Skip to content
ThuthiThuthiThuthi
Deuteronomy · chapter 28 · verse 52

Deuteronomy 28:52 in Kannada

ನಿನ್ನ ದೇಶದಲ್ಲೆಲ್ಲಾ ನೀನು ನಂಬಿಕೊಂಡಿರುವ ಉದ್ದವಾದ ಮತ್ತು ಭದ್ರವಾದ ನಿನ್ನ ಗೋಡೆಗಳೆಲ್ಲಾ ಬೀಳುವ ವರೆಗೆ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ಮುತ್ತಿಗೆ ಹಾಕುವದು; ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ನಿನ್ನ ದೇಶದಲ್ಲೆಲ್ಲಾ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ಮುತ್ತಿಗೆಹಾಕುವನು.

Ninna deshadallellaa neenu nambikondiruva uddavaada mattu bhadravaada ninna godegalellaa beeluva varege ninna ellaa baagalugalalli ninage muttige haakuvadu; ninna devaraada kartanu ninage kotta ninna deshadallellaa ninna ellaa baagalugalalli ninage muttigehaakuvanu.

Deuteronomy 28:52 in English

King James Version (KJV)
And he shall besiege thee in all thy gates, until thy high and fenced walls come down, wherein thou trustedst, throughout all thy land: and he shall besiege thee in all thy gates throughout all thy land, which the LORD thy God hath given thee.
World English Bible (WEB)
They will besiege you in all your gates until your high and fortified walls in which you trusted come down throughout all your land. They will besiege you in all your gates throughout all your land which the LORD your God has given you.
American Standard Version (ASV)
And they shall besiege thee in all thy gates, until thy high and fortified walls come down, wherein thou trustedst, throughout all thy land; and they shall besiege thee in all thy gates throughout all thy land, which Jehovah thy God hath given thee.
Bible in Basic English (BBE)
Your towns will be shut in by his armies, till your high walls, in which you put your faith, have come down: his armies will be round your towns, through all your land which the Lord your God has given you.
Darby Translation (DBY)
And he shall besiege thee in all thy gates, until thy high and strong walls wherein thou trustedst come down, throughout all thy land; and he shall besiege thee in all thy gates in all thy land, which Jehovah thy God hath given thee.
Webster's Bible (WBS)
And he shall besiege thee in all thy gates, until thy high and fortified walls come down, in which thou didst trust, throughout all thy land; and he shall besiege thee in all thy gates throughout all thy land which the LORD thy God hath given thee.
Young's Literal Translation (YLT)
'And it hath laid siege to thee in all thy gates, till thy walls come down, the high and the fenced ones in which thou art trusting, in all thy land; yea, it hath laid siege to thee in all thy gates, in all thy land, which Jehovah thy God hath given to thee;

Read in context

  1. 50ಮುದುಕರ ಮುಖದಾಕ್ಷಿಣ್ಯ ನೋಡದೆಯೂ ಚಿಕ್ಕವ ರಿಗೆ ದಯೆತೋರಿಸದೆ ಇರುವಂಥ ಕಠಿಣ ಮುಖವುಳ್ಳ ಜನಾಂಗವನ್ನೂ ನಿನ್ನ ಮೇಲೆ ಬರಮಾಡುವನು.
  2. 51ಅದು ನಿನ್ನ ಪಶುಗಳ ಫಲವನ್ನೂ ನಿನ್ನ ಭೂಮಿಯ ಫಲವನ್ನೂ ನೀನು ನಾಶವಾಗುವ ವರೆಗೆ ತಿಂದು ಬಿಡುವದು; ಅದು ನಿನ್ನನ್ನು ಕೆಡಿಸುವ ವರೆಗೆ ಧಾನ್ಯ ದ್ರಾಕ್ಷಾರಸ ಎಣ್ಣೆಗಳನ್ನೂ ಪಶುಗಳ ಅಭಿವೃದ್ಧಿಯನ್ನೂ ಕುರಿಗಳ ಮಂದೆಗಳನ್ನೂ ನಿನಗೆ ಉಳಿಸದು.
  3. 52ನಿನ್ನ ದೇಶದಲ್ಲೆಲ್ಲಾ ನೀನು ನಂಬಿಕೊಂಡಿರುವ ಉದ್ದವಾದ ಮತ್ತು ಭದ್ರವಾದ ನಿನ್ನ ಗೋಡೆಗಳೆಲ್ಲಾ ಬೀಳುವ ವರೆಗೆ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ಮುತ್ತಿಗೆ ಹಾಕುವದು; ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ನಿನ್ನ ದೇಶದಲ್ಲೆಲ್ಲಾ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ಮುತ್ತಿಗೆಹಾಕುವನು.
  4. 53ಆಗ ಮುತ್ತಿಗೆಯಲ್ಲಿಯೂ ನಿನ್ನ ಶತ್ರುಗಳು ನಿನಗೆ ಮಾಡುವ ಇಕ್ಕಟ್ಟಿನಲ್ಲಿಯೂ ನಿನ್ನ ಗರ್ಭದ ಫಲವನ್ನೂ ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ಕುಮಾರ ಕುಮಾರ್ತೆಯರ ಮಾಂಸವನ್ನೂ ತಿನ್ನುವಿ.
  5. 54ನಿನ್ನಲ್ಲಿ ಮೃದುವಾದವನೂ ಬಹಳ ಸೂಕ್ಷ್ಮ ಗುಣವುಳ್ಳವನೂ ಯಾವನೋ ಅವನ ಕಣ್ಣು ತನ್ನ ಸಹೋದರನ ಕಡೆಗೂ ತನ್ನ ಮಗ್ಗುಲಲ್ಲಿರುವ ತನ್ನ ಹೆಂಡತಿಯ ಕಡೆಗೂ ಅವನು ಉಳಿಸಿಕೊಳ್ಳುವ ಮಕ್ಕಳ ಕಡೆಗೂ ಕಠಿಣವಾಗುವದು.
Read all of Deuteronomy 28

Cross references

Original words (Hebrew)

Deuteronomy 28:52 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.