Deuteronomy · chapter 28 · verse 33
Deuteronomy 28:33 in Kannada
ನಿನ್ನ ಭೂಮಿಯ ಫಲವನ್ನೂ ನಿನ್ನ ಎಲ್ಲಾ ಆದಾಯವನ್ನೂ ನೀನರಿಯದ ಜನವು ತಿಂದುಬಿಡುವದು; ನೀನು ಯಾವಾ ಗಲೂ ಬಲಾತ್ಕಾರವನ್ನೂ ಸಂಕಟವನ್ನೂ ಅನುಭವಿ ಸುವಿ.
Ninna bhoomiya phalavannoo ninna ellaa aadaayavannoo neenariyada janavu tindubiduvadu; neenu yaavaa galoo balaatkaaravannoo sankatavannoo anubhavi suvi.
Deuteronomy 28:33 in English
- King James Version (KJV)
- The fruit of thy land, and all thy labours, shall a nation which thou knowest not eat up; and thou shalt be only oppressed and crushed alway:
- World English Bible (WEB)
- A nation which you don’t know will eat the fruit of your ground and all of your work. You will only be oppressed and crushed always,
- American Standard Version (ASV)
- The fruit of thy ground, and all thy labors, shall a nation which thou knowest not eat up; and thou shalt be only oppressed and crushed alway;
- Bible in Basic English (BBE)
- The fruit of your land and all the work of your hands will be food for a nation which is strange to you and to your fathers; you will only be crushed down and kept under for ever:
- Darby Translation (DBY)
- The fruit of thy ground and all thy labour, shall a people that thou knowest not eat up; and thou shalt be only oppressed and crushed continually.
- Webster's Bible (WBS)
- The fruit of thy land, and all thy labors, shall be eaten by a nation which thou knowest not: and thou shalt be only oppressed and crushed always:
- Young's Literal Translation (YLT)
- The fruit of thy ground, and all thy labour, eat up doth a people whom thou hast not known; and thou hast been only oppressed and bruised all the days;
Read in context
- 31ನಿನ್ನ ಎತ್ತು ನಿನ್ನ ಕಣ್ಣುಗಳ ಮುಂದೆ ಕೊಯ್ಯಲ್ಪಟ್ಟಾಗ ನೀನು ಅದರಲ್ಲಿ ತಿನ್ನುವದಿಲ್ಲ; ನಿನ್ನ ಕತ್ತೆ ನಿನ್ನ ಕಣ್ಣುಗಳ ಮುಂದೆ ಬಲಾತ್ಕಾರವಾಗಿ ಒಯ್ಯಲ್ಪಟ್ಟು ನಿನಗೆ ಮತ್ತೆ ಸಿಕ್ಕುವದಿಲ್ಲ; ನಿನ್ನ ಕುರಿಗಳು ನಿನ್ನ ಶತ್ರುವಿಗೆ ಕೊಡಲ್ಪಡುವವು; ಅವುಗಳನ್ನು ರಕ್ಷಿಸುವದಕ್ಕೆ ಯಾರೂ ಇರುವದಿಲ್ಲ.
- 32ನಿನ್ನ ಕುಮಾರ ಕುಮಾರ್ತೆಯರು ಬೇರೆ ಜನಕ್ಕೆ ಕೊಡಲ್ಪಟ್ಟಿರಲಾಗಿ ನಿನ್ನ ಕಣ್ಣುಗಳು ಅದನ್ನು ನೋಡಿ ಅವರ ನಿಮಿತ್ತ ಕ್ಷೀಣಿಸುತ್ತಾ ಇರುವಾಗ ನಿನ್ನ ಕೈಯಲ್ಲಿ ಏನೂ ತ್ರಾಣವಿಲ್ಲದೆ ಇರುವದು.
- 33ನಿನ್ನ ಭೂಮಿಯ ಫಲವನ್ನೂ ನಿನ್ನ ಎಲ್ಲಾ ಆದಾಯವನ್ನೂ ನೀನರಿಯದ ಜನವು ತಿಂದುಬಿಡುವದು; ನೀನು ಯಾವಾ ಗಲೂ ಬಲಾತ್ಕಾರವನ್ನೂ ಸಂಕಟವನ್ನೂ ಅನುಭವಿ ಸುವಿ.
- 34ನಿನ್ನ ಕಣ್ಣುಗಳು ನೋಡುವ ನೋಟದಿಂದ ಹುಚ್ಚನಾಗುವಿ.
- 35ಕರ್ತನು ನಿನ್ನನ್ನು ಮೊಣಕಾಲುಗಳಲ್ಲಿಯೂ ಕಾಲು ಗಳಲ್ಲಿಯೂ ವಾಸಿಮಾಡಕೂಡದ ಕೆಟ್ಟ ಉರಿ ಹುಣ್ಣಿ ನಿಂದ ಅಂಗಾಲು ಮೊದಲುಗೊಂಡು ನೆತ್ತಿಯ ವರೆಗೆ ಹೊಡೆಯುವನು.
