Deuteronomy · chapter 28 · verse 8
Deuteronomy 28:8 in Kannada
ನಿನ್ನ ಕಣಜಗಳಲ್ಲಿಯೂ ನೀನು ಕೈಹಾಕುವ ಎಲ್ಲಾದರಲ್ಲಿಯೂ ನಿನಗೆ ಆಶೀರ್ವಾದ ಬರುವ ಹಾಗೆ ಕರ್ತನು ಅಪ್ಪಣೆಕೊಡುವನು; ನಿನ್ನ ದೇವರಾದ ಕರ್ತನು ನಿನಗೆ ಕೊಡುವ ಭೂಮಿಯಲ್ಲಿ ಆಶೀರ್ವಾದ ಕೊಡುವನು.
Ninna kanajagalalliyoo neenu kaihaakuva ellaadaralliyoo ninage aasheervaada baruva haage kartanu appanekoduvanu; ninna devaraada kartanu ninage koduva bhoomiyalli aasheervaada koduvanu.
Deuteronomy 28:8 in English
- King James Version (KJV)
- The LORD shall command the blessing upon thee in thy storehouses, and in all that thou settest thine hand unto; and he shall bless thee in the land which the LORD thy God giveth thee.
- World English Bible (WEB)
- The LORD will command the blessing on you in your barns, and in all that you put your hand to. He will bless you in the land which the LORD your God gives you.
- American Standard Version (ASV)
- Jehovah will command the blessing upon thee in thy barns, and in all that thou puttest thy hand unto; and he will bless thee in the land which Jehovah thy God giveth thee.
- Bible in Basic English (BBE)
- The Lord will send his blessing on your store-houses and on everything to which you put your hand: his blessing will be on you in the land which the Lord your God is giving you.
- Darby Translation (DBY)
- Jehovah will command blessing on thee in thy granaries, and in all the business of thy hand; and he will bless thee in the land which Jehovah thy God giveth thee.
- Webster's Bible (WBS)
- The LORD shall command the blessing upon thee in thy store-houses, and in all that thou settest thy hand to: and he shall bless thee in the land which the LORD thy God giveth thee.
- Young's Literal Translation (YLT)
- 'Jehovah commandeth with thee the blessing in thy storehouses, and in every putting forth of thy hand, and hath blessed thee in the land which Jehovah thy God is giving to thee.
Read in context
- 6ಬರುವಾಗ ನಿನಗೆ ಆಶೀರ್ವಾದ; ಹೊರಡುವಾಗ ನಿನಗೆ ಆಶೀರ್ವಾದ.
- 7ನಿನಗೆ ವಿರೋಧವಾಗಿ ಏಳುವ ನಿನ್ನ ಶತ್ರುಗಳನ್ನು ಕರ್ತನು ನಿನ್ನ ಮುಂದೆ ಹೊಡೆದು ಬಿಡುವನು; ಅವರು ಒಂದೇ ಮಾರ್ಗದಲ್ಲಿ ನಿನಗೆ ವಿರೋಧವಾಗಿ ಹೊರಟು ಏಳು ಮಾರ್ಗಗಳಲ್ಲಿ ನಿನ್ನ ಮುಂದೆ ಓಡಿಹೋಗುವರು.
- 8ನಿನ್ನ ಕಣಜಗಳಲ್ಲಿಯೂ ನೀನು ಕೈಹಾಕುವ ಎಲ್ಲಾದರಲ್ಲಿಯೂ ನಿನಗೆ ಆಶೀರ್ವಾದ ಬರುವ ಹಾಗೆ ಕರ್ತನು ಅಪ್ಪಣೆಕೊಡುವನು; ನಿನ್ನ ದೇವರಾದ ಕರ್ತನು ನಿನಗೆ ಕೊಡುವ ಭೂಮಿಯಲ್ಲಿ ಆಶೀರ್ವಾದ ಕೊಡುವನು.
- 9ನೀನು ನಿನ್ನ ದೇವರಾದ ಕರ್ತನ ಆಜ್ಞೆಗಳನ್ನು ಕಾಪಾಡಿ ಆತನ ಮಾರ್ಗಗಳಲ್ಲಿ ನಡೆದರೆ ಕರ್ತನು ನಿನಗೆ ಪ್ರಮಾಣಮಾಡಿದ ಹಾಗೆ ನಿನ್ನನ್ನು ತನಗೆ ಪರಿಶುದ್ಧ ಜನವಾಗಿ ಸ್ಥಾಪಿಸುವನು.
