Deuteronomy · chapter 28 · verse 62
Deuteronomy 28:62 in Kannada
ಆಗ ನೀನು ನಿನ್ನ ದೇವರಾದ ಕರ್ತನ ಮಾತನ್ನು ಕೇಳದೆ ಇರುವದರಿಂದ ನೀವು ಅಸಂಖ್ಯವಾದ ಆಕಾಶದ ನಕ್ಷತ್ರಗಳ ಹಾಗಿದ್ದದ್ದಕ್ಕೆ ಬದಲಾಗಿ ಸ್ವಲ್ಪ ಮಂದಿಯಾಗಿ ಉಳಿಯುವಿರಿ.
Aaga neenu ninna devaraada kartana maatannu kelade iruvadarinda neevu asankhyavaada aakaashada nakshatragala haagiddaddakke badalaagi svalpa mandiyaagi uliyuviri.
Deuteronomy 28:62 in English
- King James Version (KJV)
- And ye shall be left few in number, whereas ye were as the stars of heaven for multitude; because thou wouldest not obey the voice of the LORD thy God.
- World English Bible (WEB)
- You will be left few in number, even though you were as the stars of the sky for multitude, because you didn’t listen to the LORD your God’s voice.
- American Standard Version (ASV)
- And ye shall be left few in number, whereas ye were as the stars of heaven for multitude; because thou didst not hearken unto the voice of Jehovah thy God.
- Bible in Basic English (BBE)
- And you will become a very small band, though your numbers were like the stars of heaven; because you did not give ear to the voice of the Lord your God.
- Darby Translation (DBY)
- And ye shall be left a small company, whereas ye were as the stars of heaven for multitude; because thou hast not hearkened to the voice of Jehovah thy God.
- Webster's Bible (WBS)
- And ye shall be left few in number, whereas ye were as the stars of heaven for multitude; because thou wouldst not obey the voice of the LORD thy God.
- Young's Literal Translation (YLT)
- and ye have been left with few men, instead of which ye have been as stars of the heavens for multitude, because thou hast not hearkened to the voice of Jehovah thy God.
Read in context
- 60ಇದಲ್ಲದೆ ನೀನು ಹೆದರಿಕೊಂಡ ಐಗುಪ್ತದ ರೋಗ ಗಳನ್ನೆಲ್ಲಾ ಆತನು ತಿರಿಗಿ ನಿನ್ನ ಮೇಲೆ ಬರಮಾಡು ವನು; ಅವು ನಿನ್ನನ್ನು ಅಂಟಿಕೊಳ್ಳುವವು.
- 61ನೀನು ಪೂರ್ಣವಾಗಿ ನಾಶವಾಗುವ ವರೆಗೆ ಈ ನ್ಯಾಯ ಪ್ರಮಾಣದ ಪುಸ್ತಕದಲ್ಲಿ ಬರೆಯದ ರೋಗಗಳನ್ನೂ ಬೇನೆಗಳನ್ನೂ ಕರ್ತನು ನಿನ್ನ ಮೇಲೆ ತರುವನು.
- 62ಆಗ ನೀನು ನಿನ್ನ ದೇವರಾದ ಕರ್ತನ ಮಾತನ್ನು ಕೇಳದೆ ಇರುವದರಿಂದ ನೀವು ಅಸಂಖ್ಯವಾದ ಆಕಾಶದ ನಕ್ಷತ್ರಗಳ ಹಾಗಿದ್ದದ್ದಕ್ಕೆ ಬದಲಾಗಿ ಸ್ವಲ್ಪ ಮಂದಿಯಾಗಿ ಉಳಿಯುವಿರಿ.
