Skip to content
ThuthiThuthiThuthi
Deuteronomy · chapter 28 · verse 50

Deuteronomy 28:50 in Kannada

ಮುದುಕರ ಮುಖದಾಕ್ಷಿಣ್ಯ ನೋಡದೆಯೂ ಚಿಕ್ಕವ ರಿಗೆ ದಯೆತೋರಿಸದೆ ಇರುವಂಥ ಕಠಿಣ ಮುಖವುಳ್ಳ ಜನಾಂಗವನ್ನೂ ನಿನ್ನ ಮೇಲೆ ಬರಮಾಡುವನು.

Mudukara mukhadaakshinya nodadeyoo chikkava rige dayetorisade iruvantha kathina mukhavulla janaangavannoo ninna mele baramaaduvanu.

Deuteronomy 28:50 in English

King James Version (KJV)
A nation of fierce countenance, which shall not regard the person of the old, nor shew favour to the young:
World English Bible (WEB)
a nation of fierce facial expressions, that doesn’t respect the elderly, nor show favor to the young.
American Standard Version (ASV)
a nation of fierce countenance, that shall not regard the person of the old, nor show favor to the young,
Bible in Basic English (BBE)
A hard-faced nation, who will have no respect for the old or mercy for the young:
Darby Translation (DBY)
a nation of fierce countenance, which regardeth not the person of the old, nor is kind to the young;
Webster's Bible (WBS)
A nation of fierce countenance, which shall not regard the person of the old, nor show favor to the young:
Young's Literal Translation (YLT)
a nation — fierce of countenance — which accepteth not the face of the aged, and the young doth not favour;

Read in context

  1. 48ಹಸಿವೆಯಲ್ಲಿ, ದಾಹದಲ್ಲಿ, ಬೆತ್ತಲೆಯಲ್ಲಿ, ಎಲ್ಲವುಗಳ ಕೊರತೆಯಲ್ಲಿ ದೇವರು ನಿನ್ನ ಮೇಲೆ ಕಳುಹಿಸುವ ನಿನ್ನ ಶತ್ರುಗಳನ್ನು ಸೇವಿಸಬೇಕು; ಆತನು ನಿನ್ನನ್ನು ನಾಶಮಾಡುವ ವರೆಗೆ ಕಬ್ಬಿಣದ ನೊಗವನ್ನು ನಿನ್ನ ಕುತ್ತಿಗೆಯ ಮೇಲೆ ಹೊರಿ ಸುವನು.
  2. 49ಕರ್ತನು ದೂರದಿಂದ ಅಂದರೆ ಭೂಮಿಯ ಅಂತ್ಯದಿಂದ ಹಾರುವ ಹದ್ದಿಗೆ ಸಮಾನವಾದ ಜನಾಂಗ ವನ್ನೂ ನಿನಗೆ ತಿಳಿಯದ ಭಾಷೆಯ ಜನಾಂಗವನ್ನೂ
  3. 50ಮುದುಕರ ಮುಖದಾಕ್ಷಿಣ್ಯ ನೋಡದೆಯೂ ಚಿಕ್ಕವ ರಿಗೆ ದಯೆತೋರಿಸದೆ ಇರುವಂಥ ಕಠಿಣ ಮುಖವುಳ್ಳ ಜನಾಂಗವನ್ನೂ ನಿನ್ನ ಮೇಲೆ ಬರಮಾಡುವನು.
  4. 51ಅದು ನಿನ್ನ ಪಶುಗಳ ಫಲವನ್ನೂ ನಿನ್ನ ಭೂಮಿಯ ಫಲವನ್ನೂ ನೀನು ನಾಶವಾಗುವ ವರೆಗೆ ತಿಂದು ಬಿಡುವದು; ಅದು ನಿನ್ನನ್ನು ಕೆಡಿಸುವ ವರೆಗೆ ಧಾನ್ಯ ದ್ರಾಕ್ಷಾರಸ ಎಣ್ಣೆಗಳನ್ನೂ ಪಶುಗಳ ಅಭಿವೃದ್ಧಿಯನ್ನೂ ಕುರಿಗಳ ಮಂದೆಗಳನ್ನೂ ನಿನಗೆ ಉಳಿಸದು.
  5. 52ನಿನ್ನ ದೇಶದಲ್ಲೆಲ್ಲಾ ನೀನು ನಂಬಿಕೊಂಡಿರುವ ಉದ್ದವಾದ ಮತ್ತು ಭದ್ರವಾದ ನಿನ್ನ ಗೋಡೆಗಳೆಲ್ಲಾ ಬೀಳುವ ವರೆಗೆ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ಮುತ್ತಿಗೆ ಹಾಕುವದು; ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ನಿನ್ನ ದೇಶದಲ್ಲೆಲ್ಲಾ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ಮುತ್ತಿಗೆಹಾಕುವನು.
Read all of Deuteronomy 28

Cross references

Original words (Hebrew)

Deuteronomy 28:50 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.