Deuteronomy · chapter 28 · verse 53
Deuteronomy 28:53 in Kannada
ಆಗ ಮುತ್ತಿಗೆಯಲ್ಲಿಯೂ ನಿನ್ನ ಶತ್ರುಗಳು ನಿನಗೆ ಮಾಡುವ ಇಕ್ಕಟ್ಟಿನಲ್ಲಿಯೂ ನಿನ್ನ ಗರ್ಭದ ಫಲವನ್ನೂ ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ಕುಮಾರ ಕುಮಾರ್ತೆಯರ ಮಾಂಸವನ್ನೂ ತಿನ್ನುವಿ.
Aaga muttigeyalliyoo ninna shatrugalu ninage maaduva ikkattinalliyoo ninna garbhada phalavannoo ninna devaraada kartanu ninage kotta kumaara kumaarteyara maansavannoo tinnuvi.
Deuteronomy 28:53 in English
- King James Version (KJV)
- And thou shalt eat the fruit of thine own body, the flesh of thy sons and of thy daughters, which the LORD thy God hath given thee, in the siege, and in the straitness, wherewith thine enemies shall distress thee:
- World English Bible (WEB)
- You will eat the fruit of your own body, the flesh of your sons and of your daughters, whom the LORD your God has given you, in the siege and in the distress with which your enemies will distress you.
- American Standard Version (ASV)
- And thou shalt eat the fruit of thine own body, the flesh of thy sons and of thy daughters, whom Jehovah thy God hath given thee, in the siege and in the distress wherewith thine enemies shall distress thee.
- Bible in Basic English (BBE)
- And your food will be the fruit of your body, the flesh of the sons and daughters which the Lord your God has given you; because of your bitter need and the cruel grip of your haters.
- Darby Translation (DBY)
- And in the siege, and in the straitness, wherewith thine enemies shall distress thee, thou shalt eat the fruit of thine own body, the flesh of thy sons and of thy daughters whom Jehovah thy God hath given thee.
- Webster's Bible (WBS)
- And thou shalt eat the fruit of thy own body, the flesh of thy sons and of thy daughters which the LORD thy God hath given thee, in the siege and in the straitness with which thy enemies shall distress thee:
- Young's Literal Translation (YLT)
- and thou hast eaten the fruit of thy body, flesh of thy sons and thy daughters (whom Jehovah thy God hath given to thee), in the siege, and in the straitness with which thine enemies do straiten thee.
Read in context
- 51ಅದು ನಿನ್ನ ಪಶುಗಳ ಫಲವನ್ನೂ ನಿನ್ನ ಭೂಮಿಯ ಫಲವನ್ನೂ ನೀನು ನಾಶವಾಗುವ ವರೆಗೆ ತಿಂದು ಬಿಡುವದು; ಅದು ನಿನ್ನನ್ನು ಕೆಡಿಸುವ ವರೆಗೆ ಧಾನ್ಯ ದ್ರಾಕ್ಷಾರಸ ಎಣ್ಣೆಗಳನ್ನೂ ಪಶುಗಳ ಅಭಿವೃದ್ಧಿಯನ್ನೂ ಕುರಿಗಳ ಮಂದೆಗಳನ್ನೂ ನಿನಗೆ ಉಳಿಸದು.
- 52ನಿನ್ನ ದೇಶದಲ್ಲೆಲ್ಲಾ ನೀನು ನಂಬಿಕೊಂಡಿರುವ ಉದ್ದವಾದ ಮತ್ತು ಭದ್ರವಾದ ನಿನ್ನ ಗೋಡೆಗಳೆಲ್ಲಾ ಬೀಳುವ ವರೆಗೆ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ಮುತ್ತಿಗೆ ಹಾಕುವದು; ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ನಿನ್ನ ದೇಶದಲ್ಲೆಲ್ಲಾ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ಮುತ್ತಿಗೆಹಾಕುವನು.
- 53ಆಗ ಮುತ್ತಿಗೆಯಲ್ಲಿಯೂ ನಿನ್ನ ಶತ್ರುಗಳು ನಿನಗೆ ಮಾಡುವ ಇಕ್ಕಟ್ಟಿನಲ್ಲಿಯೂ ನಿನ್ನ ಗರ್ಭದ ಫಲವನ್ನೂ ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ಕುಮಾರ ಕುಮಾರ್ತೆಯರ ಮಾಂಸವನ್ನೂ ತಿನ್ನುವಿ.
