Skip to content
ThuthiThuthiThuthi
Deuteronomy · chapter 28 · verse 46

Deuteronomy 28:46 in Kannada

ಅವು ನಿನ್ನ ಮೇಲೆಯೂ ನಿನ್ನ ಸಂತತಿಯ ಮೇಲೆಯೂ ನಿತ್ಯವಾಗಿ ಗುರುತೂ ಅದ್ಭುತವೂ ಆಗಿರುವವು.

Avu ninna meleyoo ninna santatiya meleyoo nityavaagi gurutoo adbhutavoo aagiruvavu.

Deuteronomy 28:46 in English

King James Version (KJV)
And they shall be upon thee for a sign and for a wonder, and upon thy seed for ever.
World English Bible (WEB)
They will be for a sign and for a wonder to you and to your offspring forever.
American Standard Version (ASV)
and they shall be upon thee for a sign and for a wonder, and upon thy seed for ever.
Bible in Basic English (BBE)
These things will come on you and on your seed, to be a sign and a wonder for ever;
Darby Translation (DBY)
And they shall be upon thee for a sign and for a wonder, and upon thy seed for ever.
Webster's Bible (WBS)
And they shall be upon thee for a sign and for a wonder, and upon thy seed for ever.
Young's Literal Translation (YLT)
and they have been on thee for a sign and for a wonder, also on thy seed — to the age.

Read in context

  1. 44ಅವನು ನಿನಗೆ ಸಾಲಕೊಡುವನು; ನೀನು ಅವನಿಗೆ ಸಾಲ ಕೊಡುವದಿಲ್ಲ. ಅವನು ತಲೆಯಾಗುವನು, ನೀನು ಬಾಲವಾಗುವಿ.
  2. 45ಇದಲ್ಲದೆ ನೀನು ನಿನ್ನ ದೇವರಾದ ಕರ್ತನ ವಾಕ್ಯವನ್ನು ಕೇಳದೆ ಆತನ ಆಜ್ಞೆಗಳನ್ನೂ ಆತನು ನಿನಗೆ ಆಜ್ಞಾಪಿಸಿದ ನಿಯಮಗಳನ್ನೂ ಕೈಕೊಳ್ಳದೆ ಇದ್ದದರಿಂದ ಈ ಶಾಪಗಳೆಲ್ಲಾ ನಿನ್ನ ಮೇಲೆ ಬಂದು ನಿನ್ನನ್ನು ನಾಶಮಾಡುವ ವರೆಗೂ ನಿನ್ನನ್ನು ಹಿಂದಟ್ಟಿ ನಿನಗೆ ಪ್ರಾಪ್ತವಾಗುವವು.
  3. 46ಅವು ನಿನ್ನ ಮೇಲೆಯೂ ನಿನ್ನ ಸಂತತಿಯ ಮೇಲೆಯೂ ನಿತ್ಯವಾಗಿ ಗುರುತೂ ಅದ್ಭುತವೂ ಆಗಿರುವವು.
  4. 47ನೀನು ಎಲ್ಲವುಗಳ ಸಮೃದ್ಧಿಯಲ್ಲಿ ನಿನ್ನ ದೇವರಾದ ಕರ್ತನಿಗೆ ಸಂತೋಷದಿಂದಲೂ ಮನಸ್ಸಿನ ಸೌಖ್ಯ ದಿಂದಲೂ ಸೇವಿಸದೆ ಇದದ್ದರಿಂದ
  5. 48ಹಸಿವೆಯಲ್ಲಿ, ದಾಹದಲ್ಲಿ, ಬೆತ್ತಲೆಯಲ್ಲಿ, ಎಲ್ಲವುಗಳ ಕೊರತೆಯಲ್ಲಿ ದೇವರು ನಿನ್ನ ಮೇಲೆ ಕಳುಹಿಸುವ ನಿನ್ನ ಶತ್ರುಗಳನ್ನು ಸೇವಿಸಬೇಕು; ಆತನು ನಿನ್ನನ್ನು ನಾಶಮಾಡುವ ವರೆಗೆ ಕಬ್ಬಿಣದ ನೊಗವನ್ನು ನಿನ್ನ ಕುತ್ತಿಗೆಯ ಮೇಲೆ ಹೊರಿ ಸುವನು.
Read all of Deuteronomy 28

Cross references

Original words (Hebrew)

Deuteronomy 28:46 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.