Deuteronomy · chapter 28 · verse 68
Deuteronomy 28:68 in Kannada
ಇದಲ್ಲದೆ ಕರ್ತನು--ನೀನು ಇನ್ನು ಮೇಲೆ ನೋಡುವದಿಲ್ಲವೆಂದು ನಾನು ಹೇಳಿದ ಮಾರ್ಗದಿಂದ ಹಡಗುಗಳಲ್ಲಿ ನಿನ್ನನ್ನು ಐಗುಪ್ತ್ಯಕ್ಕೆ ತಿರಿಗಿ ಬರಮಾಡುವೆನು; ಅಲ್ಲಿ ದಾಸ ರಾಗಿಯೂ ದಾಸಿಗಳಾಗಿಯೂ ನಿಮ್ಮ ಶತ್ರುಗಳಿಗೆ ಮಾರಲ್ಪಡುವಿರಿ. ಆದರೆ ಕೊಂಡುಕೊಳ್ಳುವವ ನೊಬ್ಬನೂ ಇರುವದಿಲ್ಲ.
Idallade kartanu--neenu innu mele noduvadillavendu naanu helida maargadinda hadagugalalli ninnannu aiguptyakke tirigi baramaaduvenu; alli daasa raagiyoo daasigalaagiyoo nimma shatrugalige maaralpaduviri. Aadare kondukolluvava nobbanoo iruvadilla.
Deuteronomy 28:68 in English
- King James Version (KJV)
- And the LORD shall bring thee into Egypt again with ships, by the way whereof I spake unto thee, Thou shalt see it no more again: and there ye shall be sold unto your enemies for bondmen and bondwomen, and no man shall buy [you].
- World English Bible (WEB)
- The LORD will bring you into Egypt again with ships, by the way of which I told you that you would never see it again. There you will offer yourselves to your enemies for male and female slaves, and nobody will buy you.
- American Standard Version (ASV)
- And Jehovah will bring thee into Egypt again with ships, by the way whereof I said unto thee, Thou shalt see it no more again: and there ye shall sell yourselves unto your enemies for bondmen and for bondwomen, and no man shall buy you.
- Bible in Basic English (BBE)
- And the Lord will take you back to Egypt again in ships, by the way of which I said to you, You will never see it again: there you will be offering yourselves as men-servants and women-servants to your haters for a price, and no man will take you.
- Darby Translation (DBY)
- And Jehovah will bring thee into Egypt again with ships, by the way whereof I said unto thee, Thou shalt see it again no more; and there ye shall be sold unto your enemies for bondmen and bondwomen, and there shall be no man to buy [you].
- Webster's Bible (WBS)
- And the LORD shall bring thee into Egypt again with ships, by the way of which I have said to thee, Thou shalt see it no more again: and there ye shall be sold to your enemies for bond-men and bond-women, and no man shall buy [you] .
- Young's Literal Translation (YLT)
- 'And Jehovah hath brought thee back to Egypt with ships, by a way of which I said to thee, Thou dost not add any more to see it, and ye have sold yourselves there to thine enemies, for men-servants and for maid-servants, and there is no buyer.'
Read in context
- 66ನಿನ್ನ ಜೀವವು ನಿನ್ನ ಮುಂದೆ ತೂಗಾಡುವದು. ರಾತ್ರಿ ಹಗಲು ನಿನ್ನ ಜೀವನಕ್ಕೆ ನಿಶ್ಚಯವಿಲ್ಲದೆ ಹೆದರುವಿ.
- 67ನಿನ್ನ ಹೃದಯದಲ್ಲಿ ಆಗುವ ಹೆದರಿಕೆಯ ನಿಮಿತ್ತವೂ ನಿನ್ನ ಕಣ್ಣುಗಳು ನೋಡುವ ನೋಟದ ನಿಮಿತ್ತವೂ ಮುಂಜಾನೆಯಲ್ಲಿ--ಅಯ್ಯೋ, ಸಂಜೆ ಆಗ ಬೇಕು ಅನ್ನುವಿ. ಸಂಜೆಯಲ್ಲಿ--ಅಯ್ಯೋ, ಮುಂಜಾನೆ ಆಗಬೇಕು ಅನ್ನುವಿ.ಇದಲ್ಲದೆ ಕರ್ತನು--ನೀನು ಇನ್ನು ಮೇಲೆ ನೋಡುವದಿಲ್ಲವೆಂದು ನಾನು ಹೇಳಿದ ಮಾರ್ಗದಿಂದ ಹಡಗುಗಳಲ್ಲಿ ನಿನ್ನನ್ನು ಐಗುಪ್ತ್ಯಕ್ಕೆ ತಿರಿಗಿ ಬರಮಾಡುವೆನು; ಅಲ್ಲಿ ದಾಸ ರಾಗಿಯೂ ದಾಸಿಗಳಾಗಿಯೂ ನಿಮ್ಮ ಶತ್ರುಗಳಿಗೆ ಮಾರಲ್ಪಡುವಿರಿ. ಆದರೆ ಕೊಂಡುಕೊಳ್ಳುವವ ನೊಬ್ಬನೂ ಇರುವದಿಲ್ಲ.
