Deuteronomy · chapter 28 · verse 45
Deuteronomy 28:45 in Kannada
ಇದಲ್ಲದೆ ನೀನು ನಿನ್ನ ದೇವರಾದ ಕರ್ತನ ವಾಕ್ಯವನ್ನು ಕೇಳದೆ ಆತನ ಆಜ್ಞೆಗಳನ್ನೂ ಆತನು ನಿನಗೆ ಆಜ್ಞಾಪಿಸಿದ ನಿಯಮಗಳನ್ನೂ ಕೈಕೊಳ್ಳದೆ ಇದ್ದದರಿಂದ ಈ ಶಾಪಗಳೆಲ್ಲಾ ನಿನ್ನ ಮೇಲೆ ಬಂದು ನಿನ್ನನ್ನು ನಾಶಮಾಡುವ ವರೆಗೂ ನಿನ್ನನ್ನು ಹಿಂದಟ್ಟಿ ನಿನಗೆ ಪ್ರಾಪ್ತವಾಗುವವು.
Idallade neenu ninna devaraada kartana vaakyavannu kelade aatana aajnyegalannoo aatanu ninage aajnyaapisida niyamagalannoo kaikollade iddadarinda ee shaapagalellaa ninna mele bandu ninnannu naashamaaduva varegoo ninnannu hindatti ninage praaptavaaguvavu.
Deuteronomy 28:45 in English
- King James Version (KJV)
- Moreover all these curses shall come upon thee, and shall pursue thee, and overtake thee, till thou be destroyed; because thou hearkenedst not unto the voice of the LORD thy God, to keep his commandments and his statutes which he commanded thee:
- World English Bible (WEB)
- All these curses will come on you, and will pursue you and overtake you, until you are destroyed, because you didn’t listen to the LORD your God’s voice, to keep his commandments and his statutes which he commanded you.
- American Standard Version (ASV)
- And all these curses shall come upon thee, and shall pursue thee, and overtake thee, till thou be destroyed; because thou hearkenedst not unto the voice of Jehovah thy God, to keep his commandments and his statutes which he commanded thee:
- Bible in Basic English (BBE)
- And all these curses will come after you and overtake you, till your destruction is complete; because you did not give ear to the voice of the Lord your God, or keep his laws and his orders which he gave you:
- Darby Translation (DBY)
- And all these curses shall come upon thee, and shall pursue thee, and overtake thee, until thou be destroyed; because thou hearkenedst not unto the voice of Jehovah thy God, to keep his commandments and his statutes which he commanded thee.
- Webster's Bible (WBS)
- Moreover, all these curses shall come upon thee, and shall pursue thee, and overtake thee, till thou art destroyed: because thou hearkenedst not to the voice of the LORD thy God, to keep his commandments and his statutes which he commanded thee:
- Young's Literal Translation (YLT)
- 'And come upon thee have all these curses, and they have pursued thee, and overtaken thee, till thou art destroyed, because thou hast not hearkened to the voice of Jehovah thy God, to keep His commands, and His statutes, which he hath commanded thee;
Read in context
- 43ನಿನ್ನ ಮಧ್ಯದಲ್ಲಿರುವ ಪರವಾಸಿ ಮೇಲೆ ಮೇಲಕ್ಕೆ ನಿನ್ನ ಮೇಲೆ ಏರುವನು; ಆದರೆ ನೀನು ಕೆಳ ಕೆಳಗೆ ಇಳಿಯುವಿ.
- 44ಅವನು ನಿನಗೆ ಸಾಲಕೊಡುವನು; ನೀನು ಅವನಿಗೆ ಸಾಲ ಕೊಡುವದಿಲ್ಲ. ಅವನು ತಲೆಯಾಗುವನು, ನೀನು ಬಾಲವಾಗುವಿ.
