Deuteronomy · chapter 28 · verse 34
Deuteronomy 28:34 in Kannada
ನಿನ್ನ ಕಣ್ಣುಗಳು ನೋಡುವ ನೋಟದಿಂದ ಹುಚ್ಚನಾಗುವಿ.
Ninna kannugalu noduva notadinda huchchanaaguvi.
Deuteronomy 28:34 in English
- King James Version (KJV)
- So that thou shalt be mad for the sight of thine eyes which thou shalt see.
- World English Bible (WEB)
- so that the sights that you see with your eyes will drive you mad.
- American Standard Version (ASV)
- so that thou shalt be mad for the sight of thine eyes which thou shalt see.
- Bible in Basic English (BBE)
- So that the things which your eyes have to see will send you out of your minds.
- Darby Translation (DBY)
- And thou shalt be mad through the sight of thine eyes which thou shalt see.
- Webster's Bible (WBS)
- So that thou shalt be mad for the sight of thy eyes which thou shalt see.
- Young's Literal Translation (YLT)
- and thou hast been mad, because of the sight of thine eyes which thou dost see.
Read in context
- 32ನಿನ್ನ ಕುಮಾರ ಕುಮಾರ್ತೆಯರು ಬೇರೆ ಜನಕ್ಕೆ ಕೊಡಲ್ಪಟ್ಟಿರಲಾಗಿ ನಿನ್ನ ಕಣ್ಣುಗಳು ಅದನ್ನು ನೋಡಿ ಅವರ ನಿಮಿತ್ತ ಕ್ಷೀಣಿಸುತ್ತಾ ಇರುವಾಗ ನಿನ್ನ ಕೈಯಲ್ಲಿ ಏನೂ ತ್ರಾಣವಿಲ್ಲದೆ ಇರುವದು.
- 33ನಿನ್ನ ಭೂಮಿಯ ಫಲವನ್ನೂ ನಿನ್ನ ಎಲ್ಲಾ ಆದಾಯವನ್ನೂ ನೀನರಿಯದ ಜನವು ತಿಂದುಬಿಡುವದು; ನೀನು ಯಾವಾ ಗಲೂ ಬಲಾತ್ಕಾರವನ್ನೂ ಸಂಕಟವನ್ನೂ ಅನುಭವಿ ಸುವಿ.
- 34ನಿನ್ನ ಕಣ್ಣುಗಳು ನೋಡುವ ನೋಟದಿಂದ ಹುಚ್ಚನಾಗುವಿ.
- 35ಕರ್ತನು ನಿನ್ನನ್ನು ಮೊಣಕಾಲುಗಳಲ್ಲಿಯೂ ಕಾಲು ಗಳಲ್ಲಿಯೂ ವಾಸಿಮಾಡಕೂಡದ ಕೆಟ್ಟ ಉರಿ ಹುಣ್ಣಿ ನಿಂದ ಅಂಗಾಲು ಮೊದಲುಗೊಂಡು ನೆತ್ತಿಯ ವರೆಗೆ ಹೊಡೆಯುವನು.
- 36ಕರ್ತನು ನಿನ್ನನ್ನೂ ನೀನು ನಿನ್ನ ಮೇಲೆ ಇರಿಸಿಕೊಳ್ಳುವ ಅರಸನನ್ನೂ ನೀನೂ ನಿನ್ನ ಪಿತೃಗಳೂ ಅರಿಯದ ಜನಾಂಗದ ಬಳಿಗೆ ಹೋಗ ಮಾಡುವನು; ಅಲ್ಲಿ ಮರವೂ ಕಲ್ಲೂ ಆಗಿರುವ ಬೇರೆ ದೇವರುಗಳನ್ನು ನೀನು ಸೇವಿಸುವಿ.