- 54ನಿನ್ನಲ್ಲಿ ಮೃದುವಾದವನೂ ಬಹಳ ಸೂಕ್ಷ್ಮ ಗುಣವುಳ್ಳವನೂ ಯಾವನೋ ಅವನ ಕಣ್ಣು ತನ್ನ ಸಹೋದರನ ಕಡೆಗೂ ತನ್ನ ಮಗ್ಗುಲಲ್ಲಿರುವ ತನ್ನ ಹೆಂಡತಿಯ ಕಡೆಗೂ ಅವನು ಉಳಿಸಿಕೊಳ್ಳುವ ಮಕ್ಕಳ ಕಡೆಗೂ ಕಠಿಣವಾಗುವದು.
- 55ಮುತ್ತಿಗೆಯಲ್ಲಿಯೂ ನಿನ್ನ ಶತ್ರುಗಳು ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ಮಾಡುವ ಇಕ್ಕಟ್ಟಿನಲ್ಲಿಯೂ ತನಗೆ ಸಾಕಾಗುವದಿಲ್ಲ ಅಂದುಕೊಂಡು ಅವನು ತಿನ್ನುವ ತನ್ನ ಮಕ್ಕಳ ಮಾಂಸದಲ್ಲಿ ಅವರೊಳಗೆ ಒಬ್ಬನಿಗಾದರೂ ಏನೂ ಕೊಡುವದಿಲ್ಲ.
Cross references
- Lamentations 4:10 ಪ್ರಲಾಪಗಳು 4:10ಕನಿಕರ ತುಂಬಿದ ಹೆಂಗಸರ ಕೈಗಳು ಅವರ ಸ್ವಂತ ಮಕ್ಕಳನ್ನೇ ಬೇಯಿಸಿದವು; ಇವರು ನನ್ನ ಜನರ ಮಗಳ ನಾಶದಲ್ಲಿ ಅವರಿಗೆ ಆಹಾರ ವಾದರು.
- Jeremiah 19:9 ಯೆರೆಮೀಯ 19:9ಅವರು ತಮ್ಮ ಕುಮಾರರ ಕುಮಾರ್ತೆಯರ ಮಾಂಸವನ್ನೂ ತಿನ್ನುವಂತೆ ಮಾಡುವೆನು; ಮುತ್ತಿಗೆಯಲ್ಲಿ ಸಹ ಅವರ ಶತ್ರುಗಳೂ ಅವರ ಪ್ರಾಣವನ್ನು ಹುಡುಕುವವರೂ ಅವರಿಗೆ ಮಾಡುವ ಇಕ್ಕಟ್ಟಿನಲ್ಲಿಯೂ ಅವರು ತಮ್ಮ ತಮ್ಮ ಸ್ನೇಹಿತರ ಮಾಂಸವನ್ನು ತಿನ್ನುವರು.
- Leviticus 26:29 ಯಾಜಕಕಾಂಡ 26:29ನೀವು ನಿಮ್ಮ ಕುಮಾರ ಕುಮಾರ್ತೆಯರ ಮಾಂಸವನ್ನು ತಿನ್ನುವಿರಿ.
- 2 Kings 6:28–29 2 ಅರಸುಗಳು 6:28–29ಅರಸನು ಅವಳಿಗೆ--ನಿನ್ನ ದುಃಖ ವೇನು ಅಂದನು. ಅದಕ್ಕವಳು--ಈ ಸ್ತ್ರೀಯು ನನಗೆ ಹೇಳಿದ್ದೇನಂದರೆ--ಈ ಹೊತ್ತು ನಾವು ನಿನ್ನ ಮಗನನ್ನು ತಿನ್ನುವ ಹಾಗೆ ಅವನನ್ನು ಕೊಡು; ನಾಳೆ ನನ್ನ ಮಗನನ್ನು ತಿನ್ನೋಣ ಅಂದಳು. ಹಾಗೆಯೇ ನಾನು ನನ್ನ ಮಗನನ್ನು ಬೇಯಿಸಿ ತಿಂದೆವು. ಮಾರನೇ ದಿವಸದಲ್ಲಿ ನಾನು ಅವಳಿಗೆ--ನಾವು ನಿನ್ನ ಮಗನನ್ನು ತಿನ್ನುವ ಹಾಗೆ ಅವನನ್ನು ಕೊಡು ಅಂದೆನು. ಆದರೆ ಅವಳು ತನ್ನ ಮಗನನ್ನು ಬಚ್ಚಿಟ್ಟಿದ್ದಾಳೆ ಅಂದಳು.