- 63ಆಗುವದೇನಂದರೆ, ಕರ್ತನು ಹೇಗೆ ನಿಮಗೆ ಒಳ್ಳೇದನ್ನು ಮಾಡುವದಕ್ಕೂ ನಿಮ್ಮನ್ನು ಹೆಚ್ಚಿಸು ವದಕ್ಕೂ ನಿಮಗೋಸ್ಕರ ಸಂತೋಷಿಸಿದನೋ ಹಾಗೆ ಕರ್ತನು ನಿಮ್ಮನ್ನು ಕೆಡಿಸುವದಕ್ಕೂ ನಿಮ್ಮನ್ನು ನಾಶ ಮಾಡುವದಕ್ಕೂ ನಿಮಗೆ ವಿರೋಧವಾಗಿ ಸಂತೋಷಿ ಸುವನು; ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶದಿಂದ ನೀನು ಕೀಳಲ್ಪಡುವಿ.
- 64ಇದ ಲ್ಲದೆ ಕರ್ತನು ನಿನ್ನನ್ನು ಭೂಮಿಯ ಈ ಮೇರೆಯಿಂದ ಆ ಮೇರೆಯ ವರೆಗೂ ಎಲ್ಲಾ ಜನಗಳಲ್ಲಿ ಚದರಿಸು ವನು; ಅಲ್ಲಿ ನೀನೂ ನಿನ್ನ ಪಿತೃಗಳೂ ತಿಳಿಯದಂಥ ಮರವೂ ಕಲ್ಲೂ ಆಗಿರುವಂಥ ಬೇರೆ ದೇವರುಗಳನ್ನು ಸೇವಿಸುವಿ.
Cross references
- Deuteronomy 10:22 ಧರ್ಮೋಪದೇಶಕಾಂಡ 10:22ಎಪ್ಪತ್ತು ಮಂದಿಯಾಗಿ ನಿನ್ನ ಪಿತೃಗಳು ಐಗುಪ್ತಕ್ಕೆ ಇಳಿದುಹೋದರು; ಈಗ ನಿನ್ನ ದೇವರಾದ ಕರ್ತನು ನಿನ್ನನ್ನು ಆಕಾಶದ ನಕ್ಷತ್ರಗಳ ಹಾಗೆ ಅಸಂಖ್ಯ ವಾಗಿ ಮಾಡಿದ್ದಾನೆ.
- Nehemiah 9:23 ನೆಹೆಮೀಯ 9:23ಇದಲ್ಲದೆ ಅವರ ಮಕ್ಕಳನ್ನು ಆಕಾಶದ ನಕ್ಷತ್ರಗಳ ಹಾಗೆ ಹೆಚ್ಚಿಸಿ ಅವರು ಸ್ವಾಧೀನಮಾಡಿಕೊಳ್ಳಲು ಹೋಗುವರೆಂದು ನೀನು ಅವರ ಪಿತೃಗ ಳಿಗೆ ವಾಗ್ದಾನಮಾಡಿದ ದೇಶದಲ್ಲಿ ಅವರನ್ನು ಬರಮಾಡಿದಿ;
- Deuteronomy 4:27 ಧರ್ಮೋಪದೇಶಕಾಂಡ 4:27ಆಗ ಕರ್ತನು ನಿಮ್ಮನ್ನು ಜನಾಂಗ ಗಳಲ್ಲಿ ಚದರಿಸುವನು; ಕರ್ತನು ನಿಮ್ಮನ್ನು ನಡಿಸುವಲ್ಲಿ ಅವರ ಮಧ್ಯದಲ್ಲಿ ಸ್ವಲ್ಪ ಮಂದಿಯಾಗಿ ಉಳಿಯುವಿರಿ.
- Mark 13:20 ಮಾರ್ಕನು 13:20ಕರ್ತನು ಆ ದಿನಗಳನ್ನು ಕಡಿಮೆ ಮಾಡದಿದ್ದರೆ ಯಾವನೂ ರಕ್ಷಣೆ ಹೊಂದುವ ದಿಲ್ಲ. ಆದರೆ ಆಯಲ್ಪಟ್ಟವರಿಗಾಗಿ ಅಂದರೆ ತಾನು ಆರಿಸಿಕೊಂಡವರಿಗಾಗಿ ಆ ದಿನಗಳನ್ನು ಕಡಿಮೆ ಮಾಡಿ ದ್ದಾನೆ.
