Skip to content
ThuthiThuthiThuthi
Deuteronomy · chapter 28 · verse 67

Deuteronomy 28:67 in Kannada

ನಿನ್ನ ಹೃದಯದಲ್ಲಿ ಆಗುವ ಹೆದರಿಕೆಯ ನಿಮಿತ್ತವೂ ನಿನ್ನ ಕಣ್ಣುಗಳು ನೋಡುವ ನೋಟದ ನಿಮಿತ್ತವೂ ಮುಂಜಾನೆಯಲ್ಲಿ--ಅಯ್ಯೋ, ಸಂಜೆ ಆಗ ಬೇಕು ಅನ್ನುವಿ. ಸಂಜೆಯಲ್ಲಿ--ಅಯ್ಯೋ, ಮುಂಜಾನೆ ಆಗಬೇಕು ಅನ್ನುವಿ.ಇದಲ್ಲದೆ ಕರ್ತನು--ನೀನು ಇನ್ನು ಮೇಲೆ ನೋಡುವದಿಲ್ಲವೆಂದು ನಾನು ಹೇಳಿದ ಮಾರ್ಗದಿಂದ ಹಡಗುಗಳಲ್ಲಿ ನಿನ್ನನ್ನು ಐಗುಪ್ತ್ಯಕ್ಕೆ ತಿರಿಗಿ ಬರಮಾಡುವೆನು; ಅಲ್ಲಿ ದಾಸ ರಾಗಿಯೂ ದಾಸಿಗಳಾಗಿಯೂ ನಿಮ್ಮ ಶತ್ರುಗಳಿಗೆ ಮಾರಲ್ಪಡುವಿರಿ. ಆದರೆ ಕೊಂಡುಕೊಳ್ಳುವವ ನೊಬ್ಬನೂ ಇರುವದಿಲ್ಲ.

Ninna hrudayadalli aaguva hedarikeya nimittavoo ninna kannugalu noduva notada nimittavoo munjaaneyalli--ayyo, sanje aaga beku annuvi. Sanjeyalli--ayyo, munjaane aagabeku annuvi.idallade kartanu--neenu innu mele noduvadillavendu naanu helida maargadinda hadagugalalli ninnannu aiguptyakke tirigi baramaaduvenu; alli daasa raagiyoo daasigalaagiyoo nimma shatrugalige maaralpaduviri. Aadare kondukolluvava nobbanoo iruvadilla.

Deuteronomy 28:67 in English

King James Version (KJV)
In the morning thou shalt say, Would God it were even! and at even thou shalt say, Would God it were morning! for the fear of thine heart wherewith thou shalt fear, and for the sight of thine eyes which thou shalt see.
World English Bible (WEB)
In the morning you will say, “I wish it were evening!” and at evening you will say, “I wish it were morning!” for the fear of your heart which you will fear, and for the sights which your eyes will see.
American Standard Version (ASV)
In the morning thou shalt say, Would it were even! and at even thou shalt say, Would it were morning! for the fear of thy heart which thou shalt fear, and for the sight of thine eyes which thou shalt see.
Bible in Basic English (BBE)
In the morning you will say, If only it was evening! And at evening you will say, If only morning would come! Because of the fear in your hearts and the things which your eyes will see.
Darby Translation (DBY)
In the morning thou shalt say, Would that it were even! and in the evening thou shalt say, Would that it were morning! through the fright of thy heart wherewith thou shalt be in terror, and through the sight of thine eyes which thou shalt see.
Webster's Bible (WBS)
In the morning thou shalt say, O that it were evening, and at evening thou shalt say, O that it were morning! for the fear of thy heart with which thou shalt fear, and for the sight of thy eyes which thou shalt see.
Young's Literal Translation (YLT)
in the morning thou sayest, O that it were evening! and in the evening thou sayest, O that it were morning! from the fear of thy heart, with which thou art afraid, and from the sight of thine eyes which thou seest.

