Deuteronomy · chapter 28 · verse 39
Deuteronomy 28:39 in Kannada
ದ್ರಾಕ್ಷೇತೋಟಗಳನ್ನು ನೆಟ್ಟು ಕಾಪಾ ಡುವಿ; ಆದರೆ ದ್ರಾಕ್ಷಾರಸವನ್ನು ಕುಡಿಯುವದಿಲ್ಲ. ಹಣ್ಣು ಕೂಡಿಸುವದಿಲ್ಲ; ಯಾಕಂದರೆ ಹುಳ ಅದನ್ನು ತಿಂದುಬಿಡುವದು.
Draakshetotagalannu nettu kaapaa duvi; aadare draakshaarasavannu kudiyuvadilla. Hannu koodisuvadilla; yaakandare hula adannu tindubiduvadu.
Deuteronomy 28:39 in English
- King James Version (KJV)
- Thou shalt plant vineyards, and dress [them], but shalt neither drink [of] the wine, nor gather [the grapes;] for the worms shall eat them.
- World English Bible (WEB)
- You will plant vineyards and dress them, but you will neither drink of the wine, nor harvest, because worms will eat them.
- American Standard Version (ASV)
- Thou shalt plant vineyards and dress them, but thou shalt neither drink of the wine, nor gather [the grapes]; for the worm shall eat them.
- Bible in Basic English (BBE)
- You will put in vines and take care of them, but you will get no wine or grapes from them; for they will be food for worms.
- Darby Translation (DBY)
- Thou shalt plant and till vineyards, but shalt drink no wine, nor gather [the fruit]; for the worms shall eat it.
- Webster's Bible (WBS)
- Thou shalt plant vineyards and dress [them] , but shalt neither drink [of] the wine, nor gather [the grapes] : for the worm shall eat them.
- Young's Literal Translation (YLT)
- vineyards thou dost plant, and hast laboured, and wine thou dost not drink nor gather, for the worm doth consume it;
Read in context
- 37ಇದಲ್ಲದೆ ದೇವರು ನಿನ್ನನ್ನು ನಡಿಸುವ ಎಲ್ಲಾ ಜನಾಂಗಗಳಲ್ಲಿ ವಿಸ್ಮಯಕ್ಕೂ ಗಾದೆಗೂ ಹಾಸ್ಯಕ್ಕೂ ಗುರಿಯಾಗುವಿ.
- 38ಬಹಳ ಬೀಜವನ್ನು ಹೊಲಕ್ಕೆ ತಂದು ಸ್ವಲ್ಪ ಕೂಡಿಸುವಿ; ಯಾಕಂದರೆ ಮಿಡತೆ ಅದನ್ನು ತಿಂದು ಬಿಡುವದು.
- 39ದ್ರಾಕ್ಷೇತೋಟಗಳನ್ನು ನೆಟ್ಟು ಕಾಪಾ ಡುವಿ; ಆದರೆ ದ್ರಾಕ್ಷಾರಸವನ್ನು ಕುಡಿಯುವದಿಲ್ಲ. ಹಣ್ಣು ಕೂಡಿಸುವದಿಲ್ಲ; ಯಾಕಂದರೆ ಹುಳ ಅದನ್ನು ತಿಂದುಬಿಡುವದು.
- 40ಎಣ್ಣೇ ಮರಗಳು ನಿನ್ನ ಎಲ್ಲಾ ಮೇರೆಗಳಲ್ಲಿ ಇರುವವು. ಆದರೆ ನೀನು ಎಣ್ಣೆ ಹಚ್ಚಿಕೊಳ್ಳುವದಿಲ್ಲ; ಯಾಕಂದರೆ ನಿನ್ನ ಎಣ್ಣೇ ಫಲಗಳು ಉದುರುವವು.
- 41ಕುಮಾರ ಕುಮಾರ್ತೆಯರನ್ನು ಪಡೆಯುವಿ; ಆದರೆ ಅವರ ಕೂಡ ಸಂತೋಷಿಸು ವದಿಲ್ಲ; ಯಾಕಂದರೆ ಅವರು ಸೆರೆಯಾಗಿ ಹೋಗು ವರು.
Cross references
- Jonah 4:7 ಯೋನ 4:7ಆದರೆ ಮಾರನೇ ದಿನದಲ್ಲಿ ಉದಯವಾದಾಗ ದೇವರು ಒಂದು ಹುಳವನ್ನು ಸಿದ್ಧಮಾಡಿದನು; ಅದು ಸೋರೇ ಗಿಡವನ್ನು ಒಣಗುವ ಹಾಗೆ ಹೊಡೆಯಿತು.
- Isaiah 5:10 ಯೆಶಾಯ 5:10ಹೌದು, ಹತ್ತು ಎಕರೆ ದ್ರಾಕ್ಷೇ ತೋಟವು ಒಂದು ಬಾತು ಕೊಡುತ್ತದೆ. ಹೋಮೆರಷ್ಟು ಬೀಜ ಎಫವನ್ನು ಕೊಡುವದು.