- Jeremiah 42:2 ಯೆರೆಮೀಯ 42:2ಪ್ರವಾದಿಯಾದ ಯೆರೆವಿಾಯನಿಗೆ ಹೇಳಿದ್ದೇನಂ ದರೆ--ನಮ್ಮ ವಿಜ್ಞಾಪನೆ ನಿನ್ನ ಮುಂದೆ ಬರಲಿ; ನಿನ್ನ ಕಣ್ಣುಗಳು ನಮ್ಮನ್ನು ನೋಡುವ ಪ್ರಕಾರ ನಾವು ಅನೇಕರೊಳಗಿಂದ ಕೆಲವರೇ ಉಳಿದಿದ್ದೇವಲ್ಲಾ ನಮ ಗೋಸ್ಕರವೂ ಅಂದರೆ ಈ ಸಮಸ್ತಶೇಷಕ್ಕೋಸ್ಕರವೂ
- Romans 9:27–29 ರೋಮಾಪುರದವರಿಗೆ 9:27–29ಯೆಶಾಯನು ಸಹ ಇಸ್ರಾಯೇಲ್ಯರ ವಿಷಯವಾಗಿ--ಇಸ್ರಾಯೇಲ್ಯರ ಮಕ್ಕಳ ಸಂಖ್ಯೆಯು ಸಮುದ್ರದ ಮರಳಿನೋಪಾದಿಯಲ್ಲಿದ್ದರೂ ಒಂದು ಅಂಶ ಮಾತ್ರ ರಕ್ಷಣೆ ಹೊಂದುವದು ಎಂದು ಕೂಗಿ ಹೇಳುತ್ತಾನೆ. ಆತನು ನೀತಿಯಲ್ಲಿ ಕಾರ್ಯವನ್ನು ಕ್ಲುಪ್ತಮಾಡಿ ಪೂರ್ತಿಗೊಳಿಸುತ್ತಾನೆ; ಕಾರಣವೇ ನಂದರೆ, ಕರ್ತನು ಭೂಮಿಯ ಮೇಲೆ ಒಂದು ಕ್ಲುಪ್ತ ವಾದ ಕಾರ್ಯವನ್ನು ಮಾಡುವನು. ಯೆಶಾಯನು ಮುಂದಾಗಿ--ಸೈನ್ಯಗಳ ಕರ್ತನು ನಮಗಾಗಿ ಸಂತಾನ ವನ್ನು ಉಳಿಸದೆ ಹೋಗಿದ್ದರೆ ನಾವು ಸೊದೋಮಿನ ಹಾಗೆ ಇರುತ್ತಿದ್ದೆವು; ಗೊಮೋರದ ಸ್ಥಿತಿಯು ನಮ್ಮದಾ ಗುತ್ತಿತ್ತು ಎಂದು ಹೇಳಿದನು.
- Isaiah 24:6 ಯೆಶಾಯ 24:6ಆದಕಾರಣ ಶಾಪವು ಲೋಕವನ್ನು ನುಂಗಿಬಿಟ್ಟಿದೆ, ಅದರಲ್ಲಿ ವಾಸವಾಗಿರು ವವರು ಧ್ವಂಸವಾಗುವರು; ಆದ್ದರಿಂದ ಭೂನಿವಾಸಿ ಗಳು ಸುಟ್ಟುಹೋಗಿ ಕೆಲವರು ಮಾತ್ರ ಉಳಿದಿದ್ದಾರೆ.
