Skip to content
ThuthiThuthiThuthi
Deuteronomy · chapter 28 · verse 65

Deuteronomy 28:65 in Kannada

ಈ ಜನಾಂಗಗಳಲ್ಲಿ ನಿನಗೆ ನೆಮ್ಮದಿ ಇರುವದಿಲ್ಲ; ನಿನ್ನ ಅಂಗಾಲಿಗೆ ವಿಶ್ರಾಂತಿ ಆಗುವದಿಲ್ಲ; ಅಲ್ಲಿ ಕರ್ತನು ನಿನಗೆ ನಡುಗುವ ಹೃದಯವನ್ನೂ ಕ್ಷೀಣಿಸುವ ಕಣ್ಣುಗಳನ್ನೂ ಕುಗ್ಗಿದ ಮನಸ್ಸನ್ನೂ ಕೊಡು ವನು.

Ee janaangagalalli ninage nemmadi iruvadilla; ninna angaalige vishraanti aaguvadilla; alli kartanu ninage naduguva hrudayavannoo ksheenisuva kannugalannoo kuggida manassannoo kodu vanu.

Deuteronomy 28:65 in English

King James Version (KJV)
And among these nations shalt thou find no ease, neither shall the sole of thy foot have rest: but the LORD shall give thee there a trembling heart, and failing of eyes, and sorrow of mind:
World English Bible (WEB)
Among these nations you will find no ease, and there will be no rest for the sole of your foot; but the LORD will give you there a trembling heart, failing of eyes, and pining of soul.
American Standard Version (ASV)
And among these nations shalt thou find no ease, and there shall be no rest for the sole of thy foot: but Jehovah will give thee there a trembling heart, and failing of eyes, and pining of soul;
Bible in Basic English (BBE)
And even among these nations there will be no peace for you, and no rest for your feet: but the Lord will give you there a shaking heart and wasting eyes and weariness of soul:
Darby Translation (DBY)
And among these nations shalt thou have no rest, neither shall the sole of thy foot have a resting-place, and Jehovah shall give thee there a trembling heart, languishing of the eyes, and pining of the soul.
Webster's Bible (WBS)
And among these nations shalt thou find no ease, neither shall the sole of thy foot have rest: but the LORD shall give thee there a trembling heart, and failing of eyes, and sorrow of mind:
Young's Literal Translation (YLT)
'And among those nations thou dost not rest, yea, there is no resting-place for the sole of thy foot, and Jehovah hath given to thee there a trembling heart, and failing of eyes, and grief of soul;

Read in context

  1. 63ಆಗುವದೇನಂದರೆ, ಕರ್ತನು ಹೇಗೆ ನಿಮಗೆ ಒಳ್ಳೇದನ್ನು ಮಾಡುವದಕ್ಕೂ ನಿಮ್ಮನ್ನು ಹೆಚ್ಚಿಸು ವದಕ್ಕೂ ನಿಮಗೋಸ್ಕರ ಸಂತೋಷಿಸಿದನೋ ಹಾಗೆ ಕರ್ತನು ನಿಮ್ಮನ್ನು ಕೆಡಿಸುವದಕ್ಕೂ ನಿಮ್ಮನ್ನು ನಾಶ ಮಾಡುವದಕ್ಕೂ ನಿಮಗೆ ವಿರೋಧವಾಗಿ ಸಂತೋಷಿ ಸುವನು; ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶದಿಂದ ನೀನು ಕೀಳಲ್ಪಡುವಿ.
  2. 64ಇದ ಲ್ಲದೆ ಕರ್ತನು ನಿನ್ನನ್ನು ಭೂಮಿಯ ಈ ಮೇರೆಯಿಂದ ಆ ಮೇರೆಯ ವರೆಗೂ ಎಲ್ಲಾ ಜನಗಳಲ್ಲಿ ಚದರಿಸು ವನು; ಅಲ್ಲಿ ನೀನೂ ನಿನ್ನ ಪಿತೃಗಳೂ ತಿಳಿಯದಂಥ ಮರವೂ ಕಲ್ಲೂ ಆಗಿರುವಂಥ ಬೇರೆ ದೇವರುಗಳನ್ನು ಸೇವಿಸುವಿ.
  3. 65ಈ ಜನಾಂಗಗಳಲ್ಲಿ ನಿನಗೆ ನೆಮ್ಮದಿ ಇರುವದಿಲ್ಲ; ನಿನ್ನ ಅಂಗಾಲಿಗೆ ವಿಶ್ರಾಂತಿ ಆಗುವದಿಲ್ಲ; ಅಲ್ಲಿ ಕರ್ತನು ನಿನಗೆ ನಡುಗುವ ಹೃದಯವನ್ನೂ ಕ್ಷೀಣಿಸುವ ಕಣ್ಣುಗಳನ್ನೂ ಕುಗ್ಗಿದ ಮನಸ್ಸನ್ನೂ ಕೊಡು ವನು.
  4. 66ನಿನ್ನ ಜೀವವು ನಿನ್ನ ಮುಂದೆ ತೂಗಾಡುವದು. ರಾತ್ರಿ ಹಗಲು ನಿನ್ನ ಜೀವನಕ್ಕೆ ನಿಶ್ಚಯವಿಲ್ಲದೆ ಹೆದರುವಿ.
  5. 67ನಿನ್ನ ಹೃದಯದಲ್ಲಿ ಆಗುವ ಹೆದರಿಕೆಯ ನಿಮಿತ್ತವೂ ನಿನ್ನ ಕಣ್ಣುಗಳು ನೋಡುವ ನೋಟದ ನಿಮಿತ್ತವೂ ಮುಂಜಾನೆಯಲ್ಲಿ--ಅಯ್ಯೋ, ಸಂಜೆ ಆಗ ಬೇಕು ಅನ್ನುವಿ. ಸಂಜೆಯಲ್ಲಿ--ಅಯ್ಯೋ, ಮುಂಜಾನೆ ಆಗಬೇಕು ಅನ್ನುವಿ.ಇದಲ್ಲದೆ ಕರ್ತನು--ನೀನು ಇನ್ನು ಮೇಲೆ ನೋಡುವದಿಲ್ಲವೆಂದು ನಾನು ಹೇಳಿದ ಮಾರ್ಗದಿಂದ ಹಡಗುಗಳಲ್ಲಿ ನಿನ್ನನ್ನು ಐಗುಪ್ತ್ಯಕ್ಕೆ ತಿರಿಗಿ ಬರಮಾಡುವೆನು; ಅಲ್ಲಿ ದಾಸ ರಾಗಿಯೂ ದಾಸಿಗಳಾಗಿಯೂ ನಿಮ್ಮ ಶತ್ರುಗಳಿಗೆ ಮಾರಲ್ಪಡುವಿರಿ. ಆದರೆ ಕೊಂಡುಕೊಳ್ಳುವವ ನೊಬ್ಬನೂ ಇರುವದಿಲ್ಲ.
Read all of Deuteronomy 28

Cross references

Original words (Hebrew)

Deuteronomy 28:65 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.