- 45ಇದಲ್ಲದೆ ನೀನು ನಿನ್ನ ದೇವರಾದ ಕರ್ತನ ವಾಕ್ಯವನ್ನು ಕೇಳದೆ ಆತನ ಆಜ್ಞೆಗಳನ್ನೂ ಆತನು ನಿನಗೆ ಆಜ್ಞಾಪಿಸಿದ ನಿಯಮಗಳನ್ನೂ ಕೈಕೊಳ್ಳದೆ ಇದ್ದದರಿಂದ ಈ ಶಾಪಗಳೆಲ್ಲಾ ನಿನ್ನ ಮೇಲೆ ಬಂದು ನಿನ್ನನ್ನು ನಾಶಮಾಡುವ ವರೆಗೂ ನಿನ್ನನ್ನು ಹಿಂದಟ್ಟಿ ನಿನಗೆ ಪ್ರಾಪ್ತವಾಗುವವು.
- 46ಅವು ನಿನ್ನ ಮೇಲೆಯೂ ನಿನ್ನ ಸಂತತಿಯ ಮೇಲೆಯೂ ನಿತ್ಯವಾಗಿ ಗುರುತೂ ಅದ್ಭುತವೂ ಆಗಿರುವವು.
- 47ನೀನು ಎಲ್ಲವುಗಳ ಸಮೃದ್ಧಿಯಲ್ಲಿ ನಿನ್ನ ದೇವರಾದ ಕರ್ತನಿಗೆ ಸಂತೋಷದಿಂದಲೂ ಮನಸ್ಸಿನ ಸೌಖ್ಯ ದಿಂದಲೂ ಸೇವಿಸದೆ ಇದದ್ದರಿಂದ
Cross references
- Deuteronomy 28:15 ಧರ್ಮೋಪದೇಶಕಾಂಡ 28:15ಆದರೆ ನೀನು ನಿನ್ನ ದೇವರಾದ ಕರ್ತನ ಮಾತನ್ನು ಕೇಳದೆ ನಾನು ಈ ಹೊತ್ತು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಿ ಕೈಕೊಳ್ಳದೆ ಹೋದರೆ ಈ ಎಲ್ಲಾ ಶಾಪಗಳು ನಿನ್ನ ಮೇಲೆ ಬಂದು ನಿನಗೆ ಪ್ರಾಪ್ತವಾಗುವವು.
- Isaiah 1:20 ಯೆಶಾಯ 1:20ನೀವು ತಿರಸ್ಕರಿಸಿ ತಿರುಗಿಬಿದ್ದರೆ ಕತ್ತಿಯ ಬಾಯಿಗೆ ತುತ್ತಾಗುವಿರಿ; ಕರ್ತನ ಬಾಯಿಯೇ ಇದನ್ನು ನುಡಿದಿದೆ.
- Isaiah 65:14–15 ಯೆಶಾಯ 65:14–15ಇಗೋ, ನನ್ನ ಸೇವಕರು ಹೃದಯದ ಆನಂದದಿಂದ ಹಾಡುವರು, ಆದರೆ ನೀವು ಹೃದಯದ ವ್ಯಸನದಿಂದ ಅಳುವಿರಿ ಮತ್ತು ಮುರಿದ ಆತ್ಮದಿಂದ ಗೋಳಾಡುವಿರಿ. ನಾನು ಆದುಕೊಂಡವರಿಗೆ ನಿಮ್ಮ ಹೆಸರನ್ನು ಶಾಪವಾಗಿ ಉಳಿ ಸುವಿರಿ; ಕರ್ತನಾದ ಯೆಹೋವನು ನಿಮ್ಮನ್ನು ಕೊಂದು ಹಾಕಿ, ತನ್ನ ಸೇವಕರಿಗೆ ಬೇರೆ ಹೆಸರನ್ನು ಇಡುವನು.