- 68ಇದಲ್ಲದೆ ಕರ್ತನು--ನೀನು ಇನ್ನು ಮೇಲೆ ನೋಡುವದಿಲ್ಲವೆಂದು ನಾನು ಹೇಳಿದ ಮಾರ್ಗದಿಂದ ಹಡಗುಗಳಲ್ಲಿ ನಿನ್ನನ್ನು ಐಗುಪ್ತ್ಯಕ್ಕೆ ತಿರಿಗಿ ಬರಮಾಡುವೆನು; ಅಲ್ಲಿ ದಾಸ ರಾಗಿಯೂ ದಾಸಿಗಳಾಗಿಯೂ ನಿಮ್ಮ ಶತ್ರುಗಳಿಗೆ ಮಾರಲ್ಪಡುವಿರಿ. ಆದರೆ ಕೊಂಡುಕೊಳ್ಳುವವ ನೊಬ್ಬನೂ ಇರುವದಿಲ್ಲ.
Cross references
- Jeremiah 44:12 ಯೆರೆಮೀಯ 44:12ಐಗುಪ್ತದೇಶಕ್ಕೆ ಹೋಗಿ ಅಲ್ಲಿ ತಂಗಬೇಕೆಂದು ತಮ್ಮ ಮುಖಗಳನ್ನು ತಿರುಗಿಸಿರುವ ಯೆಹೂದದಲ್ಲಿ ಉಳಿದಿರುವವರನ್ನು ತಕ್ಕೊಳ್ಳುತ್ತೇನೆ; ಅವರೆಲ್ಲರೂ ಕಡಿದು ಬಿಡಲ್ಪಟ್ಟ ಐಗುಪ್ತದೇಶದಲ್ಲಿ ಬೀಳುವರು; ಕತ್ತಿಯಿಂದಲೂ ಕ್ಷಾಮದಿಂದಲೂ ಕಡಿದು ಬಿಡಲ್ಪಡು ವರು; ಚಿಕ್ಕವನು ಮೊದಲುಗೊಂಡು ದೊಡ್ಡವನ ವರೆಗೂ ಕತ್ತಿಯಿಂದಲೂ ಕ್ಷಾಮದಿಂದಲೂ ಸಾಯು ವರು. ಅವರು ಅಸಹ್ಯವೂ ವಿಸ್ಮಯವೂ ಶಾಪವೂ ನಿಂದೆಯೂ ಆಗುವರು.
- Jeremiah 43:7 ಯೆರೆಮೀಯ 43:7ಅವರು ಕರ್ತನ ಮಾತಿಗೆ ಕಿವಿಗೊಡಲಿಲ್ಲ; ಹೀಗೆ ಅವರು ತಹಪನೇಸಿಗೆ ಬಂದರು.
- Hosea 8:13 ಹೋಶೇಯ 8:13ಅವರು ಯಜ್ಞದ ಮಾಂಸವನ್ನು ಬಲಿಯಾಗಿ ಅರ್ಪಿಸಿ ನನ್ನ ಕಾಣಿಕೆಗಳಿಂದ ಬಲಿಗಳನ್ನು ತಿನ್ನುತ್ತಾರೆ; ಆದರೆ ಕರ್ತನು ಅವುಗಳಿಗೆ ಮೆಚ್ಚುವದಿಲ್ಲ. ಈಗ ಅವರ ಅಕ್ರಮಗಳನ್ನು ಜ್ಞಾಪಕ ಮಾಡಿಕೊಂಡು ಅವರ ಪಾಪಗಳನ್ನು ವಿಚಾ ರಿಸುವನು; ಅವರು ಐಗುಪ್ತಕ್ಕೆ ಹಿಂದಿರುಗುವರು.ಇಸ್ರಾಯೇಲು ತನ್ನ ನಿರ್ಮಾಣಿಕ ನನ್ನು ಮರೆತುಬಿಟ್ಟು ಆಲಯಗಳನ್ನು ಕಟ್ಟಿಕೊಂಡಿದೆ; ಯೆಹೂದವು ಸಹ ಕೋಟೆಯುಳ್ಳ ಪಟ್ಟಣಗಳನ್ನು ಹೆಚ್ಚು ಮಾಡಿಕೊಂಡಿದೆ; ಆದರೆ ನಾನು ಅದರ ಪಟ್ಟಣಗಳ ಮೇಲೆ ಬೆಂಕಿಯನ್ನು ಕಳುಹಿಸುವೆನು. ಅದು ಅವುಗಳ ಅರಮನೆಗಳನ್ನು ನುಂಗಿಬಿಡುವದು.