- 10ಆಗ ನೀನು ಕರ್ತನ ಹೆಸರಿನಿಂದ ಕರೆಯಲ್ಪಡುವದನ್ನು ಭೂಮಿಯ ಜನಗಳೆಲ್ಲಾ ನೋಡಿ ನಿನಗೆ ಭಯಪಡುವರು;
Cross references
- Deuteronomy 15:10 ಧರ್ಮೋಪದೇಶಕಾಂಡ 15:10ಅವನಿಗೆ ಕೊಟ್ಟೇ ಕೊಡಬೇಕು; ಅವನಿಗೆ ಕೊಡುವಾಗ ನಿನ್ನ ಹೃದಯದಲ್ಲಿ ದುಃಖವಾಗಬಾರದು; ಯಾಕಂದರೆ ಇದಕ್ಕೋಸ್ಕರವೇ ನಿನ್ನ ದೇವರಾದ ಕರ್ತನು ನಿನ್ನನ್ನು ನಿನ್ನ ಎಲ್ಲಾ ಕೆಲಸಗಳಲ್ಲಿಯೂ ನೀನು ಕೈ ಹಾಕುವ ದೆಲ್ಲಾದರಲ್ಲಿಯೂ ಆಶೀರ್ವದಿಸುವನು.
- Leviticus 26:10 ಯಾಜಕಕಾಂಡ 26:10ನೀವು ಹಳೇ ಧಾನ್ಯವನ್ನು ತಿಂದು ಹೊಸದು ಬಂದಾಗ ಹಳೇದನ್ನು ಹೊರಗೆ ತರುವಿರಿ.
- Proverbs 3:9–10 ಜ್ಞಾನೋಕ್ತಿಗಳು 3:9–10ನಿನ್ನ ಆಸ್ತಿಯಿಂದಲೂ ಅಭಿವೃದ್ಧಿಯ ಎಲ್ಲಾ ಪ್ರಥಮ ಫಲಗಳಿಂದಲೂ ಕರ್ತನನ್ನು ಸನ್ಮಾನಿಸು. ಹೀಗೆ ನಿನ್ನ ಕಣಜಗಳು ಸಮೃದ್ಧಿಯಿಂದ ತುಂಬಲ್ಪಡುವವು, ಹೊಸ ದ್ರಾಕ್ಷಾರಸದಿಂದ ನಿನ್ನ ತೊಟ್ಟಿಗಳು ತುಂಬಿ ತುಳುಕುವವು.
- Psalm 133:3 ಕೀರ್ತನೆಗಳು 133:3ಚೀಯೋನಿನ ಪರ್ವತಗಳ ಮೇಲೆ ಬೀಳುವ ಹೆರ್ಮೋನಿನ ಮಂಜಿನ ಹಾಗೆಯೂ ಅದೆ; ಅಲ್ಲಿ ಕರ್ತನು ಆಶೀರ್ವಾದವನ್ನೂ ಯುಗಯುಗಕ್ಕಿರುವ ಜೀವವನ್ನೂ ಆಜ್ಞಾಪಿಸಿದ್ದಾನೆ.
- Luke 12:18 ಲೂಕನು 12:18ನಾನು ಹೀಗೆ ಮಾಡುತ್ತೇನೆ; ನನ್ನ ಕಣಜಗಳನ್ನು ಕೆಡವಿ ದೊಡ್ಡವನ್ನಾಗಿ ಕಟ್ಟಿಸುತ್ತೇನೆ; ಅಲ್ಲಿ ನನ್ನ ಎಲ್ಲಾ ಬೆಳೆಯನ್ನೂ ನನ್ನ ಸರಕುಗಳನ್ನೂ ಕೂಡಿಸಿಟು
- Leviticus 26:4–5 ಯಾಜಕಕಾಂಡ 26:4–5ನಿಮಗೆ ಮಳೆಯನ್ನು ತಕ್ಕಕಾಲದಲ್ಲಿ ಸುರಿಸುವೆನು. ಆಗ ಭೂಮಿಯು ಅದರ ಬೆಳೆಯನ್ನು ಕೊಡುವದು. ಹೊಲದ ಮರಗಳು ಅವುಗಳ ಫಲವನ್ನು ಕೊಡುವವು. ಕಣ ತುಳಿಸುವ ಕೆಲಸವು ದ್ರಾಕ್ಷೇ ಬೆಳೆಯ ವರೆಗೂ ದ್ರಾಕ್ಷೇ ಬೆಳೆಯನ್ನು ಕೂಡಿಸುವ ಕೆಲಸವು ಬಿತ್ತನೆಯ ಕಾಲದ ವರೆಗೂ ನಡೆಯುವವು. ನೀವು ನಿಮ್ಮ ರೊಟ್ಟಿ ಯನ್ನು ತಿಂದು ತೃಪ್ತಿಹೊಂದಿ ಸುರಕ್ಷಿತವಾಗಿ ನಿಮ್ಮ ದೇಶದಲ್ಲಿ ವಾಸಮಾಡುವಿರಿ.
