Deuteronomy · chapter 28 · verse 66
Deuteronomy 28:66 in Kannada
ನಿನ್ನ ಜೀವವು ನಿನ್ನ ಮುಂದೆ ತೂಗಾಡುವದು. ರಾತ್ರಿ ಹಗಲು ನಿನ್ನ ಜೀವನಕ್ಕೆ ನಿಶ್ಚಯವಿಲ್ಲದೆ ಹೆದರುವಿ.
Ninna jeevavu ninna munde toogaaduvadu. Raatri hagalu ninna jeevanakke nishchayavillade hedaruvi.
Deuteronomy 28:66 in English
- King James Version (KJV)
- And thy life shall hang in doubt before thee; and thou shalt fear day and night, and shalt have none assurance of thy life:
- World English Bible (WEB)
- Your life will hang in doubt before you. You will be afraid night and day, and will have no assurance of your life.
- American Standard Version (ASV)
- and thy life shall hang in doubt before thee; and thou shalt fear night and day, and shalt have no assurance of thy life.
- Bible in Basic English (BBE)
- Your very life will be hanging in doubt before you, and day and night will be dark with fears, and nothing in life will be certain:
- Darby Translation (DBY)
- And thy life shall hang in suspense before thee; and thou shalt be in terror day and night and shalt be afraid of thy life.
- Webster's Bible (WBS)
- And thy life shall hang in doubt before thee; and thou shalt fear day and night, and shalt have no assurance of thy life:
- Young's Literal Translation (YLT)
- and thy life hath been hanging in suspense before thee, and thou hast been afraid by night and by day, and dost not believe in thy life;
Read in context
- 64ಇದ ಲ್ಲದೆ ಕರ್ತನು ನಿನ್ನನ್ನು ಭೂಮಿಯ ಈ ಮೇರೆಯಿಂದ ಆ ಮೇರೆಯ ವರೆಗೂ ಎಲ್ಲಾ ಜನಗಳಲ್ಲಿ ಚದರಿಸು ವನು; ಅಲ್ಲಿ ನೀನೂ ನಿನ್ನ ಪಿತೃಗಳೂ ತಿಳಿಯದಂಥ ಮರವೂ ಕಲ್ಲೂ ಆಗಿರುವಂಥ ಬೇರೆ ದೇವರುಗಳನ್ನು ಸೇವಿಸುವಿ.
- 65ಈ ಜನಾಂಗಗಳಲ್ಲಿ ನಿನಗೆ ನೆಮ್ಮದಿ ಇರುವದಿಲ್ಲ; ನಿನ್ನ ಅಂಗಾಲಿಗೆ ವಿಶ್ರಾಂತಿ ಆಗುವದಿಲ್ಲ; ಅಲ್ಲಿ ಕರ್ತನು ನಿನಗೆ ನಡುಗುವ ಹೃದಯವನ್ನೂ ಕ್ಷೀಣಿಸುವ ಕಣ್ಣುಗಳನ್ನೂ ಕುಗ್ಗಿದ ಮನಸ್ಸನ್ನೂ ಕೊಡು ವನು.
- 66ನಿನ್ನ ಜೀವವು ನಿನ್ನ ಮುಂದೆ ತೂಗಾಡುವದು. ರಾತ್ರಿ ಹಗಲು ನಿನ್ನ ಜೀವನಕ್ಕೆ ನಿಶ್ಚಯವಿಲ್ಲದೆ ಹೆದರುವಿ.
- 67ನಿನ್ನ ಹೃದಯದಲ್ಲಿ ಆಗುವ ಹೆದರಿಕೆಯ ನಿಮಿತ್ತವೂ ನಿನ್ನ ಕಣ್ಣುಗಳು ನೋಡುವ ನೋಟದ ನಿಮಿತ್ತವೂ ಮುಂಜಾನೆಯಲ್ಲಿ--ಅಯ್ಯೋ, ಸಂಜೆ ಆಗ ಬೇಕು ಅನ್ನುವಿ. ಸಂಜೆಯಲ್ಲಿ--ಅಯ್ಯೋ, ಮುಂಜಾನೆ ಆಗಬೇಕು ಅನ್ನುವಿ.ಇದಲ್ಲದೆ ಕರ್ತನು--ನೀನು ಇನ್ನು ಮೇಲೆ ನೋಡುವದಿಲ್ಲವೆಂದು ನಾನು ಹೇಳಿದ ಮಾರ್ಗದಿಂದ ಹಡಗುಗಳಲ್ಲಿ ನಿನ್ನನ್ನು ಐಗುಪ್ತ್ಯಕ್ಕೆ ತಿರಿಗಿ ಬರಮಾಡುವೆನು; ಅಲ್ಲಿ ದಾಸ ರಾಗಿಯೂ ದಾಸಿಗಳಾಗಿಯೂ ನಿಮ್ಮ ಶತ್ರುಗಳಿಗೆ ಮಾರಲ್ಪಡುವಿರಿ. ಆದರೆ ಕೊಂಡುಕೊಳ್ಳುವವ ನೊಬ್ಬನೂ ಇರುವದಿಲ್ಲ.
