಣುಗಳು ಅದನ್ನು ನೋಡಿ ಅವರ ನಿಮಿತ್ತ ಕ್ಷೀಣಿಸುತ್ತಾ ಇರುವಾಗ ನಿನ್ನ ಕೈಯಲ್ಲಿ ಏನೂ ತ್ರಾಣವಿಲ್ಲದೆ ಇರುವದು.
Ninna kumaara kumaarteyaru bere janakke kodalpattiralaagi ninna kannugalu adannu nodi avara nimitta ksheenisuttaa iruvaaga ninna kaiyalli enoo traanavillade iruvadu.
Deuteronomy 28:32 in English
- King James Version (KJV)
- Thy sons and thy daughters [shall be] given unto another people, and thine eyes shall look, and fail [with longing] for them all the day long: and [there shall be] no might in thine hand.
- World English Bible (WEB)
- Your sons and your daughters will be given to another people. Your eyes will look and fail with longing for them all day long. There will be no power in your hand.
- American Standard Version (ASV)
- Thy sons and thy daughters shall be given unto another people; and thine eyes shall look, and fail with longing for them all the day: and there shall be nought in the power of thy hand.
- Bible in Basic English (BBE)
- Your sons and your daughters will be given to another people, and your eyes will be wasted away with looking and weeping for them all the day: and you will have no power to do anything.
- Darby Translation (DBY)
- Thy sons and thy daughters shall be given unto another people, and thine eyes shall look, and languish for them all the day long; and there shall be no power in thy hand [to help it].
- Webster's Bible (WBS)
- Thy sons and thy daughters [shall be] given to another people, and thy eyes shall look, and fail [with longing] for them all the day long: and [there shall be] no might in thy hand.
- Young's Literal Translation (YLT)
- 'Thy sons and thy daughters [are] given to another people, and thine eyes are looking and consuming for them all the day, and thy hand is not to God!
Read in context
- 30ಹೆಂಡತಿಯನ್ನು ನಿಶ್ಚಯಿಸಿಕೊಂಡರೆ ಮತ್ತೊಬ್ಬನು ಅವಳನ್ನು ಮದುವೆ ಮಾಡಿಕೊಳ್ಳುವನು; ಮನೆಯನ್ನು ಕಟ್ಟಿದರೆ ಅದರಲ್ಲಿ ವಾಸಮಾಡುವದಿಲ್ಲ; ದ್ರಾಕ್ಷೇತೋಟವನ್ನು ನೆಟ್ಟರೆ ಅದರ ಫಲವನ್ನು ಕೂಡಿಸುವದಿಲ್ಲ.
- 31ನಿನ್ನ ಎತ್ತು ನಿನ್ನ ಕಣ್ಣುಗಳ ಮುಂದೆ ಕೊಯ್ಯಲ್ಪಟ್ಟಾಗ ನೀನು ಅದರಲ್ಲಿ ತಿನ್ನುವದಿಲ್ಲ; ನಿನ್ನ ಕತ್ತೆ ನಿನ್ನ ಕಣ್ಣುಗಳ ಮುಂದೆ ಬಲಾತ್ಕಾರವಾಗಿ ಒಯ್ಯಲ್ಪಟ್ಟು ನಿನಗೆ ಮತ್ತೆ ಸಿಕ್ಕುವದಿಲ್ಲ; ನಿನ್ನ ಕುರಿಗಳು ನಿನ್ನ ಶತ್ರುವಿಗೆ ಕೊಡಲ್ಪಡುವವು; ಅವುಗಳನ್ನು ರಕ್ಷಿಸುವದಕ್ಕೆ ಯಾರೂ ಇರುವದಿಲ್ಲ.
- 32ನಿನ್ನ ಕುಮಾರ ಕುಮಾರ್ತೆಯರು ಬೇರೆ ಜನಕ್ಕೆ ಕೊಡಲ್ಪಟ್ಟಿರಲಾಗಿ ನಿನ್ನ ಕಣ್ಣುಗಳು ಅದನ್ನು ನೋಡಿ ಅವರ ನಿಮಿತ್ತ ಕ್ಷೀಣಿಸುತ್ತಾ ಇರುವಾಗ ನಿನ್ನ ಕೈಯಲ್ಲಿ ಏನೂ ತ್ರಾಣವಿಲ್ಲದೆ ಇರುವದು.