Cross references
- Jeremiah 5:17 ಯೆರೆಮೀಯ 5:17ನಿನ್ನ ಕುಮಾರರು, ಕುಮಾರ್ತೆಯರು ತಿನ್ನತಕ್ಕ ನಿನ್ನ ಪೈರನ್ನೂ ರೊಟ್ಟಿಯನ್ನೂ ತಿನ್ನುವರು, ಕುರಿಗಳನ್ನೂ ದನಗಳನ್ನೂ ತಿನ್ನುವರು, ದ್ರಾಕ್ಷೇ ಗಿಡ ಗಳನ್ನೂ ಅಂಜೂರದ ಗಿಡಗಳನ್ನೂ ತಿನ್ನುವರು. ನೀನು ನಂಬಿಕೊಂಡಿದ್ದ ಕೋಟೆಯುಳ್ಳ ಪಟ್ಟಣಗಳನ್ನು ಕತ್ತಿಯಿಂದ ಬಡವಾಗ ಮಾಡುವರು.
- Leviticus 26:16 ಯಾಜಕಕಾಂಡ 26:16ನಾನು ಸಹ ಇದನ್ನು ನಿಮಗೆ ಮಾಡು ವೆನು; ನಿಮ್ಮ ಮೇಲೆ ಭೀತಿಯನ್ನೂ ಕಣ್ಣುಗಳನ್ನು ಕ್ಷೀಣಿಸು ವಂತೆಯೂ ಹೃದಯವು ಕುಗ್ಗಿ ದುಃಖಕ್ಕೊಳಗಾಗು ವಂತೆಯೂ ಮಾಡುವ ಕ್ಷಯರೋಗವನ್ನು ಚಳಿಜ್ವರ ವನ್ನೂ ಬರಮಾಡುವೆನು. ನೀವು ವ್ಯರ್ಥವಾಗಿ ನಿಮ್ಮ ಬೀಜವನ್ನು ಬಿತ್ತುವಿರಿ; ನಿಮ್ಮ ಶತ್ರುಗಳು ಅದನ್ನು ತಿಂದುಬಿಡುವರು.
- Nehemiah 9:36–37 ನೆಹೆಮೀಯ 9:36–37ಇಗೋ, ಈ ದಿವಸ ನಾವು ದಾಸರಾಗಿದ್ದೇವೆ; ಅದರ ಫಲವನ್ನೂ ಉತ್ತಮವಾದದ್ದನ್ನೂ ತಿನ್ನುವದಕ್ಕೆ ನೀನು ನಮ್ಮ ಪಿತೃಗಳಿಗೆ ಕೊಟ್ಟ ದೇಶದಲ್ಲಿ ಇಗೋ, ನಾವು ದಾಸರಾಗಿದ್ದೇವೆ. ನಮ್ಮ, ಪಾಪಗಳಿಗೋಸ್ಕರ ನೀನು ನಮ್ಮ ಮೇಲೆ ಇಟ್ಟ ಅರಸುಗಳಿಗೆ ಅದರ ಹುಟ್ಟುವಳಿ ಬಹಳ ಹೋಗುತ್ತದೆ. ಇದಲ್ಲದೆ ಅವರು ತಮ್ಮ ಇಚ್ಛೆಯ ಪ್ರಕಾರ ನಮ್ಮ ಶರೀರಗಳ ಮೇಲೆಯೂ ನಮ್ಮ ಪಶುಗಳ ಮೇಲೆಯೂ ಆಳುತ್ತಾರೆ; ನಾವು ಬಹು ಇಕ್ಕಟ್ಟಿನಲ್ಲಿದ್ದೇವೆ.ಇದೆಲ್ಲಾದರ ನಿಮಿತ್ತ ನಾವು ಒಡಂಬಡಿಕೆಯನ್ನು ಸ್ಥಿರಮಾಡಿ ಬರೆಯುತ್ತೇವೆ; ನಮ್ಮ ಪ್ರಧಾನರೂ ಲೇವಿಯರೂ ಯಾಜಕರೂ ಅದಕ್ಕೆ ಮುದ್ರೆ ಹಾಕುತ್ತಾರೆ ಅಂದನು.
