Deuteronomy · chapter 28 · verse 51
Deuteronomy 28:51 in Kannada
ಅದು ನಿನ್ನ ಪಶುಗಳ ಫಲವನ್ನೂ ನಿನ್ನ ಭೂಮಿಯ ಫಲವನ್ನೂ ನೀನು ನಾಶವಾಗುವ ವರೆಗೆ ತಿಂದು ಬಿಡುವದು; ಅದು ನಿನ್ನನ್ನು ಕೆಡಿಸುವ ವರೆಗೆ ಧಾನ್ಯ ದ್ರಾಕ್ಷಾರಸ ಎಣ್ಣೆಗಳನ್ನೂ ಪಶುಗಳ ಅಭಿವೃದ್ಧಿಯನ್ನೂ ಕುರಿಗಳ ಮಂದೆಗಳನ್ನೂ ನಿನಗೆ ಉಳಿಸದು.
Adu ninna pashugala phalavannoo ninna bhoomiya phalavannoo neenu naashavaaguva varege tindu biduvadu; adu ninnannu kedisuva varege dhaanya draakshaarasa ennegalannoo pashugala abhivruddhiyannoo kurigala mandegalannoo ninage ulisadu.
Deuteronomy 28:51 in English
- King James Version (KJV)
- And he shall eat the fruit of thy cattle, and the fruit of thy land, until thou be destroyed: which [also] shall not leave thee [either] corn, wine, or oil, [or] the increase of thy kine, or flocks of thy sheep, until he have destroyed thee.
- World English Bible (WEB)
- They will eat the fruit of your livestock and the fruit of your ground, until you are destroyed. They also won’t leave you grain, new wine, oil, the increase of your livestock, or the young of your flock, until they have caused you to perish.
- American Standard Version (ASV)
- and shall eat the fruit of thy cattle, and the fruit of thy ground, until thou be destroyed; that also shall not leave thee grain, new wine, or oil, the increase of thy cattle, or the young of thy flock, until they have caused thee to perish.
- Bible in Basic English (BBE)
- He will take the fruit of your cattle and of your land till death puts an end to you: he will let you have nothing of your grain or wine or oil or any of the increase of your cattle or the young of your flock, till he has made your destruction complete.
- Darby Translation (DBY)
- and he shall eat the fruit of thy cattle, and the fruit of thy ground, until thou be destroyed; for he shall not leave thee corn, new wine, or oil, offspring of thy kine, or increase of thy sheep, until he have destroyed thee.
- Webster's Bible (WBS)
- And he shall eat the fruit of thy cattle, and the fruit of thy land, until thou art destroyed: which [also] shall not leave thee [either] corn, wine, or oil, [or] the increase of thy cattle, or flocks of thy sheep, until he hath destroyed thee.
- Young's Literal Translation (YLT)
- and it hath eaten the fruit of thy cattle, and the fruit of thy ground, till thou art destroyed; which leaveth not to thee corn, new wine, and oil, increase of thine oxen, and wealth of thy flock, till it hath destroyed thee.
Read in context
- 49ಕರ್ತನು ದೂರದಿಂದ ಅಂದರೆ ಭೂಮಿಯ ಅಂತ್ಯದಿಂದ ಹಾರುವ ಹದ್ದಿಗೆ ಸಮಾನವಾದ ಜನಾಂಗ ವನ್ನೂ ನಿನಗೆ ತಿಳಿಯದ ಭಾಷೆಯ ಜನಾಂಗವನ್ನೂ
- 50ಮುದುಕರ ಮುಖದಾಕ್ಷಿಣ್ಯ ನೋಡದೆಯೂ ಚಿಕ್ಕವ ರಿಗೆ ದಯೆತೋರಿಸದೆ ಇರುವಂಥ ಕಠಿಣ ಮುಖವುಳ್ಳ ಜನಾಂಗವನ್ನೂ ನಿನ್ನ ಮೇಲೆ ಬರಮಾಡುವನು.
- 51ಅದು ನಿನ್ನ ಪಶುಗಳ ಫಲವನ್ನೂ ನಿನ್ನ ಭೂಮಿಯ ಫಲವನ್ನೂ ನೀನು ನಾಶವಾಗುವ ವರೆಗೆ ತಿಂದು ಬಿಡುವದು; ಅದು ನಿನ್ನನ್ನು ಕೆಡಿಸುವ ವರೆಗೆ ಧಾನ್ಯ ದ್ರಾಕ್ಷಾರಸ ಎಣ್ಣೆಗಳನ್ನೂ ಪಶುಗಳ ಅಭಿವೃದ್ಧಿಯನ್ನೂ ಕುರಿಗಳ ಮಂದೆಗಳನ್ನೂ ನಿನಗೆ ಉಳಿಸದು.