- Lamentations 2:15–17 ಪ್ರಲಾಪಗಳು 2:15–17ದಾರಿಯಲ್ಲಿ ಹೋಗುವವ ರೆಲ್ಲರೂ ನಿನ್ನ ವಿಷಯದಲ್ಲಿ ತಮ್ಮ ಕೈಗಳನ್ನು ತಟ್ಟುತ್ತಾರೆ; ಅವರು ಯೆರೂಸಲೇಮಿನ ಕುಮಾರ್ತೆಯ ವಿಷಯದಲ್ಲಿ ಸಿಳ್ಳು ಹಾಕಿ ತಲೆಯಾಡಿಸಿ--ಆ ಮನುಷ್ಯರು ಕರೆಯು ತ್ತಿದ್ದ ಸೌಂದರ್ಯದ ಸಂಪೂರ್ಣತೆಯೂ ಸರ್ವ ಭೂಮಿಯ ಸಂತೋಷವೂ ಆಗಿರುವ ನಗರಿಯು ಇದೇಯೋ? ನಿನ್ನ ಎಲ್ಲಾ ಶತ್ರುಗಳು ನಿನಗೆ ವಿರೋಧವಾಗಿ ತಮ್ಮ ಬಾಯಿ ತೆರೆದಿದ್ದಾರೆ; ಅವರು ಸಿಳ್ಳು ಹಾಕಿ ಹಲ್ಲು ಕಡಿಯುತ್ತಾ--ನಾವು ಅವಳನ್ನು ನುಂಗಿ ಬಿಟ್ಟಿದ್ದೇವೆ; ನಿಶ್ಚಯವಾಗಿ ನಾವು ನಿರೀಕ್ಷಿಸಿದ ದಿನವು ಇದೇ; ಅದನ್ನು ನಾವು ಕಂಡಿದ್ದೇವೆ; ನೋಡಿ ದ್ದೇವೆ ಎಂದು ಅವರು ಹೇಳುತ್ತಾರೆ. ಕರ್ತನು ತಾನು ಸಂಕಲ್ಪಿಸಿದ್ದನ್ನು ಮಾಡಿದ್ದಾನೆ; ಆತನು ಪುರಾತನ ಕಾಲದ ದಿನಗಳಲ್ಲಿ ಆಜ್ಞಾಪಿಸಿದ ತನ್ನ ವಾಕ್ಯವನ್ನು ಪೂರೈಸಿದ್ದಾನೆ. ಆತನು ಕೆಡವಿ ಕನಿಕರಿಸಲಿಲ್ಲ; ಆತನು ನಿನ್ನ ಶತ್ರುವನ್ನು ನಿನ್ನ ವಿಷಯವಾಗಿ ಸಂತೋಷಪಡುವ ಹಾಗೆ ಮಾಡಿ ಅವನ ಕೊಂಬನ್ನು ಎತ್ತಿದ್ದಾನೆ.
- Jeremiah 24:9–10 ಯೆರೆಮೀಯ 24:9–10ನಾನು ಅವರನ್ನು ಓಡಿಸಿಬಿಡುವ ಎಲ್ಲಾ ಸ್ಥಳಗಳಲ್ಲಿ ನಿಂದೆಗೂ ಗಾದೆಗೂ ಹಾಸ್ಯಕ್ಕೂ ಶಾಪಕ್ಕೂ ಗುರಿಮಾಡಿ ಅವರನ್ನು ಭೂಮಿಯ ಸಮಸ್ತ ರಾಜ್ಯಗಳಿಂದ ತೆಗೆದು ಕೇಡಿಗೆ ಒಪ್ಪಿಸುವೆನು.ನಾನು ಅವರಿಗೂ ಅವರ ತಂದೆಗಳಿಗೂ ಕೊಟ್ಟ ದೇಶದೊಳ ಗಿಂದ ಅವರು ನಾಶವಾಗುವ ವರೆಗೂ ಕತ್ತಿಯನ್ನೂ ಕ್ಷಾಮವನ್ನೂ ಜಾಡ್ಯವನ್ನೂ ಅವರಲ್ಲಿ ಕಳುಹಿಸುವೆನು. ನಾನು ಅವರಿಗೂ ಅವರ ತಂದೆಗಳಿಗೂ ಕೊಟ್ಟ ದೇಶದೊಳ ಗಿಂದ ಅವರು ನಾಶವಾಗುವ ವರೆಗೂ ಕತ್ತಿಯನ್ನೂ ಕ್ಷಾಮವನ್ನೂ ಜಾಡ್ಯವನ್ನೂ ಅವರಲ್ಲಿ ಕಳುಹಿಸುವೆನು.