Read in context

  1. 65ಈ ಜನಾಂಗಗಳಲ್ಲಿ ನಿನಗೆ ನೆಮ್ಮದಿ ಇರುವದಿಲ್ಲ; ನಿನ್ನ ಅಂಗಾಲಿಗೆ ವಿಶ್ರಾಂತಿ ಆಗುವದಿಲ್ಲ; ಅಲ್ಲಿ ಕರ್ತನು ನಿನಗೆ ನಡುಗುವ ಹೃದಯವನ್ನೂ ಕ್ಷೀಣಿಸುವ ಕಣ್ಣುಗಳನ್ನೂ ಕುಗ್ಗಿದ ಮನಸ್ಸನ್ನೂ ಕೊಡು ವನು.
  2. 66ನಿನ್ನ ಜೀವವು ನಿನ್ನ ಮುಂದೆ ತೂಗಾಡುವದು. ರಾತ್ರಿ ಹಗಲು ನಿನ್ನ ಜೀವನಕ್ಕೆ ನಿಶ್ಚಯವಿಲ್ಲದೆ ಹೆದರುವಿ.
  3. 67ನಿನ್ನ ಹೃದಯದಲ್ಲಿ ಆಗುವ ಹೆದರಿಕೆಯ ನಿಮಿತ್ತವೂ ನಿನ್ನ ಕಣ್ಣುಗಳು ನೋಡುವ ನೋಟದ ನಿಮಿತ್ತವೂ ಮುಂಜಾನೆಯಲ್ಲಿ--ಅಯ್ಯೋ, ಸಂಜೆ ಆಗ ಬೇಕು ಅನ್ನುವಿ. ಸಂಜೆಯಲ್ಲಿ--ಅಯ್ಯೋ, ಮುಂಜಾನೆ ಆಗಬೇಕು ಅನ್ನುವಿ.ಇದಲ್ಲದೆ ಕರ್ತನು--ನೀನು ಇನ್ನು ಮೇಲೆ ನೋಡುವದಿಲ್ಲವೆಂದು ನಾನು ಹೇಳಿದ ಮಾರ್ಗದಿಂದ ಹಡಗುಗಳಲ್ಲಿ ನಿನ್ನನ್ನು ಐಗುಪ್ತ್ಯಕ್ಕೆ ತಿರಿಗಿ ಬರಮಾಡುವೆನು; ಅಲ್ಲಿ ದಾಸ ರಾಗಿಯೂ ದಾಸಿಗಳಾಗಿಯೂ ನಿಮ್ಮ ಶತ್ರುಗಳಿಗೆ ಮಾರಲ್ಪಡುವಿರಿ. ಆದರೆ ಕೊಂಡುಕೊಳ್ಳುವವ ನೊಬ್ಬನೂ ಇರುವದಿಲ್ಲ.
  4. 68ಇದಲ್ಲದೆ ಕರ್ತನು--ನೀನು ಇನ್ನು ಮೇಲೆ ನೋಡುವದಿಲ್ಲವೆಂದು ನಾನು ಹೇಳಿದ ಮಾರ್ಗದಿಂದ ಹಡಗುಗಳಲ್ಲಿ ನಿನ್ನನ್ನು ಐಗುಪ್ತ್ಯಕ್ಕೆ ತಿರಿಗಿ ಬರಮಾಡುವೆನು; ಅಲ್ಲಿ ದಾಸ ರಾಗಿಯೂ ದಾಸಿಗಳಾಗಿಯೂ ನಿಮ್ಮ ಶತ್ರುಗಳಿಗೆ ಮಾರಲ್ಪಡುವಿರಿ. ಆದರೆ ಕೊಂಡುಕೊಳ್ಳುವವ ನೊಬ್ಬನೂ ಇರುವದಿಲ್ಲ.
Read all of Deuteronomy 28

Cross references

Original words (Hebrew)

Deuteronomy 28:67 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.