- Hosea 9:3 ಹೋಶೇಯ 9:3ಅವರು ಕರ್ತನ ದೇಶದಲ್ಲಿ ನೆಲೆಸುವದಿಲ್ಲ; ಆದರೆ ಎಫ್ರಾಯಾಮು ಐಗುಪ್ತಕ್ಕೆ ತಿರುಗುವದು; ಅವರು ಅಶ್ಯೂರಿನಲ್ಲಿ ಅಶುದ್ಧ ವಾದವುಗಳನ್ನು ತಿನ್ನುವರು.
- Deuteronomy 17:16 ಧರ್ಮೋಪದೇಶಕಾಂಡ 17:16ಆದರೆ ಅವನು ತನಗೆ ಕುದುರೆಗಳನ್ನು ಹೆಚ್ಚಿಸಿ ಕೊಳ್ಳಬಾರದು; ಕುದುರೆಗಳನ್ನು ಹೆಚ್ಚಿಸಿಕೊಳ್ಳುವ ಹಾಗೆ ಜನಗಳನ್ನು ಐಗುಪ್ತ ದೇಶಕ್ಕೆ ತಿರುಗಿಸಬಾರದು; ಆ ಮಾರ್ಗವಾಗಿ ನೀವು ಇನ್ನು ತಿರುಗಿ ಹೋಗ ಬಾರದೆಂದು ಕರ್ತನು ನಿಮಗೆ ಹೇಳಿದನಲ್ಲಾ.
- Exodus 20:2 ವಿಮೋಚನಕಾಂಡ 20:2ನಿನ್ನನ್ನು ಐಗುಪ್ತದೇಶದಿಂದಲೂ ದಾಸತ್ವದ ಮನೆಯೊಳ ಗಿಂದಲೂ ಹೊರಗೆ ತಂದ ನಿನ್ನ ದೇವರಾದ ಕರ್ತನು ನಾನೇ.
- Joel 3:3–7 ಯೋವೇಲ 3:3–7ನನ್ನ ಜನರಿ ಗೋಸ್ಕರ ಚೀಟು ಹಾಕಿ ಹುಡುಗನನ್ನು ಸೂಳೆಗಾಗಿ ಕೊಟ್ಟು, ಹುಡುಗಿಯನ್ನು ದ್ರಾಕ್ಷಾರಸಕ್ಕಾಗಿ ಮಾರಿ ಅವರು ಕುಡಿಯುವ ಹಾಗೆ ಮಾರಿದ್ದಾರಲ್ಲಾ? ಹೌದು, ಓ ತೂರೇ, ಚೀದೋನೇ, ಪಾಲೆಸ್ತಿನದ ಎಲ್ಲಾ ಪ್ರಾಂತ್ಯಗಳೇ, ನನ್ನ ಕೂಡ ನಿಮಗೇನು? ನನಗೆ ಮುಯ್ಯಿಗೆ ಮುಯ್ಯಿ ಸಲ್ಲಿಸುವಿರೋ? ನೀವು ನನಗೆ ಸಲ್ಲಿಸಿದರೆ ಜಾಗ್ರತೆಯಾಗಿಯೂ ತ್ವರೆಯಾಗಿಯೂ ನಿಮ್ಮ ತಲೆಯ ಮೇಲೆ ಮುಯ್ಯಿಗೆ ಮುಯ್ಯಿ ತರಿಸುವೆನು. ನೀವು ನನ್ನ ಬೆಳ್ಳಿಯನ್ನೂ ನನ್ನ ಬಂಗಾರವನ್ನೂ ತೆಗೆದುಕೊಂಡು ನನ್ನ ಒಳ್ಳೇ ರಮ್ಯವಾದವುಗಳನ್ನು ನಿಮ್ಮ ದೇವಸ್ಥಾನಗಳಿಗೆ ತಕ್ಕೊಂಡು ಹೋಗಿದ್ದೀರಿ. ಯೆಹೂದದ ಮಕ್ಕಳನ್ನೂ ಯೆರೂಸಲೇಮಿನ ಮಕ್ಕ ಳನ್ನೂ ತಮ್ಮ ಪ್ರಾಂತ್ಯಗಳಿಂದ ದೂರ ಮಾಡುವ ಹಾಗೆ ಗ್ರೀಕರಿಗೆ ಮಾರಿದ್ದೀರಿ. ಇಗೋ, ಎಲ್ಲಿ ಅವ ರನ್ನು ಮಾರಿದ್ದಿರೋ ಆ ಸ್ಥಳದಿಂದ ನಾನು ಅವರನ್ನು ಎಬ್ಬಿಸಿ ನಿಮ್ಮ ತಲೆಯ ಮೇಲೆ ಮುಯ್ಯಿಗೆ ಮುಯ್ಯಿ ತರಿಸುವೆನು.