- Jeremiah 7:22–25 ಯೆರೆಮೀಯ 7:22–25ನಾನು ನಿಮ್ಮ ಪಿತೃಗಳನ್ನು ಐಗುಪ್ತ ದೇಶದೊಳಗಿಂದ ಹೊರಗೆ ಬರಮಾಡಿದ ದಿನದಲ್ಲಿ ದಹನ ಬಲಿಗಳ ಮತ್ತು ಬಲಿಗಳ ಕುರಿತು ಅವರ ಸಂಗಡ ಮಾತಾಡಲಿಲ್ಲ, ಇಲ್ಲವೆ ಅವರಿಗೆ ಆಜ್ಞಾಪಿಸಲಿಲ್ಲ. ಆದರೆ ನಾನು ಅವರಿಗೆ--ನನ್ನ ಶಬ್ದಕ್ಕೆ ವಿಧೇಯರಾಗಿರಿ. ಆಗ ನಾನು ನಿಮ್ಮ ದೇವರಾಗಿರುವೆನು, ನೀವು ನನ್ನ ಜನರಾಗಿರುವಿರಿ; ನಿಮಗೆ ಒಳ್ಳೇದಾಗುವ ಹಾಗೆ ನಾನು ನಿಮಗೆ ಆಜ್ಞಾ ಪಿಸಿದ ಎಲ್ಲಾ ಮಾರ್ಗಗಳಲ್ಲಿ ನಡೆಯಿರಿ ಎಂದು ಆಜ್ಞಾ ಪಿಸಿ ಹೇಳಿದೆನು. ಆದರೆ ಅವರು ಕೇಳಲಿಲ್ಲ, ಇಲ್ಲವೆ ಕಿವಿಗೊಡಲಿಲ್ಲ; ಅವರು ತಮ್ಮ ದುಷ್ಟ ಹೃದಯದ ಆಲೋಚನೆಯ ಪ್ರಕಾರವೂ ಕಲ್ಪನೆಯ ಪ್ರಕಾರವೂ ನಡಕೊಂಡು ಮುಂದಕ್ಕೆ ಅಲ್ಲ, ಹಿಂದಕ್ಕೆ ಹೋದರು. ನಿಮ್ಮ ಪಿತೃಗಳು ಐಗುಪ್ತ ದೇಶವನ್ನು ಬಿಟ್ಟು ಹೋದಂದಿನಿಂದ ಇಂದಿನ ವರೆಗೂ ನಾನು ನನ್ನ ದಾಸರಾಗಿರುವ ಸಕಲ ಪ್ರವಾದಿಗಳನ್ನು ದಿನ ದಿನವೂ ಬೆಳಿಗ್ಗೆ ಎದ್ದು ನಿಮ್ಮ ಬಳಿಗೆ ಕಳುಹಿಸಿದೆನು.
- Ezekiel 7:15 ಯೆಹೆಜ್ಕೇಲನು 7:15ಹೊರಗೆ ಕತ್ತಿಯೂ ಒಳಗೆ ವ್ಯಾಧಿಯೂ ಕ್ಷಾಮವೂ ಉಂಟು. ಹೊಲದಲ್ಲಿರುವವನನ್ನು ಕತ್ತಿಯು ಸಾಯಿಸುವದು; ಪಟ್ಟಣದಲ್ಲಿರುವವನನ್ನು ವ್ಯಾಧಿಯೂ ಬರವೂ ತಿಂದು ಬಿಡುವದು.
- Deuteronomy 28:5 ಧರ್ಮೋಪದೇಶಕಾಂಡ 28:5ನಿನ್ನ ಪುಟ್ಟಿಗೂ ಕಣಜಕ್ಕೂ ಆಶೀರ್ವಾದ.
