Skip to content
ThuthiThuthiThuthi
Deuteronomy · chapter 28 · verse 64

Deuteronomy 28:64 in Kannada

ಇದ ಲ್ಲದೆ ಕರ್ತನು ನಿನ್ನನ್ನು ಭೂಮಿಯ ಈ ಮೇರೆಯಿಂದ ಆ ಮೇರೆಯ ವರೆಗೂ ಎಲ್ಲಾ ಜನಗಳಲ್ಲಿ ಚದರಿಸು ವನು; ಅಲ್ಲಿ ನೀನೂ ನಿನ್ನ ಪಿತೃಗಳೂ ತಿಳಿಯದಂಥ ಮರವೂ ಕಲ್ಲೂ ಆಗಿರುವಂಥ ಬೇರೆ ದೇವರುಗಳನ್ನು ಸೇವಿಸುವಿ.

Ida llade kartanu ninnannu bhoomiya ee mereyinda aa mereya varegoo ellaa janagalalli chadarisu vanu; alli neenoo ninna pitrugaloo tiliyadantha maravoo kalloo aagiruvantha bere devarugalannu sevisuvi.

Deuteronomy 28:64 in English

King James Version (KJV)
And the LORD shall scatter thee among all people, from the one end of the earth even unto the other; and there thou shalt serve other gods, which neither thou nor thy fathers have known, [even] wood and stone.
World English Bible (WEB)
The LORD will scatter you among all peoples, from one end of the earth to the other end of the earth. There you will serve other gods which you have not known, you nor your fathers, even wood and stone.
American Standard Version (ASV)
And Jehovah will scatter thee among all peoples, from the one end of the earth even unto the other end of the earth; and there thou shalt serve other gods, which thou hast not known, thou nor thy fathers, even wood and stone.
Bible in Basic English (BBE)
And the Lord will send you wandering among all peoples, from one end of the earth to the other: there you will be servants to other gods, of wood and stone, gods of which you and your fathers had no knowledge.
Darby Translation (DBY)
And Jehovah will scatter thee among all peoples, from one end of the earth even unto the other end of the earth; and thou shalt there serve other gods, whom thou hast not known, neither thou nor thy fathers, wood and stone.
Webster's Bible (WBS)
And the LORD shall scatter thee among all people from the one end of the earth even to the other; and there thou shalt serve other gods, which neither thou nor thy fathers have known, [even] wood and stone.
Young's Literal Translation (YLT)
and Jehovah hath scattered thee among all the peoples, from the end of the earth even unto the end of the earth; and thou hast served there other gods which thou hast not known, thou and thy fathers — wood and stone.

Read in context

  1. 62ಆಗ ನೀನು ನಿನ್ನ ದೇವರಾದ ಕರ್ತನ ಮಾತನ್ನು ಕೇಳದೆ ಇರುವದರಿಂದ ನೀವು ಅಸಂಖ್ಯವಾದ ಆಕಾಶದ ನಕ್ಷತ್ರಗಳ ಹಾಗಿದ್ದದ್ದಕ್ಕೆ ಬದಲಾಗಿ ಸ್ವಲ್ಪ ಮಂದಿಯಾಗಿ ಉಳಿಯುವಿರಿ.
  2. 63ಆಗುವದೇನಂದರೆ, ಕರ್ತನು ಹೇಗೆ ನಿಮಗೆ ಒಳ್ಳೇದನ್ನು ಮಾಡುವದಕ್ಕೂ ನಿಮ್ಮನ್ನು ಹೆಚ್ಚಿಸು ವದಕ್ಕೂ ನಿಮಗೋಸ್ಕರ ಸಂತೋಷಿಸಿದನೋ ಹಾಗೆ ಕರ್ತನು ನಿಮ್ಮನ್ನು ಕೆಡಿಸುವದಕ್ಕೂ ನಿಮ್ಮನ್ನು ನಾಶ ಮಾಡುವದಕ್ಕೂ ನಿಮಗೆ ವಿರೋಧವಾಗಿ ಸಂತೋಷಿ ಸುವನು; ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶದಿಂದ ನೀನು ಕೀಳಲ್ಪಡುವಿ.
  3. 64ಇದ ಲ್ಲದೆ ಕರ್ತನು ನಿನ್ನನ್ನು ಭೂಮಿಯ ಈ ಮೇರೆಯಿಂದ ಆ ಮೇರೆಯ ವರೆಗೂ ಎಲ್ಲಾ ಜನಗಳಲ್ಲಿ ಚದರಿಸು ವನು; ಅಲ್ಲಿ ನೀನೂ ನಿನ್ನ ಪಿತೃಗಳೂ ತಿಳಿಯದಂಥ ಮರವೂ ಕಲ್ಲೂ ಆಗಿರುವಂಥ ಬೇರೆ ದೇವರುಗಳನ್ನು ಸೇವಿಸುವಿ.
  4. 65ಈ ಜನಾಂಗಗಳಲ್ಲಿ ನಿನಗೆ ನೆಮ್ಮದಿ ಇರುವದಿಲ್ಲ; ನಿನ್ನ ಅಂಗಾಲಿಗೆ ವಿಶ್ರಾಂತಿ ಆಗುವದಿಲ್ಲ; ಅಲ್ಲಿ ಕರ್ತನು ನಿನಗೆ ನಡುಗುವ ಹೃದಯವನ್ನೂ ಕ್ಷೀಣಿಸುವ ಕಣ್ಣುಗಳನ್ನೂ ಕುಗ್ಗಿದ ಮನಸ್ಸನ್ನೂ ಕೊಡು ವನು.
  5. 66ನಿನ್ನ ಜೀವವು ನಿನ್ನ ಮುಂದೆ ತೂಗಾಡುವದು. ರಾತ್ರಿ ಹಗಲು ನಿನ್ನ ಜೀವನಕ್ಕೆ ನಿಶ್ಚಯವಿಲ್ಲದೆ ಹೆದರುವಿ.
Read all of Deuteronomy 28

Cross references

Original words (Hebrew)

Deuteronomy 28:64 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.