Skip to content
ThuthiThuthiThuthi
Deuteronomy · chapter 28 · verse 42

Deuteronomy 28:42 in Kannada

ನಿನ್ನ ಎಲ್ಲಾ ಮರಗಳನ್ನೂ ಹೊಲದ ಪೈರನ್ನೂ ಈ ಮಿಡತೆ ತಿಂದುಬಿಡುವದು.

Ninna ellaa maragalannoo holada pairannoo ee midate tindubiduvadu.

Deuteronomy 28:42 in English

King James Version (KJV)
All thy trees and fruit of thy land shall the locust consume.
World English Bible (WEB)
Locusts will consume all of your trees and the fruit of your ground.
American Standard Version (ASV)
All thy trees and the fruit of thy ground shall the locust possess.
Bible in Basic English (BBE)
All your trees and the fruit of your land will be the locust's.
Darby Translation (DBY)
All thy trees and the fruit of thy ground shall the locust possess.
Webster's Bible (WBS)
All thy trees and fruit of thy land shall the locust consume.
Young's Literal Translation (YLT)
all thy trees and the fruit of thy ground doth the locust possess;

Read in context

  1. 40ಎಣ್ಣೇ ಮರಗಳು ನಿನ್ನ ಎಲ್ಲಾ ಮೇರೆಗಳಲ್ಲಿ ಇರುವವು. ಆದರೆ ನೀನು ಎಣ್ಣೆ ಹಚ್ಚಿಕೊಳ್ಳುವದಿಲ್ಲ; ಯಾಕಂದರೆ ನಿನ್ನ ಎಣ್ಣೇ ಫಲಗಳು ಉದುರುವವು.
  2. 41ಕುಮಾರ ಕುಮಾರ್ತೆಯರನ್ನು ಪಡೆಯುವಿ; ಆದರೆ ಅವರ ಕೂಡ ಸಂತೋಷಿಸು ವದಿಲ್ಲ; ಯಾಕಂದರೆ ಅವರು ಸೆರೆಯಾಗಿ ಹೋಗು ವರು.
  3. 42ನಿನ್ನ ಎಲ್ಲಾ ಮರಗಳನ್ನೂ ಹೊಲದ ಪೈರನ್ನೂ ಈ ಮಿಡತೆ ತಿಂದುಬಿಡುವದು.
  4. 43ನಿನ್ನ ಮಧ್ಯದಲ್ಲಿರುವ ಪರವಾಸಿ ಮೇಲೆ ಮೇಲಕ್ಕೆ ನಿನ್ನ ಮೇಲೆ ಏರುವನು; ಆದರೆ ನೀನು ಕೆಳ ಕೆಳಗೆ ಇಳಿಯುವಿ.
  5. 44ಅವನು ನಿನಗೆ ಸಾಲಕೊಡುವನು; ನೀನು ಅವನಿಗೆ ಸಾಲ ಕೊಡುವದಿಲ್ಲ. ಅವನು ತಲೆಯಾಗುವನು, ನೀನು ಬಾಲವಾಗುವಿ.
Read all of Deuteronomy 28

Cross references

Original words (Hebrew)

Deuteronomy 28:42 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.