- Deuteronomy 28:57 ಧರ್ಮೋಪದೇಶಕಾಂಡ 28:57ತನ್ನ ಕಾಲುಗಳ ನಡುವೆಯಿಂದ ಬರುವ ಶಿಶುವಿನ ಕಡೆಗೂ ತಾನು ಹೆತ್ತಮಕ್ಕಳ ಕಡೆಗೂ ಕಠಿಣ ಕಣ್ಣುಳ್ಳವಳಾಗಿರುವಳು; ಯಾಕಂದರೆ ಎಲ್ಲಾದರ ಕೊರತೆಯಲ್ಲಿಯೂ ಮುತ್ತಿಗೆಯಲ್ಲಿಯೂ ನಿನ್ನ ಶತ್ರು ನಿನಗೆ ನಿನ್ನ ಬಾಗಲುಗಳಲ್ಲಿ ಮಾಡುವ ಇಕ್ಕಟ್ಟಿನಲ್ಲಿಯೂ ಅವರನ್ನು ಗುಪ್ತವಾಗಿ ತಿಂದು ಬಿಡುವಳು.
- Lamentations 2:20 ಪ್ರಲಾಪಗಳು 2:20ಓ ಕರ್ತನೇ, ನೋಡು, ನೀನು ಇದನ್ನು ಯಾರಿಗೆ ಮಾಡಿದಿಯೋ ಯೋಚಿಸು. ಸ್ತ್ರೀಯರು ತಮ್ಮ ಫಲವಾದ ಗೇಣುದ್ದದ ಕೂಸುಗಳನ್ನು ತಿನ್ನಬೇಕೇ? ಯಾಜಕನು ಪ್ರವಾದಿಯು ಕರ್ತನ ಪರಿಶುದ್ಧ ಸ್ಥಳದಲ್ಲಿ ಕೊಲ್ಲಲ್ಪಡಬೇಕೋ?
- Ezekiel 5:10 ಯೆಹೆಜ್ಕೇಲನು 5:10ಆದದರಿಂದ ನಿನ್ನ ಮಧ್ಯದಲ್ಲಿ ತಂದೆಗಳೇ ಮಕ್ಕಳನ್ನು ತಿನ್ನುವರು; ಮಕ್ಕಳು ಅವರ ತಂದೆಗಳನ್ನು ತಿನ್ನುವರು; ಹೀಗೆ ನಿನ್ನಲ್ಲಿ ನ್ಯಾಯ ತೀರ್ಪನ್ನು ನಡಿಸುವೆನು. ನಿನ್ನಲ್ಲಿ ಉಳಿದವರನ್ನೆಲ್ಲಾ ಗಾಳಿ ಬೀಸುವ ಎಲ್ಲಾ ದಿಕ್ಕಿಗೂ ಚದರಿಸುವೆನು.
- Deuteronomy 28:55 ಧರ್ಮೋಪದೇಶಕಾಂಡ 28:55ಮುತ್ತಿಗೆಯಲ್ಲಿಯೂ ನಿನ್ನ ಶತ್ರುಗಳು ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ಮಾಡುವ ಇಕ್ಕಟ್ಟಿನಲ್ಲಿಯೂ ತನಗೆ ಸಾಕಾಗುವದಿಲ್ಲ ಅಂದುಕೊಂಡು ಅವನು ತಿನ್ನುವ ತನ್ನ ಮಕ್ಕಳ ಮಾಂಸದಲ್ಲಿ ಅವರೊಳಗೆ ಒಬ್ಬನಿಗಾದರೂ ಏನೂ ಕೊಡುವದಿಲ್ಲ.
- Matthew 24:19 ಮತ್ತಾಯನು 24:19ಆ ದಿವಸಗಳಲ್ಲಿ ಗರ್ಭಿಣಿಯರಿಗೂ ಮೊಲೆಕುಡಿಸುವ ಕೂಸುಗಳಿದ್ದ ವರಿಗೂ ಅಯ್ಯೋ!
- Deuteronomy 28:18 ಧರ್ಮೋಪದೇಶಕಾಂಡ 28:18ನಿನ್ನ ಗರ್ಭದ ಫಲಕ್ಕೂ ನಿನ್ನ ಭೂಮಿಯ ಫಲಕ್ಕೂ ಪಶುಗಳ ಹಿಂಡಿಗೂ ಕುರಿಗಳ ಮಂದೆಗಳಿಗೂ ಶಾಪ.
Original words (Hebrew)
- eat · H398אָכַל ʼâkal
- fruit · H6529פְּרִי pᵉrîy
- body · H990בֶּטֶן beṭen
- flesh · H1320בָּשָׂר bâsâr
- sons · H1121בֵּן bên
- daughters · H1323בַּת bath
- God · H430אֱלֹהִים ʼĕlôhîym
- given · H5414נָתַן nâthan
- siege · H4692מָצוֹר mâtsôwr
- straitness · H4689מָצוֹק mâtsôwq
- enemies · H341אֹיֵב ʼôyêb
- distress · H6693צוּק tsûwq