- Deuteronomy 28:29–30 ಧರ್ಮೋಪದೇಶಕಾಂಡ 28:29–30ಕುರುಡನು ಕತ್ತಲಲ್ಲಿ ತಡವರಿಸು ವಂತೆ ಮಧ್ಯಾಹ್ನದಲ್ಲಿ ತಡವರಿಸುತ್ತಾ ಇರುವಿ; ನಿನ್ನ ಮಾರ್ಗಗಳಲ್ಲಿ ಸಫಲವಾಗುವದಿಲ್ಲ; ನೀನು ಯಾವಾ ಗಲೂ ರಕ್ಷಿಸುವವನಿಲ್ಲದೆ ಬಲಾತ್ಕಾರವನ್ನೂ ಸುಲಿಗೆ ಯನ್ನೂ ಅನುಭವಿಸುವವನಾಗುವಿ. ಹೆಂಡತಿಯನ್ನು ನಿಶ್ಚಯಿಸಿಕೊಂಡರೆ ಮತ್ತೊಬ್ಬನು ಅವಳನ್ನು ಮದುವೆ ಮಾಡಿಕೊಳ್ಳುವನು; ಮನೆಯನ್ನು ಕಟ್ಟಿದರೆ ಅದರಲ್ಲಿ ವಾಸಮಾಡುವದಿಲ್ಲ; ದ್ರಾಕ್ಷೇತೋಟವನ್ನು ನೆಟ್ಟರೆ ಅದರ ಫಲವನ್ನು ಕೂಡಿಸುವದಿಲ್ಲ.
- Jeremiah 5:15 ಯೆರೆಮೀಯ 5:15ಇಗೋ, ಇಸ್ರಾಯೇಲ್ಯನ ಮನೆತನವೇ, ನಾನು ದೂರದಿಂದ ನಿಮ್ಮ ಮೇಲೆ ಒಂದು ಜನಾಂಗವನ್ನು ತರಿಸುತ್ತೇನೆಂದು ಕರ್ತನು ಅನ್ನುತ್ತಾನೆ. ಅದು ಬಲವಾದ ಜನಾಂಗವು ಪೂರ್ವಕಾಲದ ಜನಾಂಗವು, ಆ ಜನಾಂಗದ ಭಾಷೆಯನ್ನು ನೀನರಿಯೆ; ಇಲ್ಲವೆ ಅವರು ಹೇಳುವಂಥದ್ದು ನಿನಗೆ ತಿಳಿಯದು.
- Jeremiah 8:16 ಯೆರೆಮೀಯ 8:16ಅವನ ಕುದುರೆಗಳ ಶ್ವಾಸವು ದಾನಿನಿಂದ ಕೇಳಿಸಿತು, ಅವನ ಬಲವಾದವು ಗಳ ಕೆನೆತದ ಶಬ್ದದಿಂದ ದೇಶವೆಲ್ಲಾ ನಡುಗುತ್ತದೆ; ಯಾಕಂದರೆ ಅವರು ಬಂದರು; ದೇಶವನ್ನೂ ಅದರ ಲ್ಲಿರುವದೆಲ್ಲವನ್ನೂ ಪಟ್ಟಣವನ್ನೂ ಅದರ ನಿವಾಸಿ ಗಳನ್ನೂ ನುಂಗಿಬಿಟ್ಟಿದ್ದಾರೆ.
- Jeremiah 4:17 ಯೆರೆಮೀಯ 4:17ಹೊಲ ಕಾಯುವವರಂತೆ ಸುತ್ತಲಾಗಿ ಅವಳಿಗೆ ವಿರೋಧವಾಗಿ ದ್ದಾರೆ; ನನಗೆ ವಿರೋಧವಾಗಿ ತಿರುಗಿ ಬಿದ್ದಿದ್ದಾಳೆಂದು ಕರ್ತನು ಅನ್ನುತ್ತಾನೆ.
- Isaiah 1:7 ಯೆಶಾಯ 1:7ನಿಮ್ಮ ದೇಶವು ಹಾಳಾಗಿದೆ; ನಿಮ್ಮ ಪಟ್ಟಣಗಳು ಬೆಂಕಿಯಿಂದ ಸುಟ್ಟುಹೋಗಿವೆ; ನಿಮ್ಮ ಭೂಮಿಯನ್ನು ಅನ್ಯರು ನಿಮ್ಮೆದುರಿಗೆ ನುಂಗಿ ಬಿಡು ತ್ತಿದ್ದಾರೆ. ಅದು ಅನ್ಯರಿಂದ ಕೆಡವಲ್ಪಟ್ಟಂತೆ ಹಾಳಾ ಗಿದೆ.
- Deuteronomy 28:51 ಧರ್ಮೋಪದೇಶಕಾಂಡ 28:51ಅದು ನಿನ್ನ ಪಶುಗಳ ಫಲವನ್ನೂ ನಿನ್ನ ಭೂಮಿಯ ಫಲವನ್ನೂ ನೀನು ನಾಶವಾಗುವ ವರೆಗೆ ತಿಂದು ಬಿಡುವದು; ಅದು ನಿನ್ನನ್ನು ಕೆಡಿಸುವ ವರೆಗೆ ಧಾನ್ಯ ದ್ರಾಕ್ಷಾರಸ ಎಣ್ಣೆಗಳನ್ನೂ ಪಶುಗಳ ಅಭಿವೃದ್ಧಿಯನ್ನೂ ಕುರಿಗಳ ಮಂದೆಗಳನ್ನೂ ನಿನಗೆ ಉಳಿಸದು.