- Deuteronomy 11:27–28 ಧರ್ಮೋಪದೇಶಕಾಂಡ 11:27–28ನಾನು ಈಹೊತ್ತು ನಿಮಗೆ ಆಜ್ಞಾಪಿಸುವಂಥ ನಿಮ್ಮ ದೇವ ರಾದ ಕರ್ತನ ಆಜ್ಞೆಗಳಿಗೆ ನೀವು ವಿಧೇಯರಾದರೆ ಆಶೀರ್ವಾದವು. ನಿಮ್ಮ ದೇವರಾದ ಕರ್ತನ ಆಜ್ಞೆಗಳಿಗೆ ವಿಧೇಯರಾಗದೆ, ನಾನು ಈಹೊತ್ತು ನಿಮಗೆ ಆಜ್ಞಾಪಿಸುವ ಮಾರ್ಗಕ್ಕೆ ಓರೆಯಾಗಿ ನೀವು ತಿಳಿಯದ ಬೇರೆ ದೇವರುಗಳನ್ನು ಹಿಂಬಾಲಿಸಿದರೆ ಶಾಪವು.
- Deuteronomy 29:20–21 ಧರ್ಮೋಪದೇಶಕಾಂಡ 29:20–21ಅಂಥವನನ್ನು ಕರ್ತನು ಉಳಿಸುವದಿಲ್ಲ; ಆಗಲೇ ಕರ್ತನ ಕೋಪವೂ ರೋಷವೂ ಆ ಮನುಷ್ಯನ ಮೇಲೆ ಹೊಗೆ ಹಾಯುವವು. ಈ ಪುಸ್ತಕದಲ್ಲಿ ಬರೆದಿ ರುವ ಶಾಪವೆಲ್ಲಾ ಅವನ ಮೇಲೆ ನೆಲೆಯಾಗುವದು; ಕರ್ತನು ಅವನ ಹೆಸರನ್ನು ಆಕಾಶದ ಕೆಳಗಿನಿಂದ ಅಳಿಸಿಬಿಡುವನು. ಈ ನ್ಯಾಯಪ್ರಮಾಣದ ಪುಸ್ತಕ ದಲ್ಲಿ ಬರೆದಿರುವ ಒಡಂಬಡಿಕೆಯ ಎಲ್ಲಾ ಶಾಪಗಳ ಪ್ರಕಾರ ಕರ್ತನು ಅವನನ್ನು ಇಸ್ರಾಯೇಲಿನ ಎಲ್ಲಾ ಗೋತ್ರಗಳೊಳಗಿಂದ ಕೇಡಿಗೆ ಪ್ರತ್ಯೇಕಿಸುವನು.
- Psalm 119:21 ಕೀರ್ತನೆಗಳು 119:21ನಿನ್ನ ಆಜ್ಞೆಗಳಿಂದ ತಪ್ಪಿಹೋಗುವ ಶಾಪಗ್ರಸ್ಥರಾದ ಅಹಂಕಾರಿಗಳನ್ನು ನೀನು ಗದರಿಸಿದ್ದೀ.
- 2 Kings 17:20 2 ಅರಸುಗಳು 17:20ಆದದರಿಂದ ಕರ್ತನು ಇಸ್ರಾಯೇಲಿನ ಸಂತತಿ ಯನ್ನೆಲ್ಲಾ ಅಲಕ್ಷ್ಯಮಾಡಿಬಿಟ್ಟು ಅವರನ್ನು ಕುಂದಿಸಿ ಅವರನ್ನು ತನ್ನ ಸಮ್ಮುಖದಿಂದ ತಳ್ಳಿಬಿಡುವ ವರೆಗೆ ಅವರನ್ನು ಕೊಳ್ಳೆಗಾರರ ಕೈಯಲ್ಲಿ ಒಪ್ಪಿಸಿಕೊಟ್ಟನು.
Original words (Hebrew)
- curses · H7045קְלָלָה qᵉlâlâh
- come · H935בּוֹא bôwʼ
- pursue · H7291רָדַף râdaph
- overtake · H5381נָשַׂג nâsag
- destroyed · H8045שָׁמַד shâmad
- hearkenedst · H8085שָׁמַע shâmaʻ
- voice · H6963קוֹל qôwl
- God · H430אֱלֹהִים ʼĕlôhîym
- keep · H8104שָׁמַר shâmar
- commandments · H4687מִצְוָה mitsvâh
- statutes · H2708חֻקָּה chuqqâh
- commanded · H6680צָוָה tsâvâh