Skip to content
ThuthiThuthiThuthi
Deuteronomy · chapter 28 · verse 55

Deuteronomy 28:55 in Kannada

ಮುತ್ತಿಗೆಯಲ್ಲಿಯೂ ನಿನ್ನ ಶತ್ರುಗಳು ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ಮಾಡುವ ಇಕ್ಕಟ್ಟಿನಲ್ಲಿಯೂ ತನಗೆ ಸಾಕಾಗುವದಿಲ್ಲ ಅಂದುಕೊಂಡು ಅವನು ತಿನ್ನುವ ತನ್ನ ಮಕ್ಕಳ ಮಾಂಸದಲ್ಲಿ ಅವರೊಳಗೆ ಒಬ್ಬನಿಗಾದರೂ ಏನೂ ಕೊಡುವದಿಲ್ಲ.

Muttigeyalliyoo ninna shatrugalu ninna ellaa baagalugalalli ninage maaduva ikkattinalliyoo tanage saakaaguvadilla andukondu avanu tinnuva tanna makkala maansadalli avarolage obbanigaadaroo enoo koduvadilla.

Deuteronomy 28:55 in English

King James Version (KJV)
So that he will not give to any of them of the flesh of his children whom he shall eat: because he hath nothing left him in the siege, and in the straitness, wherewith thine enemies shall distress thee in all thy gates.
World English Bible (WEB)
so that he will not give to any of them of the flesh of his children whom he will eat, because he has nothing left to him, in the siege and in the distress with which your enemy will distress you in all your gates.
American Standard Version (ASV)
so that he will not give to any of them of the flesh of his children whom he shall eat, because he hath nothing left him, in the siege and in the distress wherewith thine enemy shall distress thee in all thy gates.
Bible in Basic English (BBE)
And will not give to any of them the flesh of his children which will be his food because he has no other; in the cruel grip of your haters on all your towns.
Darby Translation (DBY)
so that he will not give to any of them of the flesh of his children that he eateth, because he hath nothing left him in the siege and in the straitness wherewith thine enemies shall distress thee in all thy gates.
Webster's Bible (WBS)
So that he will not give to any of them of the flesh of his children whom he shall eat: because he hath nothing left him in the siege and in the straitness with which thy enemies shall distress thee in all thy gates.
Young's Literal Translation (YLT)
against giving to one of them of the flesh of his sons whom he eateth, because he hath nothing left to him, in the siege, and in the straitness with which thine enemy doth straiten thee in all thy gates.

Read in context

  1. 53ಆಗ ಮುತ್ತಿಗೆಯಲ್ಲಿಯೂ ನಿನ್ನ ಶತ್ರುಗಳು ನಿನಗೆ ಮಾಡುವ ಇಕ್ಕಟ್ಟಿನಲ್ಲಿಯೂ ನಿನ್ನ ಗರ್ಭದ ಫಲವನ್ನೂ ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ಕುಮಾರ ಕುಮಾರ್ತೆಯರ ಮಾಂಸವನ್ನೂ ತಿನ್ನುವಿ.
  2. 54ನಿನ್ನಲ್ಲಿ ಮೃದುವಾದವನೂ ಬಹಳ ಸೂಕ್ಷ್ಮ ಗುಣವುಳ್ಳವನೂ ಯಾವನೋ ಅವನ ಕಣ್ಣು ತನ್ನ ಸಹೋದರನ ಕಡೆಗೂ ತನ್ನ ಮಗ್ಗುಲಲ್ಲಿರುವ ತನ್ನ ಹೆಂಡತಿಯ ಕಡೆಗೂ ಅವನು ಉಳಿಸಿಕೊಳ್ಳುವ ಮಕ್ಕಳ ಕಡೆಗೂ ಕಠಿಣವಾಗುವದು.
  3. 55ಮುತ್ತಿಗೆಯಲ್ಲಿಯೂ ನಿನ್ನ ಶತ್ರುಗಳು ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ಮಾಡುವ ಇಕ್ಕಟ್ಟಿನಲ್ಲಿಯೂ ತನಗೆ ಸಾಕಾಗುವದಿಲ್ಲ ಅಂದುಕೊಂಡು ಅವನು ತಿನ್ನುವ ತನ್ನ ಮಕ್ಕಳ ಮಾಂಸದಲ್ಲಿ ಅವರೊಳಗೆ ಒಬ್ಬನಿಗಾದರೂ ಏನೂ ಕೊಡುವದಿಲ್ಲ.
  4. 56ನಿನ್ನಲ್ಲಿ ಮೃದುವಾದವಳೂ ಬಹಳ ಸೂಕ್ಷ್ಮಗುಣವುಳ್ಳವಳೂ ಯಾವಳೋ ಮೃದುತನ ದಿಂದಲೂ ಸೂಕ್ಷ್ಮಗುಣದಿಂದಲೂ ನೆಲಕ್ಕೆ ಅಂಗಾಲನ್ನು ನಿಲ್ಲಿಸಲಾರದವಳು ಯಾವಳೋ ಅವಳು ತನ್ನ ಮಗ್ಗುಲ ಲ್ಲಿರುವ ಗಂಡನ ಕಡೆಗೂ ತನ್ನ ಮಗನ, ಮಗಳ ಕಡೆಗೂ
  5. 57ತನ್ನ ಕಾಲುಗಳ ನಡುವೆಯಿಂದ ಬರುವ ಶಿಶುವಿನ ಕಡೆಗೂ ತಾನು ಹೆತ್ತಮಕ್ಕಳ ಕಡೆಗೂ ಕಠಿಣ ಕಣ್ಣುಳ್ಳವಳಾಗಿರುವಳು; ಯಾಕಂದರೆ ಎಲ್ಲಾದರ ಕೊರತೆಯಲ್ಲಿಯೂ ಮುತ್ತಿಗೆಯಲ್ಲಿಯೂ ನಿನ್ನ ಶತ್ರು ನಿನಗೆ ನಿನ್ನ ಬಾಗಲುಗಳಲ್ಲಿ ಮಾಡುವ ಇಕ್ಕಟ್ಟಿನಲ್ಲಿಯೂ ಅವರನ್ನು ಗುಪ್ತವಾಗಿ ತಿಂದು ಬಿಡುವಳು.
Read all of Deuteronomy 28

Cross references

Original words (Hebrew)

Deuteronomy 28:55 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.