- 52ನಿನ್ನ ದೇಶದಲ್ಲೆಲ್ಲಾ ನೀನು ನಂಬಿಕೊಂಡಿರುವ ಉದ್ದವಾದ ಮತ್ತು ಭದ್ರವಾದ ನಿನ್ನ ಗೋಡೆಗಳೆಲ್ಲಾ ಬೀಳುವ ವರೆಗೆ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ಮುತ್ತಿಗೆ ಹಾಕುವದು; ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ನಿನ್ನ ದೇಶದಲ್ಲೆಲ್ಲಾ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ಮುತ್ತಿಗೆಹಾಕುವನು.
- 53ಆಗ ಮುತ್ತಿಗೆಯಲ್ಲಿಯೂ ನಿನ್ನ ಶತ್ರುಗಳು ನಿನಗೆ ಮಾಡುವ ಇಕ್ಕಟ್ಟಿನಲ್ಲಿಯೂ ನಿನ್ನ ಗರ್ಭದ ಫಲವನ್ನೂ ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ಕುಮಾರ ಕುಮಾರ್ತೆಯರ ಮಾಂಸವನ್ನೂ ತಿನ್ನುವಿ.
Cross references
- Deuteronomy 28:33 ಧರ್ಮೋಪದೇಶಕಾಂಡ 28:33ನಿನ್ನ ಭೂಮಿಯ ಫಲವನ್ನೂ ನಿನ್ನ ಎಲ್ಲಾ ಆದಾಯವನ್ನೂ ನೀನರಿಯದ ಜನವು ತಿಂದುಬಿಡುವದು; ನೀನು ಯಾವಾ ಗಲೂ ಬಲಾತ್ಕಾರವನ್ನೂ ಸಂಕಟವನ್ನೂ ಅನುಭವಿ ಸುವಿ.
- Isaiah 62:8 ಯೆಶಾಯ 62:8ಕರ್ತನು ತನ್ನ ಬಲಗೈ ಯಿಂದಲೂ ತನ್ನ ತ್ರಾಣವುಳ್ಳ ತೋಳಿನಿಂದಲೂ ಆಣೆ ಯಿಟ್ಟುಕೊಂಡದ್ದೇನಂದರೆ--ನಿಶ್ಚಯವಾಗಿ ನಾನು ಇನ್ನು ಮೇಲೆ ನಿನ್ನ ಧಾನ್ಯಗಳನ್ನು ನಿನ್ನ ಶತ್ರುಗಳಿಗೆ ಆಹಾರವಾಗಿ ಕೊಡುವದಿಲ್ಲ, ಮತ್ತು ನೀನು ಕಷ್ಟಪಟ್ಟು ಮಾಡಿದ ನಿನ್ನ ದ್ರಾಕ್ಷಾರಸವನ್ನು ಅನ್ಯರ ಪುತ್ರರು ಕುಡಿಯುವದಿಲ್ಲ;
- Jeremiah 17:3 ಯೆರೆಮೀಯ 17:3ಹೊಲದಲ್ಲಿರುವ ನನ್ನ ಪರ್ವತವೇ, ನಿನ್ನ ಬದುಕನ್ನೂ ಎಲ್ಲಾ ಬೊಕ್ಕಸಗಳನ್ನೂ ಎಲ್ಲಾ ಪ್ರಾಂತ್ಯಗಳಲ್ಲಿ ಪಾಪಕ್ಕಾಗಿರುವ ನಿನ್ನ ಉನ್ನತ ಸ್ಥಳಗಳನ್ನೂ ನಾನು ಕೊಳ್ಳೆಗೆ ಒಪ್ಪಿಸುವೆನು.
- Jeremiah 15:13 ಯೆರೆಮೀಯ 15:13ನಿನ್ನ ಆಸ್ತಿಯನ್ನೂ ಬೊಕ್ಕಸಗಳನ್ನೂ ಎಲ್ಲಾ ಪ್ರಾಂತ್ಯಗಳಲ್ಲಿ ನಿನ್ನ ಎಲ್ಲಾ ಪಾಪಗಳ ನಿಮಿತ್ತ ಕ್ರಯವಿಲ್ಲದೆ ಕೊಳ್ಳೆಯಾಗಿ ಕೊಟ್ಟುಬಿಡುವೆನು.
- Isaiah 1:7 ಯೆಶಾಯ 1:7ನಿಮ್ಮ ದೇಶವು ಹಾಳಾಗಿದೆ; ನಿಮ್ಮ ಪಟ್ಟಣಗಳು ಬೆಂಕಿಯಿಂದ ಸುಟ್ಟುಹೋಗಿವೆ; ನಿಮ್ಮ ಭೂಮಿಯನ್ನು ಅನ್ಯರು ನಿಮ್ಮೆದುರಿಗೆ ನುಂಗಿ ಬಿಡು ತ್ತಿದ್ದಾರೆ. ಅದು ಅನ್ಯರಿಂದ ಕೆಡವಲ್ಪಟ್ಟಂತೆ ಹಾಳಾ ಗಿದೆ.