- 68ಇದಲ್ಲದೆ ಕರ್ತನು--ನೀನು ಇನ್ನು ಮೇಲೆ ನೋಡುವದಿಲ್ಲವೆಂದು ನಾನು ಹೇಳಿದ ಮಾರ್ಗದಿಂದ ಹಡಗುಗಳಲ್ಲಿ ನಿನ್ನನ್ನು ಐಗುಪ್ತ್ಯಕ್ಕೆ ತಿರಿಗಿ ಬರಮಾಡುವೆನು; ಅಲ್ಲಿ ದಾಸ ರಾಗಿಯೂ ದಾಸಿಗಳಾಗಿಯೂ ನಿಮ್ಮ ಶತ್ರುಗಳಿಗೆ ಮಾರಲ್ಪಡುವಿರಿ. ಆದರೆ ಕೊಂಡುಕೊಳ್ಳುವವ ನೊಬ್ಬನೂ ಇರುವದಿಲ್ಲ.
Cross references
- Deuteronomy 28:67 ಧರ್ಮೋಪದೇಶಕಾಂಡ 28:67ನಿನ್ನ ಹೃದಯದಲ್ಲಿ ಆಗುವ ಹೆದರಿಕೆಯ ನಿಮಿತ್ತವೂ ನಿನ್ನ ಕಣ್ಣುಗಳು ನೋಡುವ ನೋಟದ ನಿಮಿತ್ತವೂ ಮುಂಜಾನೆಯಲ್ಲಿ--ಅಯ್ಯೋ, ಸಂಜೆ ಆಗ ಬೇಕು ಅನ್ನುವಿ. ಸಂಜೆಯಲ್ಲಿ--ಅಯ್ಯೋ, ಮುಂಜಾನೆ ಆಗಬೇಕು ಅನ್ನುವಿ.ಇದಲ್ಲದೆ ಕರ್ತನು--ನೀನು ಇನ್ನು ಮೇಲೆ ನೋಡುವದಿಲ್ಲವೆಂದು ನಾನು ಹೇಳಿದ ಮಾರ್ಗದಿಂದ ಹಡಗುಗಳಲ್ಲಿ ನಿನ್ನನ್ನು ಐಗುಪ್ತ್ಯಕ್ಕೆ ತಿರಿಗಿ ಬರಮಾಡುವೆನು; ಅಲ್ಲಿ ದಾಸ ರಾಗಿಯೂ ದಾಸಿಗಳಾಗಿಯೂ ನಿಮ್ಮ ಶತ್ರುಗಳಿಗೆ ಮಾರಲ್ಪಡುವಿರಿ. ಆದರೆ ಕೊಂಡುಕೊಳ್ಳುವವ ನೊಬ್ಬನೂ ಇರುವದಿಲ್ಲ.
- Hebrews 10:27 ಇಬ್ರಿಯರಿಗೆ 10:27ಆದರೆ ಭಯದಿಂದ ಖಂಡಿತವಾಗಿ ಎದುರು ನೋಡತಕ್ಕ ತೀರ್ಪು ವಿರೋಧಿ ಗಳನ್ನು ದಹಿಸುವ ಕೋಪಾಗ್ನಿಯೂ ಇರುವವು.
- Revelation 6:15–17 ಪ್ರಕಟನೆ 6:15–17ಭೂರಾಜರೂ ದೊಡ್ಡ ವರೂ ಐಶ್ವರ್ಯವಂತರೂ ಮುಖ್ಯಾಧಿಪತಿಗಳೂ ಪರಾ ಕ್ರಮಶಾಲಿಗಳೂ ಎಲ್ಲಾ ದಾಸರೂ ಸ್ವತಂತ್ರರೂ ಗವಿ ಗಳಲ್ಲಿಯೂ ಬೆಟ್ಟಗಳ ಬಂಡೆಗಳಲ್ಲಿಯೂ ಅಡಗಿ ಕೊಂಡು ಪರ್ವತಗಳಿಗೂ ಬಂಡೆಗಳಿಗೂ--ನಮ್ಮ ಮೇಲೆ ಬೀಳಿರಿ, ಸಿಂಹಾಸನದ ಮೇಲೆ ಕೂತಿದ್ದಾತನ ಮುಖಕ್ಕೂ ಕುರಿಮರಿಯಾದಾತನ ಕೋಪಕ್ಕೂ ನಮ್ಮನ್ನು ಮರೆಮಾಡಿರಿ;ಆತನ ಕೋಪದ ಮಹಾದಿನ ಬಂದದೆ; ಅದರ ಮುಂದೆ ನಿಲ್ಲುವದಕ್ಕೆ ಯಾರು ಶಕ್ತರು ಎಂದು ಹೇಳಿದರು. ಆತನ ಕೋಪದ ಮಹಾದಿನ ಬಂದದೆ; ಅದರ ಮುಂದೆ ನಿಲ್ಲುವದಕ್ಕೆ ಯಾರು ಶಕ್ತರು ಎಂದು ಹೇಳಿದರು.
- Lamentations 1:13 ಪ್ರಲಾಪಗಳು 1:13ಆತನು ಮೇಲಿನಿಂದ ನನ್ನ ಎಲುಬುಗಳಿಗೆ ಬೆಂಕಿಯನ್ನು ಕಳುಹಿಸಿ ದ್ದಾನೆ, ಅದು ಅವುಗಳನ್ನು ವಶಪಡಿಸಿಕೊಂಡಿದೆ; ನನ್ನ ಪಾದದ ಮೇಲೆ ಒಂದು ಬಲೆಯನ್ನು ಬೀಸಿ ನನ್ನನ್ನು ಹಿಂದಕ್ಕೆ ತಿರುಗಿಸಿದ್ದಾನೆ; ನನ್ನನ್ನು ದಿನವೆಲ್ಲಾ ಹಾಳಾಗಿಯೂ ಮೂರ್ಛೆ ಹೋಗುವಂತೆಯೂ ಮಾಡಿದ್ದಾನೆ.