- 33ನಿನ್ನ ಭೂಮಿಯ ಫಲವನ್ನೂ ನಿನ್ನ ಎಲ್ಲಾ ಆದಾಯವನ್ನೂ ನೀನರಿಯದ ಜನವು ತಿಂದುಬಿಡುವದು; ನೀನು ಯಾವಾ ಗಲೂ ಬಲಾತ್ಕಾರವನ್ನೂ ಸಂಕಟವನ್ನೂ ಅನುಭವಿ ಸುವಿ.
- 34ನಿನ್ನ ಕಣ್ಣುಗಳು ನೋಡುವ ನೋಟದಿಂದ ಹುಚ್ಚನಾಗುವಿ.
Cross references
- Deuteronomy 28:41 ಧರ್ಮೋಪದೇಶಕಾಂಡ 28:41ಕುಮಾರ ಕುಮಾರ್ತೆಯರನ್ನು ಪಡೆಯುವಿ; ಆದರೆ ಅವರ ಕೂಡ ಸಂತೋಷಿಸು ವದಿಲ್ಲ; ಯಾಕಂದರೆ ಅವರು ಸೆರೆಯಾಗಿ ಹೋಗು ವರು.
- Joel 3:6 ಯೋವೇಲ 3:6ಯೆಹೂದದ ಮಕ್ಕಳನ್ನೂ ಯೆರೂಸಲೇಮಿನ ಮಕ್ಕ ಳನ್ನೂ ತಮ್ಮ ಪ್ರಾಂತ್ಯಗಳಿಂದ ದೂರ ಮಾಡುವ ಹಾಗೆ ಗ್ರೀಕರಿಗೆ ಮಾರಿದ್ದೀರಿ.
- 2 Chronicles 29:9 2 ಪೂರ್ವಕಾಲವೃತ್ತಾಂತ 29:9ಅದ ಕ್ಕೋಸ್ಕರ ಇಗೋ, ನಮ್ಮ ಪಿತೃಗಳು ಕತ್ತಿಯಿಂದ ಬಿದ್ದಿ ದ್ದಾರೆ; ನಮ್ಮ ಕುಮಾರರೂ ಕುಮಾರ್ತೆಯರೂ ಹೆಂಡ ತಿಯರೂ ಸೆರೆಯಲ್ಲಿದ್ದಾರೆ.
- Job 17:5 ಯೋಬನು 17:5ತನ್ನ ಸ್ನೇಹಿತರನ್ನು ಹೊಗಳಿ ಮಾತನಾಡುವವನ ಮಕ್ಕಳ ಕಣ್ಣುಗಳು ಕ್ಷೀಣವಾಗುವವು.
- Psalm 69:3 ಕೀರ್ತನೆಗಳು 69:3ನಾನು ಕೂಗಿ ದಣಿದಿದ್ದೇನೆ; ನನ್ನ ಗಂಟಲು ಒಣಗಿದೆ; ನಾನು ದೇವ ರನ್ನು ಎದುರು ನೋಡುವದರಿಂದ ನನ್ನ ಕಣ್ಣುಗಳು ಕ್ಷೀಣಿಸುತ್ತವೆ.
- Amos 5:27 ಆಮೋಸ 5:27ಆದದರಿಂದ ದಮಸ್ಕದ ಆಚೆ ನಿಮ್ಮನ್ನು ಸೆರೆಗೆ ತಳ್ಳುವೆನೆಂದು ಸೈನ್ಯಗಳ ದೇವರೆಂದು ಹೆಸರುಗೊಂಡ ಕರ್ತನು ಹೇಳುತ್ತಾನೆ.