- Ezekiel 12:19 ಯೆಹೆಜ್ಕೇಲನು 12:19ನಿನ್ನ ದೇಶದ ಜನರಿಗೆ ಹೀಗೆ ಹೇಳು--ಯೆರೂಸಲೇಮಿನ ನಿವಾಸಿ ಗಳಿಗೆ ಮತ್ತು ಇಸ್ರಾಯೇಲ್ಯರ ದೇಶಕ್ಕೆ ದೇವರಾದ ಕರ್ತನು ಹೇಳಿದ್ದೇನಂದರೆ--ಅವರು ತಮ್ಮ ರೊಟ್ಟಿ ಯನ್ನು ಎಚ್ಚರಿಕೆಯಿಂದಲೇ ತಿನ್ನುವರು; ನೀರನ್ನು ವಿಸ್ಮಯ ದಿಂದಲೇ ಕುಡಿಯುವರು. ಯಾಕಂದರೆ ಅದರಲ್ಲಿ ವಾಸ ವಾಗಿರುವವರೆಲ್ಲರ ಬಲಾತ್ಕಾರದಿಂದ ಅವರ ದೇಶವು ಅವರ ಪರಿಪೂರ್ಣತೆಯನ್ನೆಲಾ ಬಿಟ್ಟು ಹಾಳಾಗು ವದು.
- Habakkuk 3:16–17 ಹಬಕ್ಕೂಕ 3:16–17ನಾನು ಕೇಳಿದಾಗ ನನ್ನ ಹೊಟ್ಟೆಯು ತಳಮಳಗೊಂಡಿತು, ಆ ಶಬ್ದಕ್ಕೆ ನನ್ನ ತುಟಿಗಳು ಅದರಿದವು; ಇಕ್ಕಟ್ಟಿನ ದಿನದಲ್ಲಿ ನಾನು ವಿಶ್ರಾಂತಿಯನ್ನು ಹೊಂದುವ ಹಾಗೆ ಕೊಳೆಯುವಿಕೆಯು ನನ್ನ ಎಲುಬುಗಳಲ್ಲಿ ಸೇರಿತು, ನಾನು ನಿಂತ ಹಾಗೆಯೇ ನಡುಗಿದೆನು; ಆತನು ಜನರ ಬಳಿಗೆ ಬರುವಾಗ ತನ್ನ ಸೈನ್ಯಗಳ ಕೂಡ ಅವರ ಮೇಲೆ ದಾಳಿ ಮಾಡುವನು. ಅಂಜೂರದ ಮರವು ಚಿಗುರ ದಿದ್ದರೂ ದ್ರಾಕ್ಷೇಬಳ್ಳಿಗಳಲ್ಲಿ ಹಣ್ಣು ಇಲ್ಲದಿದ್ದರೂ ಎಣ್ಣೇ ಮರಗಳ ಉತ್ಪತ್ತಿಯು ನಿಂತುಹೋದರೂ ಹೊಲಗಳು ಆಹಾರ ಕೊಡದಿದ್ದರೂ ಹಟ್ಟಿಯೊಳಗಿಂದ ಮಂದೆಗಳು ಕಡಿದು ಬಿಡಲ್ಪಟ್ಟಿದ್ದರೂ ಗೋದಲಿಗಳಲ್ಲಿ ಮಂದೆ ಇಲ್ಲದಿದ್ದರೂ
- Leviticus 26:26 ಯಾಜಕಕಾಂಡ 26:26ನಾನು ನಿಮ್ಮ ಅನ್ನಾಧಾರವನ್ನು ಮುರಿದುಹಾಕಿ ದಾಗ ಹತ್ತು ಸ್ತ್ರೀಯರು ನಿಮ್ಮ ರೊಟ್ಟಿಯನ್ನು ಒಂದೇ ಒಲೆಯಲ್ಲಿ ಸುಟ್ಟು ತೂಕದ ಪ್ರಕಾರ ನಿಮಗೆ ರೊಟ್ಟಿಯನ್ನು ಕೊಡುವರು. ನೀವು ಅದನ್ನು ತಿನ್ನುವಿರಿ; ನಿಮಗೆ ತೃಪ್ತಿಯಾಗುವದಿಲ್ಲ.
Original words (Hebrew)
- eat · H398אָכַל ʼâkal
- fruit · H6529פְּרִי pᵉrîy
- cattle · H929בְּהֵמָה bᵉhêmâh
- fruit · H6529פְּרִי pᵉrîy
- land · H127אֲדָמָה ʼădâmâh
- destroyed · H8045שָׁמַד shâmad
- leave · H7604שָׁאַר shâʼar
- corn · H1715דָּגָן dâgân
- wine · H8492תִּירוֹשׁ tîyrôwsh
- oil · H3323יִצְהָר yitshâr
- increase · H7698שֶׁגֶר sheger
- kine · H504אֶלֶף ʼeleph
- flocks · H6251עַשְׁתְּרָה ʻashtᵉrâh
- sheep · H6629צֹאן tsôʼn
- destroyed · H6אָבַד ʼâbad