- 2 Kings 24:14 2 ಅರಸುಗಳು 24:14ಅವನು ಯೆರೂಸಲೇಮಿನವರೆಲ್ಲರನ್ನೂ ಎಲ್ಲಾ ಪ್ರಧಾನರನ್ನೂ ಎಲ್ಲಾ ಸ್ಥಿತಿಯುಳ್ಳ ಪರಾಕ್ರಮಶಾಲಿ ಗಳನ್ನೂ ಹತ್ತು ಸಾವಿರ ಸೆರೆಯವರನ್ನೂ ಮತ್ತು ಎಲ್ಲಾ ಕೌಶಲ್ಯಗಾರರನ್ನೂ ಕಮ್ಮಾರರನ್ನೂ ಅಲ್ಲಿಂದ ಒಯ್ದನು; ದೇಶದ ಬಡವರ ಹೊರತು ಉಳಿದವರು ಯಾರೂ ಅಲ್ಲಿ ಇರಲಿಲ್ಲ.
- Nehemiah 7:4 ನೆಹೆಮೀಯ 7:4ಆಗ ಪಟ್ಟಣವು ವಿಸ್ತಾರವಾಗಿಯೂ ದೊಡ್ಡದಾ ಗಿಯೂ ಇತ್ತು. ಆದರೆ ಅದರಲ್ಲಿರುವ ಜನರು ಕೊಂಚ ವಾಗಿದ್ದರು; ಮನೆಗಳು ಕಟ್ಟಲ್ಪಡಲಿಲ್ಲ.
- 2 Kings 13:7 2 ಅರಸುಗಳು 13:7ಆದರೂ ಯೆಹೋವಾಹಾಜನಿಗೆ ಐವತ್ತು ಕುದುರೆ ರಾಹುತ ರನ್ನೂ ಹತ್ತು ರಥಗಳನ್ನೂ ಹತ್ತು ಸಾವಿರ ಕಾಲಾಳು ಗಳನ್ನೂ ಹೊರತು ಜನರಲ್ಲಿ ಏನೂ ಬಿಡಲಿಲ್ಲ. ಯಾಕಂದರೆ ಅರಾಮ್ಯರ ಅರಸನು ಅವರನ್ನು ಸಂಹ ರಿಸಿ ತುಳಿಯಲ್ಪಟ್ಟ ಧೂಳಿನ ಹಾಗೆ ಮಾಡಿದ್ದನು.
- Jeremiah 52:28–30 ಯೆರೆಮೀಯ 52:28–30ನೆಬೂಕ ದ್ನೆಚ್ಚರನು ಸೆರೆಯಾಗಿ ಒಯ್ದ ಜನರು ಇವರೇ--ಏಳನೇ ವರುಷದಲ್ಲಿ ಮೂರು ಸಾವಿರದ ಇಪ್ಪತ್ತು ಮೂರು ಯೆಹೂದ್ಯರು. ನೆಬೂಕದ್ನೆಚ್ಚರನ ಹದಿನೆಂಟನೇ ವರುಷದಲ್ಲಿ ಅವನು ಯೆರೂಸಲೇಮಿನಿಂದ ಎಂಟು ನೂರ ಮೂವತ್ತೆರಡು ಜನರನ್ನು ಒಯ್ದನು. ನೆಬೂ ಕದ್ನೆಚ್ಚರನ ಇಪ್ಪತ್ತು ಮೂರನೇ ವರುಷದಲ್ಲಿ ಕಾವಲಿನ ಅಧಿಪತಿಯಾದ ನೆಬೂಜರದಾನನು ಏಳುನೂರು ನಾಲ್ವತ್ತೈದು ಮಂದಿ ಯೆಹೂದ್ಯರನ್ನು ಒಯ್ದನು. ಜನರೆಲ್ಲರು ನಾಲ್ಕು ಸಾವಿರದ ಆರುನೂರು.
- Isaiah 1:9 ಯೆಶಾಯ 1:9ಸೈನ್ಯ ಗಳ ಕರ್ತನು ನಮಗೆ ಮಿಕ್ಕಿದ್ದರಲ್ಲಿ ಸ್ವಲ್ಪವನ್ನಾದರೂ ಉಳಿಸದೆ ಹೋಗಿದ್ದರೆ, ಸೊದೋಮಿನ ಹಾಗೆಯೂ ಗೊಮೋರಕ್ಕೆ ಸಮಾನವಾಗಿಯೂ ಇರುತ್ತಿದ್ದೆವು.