- Nehemiah 5:2–5 ನೆಹೆಮೀಯ 5:2–5ಅವರಲ್ಲಿ ಕೆಲವರು--ನಾವೂ ನಮ್ಮ ಕುಮಾರರೂ ನಮ್ಮ ಕುಮಾರ್ತೆಯರೂ ಅನೇಕರಾದದರಿಂದ ನಾವು ಬದುಕುವ ಹಾಗೆ ಧಾನ್ಯವನ್ನು ತಕ್ಕೊಂಡೆವು ಅಂದರು. ಕೆಲವರು ಈ ಬರದಲ್ಲಿ ನಾವು ಧಾನ್ಯಕೊಂಡು ಕೊಳ್ಳುವ ಹಾಗೆ ನಮ್ಮ ಹೊಲಗಳನ್ನೂ ದ್ರಾಕ್ಷೇತೋಟಗಳನ್ನೂ ಮನೆಗಳನ್ನೂ ಒತ್ತೆ ಇಟ್ಟೆವು ಅಂದರು. ಇನ್ನು ಕೆಲವರು--ಅರಸನಿಗೆ ಕಪ್ಪವನ್ನು ಕೊಡಲು ನಾವು ನಮ್ಮ ಹೊಲಗಳ ಮೇಲೆಯೂ ನಮ್ಮ ದ್ರಾಕ್ಷೇ ತೋಟಗಳ ಮೇಲೆಯೂ ಸಾಲವನ್ನು ತೆಗೆದು ಕೊಂಡಿದ್ದೇವೆ. ಆದರೂ ನಮ್ಮ ಶರೀರವು ನಮ್ಮ ಸಹೋದರರ ಶರೀರದ ಹಾಗೆ, ನಮ್ಮ ಮಕ್ಕಳು ಅವರ ಮಕ್ಕಳ ಹಾಗೆ ಆದರೆ ಇಗೋ, ಸೇವಕರಾಗಿರಲು ನಮ್ಮ ಕುಮಾರರನ್ನೂ ಕುಮಾರ್ತೆಯರನ್ನೂ ದಾಸರಾಗುವದಕ್ಕೆ ತಂದಿದ್ದೇವೆ. ನಮ್ಮ ಕುಮಾರ್ತೆ ಯರಲ್ಲಿ ಕೆಲವರು ಆಗಲೇ ದಾಸರಾದರು. ಅವರನ್ನು ಬಿಡಿಸಲು ನಮಗೆ ಶಕ್ತಿ ಇಲ್ಲ. ಯಾಕಂದರೆ ನಮ್ಮ ಹೊಲಗಳೂ ದ್ರಾಕ್ಷೇ ತೋಟಗಳೂ ಅನ್ಯರಿಗೆ ಸೇರಿ ದವು ಅಂದರು.
- Jeremiah 16:2–4 ಯೆರೆಮೀಯ 16:2–4ಈ ಸ್ಥಳದಲ್ಲಿ ನೀನು ಹೆಂಡತಿಯನ್ನು ತಕ್ಕೊಳ್ಳಬೇಡ; ನಿನಗೆ ಕುಮಾರರಾಗಲಿ ಕುಮಾರ್ತೆಯರಾಗಲಿ ಈ ಸ್ಥಳದಲ್ಲಿ ಇರಬಾರದು; ಈ ಸ್ಥಳದಲ್ಲಿ ಹುಟ್ಟಿರುವ ಕುಮಾರ ಕುಮಾರ್ತೆ ರಯರನ್ನು ಕುರಿತಾಗಿಯೂ ಅವರನ್ನು ಹೆತ್ತ ತಾಯಿಗಳನ್ನು ಈ ದೇಶದಲ್ಲಿ ಅವರನ್ನು ಪಡೆದ ತಂದೆಗಳನ್ನು ಕುರಿ ತಾಗಿಯೂ ಕರ್ತನು ಹೀಗೆ ಹೇಳುತ್ತಾನೆ-- ಅವರು ಬಹು ಕ್ರೂರವಾದ ಮರಣಗಳಿಂದ ಸಾಯುವರು; ಅವರಿಗೋಸ್ಕರ ಗೋಳಾಟ ಆಗುವದಿಲ್ಲ; ಅವರು ಹೂಣಿಡಲ್ಪಡುವದಿಲ್ಲ; ಭೂಮಿಯ ಮೇಲೆ ಅವರು ಗೊಬ್ಬರವಾಗುವರು; ಕತ್ತಿಯಿಂದಲೂ ಕ್ಷಾಮದಿಂದಲೂ ಸಂಹಾರವಾಗುವರು; ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಆಹಾರ ವಾಗುವವು.