- Joel 2:2–4 ಯೋವೇಲ 2:2–4ಕತ್ತಲೆಯೂ ಮೊಬ್ಬೂ ಉಳ್ಳ ದಿವಸವೂ; ಮೇಘವೂ ಕಾರ್ಗತ್ತಲೂ ಉಳ್ಳ ದಿವಸ ವೂ; ಬೆಟ್ಟಗಳ ಮೇಲೆ ಹಾಸಿರುವ ಉದಯದ ಹಾಗಿದೆ. ದೊಡ್ಡ ಬಲವಾದ ಜನವು; ಅದರ ಹಾಗೆ ಎಂದೂ ಇದ್ದದ್ದಿಲ್ಲ; ಅದರ ತರುವಾಯ ತಲತಲಾಂತರಗಳ ವರುಷಗಳ ವರೆಗೆ ಇನ್ನು ಇರುವದೇ ಇಲ್ಲ. ಅವರ ಮುಂದೆ ಬೆಂಕಿ ದಹಿಸುತ್ತದೆ; ಅವರ ಹಿಂದೆ ಜ್ವಾಲೆ ಸುಡುತ್ತದೆ; ಅವರ ಮುಂದೆ ದೇಶವು ಏದೆನ್ ತೋಟದ ಹಾಗಿದೆ; ಅವರ ಹಿಂದೆ ಹಾಳಾದ ಕಾಡು; ಹೌದು, ಅವುಗಳಿಗೆ ಯಾವದೂ ತಪ್ಪಿಸಿಕೊಳ್ಳಲಾರದು. ಅವರ ಆಕಾರವು ಕುದುರೆಗಳ ಆಕಾರದ ಹಾಗಿದೆ; ಸವಾರರ ಹಾಗೆಯೇ ಓಡುತ್ತಾರೆ.
- Isaiah 17:10–11 ಯೆಶಾಯ 17:10–11ನೀನು ನಿನ್ನ ರಕ್ಷಣೆಯ ದೇವರನ್ನು ಮರೆತು ನಿನ್ನ ಬಲದ ಬಂಡೆ ಯನ್ನು ನೆನಸದೆ ಇದ್ದದರಿಂದ ನೀನು ರಮ್ಯವಾದ ಗಿಡಗಳನ್ನು ಸಸಿಯನ್ನು ನೆಡುವಿ, ಅಪರೂಪವಾದ ಸಸಿಗಳನ್ನು ಹಾಕುವಿ. ಸಸಿಯನ್ನು ಬೆಳೆಸಲು ಬೇಲಿ ಹಾಕಿದ ದಿನದಲ್ಲಿ ಹೊತ್ತಾರೆ ನೀನು ಬಿತ್ತಿದ್ದನ್ನು ಮೊಳೆ ಯುವಂತೆ ಮಾಡುವಿ. ಆದರೆ ಬೆಳೆಯನ್ನು ಕುಪ್ಪೆಯಾಗಿ ಕೂಡಿಸುವ ದಿನವು ವ್ಯಾಧಿಯ ಮತ್ತು ವಿಪರೀತ ವ್ಯಥೆಯ ದಿನವೇ.
- Joel 1:4–7 ಯೋವೇಲ 1:4–7ಹುಳವು ಉಳಿಸಿದ್ದನ್ನು ಮಿಡತೆ ತಿಂದುಬಿಟ್ಟಿದೆ; ಮಿಡತೆ ಉಳಿಸಿದ್ದನ್ನು ಒಳಗೆ ನಾಶ ಮಾಡುವ ಹುಳವು ತಿಂದುಬಿಟ್ಟಿದೆ; ಅದು ಉಳಿಸಿದ್ದನ್ನು ಕಂಬಳಿ ಹುಳವು ತಿಂದುಬಿಟ್ಟಿದೆ. ಅಮಲೇರಿದವರೇ, ನೀವು ಎಚ್ಚತ್ತು ಅಳಿರಿ; ದ್ರಾಕ್ಷಾರಸ ಕುಡಿಯುವವರೆಲ್ಲರೇ, ಹೊಸ ದ್ರಾಕ್ಷಾ ರಸದ ನಿಮಿತ್ತ ಗೋಳಾಡಿರಿ; ಅದು ನಿಮ್ಮ ಬಾಯಿ ಯೊಳಗಿಂದ ತೆಗೆಯಲ್ಪಟ್ಟಿದೆ. ನನ್ನ ದೇಶದ ಮೇಲೆ ಒಂದು ಜನಾಂಗವು ಏರಿ ಬಂತು; ಅದು ಬಲವಾದದ್ದೂ ಲೆಕ್ಕವಿಲ್ಲದ್ದೂ; ಅದರ ಹಲ್ಲುಗಳು ಸಿಂಹದ ಹಲ್ಲುಗಳು, ದೊಡ್ಡ ಸಿಂಹದ ದವಡೆ ಹಲ್ಲುಗಳು ಅದಕ್ಕೆ ಉಂಟು. ಅದು ನನ್ನ ದ್ರಾಕ್ಷೇ ಬಳ್ಳಿಯನ್ನು ಹಾಳುಮಾಡಿ ನನ್ನ ಅಂಜೂರದ ಗಿಡವನ್ನು ಮುರಿದು ಹಾಕಿದೆ; ಅದನ್ನು ಸಂಪೂರ್ಣ ಸುಲಿದು ಬಿಸಾಡಿಬಿಟ್ಟಿದೆ; ಅದರ ಕೊಂಬೆ ಗಳು ಬಿಳುಪಾದವು.