- Malachi 3:10–11 ಮಲಾಕಿಯ 3:10–11ನನ್ನ ಆಲಯದಲ್ಲಿ ಆಹಾರವಿರುವ ಹಾಗೆ ಹತ್ತನೇ ಪಾಲು ಗಳನ್ನೆಲ್ಲಾ ಬೊಕ್ಕಸದ ಮನೆಯಲ್ಲಿ ತನ್ನಿರಿ; ಇದರಿಂದ ನನ್ನನ್ನು ಪರೀಕ್ಷಿಸಿರಿ; ನಾನು ನಿಮಗೆ ಆಕಾಶದ ಕಿಟಕಿ ಗಳನ್ನು ತೆರೆದು ಸಾಕಾಗುವಷ್ಟಕ್ಕಿಂತ ಹೆಚ್ಚಾಗುವಷ್ಟು ಆಶೀರ್ವಾದ ನಿಮಗೆ ಸುರಿಸದಿರುವೆನೇ? ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ. ಇದಲ್ಲದೆ ನಾನು ನಿಮ್ಮ ನಿಮಿತ್ತ ನುಂಗಿ ಬಿಡುವವನನ್ನು ಗದರಿಸುವೆನು; ಅವನು ನಿಮ್ಮ ಭೂಮಿಯ ಫಲವನ್ನು ಕೆಡಿಸನು; ಇಲ್ಲವೆ ನಿಮ್ಮ ದ್ರಾಕ್ಷೇಬಳ್ಳಿ ಹೊಲದಲ್ಲಿ ತನ್ನ ಫಲ ವನ್ನು ಕಾಲಕ್ಕೆ ಮುಂಚೆ ಉದುರಿಸಿಬಿಡುವದಿಲ್ಲವೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Matthew 6:26 ಮತ್ತಾಯನು 6:26ಆಕಾಶದ ಪಕ್ಷಿಗಳನ್ನು ನೋಡಿರಿ; ಅವು ಬಿತ್ತುವದಿಲ್ಲ, ಕೊಯ್ಯುವದೂ ಇಲ್ಲ, ಇಲ್ಲವೆ ಕಣಜದಲ್ಲಿ ಕೂಡಿಸಿಟ್ಟುಕೊಳ್ಳುವದೂ ಇಲ್ಲ; ಆದರೂ ಪರಲೋಕದ ನಿಮ್ಮ ತಂದೆಯು ಅವುಗಳನ್ನು ಪೋಷಿಸುತ್ತಾನೆ. ಅವುಗಳಿಗಿಂತ ನೀವು ಎಷ್ಟೋ ಶ್ರೇಷ್ಠರಾದವರಲ್ಲವೇ?
- Leviticus 25:21 ಯಾಜಕಕಾಂಡ 25:21ಆಗ ನಾನು ಆರನೆಯ ವರುಷದಲ್ಲಿ ಮೂರು ವರುಷಗಳಿಗೆ ಫಲಫಲಿಸುವಂತೆ ನಿಮ್ಮ ಮೇಲೆ ನನ್ನ ಆಶೀರ್ವಾದವನ್ನು ಆಜ್ಞಾಪಿಸುವೆನು.
- Luke 12:24–25 ಲೂಕನು 12:24–25ಕಾಗೆಗಳನ್ನು ಗಮನಿಸಿರಿ; ಅವು ಬಿತ್ತುವದಿಲ್ಲ, ಕೊಯ್ಯುವದಿಲ್ಲ; ಅವುಗಳಿಗೆ ಉಗ್ರಾಣವಾಗಲೀ ಕಣಜವಾಗಲೀ ಇಲ್ಲ; ಆದಾಗ್ಯೂ ದೇವರು ಅವುಗಳಿಗೆ ಆಹಾರ ಕೊಡುತ್ತಾನೆ; ನೀವು ಪಕ್ಷಿಗಳಿಗಿಂತ ಎಷ್ಟೋ ಹೆಚ್ಚಿನವರಾಗಿದ್ದೀರಲ್ಲಾ. ನಿಮ್ಮಲ್ಲಿ ಯಾವನು ಚಿಂತೆ ಮಾಡಿ ತನ್ನ ನೀಳಕ್ಕೆ ಒಂದು ಮೊಳವನ್ನು ಕೂಡಿಸಿ ಯಾನು?
- Psalm 42:8 ಕೀರ್ತನೆಗಳು 42:8ಆದಾಗ್ಯೂ ಹಗಲಿನಲ್ಲಿ ಕರ್ತನು ತನ್ನ ಪ್ರೀತಿ, ಕರುಣೆಯನ್ನು ಆಜ್ಞಾಪಿಸುತ್ತಾನೆ; ರಾತ್ರಿ ಯಲ್ಲಿ ನನ್ನೊಂದಿಗೆ ಆತನ ಹಾಡೂ ನನ್ನ ಜೀವಾ ಧಾರಕನಾದ ದೇವರಿಗೆ ಪ್ರಾರ್ಥಿಸುವೆನು.
- Haggai 2:19 ಹಗ್ಗಾಯ 2:19ಬೀಜವು ಇನ್ನು ಕಣಜದಲ್ಲಿ ಉಂಟೋ? ಮತ್ತು ದ್ರಾಕ್ಷೆ, ಅಂಜೂರ, ದಾಳಿಂಬರ, ಎಣ್ಣೆ ಮರಗಳು ಇನ್ನು ಫಲಿಸಲಿಲ್ಲ ವಲ್ಲಾ. ಈ ದಿನವು ಮೊದಲುಗೊಂಡು ನಿಮ್ಮನ್ನು ಆಶೀರ್ವದಿಸುವೆನು.