Deuteronomy · chapter 28 · verse 61
Deuteronomy 28:61 in Kannada
ನೀನು ಪೂರ್ಣವಾಗಿ ನಾಶವಾಗುವ ವರೆಗೆ ಈ ನ್ಯಾಯ ಪ್ರಮಾಣದ ಪುಸ್ತಕದಲ್ಲಿ ಬರೆಯದ ರೋಗಗಳನ್ನೂ ಬೇನೆಗಳನ್ನೂ ಕರ್ತನು ನಿನ್ನ ಮೇಲೆ ತರುವನು.
Neenu poornavaagi naashavaaguva varege ee nyaaya pramaanada pustakadalli bareyada rogagalannoo benegalannoo kartanu ninna mele taruvanu.
Deuteronomy 28:61 in English
- King James Version (KJV)
- Also every sickness, and every plague, which [is] not written in the book of this law, them will the LORD bring upon thee, until thou be destroyed.
- World English Bible (WEB)
- Also every sickness and every plague which is not written in the book of this law, the LORD will bring them on you until you are destroyed.
- American Standard Version (ASV)
- Also every sickness, and every plague, which is not written in the book of this law, them will Jehovah bring upon thee, until thou be destroyed.
- Bible in Basic English (BBE)
- And all the diseases and the pains not recorded in the book of this law will the Lord send on you till your destruction is complete.
- Darby Translation (DBY)
- Also every sickness and every plague which is not written in the book of this law, them will Jehovah bring upon thee, until thou be destroyed.
- Webster's Bible (WBS)
- Also every sickness, and every plague which [is] not written in the book of this law, them will the LORD bring upon thee, until thou art destroyed.
- Young's Literal Translation (YLT)
- also every sickness and every stroke which is not written in the book of this law; Jehovah doth cause them to go up upon thee till thou art destroyed,
Read in context
- 59ಕರ್ತನು ನಿನ್ನ ಬಾಧೆಗಳನ್ನೂ ನಿನ್ನ ಸಂತತಿಯ ಬಾಧೆಗಳನ್ನೂ ಆಶ್ಚರ್ಯವಾಗ ಮಾಡುವನು; ಅವು ದೊಡ್ಡದಾದ ಮತ್ತು ಸ್ಥಿರವಾದ ಬಾಧೆಗಳೂ ಘೋರ ವಾದ ಮತ್ತು ಸ್ಥಿರವಾದ ರೋಗಗಳೂ ಆಗುವವು.
- 60ಇದಲ್ಲದೆ ನೀನು ಹೆದರಿಕೊಂಡ ಐಗುಪ್ತದ ರೋಗ ಗಳನ್ನೆಲ್ಲಾ ಆತನು ತಿರಿಗಿ ನಿನ್ನ ಮೇಲೆ ಬರಮಾಡು ವನು; ಅವು ನಿನ್ನನ್ನು ಅಂಟಿಕೊಳ್ಳುವವು.
- 61ನೀನು ಪೂರ್ಣವಾಗಿ ನಾಶವಾಗುವ ವರೆಗೆ ಈ ನ್ಯಾಯ ಪ್ರಮಾಣದ ಪುಸ್ತಕದಲ್ಲಿ ಬರೆಯದ ರೋಗಗಳನ್ನೂ ಬೇನೆಗಳನ್ನೂ ಕರ್ತನು ನಿನ್ನ ಮೇಲೆ ತರುವನು.
- 62ಆಗ ನೀನು ನಿನ್ನ ದೇವರಾದ ಕರ್ತನ ಮಾತನ್ನು ಕೇಳದೆ ಇರುವದರಿಂದ ನೀವು ಅಸಂಖ್ಯವಾದ ಆಕಾಶದ ನಕ್ಷತ್ರಗಳ ಹಾಗಿದ್ದದ್ದಕ್ಕೆ ಬದಲಾಗಿ ಸ್ವಲ್ಪ ಮಂದಿಯಾಗಿ ಉಳಿಯುವಿರಿ.
- 63ಆಗುವದೇನಂದರೆ, ಕರ್ತನು ಹೇಗೆ ನಿಮಗೆ ಒಳ್ಳೇದನ್ನು ಮಾಡುವದಕ್ಕೂ ನಿಮ್ಮನ್ನು ಹೆಚ್ಚಿಸು ವದಕ್ಕೂ ನಿಮಗೋಸ್ಕರ ಸಂತೋಷಿಸಿದನೋ ಹಾಗೆ ಕರ್ತನು ನಿಮ್ಮನ್ನು ಕೆಡಿಸುವದಕ್ಕೂ ನಿಮ್ಮನ್ನು ನಾಶ ಮಾಡುವದಕ್ಕೂ ನಿಮಗೆ ವಿರೋಧವಾಗಿ ಸಂತೋಷಿ ಸುವನು; ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶದಿಂದ ನೀನು ಕೀಳಲ್ಪಡುವಿ.