- Esther 7:4 ಎಸ್ತೇರಳು 7:4ಯಾಕಂದರೆ ನಾನೂ ನನ್ನ ಜನವೂ ಸಂಹರಿಸಲ್ಪಡುವದಕ್ಕೂ ಕೊಲ್ಲಲ್ಪ ಡುವದಕ್ಕೂ ನಾಶಮಾಡಲ್ಪಡುವದಕ್ಕೂ ಮಾರಲ್ಪಟ್ಟೆವು. ನಾವು ದಾಸದಾಸಿಗಳಾಗಿ ಮಾರಲ್ಪಟ್ಟಿದ್ದರೆ ನಾನು ಸುಮ್ಮನೆ ಇರುತ್ತಿದ್ದೆನು; ಆದರೆ ವೈರಿ ಅರಸನ ನಷ್ಟಕ್ಕೆ ಸರಿಯಾಗಿ ಕೊಡಲಾರನು ಅಂದಳು.
- Nehemiah 5:8 ನೆಹೆಮೀಯ 5:8ಅವ ರಿಗೆ--ಅನ್ಯರಿಗೆ ಮಾರಲ್ಪಟ್ಟ ಯೆಹೂದ್ಯರಾದ ನಮ್ಮ ಸಹೋದರರನ್ನು ನಾವು ನಮಗೆ ಶಕ್ತಿ ಇದ್ದ ಹಾಗೆ ವಿಮೋಚಿಸಿದೆವು. ನೀವು ನಿಮ್ಮ ಸಹೋದರರನ್ನು ಮಾರಿ ಬಿಡುವಿರೋ? ಇಲ್ಲವೆ ಅವರು ನಮಗೆ ಮಾರ ಲ್ಪಡುವರೋ ಅಂದೆನು. ಆಗ ಅವರು ಮೌನವಾಗಿ ದ್ದರು; ಅವರಿಗೆ ಮಾತು ಇಲ್ಲದೆ ಹೋಯಿತು.
- Luke 21:24 ಲೂಕನು 21:24ಇದಲ್ಲದೆ ಅವರು ಕತ್ತಿಯ ಬಾಯಿಗೆ ಬೀಳುವರು. ಸೆರೆಯಾಗಿ ಎಲ್ಲಾ ಜನಾಂಗಗಳಲ್ಲಿ ಒಯ್ಯ ಲ್ಪಡುವರು;ಅನ್ಯಜನಗಳ ಕಾಲಗಳು ಪರಿಪೂರ್ಣ ವಾಗುವ ವರೆಗೆ ಯೆರೂಸಲೇಮು ಅನ್ಯಜನಗಳಿಂದ ತುಳಿದಾಡಲ್ಪಡುವದು.
Original words (Hebrew)
- bring · H7725שׁוּב shûwb
- Egypt · H4714מִצְרַיִם Mitsrayim
- again · H7725שׁוּב shûwb
- ships · H591אֳנִיָּה ʼŏnîyâh
- way · H1870דֶּרֶךְ derek
- spake · H559אָמַר ʼâmar
- see · H7200רָאָה râʼâh
- again · H3254יָסַף yâçaph
- sold · H4376מָכַר mâkar
- enemies · H341אֹיֵב ʼôyêb
- bondmen · H5650עֶבֶד ʻebed
- bondwomen · H8198שִׁפְחָה shiphchâh
- buy · H7069קָנָה qânâh