Cross references
- Revelation 16:10–11 ಪ್ರಕಟನೆ 16:10–11ಐದನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ಮೃಗದ ಆಸನದ ಮೇಲೆ ಹೊಯ್ಯಲು ಅದರ ರಾಜ್ಯವು ತುಂಬಾ ಕತ್ತಲಾಯಿತು; ಜನರು ತಮಗಾದ ನೋವಿನ ದೆಸೆಯಿಂದ ತಮ್ಮ ನಾಲಿಗೆಗಳನ್ನು ಕಚ್ಚಿಕೊಂಡು ತಮ್ಮ ಕೃತ್ಯಗಳ ವಿಷಯದಲ್ಲಿ ಮಾನಸಾಂತರ ಮಾಡಿ ಕೊಳ್ಳದೆ ತಮ್ಮ ನೋವಿನ ದೆಸೆಯಿಂದಲೂ ಹುಣ್ಣುಗಳ ದೆಸೆಯಿಂದಲೂ ಪರಲೋಕದೇವರನ್ನು ದೂಷಿಸಿದರು.
- Isaiah 33:14 ಯೆಶಾಯ 33:14ಚೀಯೋನಿನಲ್ಲಿರುವ ಪಾಪಿಗಳು ಹೆದರುತ್ತಾರೆ. ಭಯವು ಕಪಟಿಗಳನ್ನು ಆಶ್ಚರ್ಯಕ್ಕೊಳಗಾಗಿ--ನಮ್ಮಲ್ಲಿ ಯಾರು ನುಂಗುವ ಅಗ್ನಿಯ ಸಂಗಡ ವಾಸಿಸಬಲ್ಲರು? ನಮ್ಮಲ್ಲಿ ಯಾರು ಸದಾ ಉರಿಯುವ ಜ್ವಾಲೆಗಳೊಡನೆ ತಂಗಿಯಾರು ಅಂದುಕೊಳ್ಳುವರು.
- Deuteronomy 28:28 ಧರ್ಮೋಪದೇಶಕಾಂಡ 28:28ಕರ್ತನು ನಿನ್ನನ್ನು ಹುಚ್ಚುತನದಿಂದಲೂ ಕುರುಡುತನದಿಂದಲೂ ಹೃದಯದ ವಿಸ್ಮಯದಿಂದಲೂ ಹೊಡೆಯುವನು.
- Deuteronomy 28:68 ಧರ್ಮೋಪದೇಶಕಾಂಡ 28:68ಇದಲ್ಲದೆ ಕರ್ತನು--ನೀನು ಇನ್ನು ಮೇಲೆ ನೋಡುವದಿಲ್ಲವೆಂದು ನಾನು ಹೇಳಿದ ಮಾರ್ಗದಿಂದ ಹಡಗುಗಳಲ್ಲಿ ನಿನ್ನನ್ನು ಐಗುಪ್ತ್ಯಕ್ಕೆ ತಿರಿಗಿ ಬರಮಾಡುವೆನು; ಅಲ್ಲಿ ದಾಸ ರಾಗಿಯೂ ದಾಸಿಗಳಾಗಿಯೂ ನಿಮ್ಮ ಶತ್ರುಗಳಿಗೆ ಮಾರಲ್ಪಡುವಿರಿ. ಆದರೆ ಕೊಂಡುಕೊಳ್ಳುವವ ನೊಬ್ಬನೂ ಇರುವದಿಲ್ಲ.
- Jeremiah 25:15–16 ಯೆರೆಮೀಯ 25:15–16ಇಸ್ರಾಯೇಲಿನ ದೇವರಾದ ಕರ್ತನು ನನಗೆ ಹೀಗೆ ಹೇಳುತ್ತಾನೆ--ಈ ರೌದ್ರದ ದ್ರಾಕ್ಷಾರಸ ಪಾತ್ರೆ ಯನ್ನು, ನಾನು ನಿನ್ನನ್ನು ಕಳುಹಿಸುವ ಎಲ್ಲಾ ಜನಾಂಗಗಳು ಅದನ್ನು ಕುಡಿಯುವಂತೆ ನನ್ನ ಕೈಯಿಂದ ತಕ್ಕೋ. ಆಗ ಅವರು ಕುಡಿದು ನಾನು ಅವರ ಮಧ್ಯದಲ್ಲಿ ಕಳುಹಿಸುವ ಕತ್ತಿಯ ನಿಮಿತ್ತ ಕದಲಿ ಹುಚ್ಚರಾಗುವರು ಅಂದನು.