- Deuteronomy 28:18 ಧರ್ಮೋಪದೇಶಕಾಂಡ 28:18ನಿನ್ನ ಗರ್ಭದ ಫಲಕ್ಕೂ ನಿನ್ನ ಭೂಮಿಯ ಫಲಕ್ಕೂ ಪಶುಗಳ ಹಿಂಡಿಗೂ ಕುರಿಗಳ ಮಂದೆಗಳಿಗೂ ಶಾಪ.
- Jeremiah 15:7–9 ಯೆರೆಮೀಯ 15:7–9ಅವರನ್ನು ಮೊರದಿಂದ ದೇಶದ ಬಾಗಿಲುಗಳಲ್ಲಿ ತೂರುವೆನು; ನನ್ನ ಜನರನ್ನು ಮಕ್ಕಳಿಲ್ಲದವರಾಗ ಮಾಡಿ ನಾಶಮಾಡುವೆನು. ಅವರು ತಮ್ಮ ಮಾರ್ಗಗಳನ್ನು ಬಿಟ್ಟು ಹಿಂತಿರುಗದೆ ಇದ್ದದರಿಂದ ಅವರ ವಿಧವೆಗಳು ಸಮುದ್ರದ ಮರಳಿಗಿಂತ ನನಗೆ ಹೆಚ್ಚಾದರು. ನಾನು ಅವರ ಬಳಿಗೆ ಪ್ರಾಯದವರ ತಾಯಿಯ ಮೇಲೆ ಮಧ್ಯಾಹ್ನದಲ್ಲಿ ನಾಶನ ಮಾಡು ವವನನ್ನು ತರಿಸಿದ್ದೇನೆ; ಪಕ್ಕನೆ ಅವನು ಅವಳ ಮೇಲೆ ಬೀಳುವಂತೆ ಮಾಡುವೆನು, ಹೆದರಿಕೆಯನ್ನು ಪಟ್ಟಣದ ಮೇಲೆ ಬೀಳಮಾಡಿದ್ದೇನೆ. ಏಳು ಮಂದಿಯನ್ನು ಹೆತ್ತವಳು ಕುಂದುತ್ತಾಳೆ; ತನ್ನ ಪ್ರಾಣವನ್ನು ಬಿಡುತ್ತಾಳೆ; ಹಗಲಿರುವಾಗಲೇ ಅವಳ ಸೂರ್ಯನು ಅಸ್ತಮಿಸುತ್ತಾನೆ; ಅವಳು ನಾಚಿಕೆಪಡುತ್ತಾಳೆ; ಅವಮಾನ ಗೊಳ್ಳುತ್ತಾಳೆ; ಇದಲ್ಲದೆ ಅವರ ಶೇಷವನ್ನು ಅದರ ಶತ್ರುಗಳ ಮುಂದೆ ಕತ್ತಿಗೆ ಒಪ್ಪಿಸುವೆನು ಎಂದು ಕರ್ತನು ಅನ್ನುತ್ತಾನೆ.
- Psalm 119:82 ಕೀರ್ತನೆಗಳು 119:82ಯಾವಾಗ ನನ್ನನ್ನು ಆದರಿಸುವಿ ಎಂದು ನನ್ನ ಕಣ್ಣು ಗಳು ನಿನ್ನ ಮಾತಿಗೆ ಮಂದವಾಗುತ್ತವೆ.
- Job 11:20 ಯೋಬನು 11:20ಆದರೆ ದುಷ್ಟರ ಕಣ್ಣುಗಳು ಕುಂದುವವು; ಅವರು ತಪ್ಪಿಸಿಕೊಳ್ಳುವದಿಲ್ಲ. ಅವರ ಪ್ರಾಣದ ಕೊನೆಯ ಉಸಿರೇ ಅವರ ನಿರೀಕ್ಷೆಯಾಗಿದೆ.